195088sadanandagowdaಉಡುಪಿ, ಡಿವಿಎಸ್ ವಿರುದ್ಧ ದಯಾನಾಯಕ್ ?/news/2009/03/24/dayanayak-to-contest-opposite-dv-sadananda-gowda.htmlಬೆಂಗಳೂರು, ಮಾ. 24 : ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ವಿರುದ್ದ ಉಡುಪಿ ಲೋಕಸಭಾ ಕ್ಷೇತ್ರದಿಂದ ಎನ್ ಕೌಂಟರ್ ತಜ್ಞ ದಯಾನಾಯಕ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.ಈ ಸಂಬಂಧ ಕಾಂಗ್ರೆಸ್ ವರಿಷ್ಠರ ಜೊತೆ ದಯಾನಾಯಕ್ ನಡೆಸಿದ ಮಾತುಕತೆ ಯಶಸ್ವಿಯಾಗಿದ್ದು, ಸದಾನಂದಗೌಡ ವಿರುದ್ದ ಸ್ಪರ್ಧಿಸುವುದು ಬಹುತೇಕ ಖಚಿತ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ. ಮುಂಬೈನಲ್ಲಿ 35459http://kannada.oneindia.com/img/2009/03/24-daya-nayak1.jpg195088sadanandagowdaದೇವೇಗೌಡ, ಕುಮಾರಸ್ವಾಮಿ ಎಷ್ಟು ಪ್ರಾಮಾಣಿಕರು/news/2009/05/13/sadananda-gowda-criticises-hdk-for-meeting-sonia.htmlಮಂಗಳೂರು, ಮೇ. 13 : ದೇವೇಗೌಡ, ಕುಮಾರಸ್ವಾಮಿ ಪ್ರಾಮಾಣಿಕ ರಾಜಕಾರಣ ಮಾಡುತ್ತಿರುವುದಾದರೆ ದೆಹಲಿಯಲ್ಲಿ ಮಂಗಳವಾರ ರಾತ್ರಿ ಕುಮಾರಸ್ವಾಮಿಯವರು ಮುಖ ಮುಚ್ಚಿಕೊಂಡು ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿ ಮಾತುಕತೆ ಮಾಡಿದ್ದನ್ನು ಬಹಿರಂಗಪಡಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಡಿವಿ ಸದಾನಂದ ಗೌಡ ಸವಾಲು ಹಾಕಿದರು.ಅವರು ಮಂಗಳೂರಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಕುಮಾರಸ್ವಾಮಿಯವರು ಪಾರದರ್ಶಕ ರಾಜಕಾರಣಿಯಾಗಿದ್ದರೆ ಸೋನಿಯಾಗಾಂಧಿಯವರೊಂದಿಗೆ ಮಾಡಿರುವ ಮಾತುಕತೆಯನ್ನು ಬಹಿರಂಗಪಡಿಸಿ 36582http://kannada.oneindia.com/img/2009/05/13-dv-sadanandagowda1.jpg195088sadanandagowdaಯಡಿಯೂರಪ್ಪ ಮೋಸಗಾರ, ವಚನಭ್ರಷ್ಟ/news/2009/06/16/bjp-cheated-me-says-varthur-prakash.htmlಬೆಂಗಳೂರು, ಜೂ. 16 : ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗಿಂತ ಹಾಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಹಾವಚನ ಭ್ರಷ್ಟ, ದೊಡ್ಡ ಮೋಸಗಾರ. ರಾಜ್ಯದಲ್ಲಿ ದುರಾಡಳಿತ ನಡೆಸುತ್ತಿರುವ ಬಿಜೆಪಿ ಸರಕಾರವನ್ನು ಬೀಳಿಸುವುದೇ ನನ್ನ ಏಕೈಕ ಗುರಿ. ಇದು ಕೊಳಚೆ ನಿರ್ಮೂಲನ ಮಂಡಳಿ ಅಧ್ಯಕ್ಷ ಸ್ಥಾನದಿಂದ ವಜಾಗೊಂಡಿರುವ ಕೋಲಾರ ಕ್ಷೇತ್ರದ ಪಕ್ಷೇತರ ಶಾಸಕ ವರ್ತೂರು ಪ್ರಕಾಶ 37367http://kannada.oneindia.com/img/2009/06/16-vartur-prakash1e.jpg195088sadanandagowdaಮೈಸೂರು ಗಲಭೆ : ಪಿಎಫ್ ಡಿ ಸಂಘಟನೆ ನಿಷೇಧ /news/2009/07/10/kfd-pfd-organisation-likely-to-ban.htmlಮೈಸೂರು, ಜು. 10 : ಕೋಮುಸೌಹಾರ್ದ ಹಾಳು ಮಾಡುತ್ತಿರುವ ಕೆಎಫ್ ಡಿ ಹಾಗೂ ಪಿಎಫ್ ಐ ಸಂಘಟನೆಗಳನ್ನು ನಿಷೇಧಿಸುವ ಬಗ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಜೊತೆಗೆ ಚರ್ಚಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ತಿಳಿಸಿದ್ದಾರೆ. ಕಿಡಿಗೇಡಿಗಳಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಯುವಮೂರ್ಚಾ ಅಧ್ಯಕ್ಷ ವಿ ಗಿರಿಧರ್ ಅವರ ಆರೋಗ್ಯ ವಿಚಾರಿಸಿದ ನಂತರ ಮಾದ್ಯಮ 37902http://kannada.oneindia.com/img/2009/07/10-sadananda-gowda1.jpg195088sadanandagowdaಸೆಪ್ಟೆಂಬರ್ ನಲ್ಲಿ ವಿಶೇಷ ಅಧಿವೇಶನ : ಸಿಎಂ/news/2009/08/05/special-assembly-session-to-be-held-in-sept-bsy.htmlಮೈಸೂರು, ಆ. 5 : ವಿವಿಧ ವಿಷಯಗಳ ಬಗ್ಗೆ ಸೆಪ್ಟೆಂಬರ್ ತಿಂಗಳಿನ ಎರಡನೇ ವಾರದಲ್ಲಿ 5 ದಿನಗಳ ಕಾಲ ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದರು. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಶೇಷ ಅಧಿವೇಶನದ ಮೊದಲ ಮೂರು ದಿನಗಳನ್ನು ಗ್ರಾಮೀಣ ಅಭಿವೃದ್ಧಿ ಕುರಿತ ವಿಷಯಗಳ ಚರ್ಚೆಗೆ ಅವಕಾಶ ಮಾಡಿಕೊಡಲಾಗುವುದು ಎಂದರು. 38435http://kannada.oneindia.com/img/2009/08/05-yeddyurappa11.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg148532mallikarjun khargeಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg148532mallikarjun khargeಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg148532mallikarjun khargeಬಿಜೆಪಿಯನ್ನು ಸತ್ಯಂ ಕಂಪನಿಗೆ ಹೋಲಿಸಿದ ಖರ್ಗೆ/news/2009/02/25/karnataka-bjp-is-like-satyam-congress-tata-kharge.htmlಬೆಂಗಳೂರು, ಫೆ. 25 : ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಇರುವ ವ್ಯತ್ಯಾಸವೇನು ? ಸದನದಲ್ಲಿ ಈ ಪ್ರಶ್ನೆ ಚರ್ಚೆಗೆ ಬಂದಾಗ, ಪ್ರತಿಪಕ್ಷದ ನಾಯಕ ಖರ್ಗೆ ಅವರ ಪ್ರಕಾರ ಬಿಜೆಪಿ ಸತ್ಯಮ್ ಇದ್ದ ಹಾಗೆ ಕಾಂಗ್ರೆಸ್ ಟಾಟಾ ಸಂಸ್ಥೆ ಇದ್ದ ಹಾಗೆ ಎಂದು ಉತ್ತರಿಸಿದರು.ಸತ್ಯಮ್ ಸಂಸ್ಥೆ ಅಧ್ಯಕ್ಷ ರಾಮಲಿಂಗರಾಜು ತನ್ನದೇ ಸಂಸ್ಥೆಯ ಲೆಕ್ಕಪತ್ರವನ್ನು ತಿರುಚಿದ ಹಾಗೆ ಬಿಜೆಪಿಯವರ 34855http://kannada.oneindia.com/img/2009/02/25-kharge2.jpg148532mallikarjun khargeಗುಲ್ಬರ್ಗಾ ಜನ ನನ್ನ ಕೈಬಿಡುವುದಿಲ್ಲ, ಖರ್ಗೆ/news/2009/04/01/mallikarjun-kharge-confident-of-winning-ls-poll.htmlಗುಲ್ಬರ್ಗಾ, ಏ. 1 : ಸೋಲಿಲ್ಲದ ಸರದಾರ, ಒಂಬತ್ತು ಬಾರಿ ವಿಧಾನಸೌಧಕ್ಕೆ ಪ್ರವೇಶಿಸಿದ ರಾಜ್ಯದ ಏಕೈಕ ಮುಖಂಡ, ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಥಮ ಬಾರಿಗೆ ಗುಲ್ಬರ್ಗಾ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಒಲ್ಲದ ಮನಸ್ಸಿನಿಂದ ಅಖಾಡಕ್ಕಿಳಿದಿದ್ದಾರೆ. ಹೈಕಮಾಂಡ್ ಆದೇಶದ ಮೇರೆಗೆ ಕಣಕ್ಕಿಳಿದಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಸಾಧಿಸುವ ವಿಶ್ವಾಸವನ್ನು 35637http://kannada.oneindia.com/img/2009/04/01-kharge2.jpg148532mallikarjun khargeನನಗೂ ಸಿಎಂ ಆಗುವ ಆಸೆಯಿದೆ, ಖರ್ಗೆ/news/2009/04/07/i-am-senior-leader-also-cm-post-aspirant-kharge.htmlಗುಲ್ಬರ್ಗ, ಏ. 7 : ನಿಮಗಿರುವಂತೆ ನನಗೂ ಆಸೆಯಿದೆ, ನಿಮಗಿಂತ 10 ವರ್ಷ ಹಿರಿಯ ನಾನು, ನೀವು ಆರು ಸಲ ಚುನಾವಣೆ ಗೆದ್ದಿದ್ದರೆ ನಾನು 10 ಸಲ ಗೆದ್ದಿದ್ದೇನೆ. ನಾನು ಮುಖ್ಯಮಂತ್ರಿ ಆಗೋಕೆ ಇಷ್ಟ ಪಟ್ರೆ ಏನ್ರೀ ತಪ್ಪು. ಮಾತು ಹಿಡಿತದಲ್ಲಿರಲಿ ಹೀಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತಿರುಗೇಟು ನೀಡಿದವರು ಪ್ರತಿಪಕ್ಷದ ನಾಯಕ ಹಾಗೂ ಗುಲ್ಬರ್ಗ 35781http://kannada.oneindia.com/img/2009/04/07-kharge2.jpgnews"> ಕಾಂಗ್ರೆಸ್ ನಿಂದ ದೇಶ ನಿರ್ನಾಮ ಸದಾನಂದಗೌಡ ಟೀಕೆ | Sadanandagowda | BJP | Dharam singh | Mallikarjun kharge |S Bangarappa | Congress | Lok Sabha election 2009 | ಕಾಂಗ್ರೆಸ್ ನಿಂದ ದೇಶ ನಿರ್ನಾಮ ಸದಾನಂದಗೌಡ ಟೀಕೆ - Kannada Oneindia

ಕಾಂಗ್ರೆಸ್ ನಿಂದ ದೇಶ ನಿರ್ನಾಮ ಸದಾನಂದಗೌಡ ಟೀಕೆ

ಹಾಸನ, ಏ. 7 : ಪ್ರಸ್ತುತ ಲೋಕಸಭೆ ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳ ಮುಖಂಡರು ಪರಸ್ಪರ ವೈಯಕ್ತಿಕ ನಿಂದನೆಗೆ ಇಳಿದಿರುವುದು ಸಾರ್ವಜನಿಕರಿಗೆ ಮನರಂಜನೆ ತಂದುಕೊಟ್ಟಿದೆ ಎಂದೇ ಹೇಳಬಹುದು. ಕಾಗೋಡು ತಿಮ್ಮಪ್ಪ, ರೇಣುಕಾಚಾರ್ಯ, ಸಿಟಿ ರವಿ ಒಂದು ರೀತಿಯಲ್ಲಿ ಹೇಳಿಕೆ ನೀಡುತ್ತಿದ್ದರೆ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಹಿರಿಯ ನಾಯಕರನ್ನು ಮುದಿ ಎತ್ತುಗಳು ಎಂದು ಹೀಯಾಳಿಸಿದ್ದು ಆಯಿತು.

ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ಅವರ ಸರದಿ. ಹಾಸನದ ಚುನಾವಣೆ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿ ಸದಾನಂದಗೌಡ ಕಾಂಗ್ರೆಸ್ ನಾಯಕರನ್ನು ಮನಬಂದಂತೆ ನಿಂದಿಸಿದ್ದಾರೆ. ಮುಖ್ಯವಾಗಿ ಎಸ್ ಬಂಗಾರಪ್ಪ, ಮಲ್ಲಿಕಾರ್ಜುನ ಖರ್ಗೆ, ಧರಂಸಿಂಗ್ ಅವರ ವಯಸ್ಸಿಗೆ ಸಂಬಂಧಿಸಿ ಕಟುಕಿರುವ ಗೌಡ, ಇವರಿಂದ ದೇಶ ನಿರ್ಮಾಣ ಆಗುವುದಿಲ್ಲ, ನಿರ್ನಾಮ ಆಗಲಿದೆ ಎಂದು ಲೇವಡಿ ಮಾಡಿದರು.

ಮಾತು ಮುಂದುವರಿಸಿದ ಸದಾನಂದಗೌಡ,ಧರಂಸಿಂಗ್ ಮತ್ತು ಖರ್ಗೆ ಅವರಿಗೆ ಕುಳಿತರೆ ಎಳಕ್ಕಾಗಲ್ಲ, ನಿಂತರೆ ಕೂರಕ್ಕಾಗಲ್ಲ. ಅವರನ್ನು ನಡೆಸೋಕೆ ಜನ ಬೇಕು, ಇನ್ನು ಈ ನಾಯಕರು ದೇಶ ಮುನ್ನಡೆಸುತ್ತಾರಾ ಎಂದು ಗೌಡ ಪ್ರಶ್ನಿಸಿದರು. ಸಿಕೆ ಜಾಫರ್ ಷರೀಫ್ ಅವರಿಗೆ ಗಡ್ಡ ಕೆರೆದುಕೊಳ್ಳೋಕೇ ಆಗಲ್ಲ. ಬಂಗಾರಪ್ಪ ಅವರಿಗೆ ಕೂಲಿಂಗ್ ಗ್ಲಾಸ್ ಇಲ್ದೆ ಜನರನ್ನು ನೋಡೋಕ್ಕಾಗಲ್ಲ. ಅವರಿಗೆ ಈಗ ಕನ್ನಡಕ ಹಾಕೋದಿಕ್ಕೂ ಜನ ಬೇಕಾಗಿದ್ದಾರೆ ಎಂದು ಗೌಡ ವೈಯಕ್ತಿಕವಾಗಿ ನಿಂದಿಸಿದರು. ಕಥೆ ಬರೆಯುವ ಮೊಯ್ಲಿ ಈಗ ಮಂಗಳೂರಿನಲ್ಲಿ ಎಲೆಕ್ಷನ್ ಗೆ ನಿಂತು ಕಥೆ ಬರೆಯೋಕ್ಕಾಗಲ್ಲ ಎಂದು ಚಿಕ್ಕಬಳ್ಳಾಪುರಕ್ಕೆ ಹೋಗಿದ್ದಾರೆ. ಈಗ ಅಲ್ಲಿ ಅವರ ಬಗ್ಗೆ ಕಥೆ ಬರೆಯುವ ಸ್ಥಿತಿ ಉಂಟಾಗಿದೆ ಎಂದು ಲೇವಡಿ ಮಾಡಿದರು.

(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+