388467v somannaವಿ ಸೋಮಣ್ಣ ಬಿಜೆಪಿಗೆ ಅಧಿಕೃತ ಸೇರ್ಪಡೆ/news/2009/04/08/congress-mla-somanna-joins-bjp.htmlಬೆಂಗಳೂರು, ಏ. 8 : ಬೆಂಗಳೂರಿನ ಗೋವಿಂದರಾಜ ನಗರ ಶಾಸಕ ವಿ ಸೋಮಣ್ಣ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು. ಕಳೆದ ಅನೇಕ ತಿಂಗಳಿನಿಂದ ಇದ್ದ ಉಹಾಪೋಹಗಳಿಗೆ ಸೋಮಣ್ಣ ತೆರೆ ಎಳೆದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅನ್ಯ ಪಕ್ಷಗಳ ಮುಖಂಡರಿಗೆ ಗಾಳಿ ಹಾಕಿ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ 35808http://kannada.oneindia.com/img/2009/04/08-somanna-v1.jpg388467v somannaಪಕ್ಷೇತರ ಸಚಿವರ ಕೈಬಿಡಲ್ಲ : ಯಡಿಯೂರಪ್ಪ/news/2009/05/07/no-cabinet-reshuffle-after-results-yeddyurappa.htmlಬೆಂಗಳೂರು, ಮೇ. 7 : ಲೋಕಸಭೆ ಚುನಾವಣೆ ನಂತರ ಪಕ್ಷೇತರ ಸಚಿವರನ್ನು ಸಂಪುಟದಿಂದ ಕೈಬಿಡುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಫಲಿತಾಂಶದ ನಂತರ ಸಂಪುಟ ಪುನರ್ ರಚನೆ ಮಾಡುವುದನ್ನು ಸ್ಪಷ್ಟವಾಗಿ ತಳ್ಳಿ ಹಾಕಿದ ಅವರು, ಈ ಬಗ್ಗೆ ಯಾವುದೇ ಚಿಂತನೆ ನಡೆಸಿಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಸರಕಾರಕ್ಕೆ ಅಗತ್ಯ ಬೆಂಬಲ 36452http://kannada.oneindia.com/img/2009/05/07-yeddurappa12e.jpg388467v somannaವಲಸೆಹಕ್ಕಿ ವಿ. ಸೋಮಣ್ಣಗೆ ಮಂತ್ರಿಗಿರಿ ಖಚಿತ!/news/2009/06/15/rss-meet-yeddyurappa-discusses-cabinet-reshuffle.htmlಬೆಂಗಳೂರು, ಜೂ. 15 : ಜೂನ್ 17 ಅಥವಾ 18ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ವಲಸೆಹಕ್ಕಿ ಗೋವಿಂದರಾಜ ನಗರದ ಮಾಜಿ ಶಾಸಕ ವಿ ಸೋಮಣ್ಣ ಅವರು ಸಚಿವರಾಗುವುದು ಹೆಚ್ಚುಕಡಿಮೆ ಖಚಿತವಾಗಿದೆ.ರಾಜ್ಯದಲ್ಲಿ ನಡೆದಿರುವ ಇತ್ತೀಚಿನ ವಿದ್ಯಮಾನಗಳು ಸೇರಿದಂತೆ ಸಂಪುಟ ವಿಸ್ತರಣೆಯ ಬಗ್ಗೆ ಆರ್ಎಸ್ಎಸ್ ಜೊತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮಾಲೋಚನೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ 37358http://kannada.oneindia.com/img/2009/06/15-somanna-v2.jpg388467v somannaದೇವರ ಮಂತ್ರಿ ಕೃಷ್ಣಯ್ಯ ಶೆಟ್ಟಿ ಮುಕ್ತ/news/2009/06/17/krishnaiah-shetty-to-quit-ministry-today.htmlಬೆಂಗಳೂರು, ಜೂ. 17 : ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ದೇವರ ಮಂತ್ರಿಯೆಂದೇ ಖ್ಯಾತಿ ಹೊಂದಿದ್ದ ಮುಜರಾಯಿ ಖಾತೆ ಸಚಿವ ಮಾಲೂರು ಶಾಸಕ ಎನ್ ಎಸ್ ಕೃಷ್ಣಯ್ಯ ಶೆಟ್ಟಿ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಶೆಟ್ಟಿ ಅವರನ್ನು ಸಂಪುಟ ಕೈಬಿಡುತ್ತಿರುವ ಹಿನ್ನೆಲೆಯಲ್ಲಿ ಮಾಲೂರಿನಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ಆರಂಭಿಸಿದ್ದಾರೆ. ಮುಖ್ಯಮಂತ್ರಿಗಳ ಮನೆ ಮುಂದೆ 37391http://kannada.oneindia.com/img/2009/06/17-krishnaiah-shetty2e.jpg388467v somannaಕೊನೆಗೂ ಮಂತ್ರಿಯಾದ ವೀರಣ್ಣ ಸೋಮಣ್ಣ/news/2009/06/18/v-sommana-took-oath-in-rajbhavan-as-minister.htmlಬೆಂಗಳೂರು, ಜೂ. 18 : ಕೊನೆಗೂ ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದ ಮಾಜಿ ಶಾಸಕ ವೀರಣ್ಣ ಸೋಮಣ್ಣ ಅವರು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ಏರ್ಪಡಿಸಲಾಗಿದ್ದ ಭವ್ಯ ಸಮಾರಂಭದಲ್ಲಿ ವಿ ಸೋಮಣ್ಣ ಅವರು ನಡೆದಾಡುವ ದೇವರೆಂದು ಪೂಜಿಸಲ್ಪಡುವ ತುಮಕೂರಿನ ಸಿದ್ದಗಂಗಾ ಮಠಾಧೀಶ ಶ್ರೀ ಶಿವಕುಮಾರ 37419http://kannada.oneindia.com/img/2009/06/18-somanna-v2.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg466071govindaraj nagarವಿ ಸೋಮಣ್ಣ ಬಿಜೆಪಿಗೆ ಅಧಿಕೃತ ಸೇರ್ಪಡೆ/news/2009/04/08/congress-mla-somanna-joins-bjp.htmlಬೆಂಗಳೂರು, ಏ. 8 : ಬೆಂಗಳೂರಿನ ಗೋವಿಂದರಾಜ ನಗರ ಶಾಸಕ ವಿ ಸೋಮಣ್ಣ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು. ಕಳೆದ ಅನೇಕ ತಿಂಗಳಿನಿಂದ ಇದ್ದ ಉಹಾಪೋಹಗಳಿಗೆ ಸೋಮಣ್ಣ ತೆರೆ ಎಳೆದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅನ್ಯ ಪಕ್ಷಗಳ ಮುಖಂಡರಿಗೆ ಗಾಳಿ ಹಾಕಿ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ 35808http://kannada.oneindia.com/img/2009/04/08-somanna-v1.jpg466071govindaraj nagarಪ್ರಿಯಕೃಷ್ಣನ ಒಟ್ಟು ಆಸ್ತಿ 770 ಕೋ ರು!/news/2009/07/30/congress-candidate-priya-assests-worth-rs-770-cr.htmlಬೆಂಗಳೂರು, ಜು. 30 : ವಿಜಯನಗರ ವಿಧಾನಸಭೆ ಕ್ಷೇತ್ರದ ಶಾಸಕ ಕೃಷ್ಣಪ್ಪ ಅವರ ಮಗ ಹಾಗೂ ಪ್ರಸ್ತುತ ಉಪಚುನಾವಣೆಯ ಗೋವಿಂದರಾಜ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ 25 ರ ಹರೆಯದ ಪ್ರಿಯಾಕೃಷ್ಣ ಅವರು 770 ಕೋಟಿ ರುಪಾಯಿ ಮೊತ್ತದ ಸ್ಥಿರ ಮತ್ತು ಚರ ಆಸ್ತಿಯನ್ನು ಹೊಂದಿದ್ದಾರೆ. ಅಂತಿಮ ದಿನವಾದ ಬುಧವಾರ ನಾಮಪತ್ರ ಸಲ್ಲಿಸಿದ ಪ್ರಿಯಾಕೃಷ್ಣ ಅವರು, ತಮ್ಮ 38315http://kannada.oneindia.com/img/2009/07/30-congress-logo1e.jpg466071govindaraj nagarಪ್ರಿಯಕೃಷ್ಣಗೆ ಜೈಹೋ, ಪೇಜಾವರ ಶ್ರೀ/news/2009/08/04/pejawar-seer-bless-congress-candidate-priyakrishna.htmlಬೆ೦ಗಳೂರು, ಆ. 4 : ನಗರದಲ್ಲಿ ಚಾತುರ್ಮಾಸ ವೃತದಲ್ಲಿರುವ ಉಡುಪಿ ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಸ್ವಾಮೀಜಿಗಳು ಗೋವಿ೦ದರಾಜ ನಗರದ ಕಾ೦ಗ್ರೆಸ್ ಅಭ್ಯರ್ಥಿ ಪ್ರಿಯಕೃಷ್ಣ ಅವರ ಮನೆಗೆ ಪಾದಪೊಜೆಗೆ ತೆರಳಿ ಪ್ರಿಯಕೃಷ್ಣಗೆ ಜಯವಾಗಲಿ ಎ೦ದು ಆಶೀರ್ವದಿಸಿದ್ದಾರೆ. ಫಲಿತಾ೦ಶವೇ ಮುಖ್ಯವಲ್ಲ. ಫಲಿತಾ೦ಶ ಏನೇ ಆದರೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ೦ತೆ ಕಿವಿಮಾತನ್ನೂ ಹೇಳಿದ್ದಾರೆ.ಪ್ರಿಯಕೃಷ್ಣ, ಪರಮಾತ್ಮ ಕೃಷ್ಣ ಅವರಿಗೆ ಪ್ರಿಯ ಆಗಿದ್ದಾನೆ. 38401http://kannada.oneindia.com/img/2009/08/04-priya-krishna-pejawarsri1.jpg466071govindaraj nagarಪ್ರಿಯಕೃಷ್ಣ ಕೈ ಹಿಡಿದ ತೆನೆಹೊತ್ತ ಮಹಿಳೆ/news/2009/08/10/govindarajanagar-bypoll-jds-to-support-congress.htmlಬೆಂಗಳೂರು ಆ 10: ವಸತಿ ಮತ್ತು ಮುಜರಾಯಿ ಸಚಿವ ವಿ ಸೋಮಣ್ಣ ಅವರು ಬಿಜೆಪಿಯ ಆಪರೇಷನ್ ಕಮಲದ ಗಿರಾಕಿ. ಇಂತಹ ಗಿರಾಕಿಗಳಿಗೆ ನಮ್ಮ ಬೆಂಬಲವಿಲ್ಲ. ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಜಾತ್ಯತೀತ ಜನತಾದಳದ ಅಧ್ಯಕ್ಷ ಎಚ್ ಡಿ ದೇವೇಗೌಡ ಕರೆ ನೀಡಿದ್ದಾರೆ.ಆಪರೇಷನ್ ಕಮಲಕ್ಕೆ ಒಳಗಾಗುವವರ ಮನೆಗೆ ಮೊದಲು ಲಕ್ಷ್ಮಿ ಹೋಗುತ್ತದೆ ನಂತರ ರಾಜಲಕ್ಷ್ಮಿ 38527http://kannada.oneindia.com/img/2009/08/10-hd-devegowda3.jpg466071govindaraj nagarಉಪಚುನಾವಣೆ: ಜೆಡಿಎಸ್ ಗೆ ಆರಂಭಿಕ ಮುನ್ನಡೆ/news/2009/08/21/jds-congress-gets-initial-lead-karnataka-bypoll.htmlಬೆಂಗಳೂರು, ಆ.21:ರಾಜ್ಯದ 5 ವಿಧಾನಸಭಾ ಕ್ಷೇತ್ರಗಳಿಗೆ ಆ.18 ರಂದು ನಡೆದ ಉಪ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು, 71 ಜನ ಅಭ್ಯರ್ಥಿಗಳ ಭವಿಷ್ಯ ತಿಳಿಯಲಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕಿಯೆ ಆರಂಭವಾಗಿದ್ದು, ಅಂಚೆ ಮೂಲಕ ಬಂದ ಮತಗಳ ಎಣಿಕೆ ನಡೆದಿದೆ.[ಸಮಯ 8.45 ರ ಎಣಿಕೆ ಯಂತೆ] ಸುತ್ತು :2ಮೊದಲ ಸುತ್ತಿನ ಮತಎಣಿಕೆ ರಾಮನಗರದಲ್ಲಿ ಜೆಡಿಎಸ್ 38755http://kannada.oneindia.com/img/2009/08/21-aswath-mc-channapatna1.jpgnews"> ವಿ ಸೋಮಣ್ಣ ಬಿಜೆಪಿಗೆ ಅಧಿಕೃತ ಸೇರ್ಪಡೆ | V. Somanna | Govindaraj Nagar | Yeddyurappa | Operation Lotus | Lok Sabha election 2009 | ವಿ ಸೋಮಣ್ಣ ಬಿಜೆಪಿಗೆ ಅಧಿಕೃತ ಸೇರ್ಪಡೆ - Kannada Oneindia

ವಿ ಸೋಮಣ್ಣ ಬಿಜೆಪಿಗೆ ಅಧಿಕೃತ ಸೇರ್ಪಡೆ

V Somanna joins BJP
ಬೆಂಗಳೂರು, ಏ. 8 : ಬೆಂಗಳೂರಿನ ಗೋವಿಂದರಾಜ ನಗರ ಶಾಸಕ ವಿ ಸೋಮಣ್ಣ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು. ಕಳೆದ ಅನೇಕ ತಿಂಗಳಿನಿಂದ ಇದ್ದ ಉಹಾಪೋಹಗಳಿಗೆ ಸೋಮಣ್ಣ ತೆರೆ ಎಳೆದರು.

ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅನ್ಯ ಪಕ್ಷಗಳ ಮುಖಂಡರಿಗೆ ಗಾಳಿ ಹಾಕಿ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದಿಂದ ಅನೇಕ ಮಂದಿ ಶಾಸಕರು ಬಿಜೆಪಿ ಸೇರ್ಪಡೆಗೊಂಡಿದ್ದು, ಅದರಲ್ಲಿ ಪ್ರಮುಖವಾಗಿ ಉಮೇಶ್ ಕತ್ತಿ, ಬಾಲಚಂದ್ರ ಜಾರಕಿಹೊಳಿ, ಶಿವನಗೌಡ ನಾಯಕ, ಗುರುಪಾದಪ್ಪ ನಾಗಮಾರಪಲ್ಲಿ, ಸಿಪಿ ಯೋಗೀಶ್ವರ, ವಿ ಸೋಮಣ್ಣ, ಜಗ್ಗೇಶ್ ಸೇರಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಶಾಸಕ ಸೋಮಣ್ಣ ಅವರನ್ನು ಬರಮಾಡಿಕೊಂಡು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶಾಲು ಹೊದಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್, ಸಚಿವರಾದ ಆರ್ ಅಶೋಕ್, ಕಟ್ಟಾ ಸುಬ್ರಮಣ್ಯ ನಾಯ್ಡು ಉಪಸ್ಥಿತರಿದ್ದರು.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+