237042talibanಮುತಾಲಿಕರ ಪುಂಡಾಟಿಕೆ ಮತ್ತು ವ್ಯಾಲಂಟೈನ್ ಮನಸುಗಳು/column/ravibelagere/2009/0209-who-is-pramod-mutalik-to-stop-valentines-day.htmlಕಾಲ ಬದಲಾಗಿದೆ. ಹುಡುಗ ಹುಡುಗಿಯರು ಪ್ರೇಮ ನಿವೇದನೆ ಮಾಡಿಕೊಳ್ಳುವುದು, ಬಾಳ ಸಂಗಾತಿಯನ್ನು ಹುಡುಕಿಕೊಳ್ಳುವುದು ಅವರವರಿಗೆ ಬಿಟ್ಟ ವಿಚಾರ. ವೈಯಕ್ತಿಕ ಸ್ವಾತಂತ್ರ್ಯ ಹರಣವಾಗುವುದನ್ನು ಯಾರೂ ಸಹಿಸಿಕೊಳ್ಳುವುದಿಲ್ಲ. ಹುಡುಗ ಹುಡುಗಿಯರು ಸಾರ್ವಜನಿಕವಾಗಿ ಅಸಹ್ಯವಾಗಿ ವರ್ತಿಸುತ್ತಿದ್ದರೆ ಅವರನ್ನು ದಾರಿಗೆ ತರಲು ಬೇಕಾದಷ್ಟು ಮಾರ್ಗಗಳಿವೆ, ಆದರೆ ಪುಂಡಾಟಿಕೆಯಿಂದಲ್ಲ. ಇದನ್ನು ಮುತಾಲಿಕ್ ಮತ್ತು ಅವರ ಶ್ರೀರಾಮಸೇನೆ ಅರಿತುಕೊಳ್ಳುವುದು ಉತ್ತಮ.* ರವಿ ಬೆಳಗೆರೆ"ಹುಡುಗ ಹುಡುಗಿ ಒಟ್ಟಿಗಿರುವುದನ್ನು 34554http://kannada.oneindia.com/img/2009/02/09-velentines1.jpg237042talibanಪಾಕಿಸ್ತಾನ ಪೊಲೀಸ್ ಕೇಂದ್ರದ ಮೇಲೆ ಉಗ್ರರ ದಾಳಿ/news/2009/03/30/pakistan-police-academy-attacked.htmlಲಾಹೋರ್, ಮಾ. 30: ಶ್ರೀಲಂಕಾದ ಆಟಗಾರರ ಮೇಲೆ ಉಗ್ರರ ದಾಳಿ ನಡೆದ ಬೆನ್ನಲ್ಲೇ ಉಗ್ರರಅಟ್ಟಹಾಸ ಮುಂದುವರೆದಿದ್ದು, ಸುಮಾರು 8 ರಿಂದ 10 ಜನ ಶಸ್ತ್ರಧಾರಿ ಉಗ್ರಗಾಮಿಗಳು ಇಲ್ಲಿನ ಪೊಲೀಸ್ ತರಬೇತಿ ಕೇಂದ್ರದ ಮೇಲೆ ದಾಳಿ ನಡೆಸಿ ಸುಮಾರು 15 ಜನರನ್ನು ಕೊಂದು, 30ಕ್ಕೂ ಅಧಿಕ ಜನರನ್ನು ಗಾಯಗೊಳಿಸಿದ್ದಾರೆ.ಸೋಮವಾರ ಬೆಳಗ್ಗೆ 7 ರ ವೇಳೆಗೆ ಸುಮಾರು 8 ಬಾರಿ 35579http://kannada.oneindia.com/img/2009/03/30-lahore-hostage.jpg237042talibanಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg237042talibanತಾಲಿಬಾನ್ ಉಗ್ರರೊಂದಿಗೆ ಐಎಸ್ಐ ನಂಟು/news/2009/06/09/isi-maintain-links-with-terrorists-musharraf.htmlಲಂಡನ್, ಜೂ. 9 : ತಾಲಿಬಾನ್ ಉಗ್ರರ ಮುಖಂಡ ಸಿರಾಜುದ್ದೀನ್ ಹಖ್ಖಾನಿಯೊಂದಿಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ (ಐಎಸ್ಐ) ಸಂಬಂಧ ಹೊಂದಿದೆ. ಕಳೆದ ವರ್ಷ ಕಾಬೂಲನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಮೇಲೆ ನಡೆದ ದಾಳಿಯಲ್ಲಿ ತಾಲಿಬಾನ್ ಹಾಗೂ ಐಎಸ್ಐ ಕೈವಾಡವಿದೆ ಎಂದು ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಬಲೂಚಿಸ್ತಾನದ ಬಂಡುಕೋರರಿಗೆ 37215http://kannada.oneindia.com/img/2009/06/09-musharraf.jpg237042talibanಪೇಷಾವರದಲ್ಲಿ ಆತ್ಮಾಹುತಿ ದಾಳಿ : 14 ಸಾವು/news/2009/06/10/suicide-blast-in-peshawar-hotel-kills-14.htmlಪೇಷಾವರ್, ಜೂ. 10 : ನಗರದ ಪ್ರತಿಷ್ಠಿತ ಪರ್ಲ್ ಕಂಟಿನೆಂಟಲ್ ಹೋಟೆಲ್ ನಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟಗೊಂಡಿದ್ದರಿಂದ 14 ಮಂದಿ ಮೃತಪಟ್ಟಿದ್ದು, 57 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಸಿಕ್ಕಿಕೊಂಡರಲ್ಲಿ ಹೆಚ್ಚು ವಿದೇಶಿಯರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆತ್ಮಾಹುತಿ ದಾಳಿಗೆ 5 ಸ್ಟಾರ್ ಹೋಟೆಲ್ ಪರ್ಲ್ ಕಂಟಿನೆಂಟಲ್ ಸಂಪೂರ್ಣ ನಾಶವಾಗಿ 37246http://kannada.oneindia.com/img/2009/06/10-peshawar-blast.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg280987ತಾಲಿಬಾನ್ಪಾಕಿಸ್ತಾನ ಪೊಲೀಸ್ ಕೇಂದ್ರದ ಮೇಲೆ ಉಗ್ರರ ದಾಳಿ/news/2009/03/30/pakistan-police-academy-attacked.htmlಲಾಹೋರ್, ಮಾ. 30: ಶ್ರೀಲಂಕಾದ ಆಟಗಾರರ ಮೇಲೆ ಉಗ್ರರ ದಾಳಿ ನಡೆದ ಬೆನ್ನಲ್ಲೇ ಉಗ್ರರಅಟ್ಟಹಾಸ ಮುಂದುವರೆದಿದ್ದು, ಸುಮಾರು 8 ರಿಂದ 10 ಜನ ಶಸ್ತ್ರಧಾರಿ ಉಗ್ರಗಾಮಿಗಳು ಇಲ್ಲಿನ ಪೊಲೀಸ್ ತರಬೇತಿ ಕೇಂದ್ರದ ಮೇಲೆ ದಾಳಿ ನಡೆಸಿ ಸುಮಾರು 15 ಜನರನ್ನು ಕೊಂದು, 30ಕ್ಕೂ ಅಧಿಕ ಜನರನ್ನು ಗಾಯಗೊಳಿಸಿದ್ದಾರೆ.ಸೋಮವಾರ ಬೆಳಗ್ಗೆ 7 ರ ವೇಳೆಗೆ ಸುಮಾರು 8 ಬಾರಿ 35579http://kannada.oneindia.com/img/2009/03/30-lahore-hostage.jpg280987ತಾಲಿಬಾನ್ತಾಲಿಬಾನ್ ಉಗ್ರರೊಂದಿಗೆ ಐಎಸ್ಐ ನಂಟು/news/2009/06/09/isi-maintain-links-with-terrorists-musharraf.htmlಲಂಡನ್, ಜೂ. 9 : ತಾಲಿಬಾನ್ ಉಗ್ರರ ಮುಖಂಡ ಸಿರಾಜುದ್ದೀನ್ ಹಖ್ಖಾನಿಯೊಂದಿಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ (ಐಎಸ್ಐ) ಸಂಬಂಧ ಹೊಂದಿದೆ. ಕಳೆದ ವರ್ಷ ಕಾಬೂಲನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಮೇಲೆ ನಡೆದ ದಾಳಿಯಲ್ಲಿ ತಾಲಿಬಾನ್ ಹಾಗೂ ಐಎಸ್ಐ ಕೈವಾಡವಿದೆ ಎಂದು ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಬಲೂಚಿಸ್ತಾನದ ಬಂಡುಕೋರರಿಗೆ 37215http://kannada.oneindia.com/img/2009/06/09-musharraf.jpg280987ತಾಲಿಬಾನ್ಪೇಷಾವರದಲ್ಲಿ ಆತ್ಮಾಹುತಿ ದಾಳಿ : 14 ಸಾವು/news/2009/06/10/suicide-blast-in-peshawar-hotel-kills-14.htmlಪೇಷಾವರ್, ಜೂ. 10 : ನಗರದ ಪ್ರತಿಷ್ಠಿತ ಪರ್ಲ್ ಕಂಟಿನೆಂಟಲ್ ಹೋಟೆಲ್ ನಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟಗೊಂಡಿದ್ದರಿಂದ 14 ಮಂದಿ ಮೃತಪಟ್ಟಿದ್ದು, 57 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಸಿಕ್ಕಿಕೊಂಡರಲ್ಲಿ ಹೆಚ್ಚು ವಿದೇಶಿಯರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆತ್ಮಾಹುತಿ ದಾಳಿಗೆ 5 ಸ್ಟಾರ್ ಹೋಟೆಲ್ ಪರ್ಲ್ ಕಂಟಿನೆಂಟಲ್ ಸಂಪೂರ್ಣ ನಾಶವಾಗಿ 37246http://kannada.oneindia.com/img/2009/06/10-peshawar-blast.jpg280987ತಾಲಿಬಾನ್ಬೈತುಲ್ಲ ಮೆಹಸೂದ್ ಸತ್ತಿಲ್ಲ; ತಾಲಿಬಾನ್ ಸ್ಪಷ್ಟನೆ/news/2009/08/08/baitullah-is-not-dead-claims-taliban.htmlಇಸ್ಲಾಮಾಬಾದ್, ಆ.8: ಪಾಕಿಸ್ತಾನದ ತಾಲಿಬಾನ್ ಮುಖ್ಯಸ್ಥ ಬೈತುಲ್ಲಾ ಮೆಹ್ ಸೂದ್ ಸತ್ತಿಲ್ಲ ಎಂದು ಉಗ್ರವಾದಿ ಸಂಘಟನೆಯೊಂದರ ಮುಖ್ಯಸ್ಥ ಹೇಳಿದ್ದಾನೆ. ಬೈತುಲ್ಲಾ ಮೃತಪಟ್ಟಿದ್ದಾನೆ ಎಂಬ ಸುದ್ದಿ ಶುಕ್ರವಾರವಷ್ಟೇ ದೃಢಪಟ್ಟಿತ್ತು. ''ತೆಹರೀಕ್ ಇ ತಾಲಿಬಾನ್ ಸಂಘಟನೆಯ ಮುಖ್ಯಸ್ಥ ಬೈತುಲ್ಲಾ ಹತನಾಗಿದ್ದಾನೆ ಎಂಬ ಸುದ್ದಿ ಹಾಸ್ಯಾಸ್ಪದ. ಪಾಕಿಸ್ತಾನದ ಗುಪ್ತಚರ ಇಲಾಖೆಯ ಕೈವಾಡವಿದ್ದು, ಮಾಧ್ಯಮಗಳನ್ನು ದಾರಿತಪ್ಪಿಸಿದೆ'' ಎಂದು ಹಕೀಮುಲ್ಲಾ ಮೆಸೂದ್ ಹೇಳಿದ್ದಾನೆ. ಓರಕಜಾಯ್, 38509http://kannada.oneindia.com/img/2009/08/08-baitullahmehsud.jpgnews"> ಪಾಕ್ ಗುಡ್ಡಗಾಡು ಪ್ರದೇಶದಲ್ಲಿ ಲಾಡೆನ್, ಅಮೆರಿಕ | Taliban | Al-Qaida | Osama bin Laden | Pakistan's tribal areas | US Vice President Joe Biden | ಪಾಕ್ ಗುಡ್ಡಗಾಡು ಪ್ರದೇಶದಲ್ಲಿ ಲಾಡೆನ್, ಅಮೆರಿಕ - Kannada Oneindia

ಪಾಕ್ ಗುಡ್ಡಗಾಡು ಪ್ರದೇಶದಲ್ಲಿ ಲಾಡೆನ್, ಅಮೆರಿಕ

ವಾಷಿಂಗ್ ಟನ್, ಏ. 8 : ಜಾಗತಿಕ ಮಟ್ಟದ ಭಯೋತ್ಪಾದಕ ಒಸಮಾ ಬಿನ್ ಲಾಡೆನ್ ಪಾಕಿಸ್ತಾನದ ಪಶ್ಚಿಮ ಭಾಗದ ಅಪಘಾನಿಸ್ತಾನ ಬಳಿ ಇರುವ ಗುಡ್ಡಗಾಡು ಪ್ರದೇಶದಲ್ಲಿ ಅವಿತುಕೊಂಡಿದ್ದಾನೆ. ಭಯೋತ್ಪಾದನೆ ಮಟ್ಟಹಾಕುವವರೆಗೂ ಭಯೋತ್ಪಾದಕರ ವಿರುದ್ಧ ಅಮೆರಿಕದ ದಾಳಿ ಮುಂದುವರಿಯಲಿದೆ ಎಂದು ಅಮೆರಿಕದ ಉಪಾಧ್ಯಕ್ಷ ಜೊಯ್ ಬೈಡನ್ ಹೇಳಿದ್ದಾರೆ.

ಜಾಗತಿಕ ಪೀಡುಗಾಗಿರುವ ಭಯೋತ್ಪಾದನೆ ವಿರುದ್ಧ ಅಮೆರಿಕ ಸಮರ ಮುಂದುವರಿಯಲಿದೆ. ಜಗತ್ತಿಗೆ ಸವಾಲಾಗಿ ಬೆಳೆದಿರುವ ಅಲ್ ಖೈದಾ ಸಂಘಟನೆ ಹಾಗೂ ಅದರ ಪುರಮೊಚ್ಚ ನಾಯಕ ಒಸಮಾ ಬಿನ್ ಲಾಡೆನ್ ನನ್ನು ಮಟ್ಟ ಹಾಕುವುವವರಿಗೂ ವಿರಮಿಸುವುದು ಸಾಧ್ಯವಿಲ್ಲ ಎಂದು ಬೈಡೆನ್ ಸ್ಪಷ್ಟಪಡಿಸಿದರು. ಗುಡ್ಡಗಾಡು ಪ್ರದೇಶದಲ್ಲಿ ಗಟ್ಟಿಯಾಗಿ ನೆಲಯೂರಿರುವ ಅಲ್ ಖೈದಾ ಸಂಘಟನೆಯ ನಾಶ ಮಾಡುವುದು ಏಕೈಕ ಉದ್ದೇಶ. ಈ ಹಿನ್ನೆಲೆಯಲ್ಲಿ ಗ್ಲೂಬಲ್ ಟೆರರ್ ವಾರ್ ಆರಂಭಿಸಲಾಗಿದೆ. ಅಲ್ ಖೈದಾ ಸಂಘಟನೆಯನ್ನು ಇನ್ನೂ ಹೆಚ್ಚು ಬೆಳಯಲು ಬಿಡುವುದಿಲ್ಲ ಎಂದು ಅವರು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+