136061p chidambaramಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg136061p chidambaramಆಸ್ಕರ್ ಪ್ರಶಸ್ತಿ ಮೇಲಿನ ತೆರಿಗೆ ವಿನಾಯಿತಿ ಚಿದು ಒಲವು /news/2009/02/23/chidu-favours-tax-exemption-to-rahman-oscar-award.htmlನವದೆಹಲಿ, ಫೆ. 23 : ಸ್ಲಂ ಡಾಗ್ ಮಿಲೇನಿಯರ್ ಚಿತ್ರ ಸಂಗೀತಕ್ಕೆ ಆಸ್ಕರ್ ಪ್ರಶಸ್ತಿ ಪಡೆದಿರುವ ಸಂಗೀತ ಮಾಂತ್ರಿಕ ಎ ಆರ್ ರೆಹೆಮಾನ್ ಅವರಿಗೆ ಭಾರತಾದ್ಯಂತ ಪ್ರಶಂಸೆ ಸುರಿಮಳೆ ಪ್ರವಾಹದ ರೂಪದಲ್ಲಿ ಹರಿಯತೊಡಗಿದೆ. ತಮಿಳುನಾಡಿನ ಯುವಕ ಜಾಗತಿಕ ಮಟ್ಟದ ಅತ್ಯುನ್ನತ ಪ್ರಶಸ್ತಿ ಪಡೆದುಕೊಂಡಿರುವುದು ಭಾರತಕ್ಕೆ ಹೆಮ್ಮೆಯ ಸಂಗತಿ. ಮಹಾಶಿವರಾತ್ರಿಯ ಶುಭ ದಿನದ ಜೊತೆಗೆ ಭಾರತೀಯರು ಆಸ್ಕರ್ ಹಬ್ಬವನ್ನು 34815http://kannada.oneindia.com/img/2009/02/23-ar-rehman1.jpg136061p chidambaramಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg136061p chidambaramಬೆಂಗಳೂರಿನಲ್ಲಿ ವಿಶೇಷ ಭದ್ರತಾ ಪಡೆ ಸ್ಥಾಪನೆ, ಚಿದು/news/2009/03/20/chidambaram-assures-special-forces-for-bangalore.htmlಬೆಂಗಳೂರು, ಮಾ. 20 : ಕೊನೆಗೂ ಕೇಂದ್ರ ಸರ್ಕಾರದ ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿದೆ. ಬೆಂಗಳೂರಿನಲ್ಲಿ ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳು ಕಾರ್ಯ ನಿರ್ವಹಿಸುತ್ತವೆ, ಈ ಕಾರಣಕ್ಕಾಗಿ ರಾಷ್ಟ್ರೀಯ ಭದ್ರತಾ ಪಡೆ ಸ್ಥಾಪಿಸಬೇಕು ಎನ್ನುವ ಬೇಡಿಕೆಯ ಅರ್ಧಭಾಗವನ್ನು ಮಾತ್ರ ಈಡೇರಿಸಿದೆ. ಶೀಘ್ರದಲ್ಲಿ ವಿಶೇಷ ಭದ್ರತಾ ಪಡೆಯನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಭರವಸೆ ನೀಡಿದ್ದಾರೆ. 35393http://kannada.oneindia.com/img/2009/03/20-chidambaram2.jpg136061p chidambaramಲೋಕಸಭೆ ಚುನಾವಣೆ, ಭದ್ರತೆಗೆ ಆದ್ಯತೆ, ಚಿದು/news/2009/04/02/no-need-to-panic-polling-will-be-peaceful-chidu.htmlನವದೆಹಲಿ, ಏ. 2 : ಲೋಕಸಭೆ ಚುನಾವಣೆ ಸಮಯದಲ್ಲಿ ಭಯೋತ್ಪಾದಕರ ದಾಳಿ ನಡೆಸುವ ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇಂದು ಕೇಂದ್ರದ ಗೃಹ ಸಚಿವ ಪಿ ಚಿದಂಬರಂ, ಲೋಕಸಭೆ ಚುನಾವಣೆಗಳ ಶಾಂತಿ ಸುವ್ಯವಸ್ಥೆಯಿಂದ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾವ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ ಎಂದು ಅವರು ಭರವಸೆ 35684http://kannada.oneindia.com/img/2009/04/02-chidambaram2.jpg465396jarnail singhಗೃಹ ಸಚಿವ ಚಿದಂಬರಂ ಮೇಲೆ ಶೂ ಎಸೆತ/news/2009/04/07/journalist-throws-shoe-at-p-chidambaram.htmlನವದೆಹಲಿ, ಏ. 7 : ಇದೊಂದು ಶಾಕ್ ನೀಡುವಂಥ ಘಟನೆ. ಭಾರತದಲ್ಲಿ ಇಂತಹ ಘಟನೆ ನಿರೀಕ್ಷಿಸಲು ಅಸಾಧ್ಯವಾದರೂ ಇಂದು ಗೃಹ ಸಚಿವ ಚಿದಂಬರಂ ಅವರ ಮೇಲೆ ಪತ್ರಕರ್ತನೊಬ್ಬ ಬೂಟು ಎಸೆದು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಬಾಗ್ದಾದ್ ನಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಜಾರ್ಜ್ ಬುಷ್ ಮೇಲೆ ಇರಾಕಿ ಪತ್ರಕರ್ತನೊಬ್ಬ ಬೂಟು ಎಸೆದ ತನ್ನ ಆಕ್ರೋಶ ವ್ಯಕ್ತಪಡಿಸಿದ 35784http://kannada.oneindia.com/img/2009/04/07-p-chidambaram-shoe1.jpg465396jarnail singhಬೂಟು ಎಸೆಯುವ ಪುರಾಣ ಜಾಗತಿಕ ಮಟ್ಟದ್ದು/news/2009/04/07/flying-footwear-becoming-a-global-trend.htmlಲಂಡನ್, ಏ. 7 : ದೈನಿಕ ಜಾಗರಣೆ ಪತ್ರಿಕೆ ಹಿರಿಯ ವರದಿಗಾರನೊಬ್ಬ ಗೃಹ ಸಚಿವ ಚಿದಂಬರಂ ಮೇಲೆ ಬೂಟು ಎಸೆದು ಸುದ್ದಿ ಮಾಡಿರುವ ಬೆನ್ನಲ್ಲೇ ಈ ಬೂಟು ಎಸೆಯುವ ಸಂಸ್ಕೃತಿಯನ್ನು ಬೆನ್ನತ್ತಿದರೆ, ಜಗತ್ತಿನ ಘಟಾನುಘಟಿಗಳ ನಾಯಕರ ಮೇಲೆ ಬೂಟು ಎಸೆಯಲಾಗಿದೆ. ಅವರೆಲ್ಲರೂ ತಪ್ಪಿಸಿಕೊಂಡಿದ್ದಾರೆಯೋ, ಏಟು ತಿಂದಿದ್ದಾರೆಯೋ ಗೊತ್ತಿಲ್ಲ. ಈ ಬೂಟು ಎಸೆಯುವ ಸಂಸ್ಕೃತಿಯ ಮೂಲ ಕೆದಕುತ್ತಾ ಹೊರಟರೆ 35793http://kannada.oneindia.com/img/2009/04/07-bush-footwear1.jpg465396jarnail singhಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg465396jarnail singhಜಗದೀಶ ಟೈಟ್ಲರ್ ನಾಮಪತ್ರ ವಾಪಸ್ ಸಾಧ್ಯತೆ/news/2009/04/09/cong-asks-tytler-to-take-conscience-candidature.htmlನವದೆಹಲಿ, ಏ. 9 : ಸಿಖ್ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಜಗದೀಶ ಟೈಟ್ಲರ್ ಅವರನ್ನು ಸಿಬಿಐ ಪೊಲೀಸರು ನಿರಪರಾಧಿ ಎಂದು ಘೋಷಿಸಿದ ಕ್ರಮವನ್ನು ಖಂಡಿಸಿ ಪಂಜಾಬನಲ್ಲಿ ಸಿಖ್ ಜನಾಂಗ ಭಾರಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸಲ್ಲಿಸಿದ್ದ ಉಮೇದುವಾರಿಕೆ ವಾಪಸ್ ಪಡೆಯುವಂತೆ ಕಾಂಗ್ರೆಸ್ ಟೈಟ್ಲರ್ ಅವರಿಗೆ ಸೂಚನೆ ನೀಡಿದೆ ಎನ್ನಲಾಗಿದೆ. ಸಿಖ್ ಮತಗಳನ್ನು ಕಳೆದುಕೊಳ್ಳಲು 35843http://kannada.oneindia.com/img/2009/04/09-jagdish-tytler1.jpg123437new delhiಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg123437new delhiನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ/movies/headlines/2009/01/06-daatu-movie-show-karnataka-sangha-new-delhi.htmlರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು 33922http://kannada.oneindia.com/img/2009/01/06-daatu-movie-poster.jpg123437new delhiದೆಹಲಿ ಕನ್ನಡಿಗರಿಗೆ ದಾಟು ಚಿತ್ರದ ಅನುಭವ/movies/headlines/2009/01/0111-daatu-movie-an-overview-caste-conversion.htmlನವದೆಹಲಿ, ಜ. 11: ಚಲನಚಿತ್ರ ಮಾಧ್ಯಮವು ಸಮಾಜಕ್ಕೆ ಹೊಸ ದಿಕ್ಕು ತೋರಿಸುವ, ಬದಲಾವಣೆಗೆ ಕಾರಣವಾಗಬಹುದಾದ ಮಾಧ್ಯಮವಾಗಿದ್ದು, ಅದನ್ನು ಕೆ. ಶಿವರುದ್ರಯ್ಯ ಅವರು ಮಾನವೀಯ ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಶನಿವಾರದಂದು ಇಲ್ಲಿ ಹೇಳಿದರು.ಅವರು, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ದೆಹಲಿಯಲ್ಲಿನ ಕರ್ನಾಟಕ ವಾರ್ತಾ ಕೇಂದ್ರವು ಇಂದು 34008http://kannada.oneindia.com/img/2009/01/11-daatu-dks.jpg123437new delhiಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123437new delhiಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpgnews"> ಗೃಹ ಸಚಿವ ಚಿದಂಬರಂ ಮೇಲೆ ಶೂ ಎಸೆತ | P Chidambaram | Sikh riots 84 | Congress' Policies | Jarnail Singh | Home minister of India | ಗೃಹ ಸಚಿವ ಚಿದಂಬರಂ ಮೇಲೆ ಶೂ ಎಸೆತ - Kannada Oneindia

ಗೃಹ ಸಚಿವ ಚಿದಂಬರಂ ಮೇಲೆ ಶೂ ಎಸೆತ

Journalist throws shoe at Chidambaram
ನವದೆಹಲಿ, ಏ. 7 : ಇದೊಂದು ಶಾಕ್ ನೀಡುವಂಥ ಘಟನೆ. ಭಾರತದಲ್ಲಿ ಇಂತಹ ಘಟನೆ ನಿರೀಕ್ಷಿಸಲು ಅಸಾಧ್ಯವಾದರೂ ಇಂದು ಗೃಹ ಸಚಿವ ಚಿದಂಬರಂ ಅವರ ಮೇಲೆ ಪತ್ರಕರ್ತನೊಬ್ಬ ಬೂಟು ಎಸೆದು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ.

ಬಾಗ್ದಾದ್ ನಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಜಾರ್ಜ್ ಬುಷ್ ಮೇಲೆ ಇರಾಕಿ ಪತ್ರಕರ್ತನೊಬ್ಬ ಬೂಟು ಎಸೆದ ತನ್ನ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಭಾರತದಲ್ಲಿ ಕೂಡ ಅಂತಹ ಘಟನೆ ಮಂಗಳವಾರ ನವದೆಹಲಿಯಲ್ಲಿ ನಡೆದಿದೆ. ಸಿಖ್ ಹತ್ಯಾಕಾಂಡದಲ್ಲಿ ಯುಪಿಎ ಸರ್ಕಾರ ನಡೆದುಕೊಂಡ ಕ್ರಮ ಖಂಡಿಸಿ ಜರ್ನೈಲ್ ಸಿಂಗ್ ಎಂಬ ಪತ್ರಕರ್ತ ಕೇಂದ್ರದ ಗೃಹ ಸಚಿವ ಪಿ ಚಿದಂಬರಂ ಮೇಲೆ ಬೂಟು ಎಸೆದಿದ್ದಾರೆ.

1984ರಲ್ಲಿ ಸಿಖ್ ಹತ್ಯಾಕಾಂಡಕ್ಕೆ ಸಂಬಂಧಿದಂತೆ ಗೃಹ ಸಚಿವ ಚಿದಂಬರಂ ಸ್ಪಷ್ಟ ಉತ್ತರ ಹೇಳಲು ನಿರಾಕರಿಸಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ದೈನಿಕ್ ಜಾಗರಣ್ ಪತ್ರಿಕೆಯ ಪತ್ರಕರ್ತ ಜರ್ನೈಲ್ ಸಿಂಗ್ ಅವರ ಮೇಲೆ ಬೂಟು ಎಸೆದಿದ್ದಾನೆ. ಜರ್ನೈಲ್ ಸಿಂಗ್ ನನ್ನು ಪೊಲೀಸ್ ವಶಕ್ಕೆ ತೆಗೆದುಕೊಂಡಿದ್ದು, ವಿಚಾರಣೆ ಆರಂಭಿಸಿದ್ದಾರೆ. ಇಂದಿರಾ ಗಾಂಧಿ ಹತ್ಯೆ ನಂತರ ಸುಮಾರು 3500 ಸಿಖ್ ಮಾರಣಹೋಮ ನಡೆದಿತ್ತು. ಕಾಂಗ್ರೆಸ್ ನಾಯಕ ಜಗದೀಶ ಟೈಟ್ಲರ್ ಈ ಹತ್ಯಾಕಾಂಡಕ್ಕೆ ಪ್ರಮುಖ ಕಾರಣಕರ್ತ ಎಂಬ ಆರೋಪವನ್ನು ಎದುರಿಸುತ್ತಿದ್ದರು. ಆದರೆ, ಇತ್ತೀಚೆಗೆ ಸಿಬಿಐ ಪೊಲೀಸರು ಟೈಟ್ಲರ್ ಗೆ ಕ್ಲಿನ್ ಚಿಟ್ ನೀಡಿದ್ದರು.

(ದಟ್ಸ್ ಕನ್ನಡ ವಾರ್ತೆ)

ಪೂರಕ ವಿಡಿಯೊ: ಬುಷ್ ಚಪ್ಪಲಿ ಸೇವೆ ವೀಕ್ಷಣೆಗೆ ಜನಜಾತ್ರೆ

ಪೂರಕ ಓದಿಗೆ: ಬೂಟು ಎಸೆದವನಿಗೆ 3 ವರ್ಷ ಜೈಲು ಶಿಕ್ಷೆ
ಚಪ್ಪಲಿ ತಪ್ಪಿಸಿಕೊಂಡ ಜಾರ್ಜ್ ಬುಷ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+