37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg380703childrenಬೇಸಿಗೆ ಶಿಬಿರವೆಂಬ ಮಕ್ಕಳ ಮನೋವಿಕಸನ ಕೇಂದ್ರ/column/shreenidhi/2009/0414-summer-camps-for-children.htmlಬೇಸಿಗೆ ಶಿಬಿರಗಳಲ್ಲಿ ಮಕ್ಕಳ ವ್ಯಕ್ತಿತ್ವ ವಿಕಸನ ಮಾತ್ರವಲ್ಲ ಮನೋವಿಕಸನ ಕೂಡ ಆಗುತ್ತದೆ. ಎಲ್ಲ ಬಗೆಯ ಮಕ್ಕಳೊಂದಿಗೆ ಕಲೆತು, ಕಲಿತು ಬೆಳೆಯುವುದರಿಂದ ಸಾಂಘಿಕ ಜೀವನದ ಅರಿವೂ ಆಗುತ್ತದೆ. ಇತ್ತಿತ್ತಲಾಗಿ ನಗರಗಳಲ್ಲಿ ನಾಯಿಕೊಡೆಗಳಂತೆ ಬೇಸಿಗೆ ಶಿಬಿರಗಳು ಹುಟ್ಟಿಕೊಳ್ಳುತ್ತಿವೆ. ಇವೆಲ್ಲ ಬರೀ ಕಾಸು ಮಾಡುವ ಕೇಂದ್ರಗಳು ಅಂತ ಮೂಗು ಮುರಿಯದೇ ಸೂಕ್ತವಾದ ಶಿಬಿರ ಹುಡುಕಿ ಮಕ್ಕಳನ್ನು ಶಿಬಿರಗಳಿಗೆ ಕಳಿಸುವ ಜವಾಬ್ದಾರಿ ಪಾಲಕರದ್ದು.* 35950http://kannada.oneindia.com/img/2009/04/14-summer-camp1.jpg380703childrenಅಲಿಘರ್ ನ ಕೊಳದಲ್ಲಿ100 ತಲೆಬುರುಡೆ ಪತ್ತೆ!/news/2009/05/25/children-discover-100-human-skulls-in-aligarh.htmlಅಲಿಘರ್, ಉತ್ತರಪ್ರದೇಶ, ಮಾ.25: ಇಲ್ಲಿನ ಕೊಳವೊಂದರಲ್ಲಿ ಸುಮಾರು 100 ಕ್ಕೂ ಅಧಿಕ ಮಾನವರ ತಲೆಬುರುಡೆಗಳು ಇರುವುದನ್ನು ಸ್ಥಳೀಯ ಮಕ್ಕಳು ಪತ್ತೆಹಚ್ಚಿದ್ದಾರೆ. ಅಪರಿಚಿತ ಶವಗಳಿಗೆ ಸರಿಯಾದ ಉತ್ತರಕ್ರಿಯೆ ಮಾಡದೆ, ಇಲ್ಲಿನ ಪೊಲೀಸ್ ಇಲಾಖೆ ಕೊಳದೊಳಗೆ ಶವಗಳನ್ನು ಎಸೆದಿರುವ ಸಾಧ್ಯತೆಯಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.ಬೇಸಿಗೆಯ ಸುಡು ಬಿಸಿಲಿಗೆ ಕೊಳದ ನೀರು ಕಮ್ಮಿಯಿದ್ದ ಕಾರಣ, ಎಂದೋ ಹುದುಗಿದ್ದ ತಲೆಬುರುಡೆಗಳು ಕೊಳದಲ್ಲಿ 36878http://kannada.oneindia.com/img/2009/05/25-human-skulls.jpg380703childrenಮಕ್ಕಳು ಹಾಳಾಗುವುದಕ್ಕೆ ಯಾರು ಕಾರಣ?/literature/articles/2009/0615-are-literate-students-really-educated.htmlಒ೦ದು ಮಾತ್ರ ಸತ್ಯ. ತಾಯಿಯ ಹಾಲಿಗೆ ಹೇಗೆ ಯಾವ ಹಾಲೂ ಸಾಟಿಯಲ್ಲವೋ ಹಾಗೇ, ತಾಯಿ (ಪೋಷಕರು) ಹೇಳಿಕೊಡುವ ನಾಲ್ಕಕ್ಷರಕ್ಕೆ ಯಾವ ಡಿಗ್ರಿಯೂ ಸಾಟಿಯಿಲ್ಲ. ಮನೆಯಲ್ಲಿನ ಮನೆಯಲ್ಲಿನ ಸ್ವಚ್ಚ ವಾತಾವರಣ, ಸ೦ಸ್ಕೃತಿ, ತಾಜಾತನಕ್ಕೆ ಬೇರೆ ಯಾವ ಶಿಬಿರವೂ ಸಾಟಿ ಅಲ್ಲ, ಇಲ್ಲೇ ನಮ್ಮ ಮಕ್ಕಳ ಅರ್ಧ ಭವಿಷ್ಯ ನಿರ್ಧಾರವಾಗುವುದು. ಮಕ್ಕಳ ಎಳೆಯ ಮನಸ್ಸು ಎಲ್ಲವನ್ನೂ ಹೀರಿಕೊಳ್ಳುವುದೇ ನಮ್ಮ ಈ 37348http://kannada.oneindia.com/img/2009/06/15-venkatesh-dodmane2.jpg380703childrenಮಗುವಿನ ಶತ್ರುಗಳು ಮನೆಯಲ್ಲೇ ಇದ್ದಾರೆ/column/talk-of-the-town/2009/1124-upbringing-kids-mammoth-task.htmlಬೇಕಾದರೆ ಹತ್ತು ಮಕ್ಕಳನ್ನು ಹೆರಬಹುದು, ಆದರೆ ಒಂದು ಮಗುವನ್ನು ಶ್ರದ್ಧೆಯಿಂದ ಬೆಳೆಸುವುದು ತುಂಬಾ ಕಷ್ಟ ಅಲ್ವಾ? ಇದು ಕಲಿಯುಗ ತಾಯೀ, ಕಲಿಯುಗಾ..* ಧವಳಮಗು ಮನೆಯ ನಂದಾದೀಪ. ಮಗು ಹುಟ್ಟಿದಾಗ ತನ್ನ ಹೆಣ್ತನ ಪೂರ್ಣ ಆಗುತ್ತದೆ ಎಂದು ವಿಶ್ವದಲ್ಲಿರುವ ಹೆಚ್ಚಿನ ಹೆಣ್ಣು ಮಕ್ಕಳ ನಂಬುಗೆ! ವಿಸ್ಮಯ,ಕಲ್ಪನೆ,ವಿಶ್ಲೇಷಣೆ ಏನೆ ಇರಲಿ ಆದರೆ ಮಗು ಮಹದಾನಂದ ತರುವ 40388http://kannada.oneindia.com/img/2009/11/24-child-abuse2.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಡಿಜೆ ಹಳ್ಳಿ ಬಾಲಕಿ ಮೇಲೆ ಬೀದಿ ನಾಯಿಗಳ ದಾಳಿ | Stray dogs |Nisha | Bowring Hospital | Bitten | Bengaluru | public | ಬಾಲಕಿ ಮೇಲೆ ಬೀದಿ ನಾಯಿಗಳ ದಾಳಿ - Kannada Oneindia

ಡಿಜೆ ಹಳ್ಳಿ ಬಾಲಕಿ ಮೇಲೆ ಬೀದಿ ನಾಯಿಗಳ ದಾಳಿ

ಬೆಂಗಳೂರು, ಏ. 7 : ನಗರದಲ್ಲಿ ಬೀದಿ ನಾಯಿಗಳ ಹಾವಳಿ ಮತ್ತೆ ಆರಂಭವಾಗಿದ್ದು, ಸೋಮವಾರ ಮಧ್ಯಾಹ್ನ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ನಾಲ್ಕು ವರ್ಷದ ಬಾಲಕಿಗೆ ಕಚ್ಚಿ ಗಾಯಗೊಳಿಸಿದ ಘಟನೆ ದೇವರ ಜೀವನಹಳ್ಳಿ ಈದ್ಗಾ ಮೊಹಲ್ಲಾ ಬಳಿ ನಡೆದಿದೆ. ಬಿಹಾರ ಮೂಲದ ನಿವಾಸಿ ಸಿಕಂದರ್ ಹಾಗೂ ಉರ್ಮಿಳಾ ಎಂಬುವವರ ಪುತ್ರಿ ನಿಶಾ (4) ನಾಯಿಯ ಹಲ್ಲೆಗೆ ಒಳಗಾಗಿದ್ದು, ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಸೋಮವಾರ ಮಧ್ಯಾಹ್ನ 1 ಗಂಟೆ ಹೊತ್ತಿಗೆ ಬಾಲಕಿ ನಿಶಾ ಸಮೀಪದ ಬಂಡೆಯ ಬಳಿ ನೀರು ತರಲು ಚೆಂಬು ಹಿಡಿದು ಹೋಗುತ್ತಿದ್ದಾಗ ಒಮ್ಮಲೆ ಸುಮಾರು 6-7 ನಾಯಿಗಳು ದಾಳಿ ಇಟ್ಟಿವೆ. ಅಲ್ಲದೆ ನಾಯಿಗಳು ಪುಟಾಣಿ ತೆ ಕೂದಲು ಹಿಡಿದು ಎಳೆದಾಡಿ ಕಚ್ಚತೊಡಗಿವೆ. ನಾಯಿ ಕಚ್ಚಿದ ರಭಸಕ್ಕೆ ನಿಶಾ ಕಿವಿ ತುಂಡಾಗಿದೆ. ತೊಡೆ, ಕೈ, ಕಾಲು, ಕೆನ್ನೆಗೆ ಕಚ್ಚಿ ಗಾಯಗೊಳಿಸಿವೆ. ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಿಶಾ, ಅಪಾರದಿಂದ ಪಾರಾಗಿದ್ದಾಳೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಘಟನೆ ನಂತರ ಸಾರ್ವಜನಿಕರು ಬೀದಿ ನಾಯಿಗಳ ಮಾರಣಹೋಮ ಮಾಡಿದ್ದಾರೆ. ಕಂಡಕಂಡ ಎಲ್ಲ ನಾಯಿಗಳನ್ನು ಕೊಂದಿರುವ ಘಟನೆ ನಡೆದಿದೆ. ಕಳೆದ ಮೂರು ತಿಂಗಳಲ್ಲಿ ನಾಯಿಗಳ ದಾಲಿ ತುತ್ತಾದ 7 ನೇ ಮಗು ನಿಶಾ ಆಗಿದ್ದಾಳೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+