208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg108619ಸೋನಿಯಾ ಗಾಂಧಿಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108619ಸೋನಿಯಾ ಗಾಂಧಿಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg108619ಸೋನಿಯಾ ಗಾಂಧಿ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg108619ಸೋನಿಯಾ ಗಾಂಧಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg108619ಸೋನಿಯಾ ಗಾಂಧಿವರುಣ್ ಗಾಂಧಿ ಬೆನ್ನಿಗೆ ನಿಂತ ಬಿಜೆಪಿ/news/2009/03/23/bjp-backs-varun-disregards-ecis-advice.htmlನವದೆಹಲಿ, ಮಾ. 23 : ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಚುನಾವಣೆಗೆ ಸ್ಪರ್ಧಿಸುವುದಾದರೆ ವರುಣ್ ಗಾಂಧಿ ಏಕೆ ಸ್ಪರ್ಧಿಸಬಾರದು. ಕೇಂದ್ರ ಚುನಾವಣೆ ಆಯೋಗ ಪಕ್ಷಪಾತಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ಆಯೋಗದ ಆದೇಶಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಲೋಕಸಭಾ ಚುನಾವಣೆಗೆ ವರುಣ್ ಗಾಂಧಿ ಅವರನ್ನು ಆಭ್ಯರ್ಥಿಯನ್ನಾಗಿ ಮಾಡಬಾರದೆಂದು ಚುನಾವಣಾ 35440http://kannada.oneindia.com/img/2009/03/23-prakash-javdekar1.jpg465980ಮನಮೋಹನ ಸಿಂಗ್ಅಡ್ವಾಣಿ ಬಲಹೀನ ನಾಯಕ: ಸೋನಿಯಾ ಗಾಂಧಿ/news/2009/04/08/advani-is-weak-not-manmohan-singh-sonia.htmlಕರೀಂನಗರ (ಹೈದರಾಬಾದ್), ಏ. 8 : ಭಾರತದ ಅತ್ಯಂತ ಬಲಹೀನ ಪ್ರಧಾನಮಂತ್ರಿ ಎಂದರೆ ಮನಮೋಹನ್ ಸಿಂಗ್ ಎಂದು ಭಾರತೀಯಜನತಾ ಪಕ್ಷ ಪ್ರಧಾನಮಂತ್ರಿ ಹುದ್ದೆಯ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಮಾಡಿರುವ ಆರೋಪಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಎನ್ ಡಿಎ ಆಡಳಿತದಲ್ಲಿ ಉಪಪ್ರಧಾನಮಂತ್ರಿ ಹುದ್ದೆಯನ್ನೇ ಸರಿಯಾಗಿ ನಿಭಾಯಿಸಲಾರದವರು ದೇಶವನ್ನು ಮುನ್ನೆಡೆಸುವ ಸಾಮರ್ಥ್ಯ ಅಡ್ವಾಣಿ 35804http://kannada.oneindia.com/img/2009/04/08-sonia.jpg465980ಮನಮೋಹನ ಸಿಂಗ್ಮನಮೋಹನ್ ಸಿಂಗ್ ಬಲಿಷ್ಠರಾ? ದುರ್ಬಲರಾ?/column/bhat/2009/0416-why-manmohan-singh-is-termed-weak.html(ಹಿಂದಿನ ಪುಟದಿಂದ)ರಾಜ್ಯಸಭೆ ಸದಸ್ಯರಾಗುವ ಮೂಲಕ ಪ್ರಧಾನಿಯಾದ ಇಂದಿರಾ ಗಾಂಧಿ, ದೇವೇಗೌಡ, ಗುಜ್ರಾಲ್ ಎದುರಿಸಿದ ಸನ್ನಿವೇಶಗಳೇ ಬೇರೆಯಾಗಿದ್ದವು. ಆಗಿನ ಸಂದರ್ಭವೇ ಹಾಗಿತ್ತು. ಹಾಗೆಯೇ ರಾಜ್ಯಸಭೆ ಸದಸ್ಯರಾಗಿದ್ದ ಡಾ. ಸಿಂಗ್ ಮೊದಲ ಬಾರಿಗೆ ಪ್ರಧಾನಿಯಾಗುವಾಗಲೂ ಇದ್ದ ಸನ್ನಿವೇಶವೇ ಬೇರೆಯಾಗಿತ್ತು. ಆಗ ಯಾರೂ ಸಹ, ಮೊದಲು ಲೋಕಸಭೆ ಚುನಾವಣೆ ಸೆಣಸಿ ಬನ್ನಿ ಎಂದು ಹೇಳುವಂತಿರಲಿಲ್ಲ. ಮೊದಲನೆಯದಾಗಿ, ಆಗ ಲೋಕಸಭೆ ಚುನಾವಣೆಗಳೆಲ್ಲ ಮುಗಿದು 35999http://kannada.oneindia.com/img/2009/04/16-manmohan-singh2.jpg465980ಮನಮೋಹನ ಸಿಂಗ್ಅವರು ದುರ್ಬಲ ಮಾತ್ರವಲ್ಲ ಹೇಡಿಯೂ ಹೌದು!/column/bhat/2009/0416-why-manmohan-singh-is-not-contesting.htmlವಿಷಯದಲ್ಲಿ ಮಾತ್ರ ಡಾ. ಮನಮೋಹನ್ ಸಿಂಗ್ ದುರ್ಬಲ ಪ್ರಧಾನಿ ಅಂತ ಅನಿಸಿದ್ದು ನಿಜ. ಎನ್‌ಡಿಎ ಪ್ರಧಾನಿ ಅಭ್ಯರ್ಥಿ ಎಲ್.ಕೆ. ಆಡ್ವಾಣಿ ಸತತವಾಗಿ ಡಾ. ಮನಮೋಹನ್ ಸಿಂಗ್ ಈ ದೇಶ ಕಂಡ ದುರ್ಬಲ ಪ್ರಧಾನಿ' ಎಂದು ಜರೆಯುತ್ತಿದ್ದಾಗ, ಮೇಲ್ನೋಟಕ್ಕೆ ಇದು ರಾಜಕೀಯ ಹೇಳಿಕೆಯಿದ್ದಿರಬಹುದು ಎಂದು ಅನೇಕರಿಗೆ ಅನಿಸಿರಲಿಕ್ಕೆ ಸಾಕು. ಡಾ. ಸಿಂಗ್ ದುರ್ಬಲ ಪ್ರಧಾನಿ ಹೇಗೆ ಮತ್ತು ಏಕೆ 36001http://kannada.oneindia.com/img/2009/04/16-manmohan-singh3.jpg465980ಮನಮೋಹನ ಸಿಂಗ್ಕಾಂಗ್ರೆಸ್ ಪಕ್ಷಕ್ಕೆ ಪ್ರಚಂಡ ವಿಜಯ : ಪ್ರಧಾನಿ/news/2009/04/23/manmohan-confident-of-getting-majority.htmlಗೌಹಾತಿ, ಏ. 23 : 15ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಬಹುಮತ ದೊರೆಯಲಿದೆ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಇಂದು ಪತ್ನಿ ಗುರುಶರಣ್ ಕೌರ್ ಸಮೇತ ಅಸ್ಸಾಂನ ದಿಸ್ ಪುರ್ ನ ಸರ್ಕಾರಿ ಶಾಲೆಯಲ್ಲಿ ತಮ್ಮ ಮತ ಚಲಾಯಿಸಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು.ಚುನಾವಣೆ ನಂತರ ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಕುರಿತು 36165http://kannada.oneindia.com/img/2009/04/23-manmohan-singh2.jpg465980ಮನಮೋಹನ ಸಿಂಗ್ಪ್ರಧಾನಿ ಪಟ್ಟಕ್ಕೆ ಸಿಂಗ್ ಸೂಕ್ತ ವ್ಯಕ್ತಿ : ರಾಹುಲ್/news/2009/05/03/manmohan-singh-is-the-right-candidate-for-pm-rahul.htmlನವದೆಹಲಿ, ಮೇ 3 : ಪ್ರಧಾನಿ ಪಟ್ಟವನ್ನು ಕಾಂಗ್ರೆಸ್ ನ ಯುವನಾಯಕರಿಗೆ ಬಿಟ್ಟುಕೊಡಲು ಸಿದ್ಧರಿರುವುದಾಗಿ ಹೇಳಿದ ಬೆನ್ನ ಹಿಂದೆಯೇ ಪ್ರಧಾನಿ ಪಟ್ಟಕ್ಕೆ ಡಾ. ಮನಮೋಹನ ಸಿಂಗ್ ಅವರೇ ಸೂಕ್ತ ಮತ್ತು ಅತ್ಯುತ್ತಮ ಅಭ್ಯರ್ಥಿ ಎಂದು ಹೇಳಿರುವ ರಾಹುಲ್ ಗಾಂಧಿ ಗೊಂದಲ ಶಮನಕ್ಕೆ ಮುಂದಾಗಿದ್ದಾರೆ.ಡಾ. ಮನಮೋಹನ ಸಿಂಗ್ ಅವರು ಪ್ರಧಾನಿ ಗದ್ದುಗೆಗೆ ಕಾಂಗ್ರೆಸ್ ಪಕ್ಷದ ಸರ್ವಾನುಮತದ ಅಭ್ಯರ್ಥಿಯಾಗಿದ್ದಾರೆ. ಈ 36365http://kannada.oneindia.com/img/2009/05/03-rahul-gandhi1.jpgnews"> ಅಡ್ವಾಣಿ ಬಲಹೀನ ನಾಯಕ: ಸೋನಿಯಾ ಗಾಂಧಿ | Lok Sabha election 2009 | Sonia Gandhi | L K Advani | Manmohan singh - ಅಡ್ವಾಣಿ ಬಲಹೀನ ನಾಯಕ: ಸೋನಿಯಾ ಗಾಂಧಿ - Kannada Oneindia

ಅಡ್ವಾಣಿ ಬಲಹೀನ ನಾಯಕ: ಸೋನಿಯಾ ಗಾಂಧಿ

Advani is weak not Manmohan Singh: Sonia
ಕರೀಂನಗರ (ಹೈದರಾಬಾದ್), ಏ. 8 : ಭಾರತದ ಅತ್ಯಂತ ಬಲಹೀನ ಪ್ರಧಾನಮಂತ್ರಿ ಎಂದರೆ ಮನಮೋಹನ್ ಸಿಂಗ್ ಎಂದು ಭಾರತೀಯಜನತಾ ಪಕ್ಷ ಪ್ರಧಾನಮಂತ್ರಿ ಹುದ್ದೆಯ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಮಾಡಿರುವ ಆರೋಪಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಎನ್ ಡಿಎ ಆಡಳಿತದಲ್ಲಿ ಉಪಪ್ರಧಾನಮಂತ್ರಿ ಹುದ್ದೆಯನ್ನೇ ಸರಿಯಾಗಿ ನಿಭಾಯಿಸಲಾರದವರು ದೇಶವನ್ನು ಮುನ್ನೆಡೆಸುವ ಸಾಮರ್ಥ್ಯ ಅಡ್ವಾಣಿ ಅವರಲ್ಲಿ ಇದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

ಕರಿಂನಗರದಲ್ಲಿ ಚುನಾವಣೆ ಪ್ರಚಾರ ಸಭೆ ಪಾಲ್ಗೊಂಡ ಅವರು ಬಿಜೆಪಿ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು. ಮನಮೋಹನ್ ಸಿಂಗ್ ಅವರನ್ನು ಬಲಹೀನ ಪ್ರಧಾನಮಂತ್ರಿ ಎಂದು ಜರಿಯಲು ಅವರಿಗೆ ಯಾವ ಹಕ್ಕಿದೆ ಎಂದು ಪ್ರಶ್ನಿಸಿದ ಸೋನಿಯಾ, ಎನ್ ಡಿಎ ಆಡಳಿತದಲ್ಲಿದ್ದಾಗ ಅಡ್ವಾಣಿ ಕೇಂದ್ರದ ಗೃಹ ಸಚಿವರಾಗಿದ್ದರು. ಆಗ ಏನಾಯಿತು ಎಂದು ಕಿಡಕಾರಿದ ಅವರು, ಕಂದಹಾರ್ ನಲ್ಲಿ ಅಪಹರಣ ಪ್ರಕರಣ ನಡೆಯಿತು. ದೇಶದ ಹೃದಯಭಾಗ ಸಂಸತ್ತಿನ ಮೇಲೆ ದಾಳಿ ನಡೆದಿದ್ದು ಸುಳ್ಳೇ ಇದೀಗ ಹೇಳಿ ಯಾರು ಬಲಹೀನ ಮುಖಂಡರು ಎಂದು ಸೋನಿಯಾ ಗಾಂಧಿ ಬಿಜೆಪಿ ಮತ್ತು ಅದರ ನಾಯಕರನ್ನು ತರಾಟೆಗೆ ತೆಗೆದುಕೊಂಡರು.

ದೇಶ ಇಂದು ಅಭಿವೃದ್ಧಿ ಪಥದಲ್ಲಿ ಮುನ್ನೆಡೆಯಬೇಕಾದರೆ ಮನಮೋಹನ್ ಸಿಂಗ್ ಅವರ ಸಮರ್ಥ ನಾಯತಕ್ವವೇ ಕಾರಣ. ವಿಶ್ವ ಶ್ರೇಷ್ಠ ಆರ್ಥಿಕ ತಜ್ಞ ಎನಿಸಿರುವ ಮನಮೋಹನ್ ಸಿಂಗ್ ಹಾಗೂ ಚಿದಂಬರಂ ಅವರ ದೂರದೃಷ್ಟಿ ಫಲವಾಗಿ ಇಂದು ಆರ್ಥಿಕ ಹಿಂಜರಿತದಿಂದ ಭಾರತ ಕೆಂಗಟ್ಟಿಲ್ಲ ಎಂದು ಹೇಳಿದರು. ಕಾಂಗ್ರೆಸ್ ಪಕ್ಷ ಭಯೋತ್ಪಾದನೆ ಹಾಗಬ ಭಯೋತ್ಪದಕರ ಬಗ್ಗೆ ಮೃದುಧೋರಣೆ ಹೊಂದಿಲ್ಲ. ದೇಶದ್ರೋಹಿ ಕೃತ್ಯ ಎಸಗುವವರನ್ನು ಖಂಡಿತವಾಗಿಯು ಮಟ್ಟಹಾಕಲು ಕಾಂಗ್ರೆಸ್ ಸಿದ್ದ ಎಂದು ಸೋನಿಯಾ ಗಾಂಧಿ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+