36696ತಾಲಿಬಾನ್ ಉಗ್ರರುಶ್ವೇತಭವನ ಒತ್ತೆಗೆ ತಾಲಿಬಾನ್ ಗಳ ತಾಲೀಮು/news/2009/04/01/after-lahore-washington-is-our-target-warns-mehsud.htmlಲಾಹೋರ್, ಏ. 1 : ಲಾಹೋರ್ ನಲ್ಲಿ ಪೋಲಿಸ್ ಅಕಾಡೆಮಿ ಮೇಲೆ ನಡೆದ ದಾಳಿಯ ಹೊಣೆ ವಹಿಸಿಕೊಂಡಿರುವ ತಾಲಿಬಾನ್ ಉಗ್ರಪಡೆ ನಮ್ಮ ಮುಂದಿನ ಗುರಿ ಅಮೆರಿಕದ ರಾಜಧಾನಿ ವಾಷಿ೦ಗ್ ಟನ್ ನಲ್ಲಿನ ಶ್ವೇತಭವನ ಎಂದು ಬೆದರಿಕೆ ಹಾಕಿದ್ದಾರೆ. ಪಾಕಿಸ್ತಾನ ತಾಲಿಬಾನ್ ಪಡೆಯ ಮುಖ್ಯಸ್ಥ ಬೈತುಲ್ಲಾ ಮೆಹಸೂದ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಲಾಹೋರ್ ನಲ್ಲಿ ನಡೆದ ದಾಳಿಯ 35656http://kannada.oneindia.com/img/2009/04/01-baitullah-mehsud1.jpg36696ತಾಲಿಬಾನ್ ಉಗ್ರರುಪಾಕಿಸ್ತಾನದಲ್ಲಿ ನಿಲ್ಲದ ರಕ್ತದೋಕುಳಿ : 11 ಸಾವು/news/2009/10/15/gunmen-attack-three-police-offices-in-pakistan.htmlಲಾಹೋರ್, ಅ. 15 : ಪಾಕಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ಮುಂದುವರೆದಿದೆ.ಪಾಕಿಸ್ತಾನದಲ್ಲಿ ಕೆಲವಾರು ವರ್ಷಗಳಿಂದ ರಣಕೇಕೆ ಹಾಕುತ್ತಿರುವ ತಾಲಿಬಾನ್ ಗಳು ಇಂದು ಬೆಳಗ್ಗೆ ಲಾಹೋರ್ ನ ಮೂರು ಪ್ರಮುಖ ಸ್ಥಳಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಅನೇಕ ಜನರನ್ನು ಒತ್ತೆಯಾಳಾಗಿರಿಸಿಕೊಂಡಿದ್ದಾರೆ. ಒತ್ತೆಯಾಳುಗಳನ್ನು ಬಿಡುಗಡೆಗೊಳಿಸಲು ಪಾಕ್ ಸೇನೆ ಕಾರ್ಯಾಚರಣೆ ನಡೆಸಿದ್ದು, ಗುಂಡಿನ ಚಕಮಕಿಯಲ್ಲಿ ಸುಮಾರು 11 ಮಂದಿ ಮೃತಪಟ್ಟಿದ್ದಾರೆ. 39702http://kannada.oneindia.com/img/2009/10/15-lahore-siege1.jpg36696ತಾಲಿಬಾನ್ ಉಗ್ರರುಪಾಕಿಸ್ತಾನ : 24 ಗಂಟೆಗಳಲ್ಲಿ 5 ಸ್ಫೋಟಗಳು/news/2009/10/16/powerful-bomb-blast-in-peshawar-six-killed.htmlಪೇಷಾವರ್ , ಅ. 16 : ತಾಲಿಬಾನ್ ಉಗ್ರರು ಪಾಕಿಸ್ತಾನದಲ್ಲಿ ರಕ್ತದೋಕುಳಿಯನ್ನು ಮುಂದುವರಿಸಿದ್ದಾರೆ. ಪೇಶಾವರದ ಕಂಟೋನ್ಮೆಂಟ್ ಪ್ರದೇಶದಲ್ಲಿ ಸ್ಫೋಟಕಗಳನ್ನು ಹೊಂದಿದ್ದ ಕಾರು ಸ್ಫೋಟಗೊಂಡಿದ್ದು, 6 ಮಂದಿ ಮೃತಪಟ್ಟಿದ್ದಾರೆ. ಬರೀ 24 ಗಂಟೆಯೊಳಗೆ ಪಾಕಿಸ್ತಾನದಲ್ಲಿ 5 ಬಾಂಬ್ ಸ್ಫೋಟಗಳು ನಡೆದಿದ್ದು, 50ಕ್ಕೊ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಗುರುವಾರ ಬೆಳಗ್ಗೆ ಪ್ರತ್ಯೇಕ ತಂಡವಾಗಿ ಶಸ್ತ್ರಸಜ್ಜಿತರಾಗಿ ದಾಳಿ ನಡೆಸಿ ತಾಲಿಬಾನ್ ಉಗ್ರರು 39728http://kannada.oneindia.com/img/2009/10/16-pakistan-flag1.jpg36696ತಾಲಿಬಾನ್ ಉಗ್ರರುತಾಲಿಬಾನ್ ಉಗ್ರರಿಗೆ ಭಾರತದ ಬೆಂಬಲ : ಪಾಕ್ /news/2009/10/26/india-is-funding-taliban-fighters-claims-pakistan.htmlಇಸ್ಲಾಮಾಬಾದ್, ಅ. 26 : ಅಫ್ಘಾನಿಸ್ತಾನ್ ಗಡಿಯಲ್ಲಿರುವ ತಾಲಿಬಾನ್ ಉಗ್ರರಿಗೆ ಭಾರತ ಹಣಕಾಸು ಸಹಾಯ ನೀಡುತ್ತಿದೆ ಎಂದು ಪಾಕ್ ಆಂತರಿಕ ವ್ಯವಹಾರಗಳ ಸಚಿವ ರೆಹಮಾನ್ ಮಲಿಕ್ ಗಂಭೀರ ಆರೋಪ ಮಾಡಿದ್ದಾರೆ. ಪಾಕಿಸ್ತಾನದಲ್ಲಿ ಅಶಾಂತಿ ನೆಲೆಸುವಂತೆ ಮಾಡಲು ತಾಲಿಬಾನ್ ಉಗ್ರರನ್ನು ಭಾರತ ಬಳಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.ಟಿವಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡುತ್ತಿದ್ದ ಮಲಿಕ್, ಭಾರತ ಸಹಿತ ಕೆಲವೊಂದು 39876http://kannada.oneindia.com/img/2009/10/26-rehman-mailk1e.jpg36696ತಾಲಿಬಾನ್ ಉಗ್ರರುವಿಶ್ವಸಂಸ್ಥೆ ಕಚೇರಿ ಮೇಲೆ ತಾಲಿಬಾನಿಗಳ ದಾಳಿ/news/2009/10/28/taliban-storm-un-building-in-kabul-seven-killed.htmlಕಾಬೂಲ್, ಅ. 28 : ತಾಲಿಬಾನ್ ಉಗ್ರರು ನಗರದಲ್ಲಿರುವ ವಿಶ್ವಸಂಸ್ಥೆಯ ಅತಿಥಿಗೃಹದ ಮೇಲೆ ಶಸ್ತ್ರಾಸ್ತ್ರ ಸಮೇತರಾಗಿ ದಾಳಿ ನಡೆಸಿ ಮೂರು ವಿಶ್ವಸಂಸ್ಥೆ ಸಿಬ್ಬಂದಿ ಸೇರಿ 7 ಮಂದಿಯನ್ನು ಹತ್ಯೆಗೈದಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.ಇಂದು ಬೆಳಗ್ಗೆ 6.30ರ ಸುಮಾರಿಗೆ ಈ ಘಟನೆ ನಡೆದಿದ್ದು, ನಾಲ್ಕರಿಂದ ಐದು ಉಗ್ರರು ಶಸ್ತ್ರಾಸ್ತ್ರಗಳ ಸೇಮತ ವಿಶ್ವಸಂಸ್ಥೆಯ ಅತಿಥಿಗೃಹ ಮೇಲೆ ದಾಳಿ ನಡೆಸಿದ್ದಾರೆ. 39903http://kannada.oneindia.com/img/2009/10/28-afghanistan-map.jpg38587ಭಯೋತ್ಪಾದನೆಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg38587ಭಯೋತ್ಪಾದನೆಬಾರಿಸುವ ಗಂಟೆ ಸದಾ ಎಚ್ಚರಿಸುವ ಗಂಟೆ/festivals/general/2008/1224-for-whom-the-bell-tolls.htmlಕರ್ನಾಟಕದ ಚರ್ಚುಗಳಲ್ಲೆಲ್ಲ ಚರ್ಚ್ ಮೇಲಿನ ದಾಳಿ, ಭಯೋತ್ಪಾದನೆ ಬದಿಗಿಟ್ಟು ಕ್ರೈಸ್ತ ಪರಮಾತ್ಮನ ಆರಾಧಿಸುವ ಸಡಗರ. ನಳನಳಿಸುತ್ತಿರುವ ಎಕ್ಸ್ಮಸ್ ಗಿಡ, ತೂಗಾಡುವ ಬಣ್ಣದ ಬಲ್ಬುಗಳು, ಬಣ್ಣ ಸುಣ್ಣ, ಹೊಸ ಗಾಜು ಕಿಟಕಿಗಳಿಂದ ಅಲಂಕೃತ ದೇವಳಗಳು. ಹೊಸ ಬಟ್ಟೆ, ಘಮಘಮಿಸುವ ಬಗೆಬಗೆಯ ಕೇಕು, ಸಿಹಿಮುತ್ತುಗಳು, ಸ್ವಲ್ಪವೇ ವೈನ್... ಆಮೆನ್. ಇದೆಲ್ಲ ಚರ್ಚಿನ ಒಳಗಡೆ, ಹೊರಗಡೆ ಗೇಟಿನ ಬಳಿ ಪೊಲೀಸ್ ಬಿಗಿ 33694http://kannada.oneindia.com/img/2008/12/24-churchbell.jpg38587ಭಯೋತ್ಪಾದನೆನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg38587ಭಯೋತ್ಪಾದನೆಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg38587ಭಯೋತ್ಪಾದನೆಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg31025ಭಾರತಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31025ಭಾರತನಿರಾಶೆ ಕಾರ್ಮೋಡದಲ್ಲೂ ಮಿಂಚಲಿರುವ ಕಾರುಗಳು/lifestyle/automobiles/2009/0217-new-car-models-to-hit-indian-roads-soon.htmlಆರ್ಥಿಕ ಬಿಕ್ಕಟ್ಟಿನ ಹೊಡೆತ ಭಾರತದಲ್ಲಿ ಕಾರುಗಳ ಮಾರಾಟದ ವೇಗಕ್ಕೆ ಬ್ರೇಕ್ ಹಾಕಿದೆ. ಆದರೂ, ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಕಾರುಗಳ ಮಾರಾಟ ನಿರಾಶಾದಾಯಕವಾಗೇನೂ ಇಲ್ಲ. ಅನ್ಯ ದೇಶಗಳಲ್ಲಿ ಋಣಾತ್ಮಕ ಬೆಳವಣಿಗೆ ಕಂಡಿದ್ದರೆ, ಭಾರತದಲ್ಲಿ ವಿಶ್ವಾಸದ ಮಟ್ಟ ಇನ್ನೂ ಕುಸಿದಿಲ್ಲ. ವರ್ಷಾದಾರಂಭದಲ್ಲಿ ಕಾರು ತಯಾರಕರು ಝೈಲೋ, ಲಿನಿಯಾ ಮೊದಲಾದ ಅತ್ಯಾಕರ್ಷಕ ಕಾರಿನ ಮಾಡೆಲ್ ಗಳನ್ನು ಮಾರಾಟಕ್ಕೆ ಬಿಟ್ಟಿದ್ದರಿಂದ ಜನ ಅವುಗಳತ್ತ 34697http://kannada.oneindia.com/img/2009/02/17-skoda-superb1.jpg31025ಭಾರತಭಾರತೀಯರ ಮನ ಗೆಲ್ಲದ ಹೊಂಡಾ ಸಿವಿಕ್ ಹೈಬ್ರಿಡ್/lifestyle/automobiles/2009/0220-why-honda-civic-hybrid-did-not-succeed.htmlಯಾವುದೇ ಒಂದು ಕಾರು ಭಾರತದ ಮಾರುಕಟ್ಟೆಯಲ್ಲಿ ಗೆಲ್ಲದೇ ಇರುವುದಕ್ಕೆ ಅನೇಕಾರು ಕಾರಣಗಳಿರುತ್ತವೆ. ವಿಶೇಷವಾಗಿ ಕಾರಿನ ಡಿಸೈನ್ ಅತಿ ಮುಖ್ಯ ಪಾತ್ರ ವಹಿಸತ್ತೆ. ಕೆಲವು ಕಾರುಗಳ ಮಾಡೆಲ್ ತುಂಬಾ ಆಧುನಿಕ ಆಗಿದ್ದರೆ ಇನ್ನು ಕೆಲವು ಓಬಿರಾಯನಕಾಲದ ಡಕೋಟಾ ಮಾಡೆಲ್ ಎನಿಸುಬಿಡುತ್ತವೆ. ಕಾರಿನಲ್ಲಿ ಕುಳಿತು ಪ್ರಯಾಣಿಸುವುದಕ್ಕೆ ಅಷ್ಟೇನೂ ಸುಖ ಇಲ್ಲ ಎನಿಸುವುದು, ಗ್ರಾಹಕನಿಗೆ ಯಾಕೋ ಈ ಡಿಸೈನ್ ಸ್ವಲ್ಪ ವಕ್ರ 34774http://kannada.oneindia.com/img/2009/02/20-honda-civic-hybrid1.jpg31025ಭಾರತಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg31025ಭಾರತಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpgnews"> 35 ತಾಲಿಬಾನಿಗಳ ಭಾರತದೊಳಗೆ ಪ್ರವೇಶ ? | LoC | Taliban Militants | India | Pakistan | Security Forces - 35 ತಾಲಿಬಾನಿಗಳ ಭಾರತದೊಳಗೆ ಪ್ರವೇಶ ? - Kannada Oneindia

35 ತಾಲಿಬಾನಿಗಳ ಭಾರತದೊಳಗೆ ಪ್ರವೇಶ ?

ಬೆಂಗಳೂರು, ಏ. 8 : ಪಾಕಿಸ್ತಾನದಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಿ ರಣಕೇಕೆ ಹಾಕುತ್ತಿರುವ ತಾಲಿಬಾನ್ ಉಗ್ರರ 35 ಮಂದಿಯ ತಂಡವೊಂದು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳೊಂದಿಗೆ ಭಾರತದೊಳಗೆ ನುಸುಳಿದ್ದಾರೆ. ಪಾಕಿಸ್ತಾನದ ಗಡಿಯಿಂದ ಭಾರತದ ಗಡಿ ಮುಟ್ಟಿರುವ ಎಲ್ಲ ಮಾಹಿತಿಗಳು ಸ್ಪಷ್ಟವಾಗಿ ಲಭ್ಯವಾಗಿವೆ ಎಂದು ಹೇಳಲಾಗಿದೆ.

ಈ ಮೂಲಕ ಚುನಾವಣೆ ವೇಳೆ ಭಾರತದ ಗಣ್ಯ ರಾಜಕೀಯ ಮುಖಂಡರ ಮೇಲೆ ದಾಳಿ ನಡೆಸುವ ಅಂಶಕ್ಕೆ ಮತ್ತಷ್ಟು ಬಲ ಬಂದಂತಾಗಿದೆ. ಕೆಲ ಆಂಗ್ಲ ಮಾಧ್ಯಮಗಳು ತಾಲಿಬಾನ್ ಉಗ್ರರು ಕಾಶ್ಮೀರಕ್ಕೆ ನುಸುಳಿರುವುದರ ಬಗ್ಗೆ ಸಾಕ್ಷ್ಯ ತಮಗೆ ಸಿಕ್ಕಿವೆ ಎಂದು ಹೇಳಿಕೊಂಡಿವೆ.

ಪಾಕಿಸ್ತಾನದ ಲಾಹೋರ್ ಬಳಿಯ ಪೊಲೀಸ್ ತರಬೇತಿ ಕೇಂದ್ರದ ಮೇಲೆ ದಾಳಿ ನಡೆಸಿರುವುದು ತಾಲಿಬಾನ್ ಉಗ್ರರು ಎಂದು ನಂಬಲಾಗಿತ್ತು. ಈ ಪ್ರದೇಶ ವಾಘಾ ಗಡಿಯಿಂದ ಕೆವಲ 12 ಕಿಮೀ ದೂರವಿದ್ದು, ಭಾರತದ ಅತಿ ಸನಿಹಕ್ಕೆ ತಾಲಿಬಾನ್ ಉಗ್ರರು ಬಂದಿದ್ದಾರೆ ಎಂಬ ಆತಂಕ ವ್ಯಕ್ತವಾಗಿತ್ತು. ಗಡಿಯಲ್ಲಿ ಭದ್ರತೆ ಕಟ್ಟುನಿಟ್ಟಾಗಿ ಇರದಿದ್ದರೆ, ಯಾವ ಸಂದರ್ಭದಲ್ಲಿ ಬೇಕಾದರೂ ಉಗ್ರರು ನುಸುಳಬಹುದು ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿತ್ತು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+