124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg193213ndaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg193213ndaಮೂರು ದಿನದಲ್ಲಿ ಪೋಟಾ ಕಾಯ್ದೆ ಜಾರಿ, ಬಿಜೆಪಿ/news/2009/03/13/pota-within-three-days-if-nda-comes-to-power-bjp.htmlಬೆಂಗಳೂರು, ಮಾ. 13 : ಭಾರತೀಯ ಜನತಾ ಪಕ್ಷ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಮೂರೇ ಮೂರು ದಿನದಲ್ಲಿ ಪೋಟಾ ಕಾಯ್ದೆಯನ್ನು ಮರು ಜಾರಿಗೆ ತರಲಿದೆ ಎಂದು ಬಿಜೆಪಿ ವಕ್ತಾರ ಧನಂಜಯ್ ಕುಮಾರ್ ಭರವಸೆ ನೀಡಿದರು. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜಕೀಯ ದುರುದ್ದೇಶದಿಂದ ಯುಪಿಎ ಸರ್ಕಾರ ಪೋಟಾ ಕಾಯ್ದೆಯನ್ನು ರದ್ದುಗೊಳಿಸಿತು ಎಂದು ಆರೋಪಿಸಿದರು. ಯಪಿಎ 35204http://kannada.oneindia.com/img/2009/03/13-dhananjay-kumar1.jpg193213ndaಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg193213ndaಲೋಕಸಭೆ ಚುನಾವಣೆ, ಯುಪಿಎಗೆ 257 ಕ್ಷೇತ್ರ /news/2009/03/23/upa-could-get-257lok-sabha-seats-survey.htmlನವದೆಹಲಿ, ಮಾ. 23 : ಕೇಂದ್ರದಲ್ಲಿ ಮತ್ತೆ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಲಿದೆಯೇ ? ಗೊತ್ತಿಲ್ಲ. ಆದರೆ ನೀಲ್ ಸನ್ ಕಂಪನಿ ಹಾಗೂ ವಾರ್ತಾವಾಹಿನಿಯೊಂದು ನಡೆಸಿದ ಪ್ರಕಾರ ಯುಪಿಎ ಒಕ್ಕೂಟಕ್ಕೆ 257 ಸಂಸದರು ಆಯ್ಕೆಯಾಗಲಿದ್ದಾರೆ. ಸರ್ಕಾರ ರಚನೆಗೆ ಬೇಕಿರುವ 272 ಮ್ಯಾಜಿಕ್ ಸಂಖ್ಯೆಗೆ ಕೇವಲ 15 ಸಂಸದರು ಕಡಿಮೆಯಾಗಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಯುಪಿಎ ಅಂಗಪಕ್ಷಗಳಾದ 35427http://kannada.oneindia.com/img/2009/03/23-m-m-singh1.jpg193213ndaತೃತೀಯ ರಂಗಕ್ಕೆ ಅಸ್ತಿತ್ವ ಇಲ್ಲ : ಎಲ್ ಕೆ ಅಡ್ವಾಣಿ/news/2009/03/31/there-is-no-third-front-lk-advani.htmlನವದೆಹಲಿ, ಮಾ. 31:"ಹಲವು ಸಣ್ಣ ಪುಟ್ಟ ಪಕ್ಷಗಳು ಸೇರಿ ಮಾಡಿರುವ ತೃತೀಯ ರಂಗಕ್ಕೆ ಅಸ್ತಿತ್ವವಿಲ್ಲ. ಎನ್ ಡಿಎ ಅಧಿಕಾರಿಕ್ಕೆ ಬಂದರೆ, ಸರ್ಕಾರ ರಚನೆಗೆ ಇದೇ ಸಣ್ಣ ಪಕ್ಷಗಳು ಸಹಾಯ ಮಾಡಲಿವೆ " ಎಂದು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಹೇಳಿದ್ದಾರೆ.ದೇಶದ ಎರಡು ಪ್ರಮುಖ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಅನ್ನು ಹೊರತು ಪಡಿಸಿ 35629http://kannada.oneindia.com/img/2009/03/31-advani-lk2.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpgnews"> ಯುಪಿಎಗಿಂತ ಎನ್ ಡಿಎ ಮುಂದೆ, ಸಮೀಕ್ಷೆ | UPA | NDA | Third Front | Fourth Front | Lok Sabha election 2009 | Manmohan Singh | LK Advani | Mayawati | ಯುಪಿಎಗಿಂತ ಎನ್ ಡಿಎ ಮುಂದೆ, ಸಮೀಕ್ಷೆ - Kannada Oneindia

ಯುಪಿಎಗಿಂತ ಎನ್ ಡಿಎ ಮುಂದೆ, ಸಮೀಕ್ಷೆ

ನವದೆಹಲಿ, ಏ. 7 : ಬಿಜೆಪಿ ನೇತೃತ್ವದ ಎನ್ ಡಿಎ ಒಕ್ಕೂಟ ಕಾಂಗ್ರೆಸ್ ನೇತೃತ್ವದ ಯುಪಿಎಗಿಂತ ಮುಂದಿದ್ದರೂ ಅಧಿಕಾರದ ಗದ್ದುಗೆ ಏರಲು ತೃತೀಯ ಮತ್ತು ನಾಲ್ಕನೇ ರಂಗ ಪ್ರಧಾನ ಪಾತ್ರ ವಹಿಸಲಿವೆ ಎಂದು ಇಂಡಿಯಾ ಟಿವಿ ತನ್ನ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ತಿಳಿಸಿದೆ. ಕರ್ನಾಟಕದಲ್ಲಿ ಜನತಾದಳ ಕಳೆದ ಚುನಾವಣೆಗೆ ಹೋಲಿಸಿದರೆ ಬಲವೃದ್ದಿಗೊಳ್ಳಲಿದ್ದು, ನಾಲ್ಕು ಕ್ಷೇತ್ರದಲ್ಲಿ ಜಯಗಳಿಸಿದರೆ, ಬಿಜೆಪಿ ಮತ್ತು ಕಾಂಗ್ರೆಸ್ ಗೆ ತಲಾ ಒಂದೊಂದು ಸೀಟ್ ನಷ್ಟವಾಗಬಹುದು ಎಂದು ರಜತ್ ಶರ್ಮ ನಡೆಸಿಕೊಟ್ಟ ಇಂಡಿಯಾ ಟಿವಿ ತನ್ನ ಸಮೀಕ್ಷೆಯಲ್ಲಿ ತಿಳಿಸಿದೆ.

ಸಮೀಕ್ಷೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಪಕ್ಷ 144 ಸ್ಥಾನ ಮತ್ತು ಕಾಂಗ್ರೆಸ್ 133 ಕ್ಷೇತ್ರದಲ್ಲಿ ಜಯಗಳಿಸುತ್ತದೆ ಎಂದಿದೆ. ಹೆಚ್ಚಿನ ವಿವರಗಳು ಇಂತಿವೆ :

ಎನ್ ಡಿ ಎ 187 ( ಬಿಜೆಪಿ 144, ಜೆಡಿಯು 19, ಶಿವಸೇನೆ 12, ಅಕಾಲಿದಳ 4, ಆರ್ಎಲ್ಡಿ 3, ಅಸ್ಸಾ೦ಗಣ ಪರಿಷತ್ 4, ಐಎನ್ಎಲ್ಡಿ 1)
ಯುಪಿಎ 178 ( ಕಾಂಗ್ರೆಸ್ 133, ಎನ್ಸಿಪಿ 14, ಟಿಎಂಸಿ 11, ಡಿ ಎಂ ಕೆ 7, ಯುಡಿಎಫ್ 8, ಜೆಎಂಎಂ 2)
ತೃತೀಯರಂಗ 121 ( ಬಿಎಸ್ಪಿ 26, ಟಿಡಿಪಿ/ಟಿಆರ್ಎಸ್ 14, ಎಡಪಕ್ಷಗಳು 35, ಜೆಡಿಎಸ್ 4, ಬಿಜೆಡಿ 10, ಎಐಡಿಎಂಕೆ 31, ಇತರ 1)
ನಾಲ್ಕನೇರಂಗ 57 ( ಎಸ್ಪಿ 30, ಆರ್ ಜೆ ಡಿ, ಎಲ್ಜೆಪಿ 15, ಪಿಆರ್ಪಿ 6, ಇತರ 6)

ಪ್ರಮುಖ ರಾಜ್ಯಗಳಲ್ಲಿ ನಡೆಸಿದ ಪ್ರಕಾರ

ಉತ್ತರಪ್ರದೇಶದಲ್ಲಿ - ಎಸ್ಪಿ 30, ಬಿಎಸ್ಪಿ 26 ಮತ್ತು ಬಿಜೆಪಿ 15 ಕ್ಷೇತ್ರದಲ್ಲಿ ಜಯಗಳಿಸುತ್ತದೆ.
ಗುಜರಾತ್ ನಲ್ಲಿ - ಬಿಜೆಪಿ 18 ಮತ್ತು ಕಾಂಗ್ರೆಸ್ 8 ಕ್ಷೇತ್ರದಲ್ಲಿ ಜಯಗಳಿಸುತ್ತದೆ.
ತಮಿಳುನಾಡಿನಲ್ಲಿ - ಎಐಡಿಎಂಕೆ 31 ಮತ್ತು ಡಿಎಂಕೆ 7 ಕ್ಷೇತ್ರದಲ್ಲಿ ಜಯಗಳಿಸುತ್ತದೆ.
ಮಧ್ಯಪ್ರದೇಶದಲ್ಲಿ - ಬಿಜೆಪಿ 20 ಮತ್ತು ಕಾಂಗ್ರೆಸ್ 9 ಕ್ಷೇತ್ರದಲ್ಲಿ ಜಯಗಳಿಸುತ್ತದೆ.
ಮಹಾರಾಷ್ಟ್ರದಲ್ಲಿ - ಬಿಜೆಪಿ 13, ಶಿವಸೇನೆ 12 ಮತ್ತು ಕಾಂಗ್ರೆಸ್ 11 ಕ್ಷೇತ್ರದಲ್ಲಿ ಜಯಗಳಿಸುತ್ತದೆ.
ಬಿಹಾರ್ ನಲ್ಲಿ - ಜೆಡಿಯು 18, ಆರ್ ಜೆ ಡಿ, ಎಲ್ಜೆಪಿ 14 ಮತ್ತು ಬಿಜೆಪಿ 8 ಕ್ಷೇತ್ರದಲ್ಲಿ ಜಯಗಳಿಸುತ್ತದೆ.
ಪಶ್ಚಿಮಬಂಗಾಳದಲ್ಲಿ - ಎಡಪಕ್ಷಗಳು 25, ತೃಣಮೂಲ ಕಾಂಗ್ರೆಸ್ 11 ಮತ್ತು ಕಾಂಗ್ರೆಸ್ 6 ಕ್ಷೇತ್ರದಲ್ಲಿ ಜಯಗಳಿಸುತ್ತದೆ.

(ಏಜನ್ಸೀಸ್)
ಲೋಕಸಭೆ ಚುನಾವಣೆ, ಇಂಡಿಯಾ ಟುಡೇ ಸಮೀಕ್ಷೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+