381453sushma swarajರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg381453sushma swarajಕುಲಕರ್ಣಿ ಹೇಳಿಕೆಗೆ ಸುಷ್ಮಾ ತೀವ್ರ ಆಕ್ಷೇಪ/news/2009/06/09/advani-distances-himself-from-kulkarnis-remark.htmlನವದೆಹಲಿ, ಜೂ. 9 : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವೈಫಲ್ಯ ಕುರಿತು ಅಡ್ವಾಣಿ ಆಪ್ತ ಸಹಾಯಕ ಸುಧೀಂದ್ರ ಕುಲಕರ್ಣಿ ಅವರು ಮಾಡಿದ್ದ ವಿಶ್ಲೇಷಣೆಗೆ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ ಅಡ್ವಾಣಿಗೆ ಕೂಡಾ ಇದಕ್ಕೆ ಸಹಮತ ನೀಡಿಲ್ಲ. ಅಡ್ವಾಣಿ ಅವರನ್ನು ಕೇಂದ್ರವನ್ನಾಗಿಟ್ಟುಕೊಂಡು ಮಾಡಿದ್ದ ವ್ಯಾಖ್ಯಾನಕ್ಕೆ ಪ್ರತಿಕ್ರಿಯಿಸಿರುವ ಆರ್ಎಸ್ಎಸ್, ಕುಲಕರ್ಣಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಇದು ಸೂಕ್ತ ಕಾಲವಲ್ಲ. ಇಲ್ಲದೇ 37233http://kannada.oneindia.com/img/2009/06/09-sushma-swaraj1.jpg381453sushma swarajಸೋಲು ನಾಯಕರನ್ನು ಕೆಂಗೆಡಿಸಿದೆ, ಸುಷ್ಮಾ /news/2009/06/15/bjps-situation-now-volcanic-sushma-swaraj.htmlಬೋಪಾಲ್, ಜೂ. 15 : ಲೋಕಸಭೆ ಸೋಲಿನ ನಂತರ ಬಿಜೆಪಿಯಲ್ಲಿ ಅಸಮಾಧಾನದ ಬಿರುಗಾಳಿಗೆ ಪಕ್ಷ ತಲ್ಲಣಗೊಂಡಿದೆ. ಪಕ್ಷದ ಮುಖಂಡರ ಕಾರ್ಯಕ್ಷಮತೆಗೆ ಬೇಸತ್ತು ಹಿರಿಯ ಮುಖಂಡ ಯಶವಂತ್ ಸಿನ್ಹಾ ಸಂಸದ ಸ್ಥಾನ ಹೊರತುಪಡಿಸಿ ಉಳಿದ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಸದ್ಯಕ್ಕೆ ಬಿಜೆಪಿಯಲ್ಲಿ ಎದ್ದಿರುವ ಆರೋಪ ಪ್ರತ್ಯಾರೋಪಗಳು ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ಆದರೆ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ 37347http://kannada.oneindia.com/img/2009/06/15-sushma-swaraj1.jpg381453sushma swarajಸುಷ್ಮಾ ಸ್ವರಾಜ್ ನನ್ನ ತಾಯಿ ಇದ್ದಹಾಗೆ : ರೆಡ್ಡಿ/news/2009/08/26/bjp-is-my-mother-party-janardhana-reddy.htmlನವದೆಹಲಿ, ಆ. 26 : ಅಮ್ಮ ಸುಷ್ಮಾ ಸ್ವರಾಜ್ ಬಿಜೆಪಿಯಲ್ಲಿ ಇರೋತಂಕ ಕಾಂಗ್ರೆಸ್ಸಿನತ್ತ ನಾವು ಸುಳಿಯವುದಿಲ್ಲ. ಬಿಜೆಪಿ ಕೂಡ ನಮಗೆ ತಾಯಿಯಂತಹ ಪಕ್ಷ. ತಾಯಿ ತೊರೆಯಲು ಸಾಧ್ಯವೇ ಎಂದು ಪ್ರವಾಸೋಧ್ಯಮ ಸಚಿವ ಗಾಲಿ ಜನಾರ್ದನರೆಡ್ಡಿ ಹೇಳಿದರು. ದೇಶದ ನಾನಾ ಭಾಗಗಳ ಪ್ರವಾಸಿಗರನ್ನು ರಾಜ್ಯದತ್ತ ಸೆಳೆಯಲು ಇಂದಿನಿಂದ ಒಂದು ವಾರ ಕಾಲ ಇಲ್ಲಿನ ಪಂಚತಾರಾ ಹೋಟೆಲುಗಳಲ್ಲಿ ಕರ್ನಾಟಕದ ಭೋಜನ 38829http://kannada.oneindia.com/img/2009/08/26-janardhana-reddy2.jpg381453sushma swarajಬಿಜೆಪಿ ನಾಯಕತ್ವ ಬದಲಾವಣೆ ಊಹಾಪೋಹಕ್ಕೆ ತೆರೆ/news/2009/08/30/lk-advani-to-continue-as-bjp-opposition-leader.htmlನವದೆಹಲಿ, ಆ. 30 : ಬಿರುಗಾಳಿಯ ಹೊಡೆತಕ್ಕೆ ಭಾರತೀಯ ಜನತಾ ಪಕ್ಷ ಎಂಬ ನಾವೆಯ ನಾಯಕರಾಗಿ ಸದ್ಯಕ್ಕೆ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿಯವರೇ ಮುಂದುವರಿಯಲಿದ್ದಾರೆ. ಜಸ್ವಂತ್ ಸಿಂಗ್, ಯಶವಂತ್ ಸಿನ್ಹಾ, ಅರುಣ್ ಶೌರಿ ಮುಂತಾದವರು ಅಡ್ವಾಣಿ ನಾಯಕತ್ವದ ವಿರುದ್ಧ ತಿರುಗಿಬಿದ್ದಿರುವ ಹಿನ್ನೆಲೆಯಲ್ಲಿ ನಾಯಕತ್ವದ ಬದಲಾವಣೆಯಾಗುತ್ತದೆ ಎಂಬ ಊಹಾಪೋಹಕ್ಕೆ ತೆರೆಬಿದ್ದಿದೆ.ಈ ವಿಷಯವನ್ನು ಬಿಜೆಪಿಯ ಹಿರಿಯ ನಾಯಕರಾದ ವೆಂಕಯ್ಯ 38904http://kannada.oneindia.com/img/2009/08/30-advani3.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpgnews"> ವಿದಿಶಾ ಕ್ಷೇತ್ರದಲ್ಲಿ ಸುಷ್ಮಾ ಸ್ವರಾಜ್ ಬಹುತೇಕ ಜಯ | Sushma Swaraj | Vidisha parliamentary segment | Rajkumar patel | Congress | Lok Sabha election 2009 | ವಿದಿಶಾ ಕ್ಷೇತ್ರದಲ್ಲಿ ಸುಷ್ಮಾ ಸ್ವರಾಜ್ ಬಹುತೇಕ ಜಯ - Kannada Oneindia

ವಿದಿಶಾ ಕ್ಷೇತ್ರದಲ್ಲಿ ಸುಷ್ಮಾ ಸ್ವರಾಜ್ ಬಹುತೇಕ ಜಯ

ಭೂಪಾಲ್, ಏ. 7 : ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಸ್ಪರ್ಧಿಸುತ್ತಿರುವ ವಿದಿಶಾ ಲೋಕಸಭಾ ಕ್ಷೇತ್ರದಲ್ಲಿ ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ರಾಜ್ ಕುಮಾರ್ ಪಟೇಲ್ ನಿಗದಿತ ಸಮಯದಲ್ಲಿ 'ಎ ಫಾರಂ' ಸಲ್ಲಿಸಲು ವಿಫಲರಾದ ಹಿನ್ನಲೆಯಲ್ಲಿ ಅವರ ನಾಮಪತ್ರ ತಿರಸ್ಕೃತಗೊಂಡಿದೆ.

ಕಾಂಗ್ರೆಸ್ ಹೈಕಮಾಂಡ್ ರಾಜ್ ಕುಮಾರ್ ಅವರಿಗೆ ಎ ಫಾರಂ ಅನ್ನು ಮೊದಲೇ ಒದಗಿಸಿತ್ತು. ಆದರೆ ಇವರು ಬಿ ಫಾರಂ ಜೊತೆ ಎ ಫಾರಂ ನಕಲು ಪ್ರತಿಗಳನ್ನು ನಾಮಪತ್ರದ ಜೊತೆ ಚುನಾವಣ ಅಧಿಕಾರಿಗಳಿಗೆ ಸಲ್ಲಿಸಿದ್ದರು. ಮೂಲ ದಾಖಲೆಯಿಲ್ಲದ ನಾಮಪತ್ರವನ್ನು ಅಧಿಕಾರಿಗಳು ಸ್ವೀಕರಿಸಲು ಒಪ್ಪದಿರುವುದರಿಂದ ಅವರ ನಾಮಪತ್ರ ತಿರಸ್ಕೃತಗೊಂಡಿತು.

ರಾಜ್ ಕುಮಾರ್ ಪಟೇಲ್ ಅವರಿಗೆ ನಿಗದಿತ ಸಮಯದಲ್ಲಿ ಎ ಫಾರಂ ನೀಡಿದ್ದರೂ ಅವರು ಅಧಿಕಾರಿಗಳಿಗೆ ಮೂಲ ದಾಖಲೆ ನೀಡದೇ ಇರುವ ಕ್ರಮಕ್ಕೆ ಕಾಂಗ್ರೆಸ್ ಕೆ೦ಡಾಮ೦ಡಲವಾಗಿದ್ದು, ಅವರ ವಿರುದ್ದ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.

(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+