159526shivaseneಪೂನಂ ಮಹಾಜನ್ ಗೆ ಟಿಕೆಟ್ ನಿರಾಕರಿಸಿದ ಬಿಜೆಪಿ/news/2009/03/25/bjp-high-command-deny-ls-ticket-for-poonam-mahajan.htmlಮುಂಬೈ, ಮಾ. 25 : ಭಾರತೀಯ ಜನತಾ ಮುಂಚೂಣಿಗೆ ಬರಲು ಸಾಕಷ್ಟು ಶ್ರಮಿಸಿದ್ದ ಹಿರಿಯ ನಾಯಕ ದಿವಂಗತ ಪ್ರಮೋದ್ ಮಹಾಜನ್ ಅವರ ಮಗಳು ಪೂನಂ ಮಹಾಜನ್ ಗೆ ಲೋಕಸಭೆ ಟಿಕೆಟ್ ನೀಡಲು ಬಿಜೆಪಿ ಹೈಕಮಾಂಡ್ ನಿರಾಕರಿಸಿದೆ. ಮುಂಬೈ ಈಶಾನ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ ಬಯಸಿದ್ದ ಪೂನಂ ಅವರನ್ನು ನಿರ್ಲಕ್ಷಿಸಿರುವ ಪಕ್ಷದ ನಾಯಕರು, ಮಾಜಿ ಸಂಸದೆ ಕಿರಿತಿ ಸೋಮಯ್ಯ 35498http://kannada.oneindia.com/img/2009/03/25-poonam-mahajan1.jpg159526shivaseneಪಾಕ್ ಜನ್ಮ ರಹಸ್ಯ ಬಿಚ್ಚಿಟ್ಟ ಬಾಳಠಾಕ್ರೆ/news/2009/04/07/thackeray-reveals-conspiracy-behind-birth-of-pak.htmlಪುಣೆ, ಏ. 7 : ಪಾಕಿಸ್ತಾನ ಜನ್ಮ ಪಡೆಯಲು ಕಾರಣವೇನು ಗೊತ್ತೇ ? ಭಾರತದ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಲಾರ್ಡ್ ಮೌಂಟ್ ಬ್ಯಾಟನ್ ಪತ್ನಿ ಎಡ್ವಿನಾ ನಡುವಿನ ಪ್ರೇಮಾಂಕುರವೇ ಪಾಕ್ ಹುಟ್ಟಿಗೆ ಕಾರಣ ಎಂದು ಶಿವಸೇನೆ ಮುಖ್ಯಸ್ಥ ಬಾಳಠಾಕ್ರೆ ಅಭಿಪ್ರಾಯಪಟ್ಟಿದ್ದಾರೆ. ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಇಂಥ ಓಪನ್ ಸೀಕ್ರೆಟ್ 35778http://kannada.oneindia.com/img/2009/04/07-bal-thackeray2.jpg159526shivaseneಪಿಎಂ ಹುದ್ದೆ ಮೇಲೆ ಶರದ್ ಪವಾರ್ ಕಣ್ಣು/news/2009/05/14/pawar-eyes-pms-post-woos-third-fourth-front.htmlನವದೆಹಲಿ, ಮೇ. 14 : ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಎನ್ ಸಿಪಿ ನಾಯಕ ಶರದ್ ಪವಾರ್ ಅವರು ತೃತೀಯ ರಂಗ ಹಾಗೂ ಚತುರ್ಥ ರಂಗ ಬೆಂಬಲ ಪಡೆದು ತಮ್ಮ ರಾಜಕೀಯ ಜೀವನ ಉನ್ನತ ಆಸೆಯನ್ನು ಈಡೇರಿಸಿಕೊಳ್ಳುವತ್ತ ಹೆಜ್ಜೆಯಿಡುವ ಸಾದ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಸಿಎನ್ಎನ್-ಐಬಿಎನ್ ವಾರ್ತಾ ವಾಹಿನಿ ಪ್ರಕಾರ, ಯುಪಿಎಗೆ ಸರಕಾರ ರಚಿಸಲು ಅಗತ್ಯ 36615http://kannada.oneindia.com/img/2009/05/14-sharad-pawar1.jpg159526shivaseneಸಮುದ್ರ ಮಾರ್ಗಕ್ಕೆ ಸಾವರ್ಕರ್ ಹೆಸರಿಡಿ/news/2009/07/01/shiv-sena-wants-savarkars-name-bandra-sea-link.htmlಮುಂಬೈ, ಜು. 1 : ದೇಶದ ಪ್ರಥಮ ಸಮುದ್ರ ಮಾರ್ಗಕ್ಕೆ ಹೆಸರಿಡುವುದಕ್ಕೆ ಸಂಬಂಧಿಸಿದಂತೆ ತೀವ್ರ ರಾಜಕೀಯ ಆರಂಭವಾಗಿದೆ. ಸೋನಿಯಾ ಗಾಂಧಿ ಉದ್ಘಾಟನೆ ಮಾಡಿದ ಈ ಮಾರ್ಗಕ್ಕೆ ಅವರ ಪತಿ ರಾಜೀವ್ ಗಾಂಧಿ ಹೆಸರಿಡಬೇಕು ಎಂದು ಎನ್ ಸಿಪಿ ಮತ್ತು ಕಾಂಗ್ರೆಸ್ ಒತ್ತಾಯಿಸುತ್ತಿದ್ದರೆ, ಇತ್ತ ಬಿಜೆಪಿ ಮತ್ತು ಶಿವಸೇನೆ ಸ್ವಾತಂತ್ರ್ಯ ಸೇನಾನಿ ವೀರ ಸಾವರ್ಕರ್ ಅವರ ಹೆಸರಿಡಬೇಕು 37705http://kannada.oneindia.com/img/2009/07/01-savarkar1e.jpg159526shivaseneಸಿಎಂ ಹುದ್ದೆಗೆ ಎನ್ ಸಿಪಿ ಅಭ್ಯರ್ಥಿ ಇಲ್ಲ, ಪವಾರ್/news/2009/10/22/congress-to-decide-on-maharashtra-cm-pawar.htmlಮುಂಬೈ, ಅ. 22 : ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡಲಿದೆ ಎಂದು ಕೇಂದ್ರ ಕೃಷಿ ಸಚಿವ ಹಾಗೂ ಎನ್ ಸಿಪಿ ಪಕ್ಷ ಪಕ್ಷ ಮುಖ್ಯಸ್ಥ ಶರದ್ ಪವಾರ್ ಸ್ಪಷ್ಟಪಡಿಸಿದರು.ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಪರ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಇತ್ತ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಎನ್ ಸಿಪಿ ಪಕ್ಷಕ್ಕೆ 39793http://kannada.oneindia.com/img/2009/10/22-sharad-pawar1.jpg192644bala thackerayವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg192644bala thackerayಪಾಕ್ ಜನ್ಮ ರಹಸ್ಯ ಬಿಚ್ಚಿಟ್ಟ ಬಾಳಠಾಕ್ರೆ/news/2009/04/07/thackeray-reveals-conspiracy-behind-birth-of-pak.htmlಪುಣೆ, ಏ. 7 : ಪಾಕಿಸ್ತಾನ ಜನ್ಮ ಪಡೆಯಲು ಕಾರಣವೇನು ಗೊತ್ತೇ ? ಭಾರತದ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಲಾರ್ಡ್ ಮೌಂಟ್ ಬ್ಯಾಟನ್ ಪತ್ನಿ ಎಡ್ವಿನಾ ನಡುವಿನ ಪ್ರೇಮಾಂಕುರವೇ ಪಾಕ್ ಹುಟ್ಟಿಗೆ ಕಾರಣ ಎಂದು ಶಿವಸೇನೆ ಮುಖ್ಯಸ್ಥ ಬಾಳಠಾಕ್ರೆ ಅಭಿಪ್ರಾಯಪಟ್ಟಿದ್ದಾರೆ. ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಇಂಥ ಓಪನ್ ಸೀಕ್ರೆಟ್ 35778http://kannada.oneindia.com/img/2009/04/07-bal-thackeray2.jpg192644bala thackerayರಾಜ್ ಠಾಕ್ರೆ ಆಧುನಿಕ ಜಿನ್ನಾ : ಬಾಳಾ ಠಾಕ್ರೆ/news/2009/10/01/raj-thackeray-is-jinnah-of-maharashtra-saamna.htmlಮುಂಬೈ, ಅ. 1 : ಪಾಕಿಸ್ತಾನದ ಸಂಸ್ಥಾಪಕ ಮೊಹ್ಮದ್ ಅಲಿ ಜಿನ್ನಾಗೆ ಸಂಬಂಧಿಸಿದಂತೆ ಇತ್ತೀಚೆಗೆ ಬಿಜೆಪಿಯಲ್ಲಿ ಭಾರಿ ಬಿರುಗಾಳಿಯ ಎದ್ದು ಹಿರಿಯ ನಾಯಕ ಜಸ್ವಂತ್ ಸಿಂಗ್ ತಲೆದಂಡವಾಗಿದ್ದು ಗೊತ್ತಿರುವ ಸಂಗತಿ. ಇದೀಗ ಮಹಾರಾಷ್ಟ್ರದಲ್ಲೊಬ್ಬ ಅಧುನಿಕ ಜಿನ್ನಾ ಹುಟ್ಟಿಕೊಂಡಿದ್ದಾರಂತೆ, ಸ್ವತಃ ಮುಂಬೈ ಹುಲಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಈ ಕುರಿತು ಪಕ್ಷದ ಮುಖವಾಣಿ ಸಾಮ್ನಾದಲ್ಲಿ ತೀವ್ರ ಆಕ್ರೋಶ 39459http://kannada.oneindia.com/img/2009/10/01-balasaheb-thakarey1.jpg192644bala thackerayಮರಾಠಿಗರ ಭಾವನೆಗಳನ್ನು ಕೆದಕಬೇಡಿ, ಭಾಳಾ/news/2009/11/11/after-mns-rap-azmi-now-in-sena-crosshairs.htmlಮುಂಬೈ, ನ. 11 : ಮರಾಠಿಗರ ಭಾವನೆ ಕೆದಕುವ ಅಬು ಅಜ್ಮಿಯಂತಹ ಶಾಸಕರು ನಮ್ಮ ಪಕ್ಷದ ಕಾರ್ಯಕರ್ತರ ಕೈಯಲ್ಲಿ ಸಿಕ್ಕಿದ್ದರೆ ಅವರ ಚರ್ಮ ಸುಲಿದು ತಂದೂರಿ ಮಾಡುತ್ತಿದ್ದರು. ನಮ್ಮ ಪಕ್ಷದ ಹಿರಿಯ ಸದಸ್ಯ ದಿವಾಕರ್ ರಾವೊತ್ ಕೈಯಲ್ಲಿ ಸಿಕ್ಕಿದ್ದರೆ ಅವರ ಕಥೆಯೇ ಬೇರೆಯಾಗುತ್ತಿತ್ತು ಎಂದು ಶಿವಸೇನೆ ಮುಖ್ಯಸ್ಥ ಬಾಳಠಾಕ್ರೆ ಗರ್ಜಿಸಿದ್ದಾರೆ.ಹಿಂದಿ ಮತ್ತು ಇಂಗ್ಲಿಷ್ ವಿರುದ್ದ ಶಿವಸೇನೆ ಸದಸ್ಯರು 40158http://kannada.oneindia.com/img/2009/11/11-bal-thackeray2.jpg192644bala thackerayದೇಶಕ್ಕೆ ಠಾಕ್ರೆ (ಸಚಿನ್) ಕೊಡುಗೆ ಏನು? /news/2009/11/22/sachin-has-not-made-any-sacrifice-for-nation-sena.htmlI am a Maharashtrian and I am extremely proud of that. But I am an Indian first. And Mumbai belongs to all Indians" : Sachin Tendulkar"Sachin is a great cricketer, but doesn't match Lokmanya Tilak. He does not measure up to 40357http://kannada.oneindia.com/img/2009/11/22-sachin-tendulkar1.jpg36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpgnews"> ಪಾಕ್ ಜನ್ಮ ರಹಸ್ಯ ಬಿಚ್ಚಿಟ್ಟ ಬಾಳಠಾಕ್ರೆ | Shivasene | Bala Thackeray | Nehru Edwina | Lord Mountbatten, | Pakistan | India | Partition | Congress | ಪಾಕ್ ಜನ್ಮ ರಹಸ್ಯ ಬಿಚ್ಚಿಟ್ಟ ಬಾಳಠಾಕ್ರೆ - Kannada Oneindia

ಪಾಕ್ ಜನ್ಮ ರಹಸ್ಯ ಬಿಚ್ಚಿಟ್ಟ ಬಾಳಠಾಕ್ರೆ

Thackeray opens his mouth on Ex PM Nehru
ಪುಣೆ, ಏ. 7 : ಪಾಕಿಸ್ತಾನ ಜನ್ಮ ಪಡೆಯಲು ಕಾರಣವೇನು ಗೊತ್ತೇ ? ಭಾರತದ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಲಾರ್ಡ್ ಮೌಂಟ್ ಬ್ಯಾಟನ್ ಪತ್ನಿ ಎಡ್ವಿನಾ ನಡುವಿನ ಪ್ರೇಮಾಂಕುರವೇ ಪಾಕ್ ಹುಟ್ಟಿಗೆ ಕಾರಣ ಎಂದು ಶಿವಸೇನೆ ಮುಖ್ಯಸ್ಥ ಬಾಳಠಾಕ್ರೆ ಅಭಿಪ್ರಾಯಪಟ್ಟಿದ್ದಾರೆ.

ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಇಂಥ ಓಪನ್ ಸೀಕ್ರೆಟ್ ಬಹಿರಂಗವಾಗುತ್ತಿರುವುದು ಕಾಂಗ್ರೆಸ್ ಗೆ ಇರಿಸುಮುರಿಸು ತಂದಿದೆ. ನೆಹರು ಮತ್ತು ಎಡ್ವಿನ್ ನಡುವೆ ಅಪರಿಮಿತವಾದ ಸ್ನೇಹವಿತ್ತು ಎಂಬುದು ಎಲ್ಲರಿಗೂ ಗೊತ್ತಿರುವ ಸತ್ಯ. ಇದು ಲಾರ್ಡ್ ಮೌಂಟ್ ಬ್ಯಾಟನ್ ಅವರಿಗೂ ಅರಿವಿತ್ತು. ಇದರ ಲಾಭವನ್ನು ಸಂಪೂರ್ಣವಾಗಿ ಪಡೆದುಕೊಂಡ ಬ್ಯಾಟನ್ ತಮಗಿಷ್ಟ ಬಂದಂತೆ ದಾಳ ಉರುಳಿಸಿದರು ಎಂದು ಠಾಕ್ರೆ ಶಿವಸೇನೆ ಮುಖವಾಣಿ 'ಸಾಮ್ನಾ' ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ತಿಳಿಸಿದ್ದಾರೆ.

ನೆಹರು ಮತ್ತು ಎಡ್ವಿನಾ ನಡುವಿನ ಆತ್ಮೀಯ ಸಂಬಂಧ ಹಾಗೂ ಪಾಕ್ ಜನ್ಮ ರಹಸ್ಯ ಕಥಾನಕ ಒಳಗೊಂಡ ಚಿತ್ರವೊಂದು ಕೂಡ ಇದೆ. ಇದರ ಪ್ರತಿ ನನ್ನ ಬಳಿಯಿದೆ. ಅಚ್ಚರಿ ಎಂದರೆ ಈ ಚಿತ್ರಕ್ಕೆ ಇಂಗ್ಲೆಂಡ್ ಸಂಪೂರ್ಣ ನಿಷೇಧ ಹೇರಿತ್ತು ಎಂದು ಠಾಕ್ರೆ ರಹಸ್ಯವನ್ನು ಬಿಡಿಸಿದ್ದಾರೆ.

(ಏಜೆನ್ಸೀಸ್)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+