233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg384107ಬೆಂಗಳೂರು ದಕ್ಷಿಣಚುನಾವಣೆಯಲ್ಲಿ ಸ್ಪರ್ಧಿಸಲು ಕೃಷ್ಣ ನಿರಾಸಕ್ತಿ/news/2009/03/17/sm-krishna-in-a-fix-to-contest-or-not-ls-poll.htmlಬೆಂಗಳೂರು, ಮಾ. 17 : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಮನಸ್ಸು ಒಪ್ಪುತ್ತಿಲ್ಲ. ಆದರೆ, ಹೈಕಮಾಂಡ್ ಆದೇಶವನ್ನು ಮೀರುವಂತೆಯೂ ಇಲ್ಲ. ಈ ಕುರಿತು ಅವರನ್ನು ಪ್ರಶ್ನಿಸಿದರೆ, ಅವರು ಹೇಳುವುದಿಷ್ಟೆ, ಇಲ್ಲ......ಇದೆ....... ಆದರೆ, ನನ್ನ ಅಂತರಾತ್ಮ ಒಪ್ಪುತ್ತಿಲ್ಲ ಎಂದು ಹೇಳಿ ಕೃಷ್ಣ ಮೌನಿಯಾದರು. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ 35276http://kannada.oneindia.com/img/2009/03/17-smkrishna5.jpg384107ಬೆಂಗಳೂರು ದಕ್ಷಿಣಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpg384107ಬೆಂಗಳೂರು ದಕ್ಷಿಣಬೆಂಗಳೂರು ದಕ್ಷಿಣದಿಂದ ಅನಂತ್ ನಾಮಪತ್ರ ಸಲ್ಲಿಕೆ/news/2009/03/30/bengaluru-south-ananth-kumar-files-nomination.htmlಬೆಂಗಳೂರು, ಮಾ. 30 : ಪ್ರತಿಷ್ಠಿತ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸತತ ಐದನೇ ಬಾರಿ ಆಯ್ಕೆಯಾಗುವ ವಿಶ್ವಾಸ ವ್ಯಕ್ತಪಡಿಸಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಚ್ಎನ್ ಅನಂತ ಕುಮಾರ್ ಸೋಮವಾರ ನಾಮಪತ್ರ ಸಲ್ಲಿಸಿದರು.ಮಧ್ಯಾಹ್ನ ನಾಮಪತ್ರ ಸಲ್ಲಿಸುವ ಮುನ್ನ ಬನಶಂಕರಿ ಎರಡನೇ ಹಂತದಲ್ಲಿರುವ ಬನಶಂಕರಿ ದೇವಿಗೆ ಪೂಜೆ ಸಲ್ಲಿಸಿದರು. ಸಚಿವ ಆರ್ ಅಶೋಕ್, ಹಿರಿಯ ನಾಯಕ ವೆಂಕಯ್ಯ ನಾಯ್ಡು 35602http://kannada.oneindia.com/img/2009/03/30-anantha-kumar2.jpg384107ಬೆಂಗಳೂರು ದಕ್ಷಿಣನೂತನ ವೆಬ್ ಸೈಟ್ ಆರಂಭಿಸಿದ ಗೋಪಿನಾಥ್/news/2009/04/01/official-website-to-vote-captain-gopinath.htmlಬೆಂಗಳೂರು, ಏ. 1 : 15ನೇ ಲೋಕಸಭೆ ಮಹಾಸಮರದ ಕಣದಲ್ಲಿ ವಿವಿಧ ರಂಗದಲ್ಲಿ ಖ್ಯಾತಿ ಗಳಿಸಿರುವ ಗಣ್ಯರು ರಾಜಕೀಯದ ಕಡೆಗೆ ಮುಖ ಮಾಡುತ್ತಿರುವುದು ಸಂತಸದ ಸಂಗತಿಯೇ ಆಗಿದೆ. ರಾಜಕೀಯ ಅಂದಾಕ್ಷಣ ಬಹುದೂರ ನಿಲ್ಲುತ್ತಿದ್ದ ಪ್ರತಿಷ್ಠಿತರೆಲ್ಲ ಅಖಾಡಕ್ಕೆ ಧುಮುಕುತ್ತಿರುವುದು ರಾಜಕೀಯ ಕ್ಷೇತ್ರದಲ್ಲಿ ಕೂಡಾ ಬದಲಾವಣೆ ಗಾಳಿ ಬೀಸಲಾರಂಭಿಸಿದೆ.ವಿಜ್ಞಾನ ತಂತ್ರಜ್ಞಾನ ಮುಂದುವರೆದಂತೆಲ್ಲ ಕಾಲಕ್ಕೆ ತಕ್ಕಂತೆ ವಿವಿಧ ಪಕ್ಷಗಳು ಹಾಗೂ ಅದರ 35650http://kannada.oneindia.com/img/2009/04/01-capt-gopinath1.jpg384107ಬೆಂಗಳೂರು ದಕ್ಷಿಣಅನಂತಕುಮಾರ್ ಪರ ನಟಿ ತಾರಾ ಖಡಕ್ ಪ್ರಚಾರ!/movies/heroine/2009/04/03-actress-tara-campaigns-for-bjp.htmlರಾಷ್ಟ್ರ ಪ್ರಶಸ್ತಿ ವಿಜೇತ ಪ್ರಬುದ್ಧ ನಟಿ ತಾರಾ ಉರುಫ್ ಅನುರಾಧಾ ಯಾವುದೇ ಷರತ್ತಿಲ್ಲದೆ ಬಿಜೆಪಿ ಸೇರಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಪರ ಮತ ಯಾಚಿಸಲು ಹಮ್ಮಿಕೊಂಡಿದ್ದ 'ರಂಗಯಾತ್ರೆ' ಜನಜಾಗೃತಿ ಬೀದಿ ನಾಟಕ ಅಭಿಯಾನದಲ್ಲಿ ಭಾಗವಹಿಸುವ ಮೂಲಕ ಭಾರತೀಯ ಜನತಾ ಪಕ್ಷ ಸೇರಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ತಾನು ಯಾವುದೇ ಷರತ್ತಿಲ್ಲದೆ ಬಿಜೆಪಿ 35698http://kannada.oneindia.com/img/2009/04/03-tara3.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpgnews"> ಬಿಎಂಎಸ್ ಕಾಲೇಜಿನ ವಿದ್ಯಾರ್ಥಿ ಬೆಂ.ದಕ್ಷಿಣದಿಂದ ಸ್ಪರ್ಧೆ | Ravi Kumara | BMS College of Engineering | Bangalore South | Lok Sabha election 2009 | ಬಿಎಂಎಸ್ ಕಾಲೇಜಿನ ವಿದ್ಯಾರ್ಥಿ ಬೆಂ.ದಕ್ಷಿಣದಿಂದ ಸ್ಪರ್ಧೆ - Kannada Oneindia

ಬಿಎಂಎಸ್ ಕಾಲೇಜಿನ ವಿದ್ಯಾರ್ಥಿ ಬೆಂ.ದಕ್ಷಿಣದಿಂದ ಸ್ಪರ್ಧೆ

Ravikumar, engineering student
ಬೆಂಗಳೂರು, ಏ. 8 : ಸುಶಿಕ್ಷಿತರ ಕ್ಷೇತ್ರ ಎಂದೇ ಪರಿಗಣಿಸಲ್ಪಟ್ಟಿರುವ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರ ದಿನ ಕಳೆದಂತೆಲ್ಲ ಹೊಸ ಹೊಸ ಮೆರಗನ್ನು ಪಡೆಯತೊಡಗಿದೆ. ಎಳೆನೀರು ಮಾರಿ ಜೀವನ ಸಾಗಿಸುವ ಪುಟ್ಟಪ್ಪ ಕಣಕ್ಕಿಳಿದ ಬೆನ್ನಲ್ಲೇ ನಗರದ ಬಿಎಂ ಶ್ರೀನಿವಾಸಯ್ಯ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭೆ ಅಖಾಡಕ್ಕೆ ಧುಮುಕಿದ್ದಾನೆ. ನಾಮಪತ್ರ ಸಲ್ಲಿಸಲು ಬೇಕಾಗಿರುವ ಠೇವಣಿ ಹಣಕ್ಕೆ ತನ್ನ ಬಳಿ ಇದ್ದ ಹಳೆಯ ಬೈಕ್ ನ್ನು ಮಾರಿ ಠೇವಣಿ ತುಂಬಿದ್ದಾನೆ ಎಂದು ಆಂಗ್ಲ್ ದೈನಿಕ ಬೆಂಗಳೂರು ಮಿರರ್ ವರದಿ ಮಾಡಿದೆ.

ರವಿಕುಮಾರ ಎಂಬಾತನೆ ಈ ಸಾಹಸಕ್ಕೆ ಕೈಹಾಕಿರುವ ವಿದ್ಯಾರ್ಥಿಯಾಗಿದ್ದಾನೆ. ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಯೊಬ್ಬ ವಿದ್ಯಾಭ್ಯಾಸದ ಹಂತದಲ್ಲಿ ಲೋಕಸಭೆ ಅಖಾಡಕ್ಕಿಳಿದರುವ ಪ್ರಥಮ ವಿದ್ಯಾರ್ಥಿಯಾಗಿದ್ದಾನೆ. ಕಾಲೇಜಿನ ಪ್ರಾಂಶುಪಾಲರು, ವಿಶ್ವವಿದ್ಯಾಲಯ ಕುಲಪತಿಗಳ ಅನುಮತಿ ಪಡೆದುಕೊಂಡಿರುವ ರವಿಕುಮಾರ ಸ್ಪರ್ಧಿಸಲು ನಿರ್ಧರಿಸಿದ್ದಾನೆ.

ಲೋಕಸಭೆ ಸ್ಪರ್ಧೆಗೆ ಇಳಿಯುವ ವಿಷಯ ಕೇಳಿದ ತಕ್ಷಣ ವಿಟಿಯುನ ಕುಲಪತಿಗಳು ಹಾಗೂ ಪ್ರಾಂಶಪಾಲರು ಅಶ್ಚರ್ಯ ವ್ಯಕ್ತಪಡಿಸಿದ್ದಾರೆ. ನಂತರ ಅನುಮತಿಯನ್ನೂ ನೀಡಿದ್ದಾರೆ. ಅಲ್ಲದೆ ಆತನ ಸ್ನೇಹಿತರು ರವಿಕುಮಾರ್ ಬೆಂಬಲಕ್ಕೆ ನಿಂತಿದ್ದು. ಕ್ಲಾಸ್ ಮುಗಿದ ಬಳಿಕ ಮತದಾರನ ಬಳಿ ತೆರಳುವುದಾಗಿ ತೀರ್ಮಾನ ಕೈಗೊಂಡಿದ್ದಾರೆ. ಬಿಎಂಟಿಸಿ ಬಸ್ ದಿನ ಪಾಸ್ ತೆಗೆದುಕೊಂಡು ಮತಯಾಚನೆ ತೆರಳುವುದಾಗಿ ಕಾರ್ಯಕ್ರಮವನ್ನು ಹಾಕಿಕೊಂಡಿದ್ದಾರೆ. ಈತನೊಂದಿಗೆ ಸ್ನೇಹಿತರು ತೆರಳಿ ಮತಯಾಚನೆ ಮಾಡಲಿದ್ದಾರೆ.

ಎಲ್ಲರೂ ಇಂಜಿನಿಯರ್ ಆಗ್ವೇಕು, ಡಾಕ್ಟರ್ ಆಗ್ಬೇಕು ಎಂದು ಆಸೆ ಪಡುವುದು ಸಹಜ. ಆದರೆ ಸಮಾಜದಲ್ಲಿರುವ ನೊರೆಂಟು ಸಮಸ್ಯೆಗಳಿಗೆ ಸೂಕ್ತ ಪರಿಹಾರ ನೀಡಲು ಯುವಕರಿಂದ ಮಾತ್ರ ಸಾಧ್ಯ. ಈ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ತೀರ್ಮಾನಿಸಿದೆ ಎಂದು ರವಿ ಹೇಳುತ್ತಾರೆ. ಅಲ್ಲದೆ ರಾಜಕೀಯ ನಮಗೆ ಸರಿ ಹೊಂದುವುದಿಲ್ಲ ಎಂಬ ಮನಸ್ಥಿತಿಯಿಂದ ಇಂದು ಅನೇಕ ಯುವಕರು ದೂರು ಸರಿಯುತ್ತಿರುವುದು ಸಾಮಾನ್ಯವಾಗಿದೆ. ಯುವಕರು ಮನಸ್ಥಿತಿ ಹೀಗೆ ಮುಂದುವರೆದರೆ ದಿನ ನಿತ್ಯ ಕಾಡುತ್ತಿರುವ ಬಗೆ ಹರಿಸುವವರು ಯಾರು ? ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಈ ವರೆಗಿನ ಯಾವ ಸರ್ಕಾರಗಳು ಇದರ ನಿವಾರಣೆಗೆ ಪ್ರಮಾಣಿಕ ಕ್ರಮವನ್ನು ಕೈಗೊಂಡಿಲ್ಲ. ಬರೀ ಆಶ್ವಾಸನೆಗಳು ಮಾತ್ರ ನೀಡಿದ್ದಾರೆ ಎಂದು ರವಿ ಅಸಮಾಧಾನ ವ್ಯಕ್ತಪಡಿಸಿದರು.

ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯ ಅನಂತಕುಮಾರ್, ಕಾಂಗ್ರೆಸ್ ಕೃಷ್ಣ ಭೈರೇಗೌಡ, ಜೆಡಿಎಲ್ ನ ಪ್ರೊ. ರಾಧಾಕೃಷ್ಣ ಹಾಗೂ ಪಕ್ಷೇತರ ಅಭ್ಯರ್ಥಿ ಕ್ಯಾಪ್ಟನ್ ಗೋಪಿನಾಥ್ ಅವರ ವಿರುದ್ಧ ರವಿಕುಮಾರ್ ಸೆಣಸಲಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+