108752lk advaniಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108752lk advaniಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg108752lk advaniರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg108752lk advaniಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108752lk advaniಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg235774gandhinagarಲೀಲಾವತಿ ಮತ್ತು ವಿನೋದ್ ರಾಜ್ ಕೊಲೆಗೆ ಯತ್ನ/news/2009/02/07/actor-vinodraj-leelavathi-attacked-in-bengaluru.htmlಬೆಂಗಳೂರು ಫೆ 7 : ಖ್ಯಾತ ಹಿರಿಯ ನಟಿ ಲೀಲಾವತಿ ಮತ್ತು ಅವರ ಮಗ ವಿನೋದ್ ರಾಜ್ ಅವರ ಹತ್ಯೆಗೆ ಶನಿವಾರ ಬೆಳಿಗ್ಗೆ ಯತ್ನ ನಡೆಸಲಾಗಿದೆ. ಆದರೆ, ಅವರಿಬ್ಬರೂ ಅಪಾಯದಿಂದ ಪಾರಾಗಿದ್ದಾರೆ.ನಗರದ ಉಪ್ಪಾರಪೇಟೆ ಪೋಲಿಸ್ ಥಾಣೆಯ ವ್ಯಾಪ್ತಿಯ ಶಾಂತಲಾ ಸಿಲ್ಕ್ ಜಂಕ್ಷನ್ ಬಳಿ ಲೀಲಾವತಿ ಮತ್ತು ವಿನೋದ್ ರಾಜ್ ಅವರಿದ್ದ ಕಾರಿನ ಮೇಲೆ ಬೆಳಿಗ್ಗೆ 9.45ರ ಸುಮಾರಿಗೆ 34523http://kannada.oneindia.com/img/2009/02/07-leelavathi-vinod1.jpg235774gandhinagarಕಪಾಲಿಗೆ ಕವಿದ ಗ್ರಹಣ ಬಿಡುವುದು ಯಾವಾಗ? /movies/headlines/2009/02/13-why-kapali-theatre-is-running-empty.html*ಜಯಂತಿಇದು ಕಪಾಲಿ ಚಿತ್ರಮಂದಿರಕ್ಕೆ ಅನ್ವಯಿಸುವ ಮಾತು. 'ಜೋಗಿ' ನಂತರ ಈ ಚಿತ್ರಮಂದಿರದಲ್ಲಿ ಸಿನಿಮಾಗಳು ಕಚ್ಚಿಕೊಂಡ ಉದಾಹರಣೆ ಅಪರೂಪ. 'ಚೆಲುವಿನ ಚಿತ್ತಾರ' ಹಾಗೂ 'ನಂದ ನಂದಿತಾ' ಒಂದಿಷ್ಟು ಹಣ ಮಾಡಿದ್ದನ್ನು ಬಿಟ್ಟರೆ ಇದು ಗಾಂಧಿನಗರದ ಪಾಲಿಗೆ ಅಷ್ಟೇನೂ ಒಳ್ಳೆ ಚಿತ್ರಮಂದಿರ ಅನ್ನಿಸಿಕೊಂಡಿಲ್ಲ. ಅದಕ್ಕೆ ಚಿತ್ರಮಂದಿರ ಹೊಣೆಯಲ್ಲ. ಹಾಗಿದ್ದೂ ಗಾಂಧಿನಗರದಲ್ಲಿ ಜ್ಯೋತಿಷಿಗಳ ಮಾತು ನಂಬುವವರು ತಲೆಗೊಂದರಂತೆ ಅಭಿಪ್ರಾಯ ಮಂಡಿಸುತ್ತಿದ್ದಾರೆ.ಚಿತ್ರಮಂದಿರದ ಎದುರಲ್ಲೇ 34631http://kannada.oneindia.com/img/2009/02/13-empty-theatre1.jpg235774gandhinagarಸಿನಿಮಾ ಸುದ್ದಿಗಳ ಈ ಟಿವಿ ಕನ್ನಡ ಕಾರ್ಯಕ್ರಮ/movies/tv/2009/03/18-ee-tv-kannada-take-2-programme.htmlಸಿನಿಮಾ ಸುದ್ದಿಗಳೆಂದರೆ ಎಲ್ಲರಿಗೂ ಒಂದು ವಿಧದ ಕುತೂಹಲವೇ. ಹೊಸ ಚಿತ್ರಗಳ ಬಗ್ಗೆ ತಿಳಿಯಬೇಕೆಂಬ ಕಾತುರ ಎಲ್ಲರಿಗೂ ಇದ್ದೇ ಇರುತ್ತದೆ. ಅದರಲ್ಲೂ ಮುಖ್ಯವಾಗಿ ಯುವಕರಿಗೆ ಹೊಸ ಚಿತ್ರಗಳ ಬಗ್ಗೆ ಕಾತುರ ಹೆಚ್ಚು. ಈ ಕಾತುರವನ್ನು ತಣಿಸಲು ಈ ಟಿವಿ ಕನ್ನಡ ವಾಹಿನಿ 'ಟೇಕ್ -2' ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸಿದೆ.ಹೊಸ ಕನ್ನಡ ಚಿತ್ರಗಳ ಕುರಿತು ಬೆಳಕು ಚೆಲ್ಲುವ 35334http://kannada.oneindia.com/img/2009/03/18-etv-kannada1.jpg235774gandhinagarತೋಪು ಕನ್ನಡ ನಿರ್ದೇಶಕರ ಯಶಸ್ಸಿನ ಸೂತ್ರ/movies/headlines/2009/04/06-two-formulae-ruling-in-kannada-film-industry.htmlಗಾಂಧಿನಗರದ ಸದ್ಯದ ಎರಡು ಫಾರ್ಮುಲಾ ಏನು? ಒಂದು ಆದಷ್ಟು ಬೇಗ ರೀಲು ಸುತ್ತಿ ಸಿನಿಮಾ ತೆಗಿ. ಇನ್ನೊಂದು ಸಂಗೀತದ ಮೇಲೆ ಸಿನಿಮಾ ಬ್ಯಾಂಕ್ ಮಾಡಿಕೋ. *ಜಯಂತಿಮೊದಲನೇ ಫಾರ್ಮುಲಾ ನಂಬಿದವರು ಸಾಯಿಪ್ರಕಾಶ್, ದಿನೇಶ್ ಬಾಬು ತರಹದವರು. ಎರಡನೇ ಫಾರ್ಮುಲಾ ಒಪ್ಪಿದವರ ಸಂಖ್ಯೆ ದೊಡ್ಡದಿದೆ. ಕಳೆದ ಐದು ವರ್ಷಗಳಲ್ಲಿ ಸಾಯಿಪ್ರಕಾಶ್ ಕನ್ನಡದ ಸುಮಾರು ಮೂವತ್ತು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಲವಕುಶ, ಒಡಹುಟ್ಟಿದವಳು, 35760http://kannada.oneindia.com/img/2009/04/06-dinesh-baboo2.jpg235774gandhinagarಗಾಂಧಿನಗರದಲ್ಲಿ ಅಡ್ವಾಣಿ ನಾಮಪತ್ರ ಸಲ್ಲಿಕೆ/news/2009/04/08/bjps-lk-advani-files-nomination-gandhinagar.htmlಗಾಂಧಿನಗರ, ಏ. 8 : ಭಾರತೀಯ ಜನತಾ ಪಕ್ಷದ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ ಅಡ್ವಾಣಿ ಅವರು ಬುಧವಾರ ಗಾಂಧಿನಗರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಡ್ವಾಣಿ ಪತ್ನಿ, ಮಗಳು, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಅಪಾರ ಜನಸ್ತೋಮದ ನಡುವೆ ಇಂದು ಅಡ್ವಾಣಿ ನಾಮಪತ್ರ ಸಲ್ಲಿಸಿದರು. ಆಯೋಧ್ಯೆಯ ದೊರೆ ಶ್ರೀರಾಮಚಂದ್ರ 35819http://kannada.oneindia.com/img/2009/04/08-advani-lk2.jpgnews"> ಗಾಂಧಿನಗರದಲ್ಲಿ ಅಡ್ವಾಣಿ ನಾಮಪತ್ರ ಸಲ್ಲಿಕೆ | LK Advani | Lok Sabha election 2009 | Gandhinagar | Gujarat | Narendra Modi| ಗಾಂಧಿನಗರದಲ್ಲಿ ಅಡ್ವಾಣಿ ನಾಮಪತ್ರ ಸಲ್ಲಿಕೆ - Kannada Oneindia

ಗಾಂಧಿನಗರದಲ್ಲಿ ಅಡ್ವಾಣಿ ನಾಮಪತ್ರ ಸಲ್ಲಿಕೆ

BJP's LK Advani files nomination
ಗಾಂಧಿನಗರ, ಏ. 8 : ಭಾರತೀಯ ಜನತಾ ಪಕ್ಷದ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ ಅಡ್ವಾಣಿ ಅವರು ಬುಧವಾರ ಗಾಂಧಿನಗರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಡ್ವಾಣಿ ಪತ್ನಿ, ಮಗಳು, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಅಪಾರ ಜನಸ್ತೋಮದ ನಡುವೆ ಇಂದು ಅಡ್ವಾಣಿ ನಾಮಪತ್ರ ಸಲ್ಲಿಸಿದರು.

ಆಯೋಧ್ಯೆಯ ದೊರೆ ಶ್ರೀರಾಮಚಂದ್ರ ರಾವಣನನ್ನು 12.39 ಕೊಂದು ಹಾಕಿದ್ದ. ಈ ಗಳಿಗೆಯಲ್ಲಿಯೇ ನಾಮಪತ್ರ ಸಲ್ಲಿಸಿ ಎಂದು ಜ್ಯೋತಿಷಿಗಳು ಹೇಳಿದ ಹಿನ್ನೆಲೆಯಲ್ಲಿ ಅಡ್ವಾಣಿ, ಸರಿಯಾಗಿ 12.39 ನಿಮಿಷಕ್ಕೆ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಬಿಜೆಪಿಯಲ್ಲಿ ಉಕ್ಕಿನ ಮನುಷ್ಯ ಖ್ಯಾತಿಯಾಗಿರುವ ಅಡ್ವಾಣಿ ಅವರು ನಾಮಪತ್ರ ಸಲ್ಲಿಸಿಹೊರಬಂದ ನಂತರ ಅಪಾರ ಬೆಂಬಲಿಗರು ಅವರನ್ನು ಹಾಡಿಹರಿಸಿದರಲ್ಲದೆ, ಜಯಕಾರ ಮೊಳಗಿಸಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಸಭೆಯನ್ನುದ್ದೇಶಿಸಿ ಮಾತನಾಡಿದ ಅಡ್ವಾಣಿ, ಭಾರತವನ್ನು ಜಗತ್ತಿನಲ್ಲಿಯೇ ಮುಂಚೂಣಿಗೆ ತರಲು ಬಿಜೆಪಿ ಪಣತೊಟ್ಟಿದೆ. 21 ಶತಮಾನ ಭಾರತದ ಶತಮಾನವಾಗಬೇಕು ಎಂದು ಕನಸಿದೆ. ಈ ಕನಸನ್ನು ನನಸು ಮಾಡಲು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿಕೊಂಡರು.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+