36609hd devegowdaಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36609hd devegowdaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg36609hd devegowdaತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg36609hd devegowdaಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg36609hd devegowdaನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg156621bangarappaಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg156621bangarappaಬಿಎನ್ನೆಸ್ಸೆಲ್ ಬ್ರಾಂಡ್ ರಾಯಭಾರಿಯಾಗಿ ಬಂಗಾರ್!/column/majavani/2009/0320-mobile-politician-bangarappa-political-humor.htmlಬೆಂಗಳೂರು, ಮಾ.20: ಬಿಜೆಪಿ, ಸಮಾಜವಾದಿ ಪಕ್ಷ ಹೀಗೆ ಹಲವಾರು ಪಕ್ಷಗಳನ್ನು ಸುತ್ತಿ ಕಾಂಗ್ರೆಸ್‌ಗೆ ಮರಳಿ ಬಂದಿರುವ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಅದೃಷ್ಟ ಖುಲಾಯಿಸಿದೆ. ರಾಷ್ಟ್ರದ ಅತಿದೊಡ್ಡ ಮೊಬೈಲ್ ಫೋನ್ ಸಂಪರ್ಕ ಸಂಸ್ಥೆಯಾದ ಬಿ.ಎನ್.ಎಸ್.ಎಲ್. ಬಂಗಾರಪ್ಪನವರನ್ನು ತನ್ನ ಬ್ರಾಂಡ್ ರಾಯಭಾರಿಯನ್ನಾಗಿ ನೇಮಕ ಮಾಡಿದೆ.ಈ ಕುರಿತು ನಮ್ಮ ಪತ್ರಿಕೆಗೆ ಮಾಹಿತಿ ನೀಡಿದ ಬಿ.ಎನ್.ಎಸ್.ಎಲ್. ಮುಖ್ಯಸ್ತ ತಿರುತ್ತಣಿ ಅಗರ್‌ವಾಲ್, "ಪ್ರಸಕ್ತ ರಾಜಕೀಯ 35380http://kannada.oneindia.com/img/2009/03/20-majavani-bangarappa1.jpg156621bangarappaಬಂಗಾರ-ಕುಮಾರ-ಮಧು-ಚಂದ್ರ-ಯಾನ/column/humor/2009/0406-madhu-kumar-bangarappa-unite.htmlರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ. ಇಲ್ಲಿ ಸ್ನೇಹವೂ ಶಾಶ್ವತವಲ್ಲ, ವೈರತ್ವವೂ. ಅಧಿಕಾರ ಶಾಶ್ವತವಲ್ಲ, ಸಂಬಂಧವಂತೂ ಅಲ್ವೇಅಲ್ಲ, ಹಣ ಮತ್ತು ಕಳಂಕ ಹೊರತಾಗಿ. ಅಂದಿನ ಬದ್ಧ ವೈರಿಗಳು ಇಂದು ನಿನ್ನಂಥ ಅಪ್ಪ ಇಲ್ಲ, ನಿನ್ನಂಥ ಮಗನೂ ಇಲ್ಲ, ನಿನ್ನಂಥ ಬಂಧುವಿಲ್ಲ ಅಂತ ಅಪ್ಪಿಕೊಳ್ಳುವುದನ್ನು ನೋಡುವುದು ರಾಜಕೀಯದಲ್ಲಿ ಮಾತ್ರ ಸಾಧ್ಯ. ಅದನ್ನು ಸಾಧ್ಯವಾಗಿಸಿದವರು, ಕುಮಾರ್, ಮಧು ಮತ್ತು ಒನ್ ಅಂಡ್ ಓನ್ಲಿ 35761http://kannada.oneindia.com/img/2009/04/06-anandram-shastri2.jpg156621bangarappaದೇವೇಗೌಡ, ಬಂಗಾರಪ್ಪ ನಾಮಪತ್ರ ಸಲ್ಲಿಕೆ /news/2009/04/08/hd-devegowda-bangarappa-file-nomination-papers.htmlಬೆಂಗಳೂರು, ಏ. 8 : ರಾಜ್ಯದಲ್ಲಿ ನಡೆಯುವ ಎರಡನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಸೆಣಸುವ ಘಟಾನುಘಟಿ ನಾಯಕರು ಇಂದು ನಾಮಪತ್ರ ಸಲ್ಲಿಸಿದರು. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ, ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್ ಬಂಗಾರಪ್ಪ ನಾಮಪತ್ರ ಸಲ್ಲಿಸಿದವರಲ್ಲಿ ಪ್ರಮುಖರಾಗಿದ್ದಾರೆ. ತೃತೀಯ ರಂಗದ ಮುಂಚೂಣಿ ನಾಯಕ ಎಚ್ ಡಿ ದೇವೇಗೌಡ ಹಾಸನದಿಂದ ತಮ್ಮ 35826http://kannada.oneindia.com/img/2009/04/08-devegowda3.jpg156621bangarappaಭದ್ರಾವತಿಯಲ್ಲಿ ಬಂಗಾರಪ್ಪ ಎದೆಗೆ ಕಲ್ಲು /news/2009/04/23/stone-pelting-on-bangarappa-election-campaign.htmlಭದ್ರಾವತಿ, ಏ. 23 : ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಶಾಸಕ ಸಂಗಮೇಶ್ ಬೆಂಬಲಿಗರು ಮತ್ತು ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಹುರಿಯಾಳು ಎಸ್ ಬಂಗಾರಪ್ಪ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ. ಈ ಸಂದರ್ಭದಲ್ಲಿ ಉಂಟಾದ ಗೊಂದಲದಿಂದ ಗುಂಪು ಚೆದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರಿಂದ ನಾಲ್ವರು ಪತ್ರಕರ್ತರು ಹಾಗೂ ಒಬ್ಬ ಮಹಿಳೆಯ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಭಾಷಣ 36160http://kannada.oneindia.com/img/2009/04/23-bangarappa2.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpgnews"> ದೇವೇಗೌಡ, ಬಂಗಾರಪ್ಪ ನಾಮಪತ್ರ ಸಲ್ಲಿಕೆ | Devegowda | Bangarappa | SS Mallaikarjun | PC Gaddigoudar | Lok Sabha election 2009 | ದೇವೇಗೌಡ, ಬಂಗಾರಪ್ಪ ನಾಮಪತ್ರ ಸಲ್ಲಿಕೆ - Kannada Oneindia

ದೇವೇಗೌಡ, ಬಂಗಾರಪ್ಪ ನಾಮಪತ್ರ ಸಲ್ಲಿಕೆ

Devegowda
ಬೆಂಗಳೂರು, ಏ. 8 : ರಾಜ್ಯದಲ್ಲಿ ನಡೆಯುವ ಎರಡನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಸೆಣಸುವ ಘಟಾನುಘಟಿ ನಾಯಕರು ಇಂದು ನಾಮಪತ್ರ ಸಲ್ಲಿಸಿದರು. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ, ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್ ಬಂಗಾರಪ್ಪ ನಾಮಪತ್ರ ಸಲ್ಲಿಸಿದವರಲ್ಲಿ ಪ್ರಮುಖರಾಗಿದ್ದಾರೆ.

ತೃತೀಯ ರಂಗದ ಮುಂಚೂಣಿ ನಾಯಕ ಎಚ್ ಡಿ ದೇವೇಗೌಡ ಹಾಸನದಿಂದ ತಮ್ಮ ಉಮೇದುವಾರಿಕೆ ಸಲ್ಲಿಸಿದರೆ, ಮೈಸೂರಿನಿಂದ ಕಾಂಗ್ರೆಸ್ ನ ಎಚ್ ವಿಶ್ವನಾಥ್ ನಾಮಪತ್ರ ಸಲ್ಲಿಸಿದರು. ದಾವಣಗೆರೆಯಲ್ಲಿ ಕಾಂಗ್ರೆಸ್ ನಿಂದ ಎಸ್ ಎಸ್ ಮಲ್ಲಿಕಾರ್ಜುನ, ಬಿಜೆಪಿಯಿಂದ ಸಂಸದ ಜಿಎಂ ಸಿದ್ದೇಶ್ ಕಣಕ್ಕಿಳಿದರು. ಹಾಸನದಲ್ಲಿ ದೇವೇಗೌಡರ ಪ್ರತಿಸ್ಪರ್ಧಿಯಾಗಿ ಬಿಜೆಪಿ ಕೆ ಎಚ್ ಹನುಮೇಗೌಡ ಹಾಗೂ ಕಾಂಗ್ರೆಸ್ ನಿಂದ ಬಿ ಶಿವರಾಂ ಅಖಾಡಕ್ಕಿಳಿದಿದ್ದಾರೆ.

ಬಾಗಲಕೋಟೆಯಲ್ಲಿ ಬಿಜೆಪಿ ಸಂಸದ ಪಿ ಸಿ ಗದ್ದೀಗೌಡ ಮರು ಆಯ್ಕೆ ಬಯಸಿ ಕಣಕ್ಕಿಳಿದರೆ, ಕಾಂಗ್ರೆಸ್ ನಿಂದ ಜಿ ಟಿ ಪಾಟೀಲ್ ನಾಮಪತ್ರ ಸಲ್ಲಿಸಿದ್ದಾರೆ. ಚಾಂಮರಾಜನಗರದಲ್ಲಿ ಎಚ್ ಡಿ ಕೋಟೆ ಶಿವಣ್ಣ ಜೆಡಿಎಸ್ ನಿಂದ ನಾಮಪತ್ರ ಸಲ್ಲಿಸಿದರೆ, ಕಾಂಗ್ರೆಸ್ ನಿಂದ ಧ್ರುವನಾರಾಯಣ ಮತ್ತು ಬಿಜೆಪಿಯಿಂದ ಆರ್ ಕೃಷ್ಣಮೂರ್ತಿ ಅಖಾಡಕ್ಕಿಳಿದಿದ್ದಾರೆ.

ಇದರೊಂದಿಗೆ ಎರಡನೇ ಹಂತದ ಚುನಾವಣೆಯೂ ರಂಗೇರತೊಡಗಿದ್ದು, ಕಣದಲ್ಲಿರುವ ಅತಿರಥ ಮಹಾರಥರು ಸೆಡ್ಡುಹೊಡೆಯಲಿದ್ದಾರೆ. ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಕಾರವಾರ ಸೇರಿದಂತೆ ಒಟ್ಟಾರೆ 11 ಕ್ಷೇತ್ರಗಳಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದೆ.

(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+