384022varun gandhiವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg384022varun gandhiವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg384022varun gandhiಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg384022varun gandhiವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg384022varun gandhiವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg384492hate speechವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg384492hate speechವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg384492hate speechವರುಣ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್/news/2009/03/25/allahabad-hc-dismisses-varuns-plea.htmlಅಲಹಾಬಾದ್, ಮಾ. 25 : ಮುಸ್ಲಿಂ ವಿರುದ್ಧ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ ಐ ಆರ್ ನ್ನು ವಜಾಗೊಳಿಸಬೇಕೆಂದು ಬಿಜೆಪಿ ಯುವನಾಯಕ ವರುಣ್ ಗಾಂಧಿ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದ ಬಿಜೆಪಿಗೆ ಭಾರಿ ಹಿನ್ನಡೆ ಉಂಟಾಗಿದೆ. ನ್ಯಾಯಮೂರ್ತಿ ಇಮ್ತಿಯಾಜ್ ಮುರ್ತಾಜಾ ಮತ್ತು ಎಸ್ ಸಿ ನಿಗಮ್ ಅವರನ್ನು ಒಳಗೊಂಡ 35500http://kannada.oneindia.com/img/2009/03/25-varun-gandhi1.jpg384492hate speechವರುಣ್ ಗಾಂಧಿಗೆ ಜೈಲಿನಲ್ಲಿ ಮನೆಯೂಟ/news/2009/03/29/varun-gandhi-gets-home-food-in-jail.htmlಪಿಲಿಭಿತ್, ಮಾ.29: ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ವರುಣ್ ಗಾಂಧಿಗೆ ಜೈಲಿನಲ್ಲಿ ಯಾವುದೇ ವಿಐಪಿ ಸೌಲಭ್ಯಗಳನ್ನು ನೀಡಿಲ್ಲ. ಆದರೆ ಮಾರ್ಚ್ 28ರ ಶನಿವಾರ ರಾತ್ರಿ ಊಟಕ್ಕೆ ಮನೆಯೂಟವನ್ನು ಮಾಡಲು ಅನುಮತಿ ನೀಡಲಾಯಿತು. ಈ ಕುರಿತು ಮಾಹಿತಿ ನೀಡಿದ ಬಂಧಿಖಾನೆಯ ಮೇಲ್ವಿಚಾರಕ ಮುಖೇಶ್ ಅರೋರಾ, ಭದ್ರತೆಯ ದೃಷ್ಟಿಯಿಂದ ವರುಣ್ ಗಾಂಧಿಯನ್ನು ಪ್ರತ್ಯೇಕ ಬಂಧಿಖಾನೆಯಲ್ಲಿಡಲಾಗಿದೆ. ಮನೆಯೂಟವನ್ನು ಹೊರತುಪಡಿಸಿ ಬೇರೆ ಯಾವುದೇ ವಿಶೇಷ 35570http://kannada.oneindia.com/img/2009/03/29-varun-gandhi.jpg384492hate speechಜೈಲಿನಲ್ಲಿ ವರುಣ್ ಗೆ ಚಿತ್ರಹಿಂಸೆ, ನಾಯ್ಡು ಆರೋಪ/news/2009/04/03/varun-is-harassed-tortured-in-jail-bjp.htmlಇಟಾ, ಏ. 3 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೈಲು ಸೇರಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರಿಗೆ ಜೈಲಿನಲ್ಲಿ ತೀವ್ರವಾಗಿ ಮಾನಸಿಕ ಹಿಂಸೆ ಹಾಗೂ ಕಿರುಕುಳ ನೀಡಲಾಗುತ್ತಿದೆ ಎಂದು ಬಿಜೆಪಿ ಹಿರಿಯ ನಾಯಕ ವೆಂಕಯ್ಯ ನಾಯ್ಡು ಗಂಭೀರ ಆರೋಪ ಮಾಡಿದರು. ಇಟಾ ಜೈಲಿನಲ್ಲಿರುವ ವರುಣ್ ಗಾಂಧಿ ಭೇಟಿ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ 35701http://kannada.oneindia.com/img/2009/04/03-varun-gandhi1.jpg108752lk advaniಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108752lk advaniಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg108752lk advaniರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg108752lk advaniಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108752lk advaniಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpgnews"> ವರುಣ್ ವಿರುದ್ಧಲಾಲು ಕೆಂಡಾಮಂಡಲ | Lalu Prasad Yadav | Rashtriya Janata Dal | Varun Gandhi | Hate Speech | Lok Sabha election 2009 | ವರುಣ್ ವಿರುದ್ಧಲಾಲು ಕೆಂಡಾಮಂಡಲ - Kannada Oneindia

ವರುಣ್ ವಿರುದ್ಧಲಾಲು ಕೆಂಡಾಮಂಡಲ

ಕಿಶನ್ ಗಂಜ್, ಏ. 7 : ನಾನು ಗೃಹ ಸಚಿವನಾಗಿದ್ದರೆ ಮುಸ್ಲಿಂ ವಿರೋಧಿ ಹೇಳಿಕೆ ನೀಡಿರುವ ಪಿಲಿಭಿತ್ ನ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿಯನ್ನು ನುಜ್ಜು ಗುಜ್ಜು ಮಾಡುತ್ತಿದ್ದೆ ಎಂದು ಆರ್ ಜೆಡಿ ಮುಖ್ಯಸ್ಥ ಹಾಗೂ ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಸೋಮವಾರ ಇಲ್ಲಿ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಹೇಳಿದ್ದಾರೆ.

2004ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿ ಅಧಿಕಾರ ಪಡೆಯಲು ಕೋಮುವಾದಿ ಬಿಜೆಪಿ ನಡೆಸಿದ ಯತ್ನಗಳು ಹಾಗೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ವಿದೇಶಿ ಮೂಲವನ್ನು ದೊಡ್ಡ ಪ್ರಕರಣವಾಗಿಸಿದ್ದಕ್ಕೆ ತಾನು ಮತ್ತು ತನ್ನ ಪಕ್ಷ ಎಷ್ಟು ಹತಾಶೆಗೊಂಡಿತ್ತು ಎಂಬುದನ್ನು ನೆನೆಪಿಸಿಕೊಂಡರು. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿ ಲಾಲು, ಬಾಬ್ರಿ ಮಸೀದಿ ಧ್ವಂಸದಲ್ಲಿ ನೇರವಾಗಿ ಭಾಗಿಯಾಗಿರುವ ಅಡ್ವಾಣಿಯವರ ತೊಡೆಯ ಮೇಲೆ ನತೀಶ್ ಕುಳಿತುಕೊಂಡಿದ್ದಾರೆ ಲೇವಡಿ ಮಾಡಿದರು.

ನಿತೀಶ್ ಕುಮಾರ್ ಅಲ್ಪಸಂಖ್ಯಾತರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಎಲ್ ಜೆಪಿ ಅಧ್ಯಕ್ಷ ರಾಂ ವಿಲಾಸ್ ಪಾಸ್ವಾನ್ ಆರೋಪಿಸಿದರಲ್ಲದೆ, ಜಾತ್ಯಾತೀತ ರಂಗಕ್ಕೆ ಮತ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿಕೊಂಡರು.

(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+