464065kannada writerಪೂರ್ಣಚಂದ್ರ ತೇಜಸ್ವಿ ಇಲ್ಲದ ಎರಡು ವರ್ಷ!/column/manikanth/2009/0406-kp-poornachandra-tejaswi-kannada-novelist.htmlನೆನಪಿಸಿಕೊಂಡಷ್ಟೂ ನೆನಪಾಗುತ್ತಲೇ ಇರುವ ಮಹಾಚೇತನ ತೇಜಸ್ವಿ. ಅವರ ಕಾಲದಲ್ಲಿ ನಾವಿದ್ದೆವಲ್ಲ ಎಂದುಕೊಂಡಾಗ ಖುಷಿಯಾಗುತ್ತದೆ, ಹೆಮ್ಮೆಯಾಗುತ್ತದೆ. ಅವರು ಜತೆಗಿಲ್ಲ ಅನಿಸಿದಾಗ ಮಾತ್ರ- ಮನೆಯ ಹಿರಿಯನೊಬ್ಬ ಒಂದು ಮಾತೂ ಹೇಳದೆ ಹೋಗಿಬಿಟ್ಟಾಗ ಆಗುತ್ತದಲ್ಲ- ಅಂಥ ಸಂಕಟವಾಗುತ್ತದೆ ಮತ್ತು ಈ ಸಂಕಟ ಜತೆಗೇ ಇರುತ್ತದೆ- ನಾವಿರುವ ತನಕ!* ಎಆರ್ ಮಣಿಕಾಂತ್ಎರಡು ವರ್ಷ ಕಳೆದೇ ಹೋಯ್ತು ನಿಜ. ಆದರೆ, ಅವರು ನಮ್ಮೊಂದಿಗಿಲ್ಲ' 35750http://kannada.oneindia.com/img/2009/04/06-tejaswi3.jpg464065kannada writerತೇಜಸ್ವಿ ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ/news/2009/04/08/seminar-on-kp-poornachandra-tejaswi-bes-college.htmlಬೆಂಗಳೂರು, ಏ. 8 : ಲೇಖಕ ಹಾಗೂ ಚಿಂತಕ ಕೆ ಪಿ ಪೂರ್ಣಚಂದ್ರ ತೇಜಸ್ವಿ ಕುರಿತಂತೆ ಸಾಹಿತ್ಯ ಸಂಸ್ಕೃತಿ ಚಿಂತನೆ ಸಂಸ್ಥೆ ವತಿಯಿಂದ ಜಯನಗರದ ಬಿಇಎಸ್ ಕಾಲೇಜಿನ ಸಭಾಂಗಣದಲ್ಲಿ ಏಪ್ರಿಲ್ 9 ರಂದು ರಾಜ್ಯ ಸಂಕಿರಣವನ್ನು ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ. ಏಪ್ರಿಲ್ 9 ರಂದು ಬೆಳಗ್ಗೆ 10 ಗಂಟೆ ಖ್ಯಾತ ವಿಮರ್ಶಕ ಪ್ರೊ.ಜಿ ಎಸ್ ನಾಯಕ ಕಾರ್ಯಕ್ರಮ 35818http://kannada.oneindia.com/img/2009/04/08-tejasvi1.jpg464065kannada writerಮತ್ತೊಮ್ಮೆ ನೆನಪಾದರು ಪೂರ್ಣಚಂದ್ರ ತೇಜಸ್ವಿ.../column/manikanth/2009/0429-remembering-poornachandra-tejaswi.htmlಒಂದಿಡೀ ತಲೆಮಾರಿಗೆ ಆದರ್ಶ'ದಂತೆ ಬದುಕಿದವರು ತೇಜಸ್ವಿ. ಅವರು ನಮ್ಮೊಂದಿಗಿಲ್ಲದೆ ಆಗಲೇ ಎರಡು ವರ್ಷ ಕಳೆಯಿತು ನಿಜ. ಆದರೆ ತೇಜಸ್ವಿಯವರು ಇಲ್ಲ' ಎನ್ನಲು ಮನಸ್ಸು ಒಪ್ಪುವುದೇ ಇಲ್ಲ. ಅಪರಿಚಿತರಿಗೆ ಮಾತ್ರವಲ್ಲ, ತುಂಬ ಪರಿಚಿತರಿಗೂ ಕಡೆಯ ದಿನದ ತನಕವೂ ಒಂದು ಬೆರಗಿನಂತೆಯೇ ಕಾಣಿಸಿಕೊಂಡವರು ತೇಜಸ್ವಿ. ಅವರನ್ನು ತುಂಬ ಹತ್ತಿರದಿಂದ ಕಂಡ ವಿನಯ ಮಾಧವರ ಬರಹ ಇಲ್ಲಿದೆ...ನನಗನ್ನಿಸುತ್ತೆ, ಎಲ್ಲಾ ಜೀವಂತ ವಸ್ತುಗಳಂತೆ, 36291http://kannada.oneindia.com/img/2009/04/29-tejaswi4.jpg464065kannada writerವೆಂಕಟಲಕ್ಷ್ಮಿಗೆ ಕಾಯ್ಕಿಣಿ ಮಾಡುವ ನಮಸ್ಕಾರಗಳು/literature/people/2009/0708-tribute-to-writer-bs-venkatalakshmi.htmlಮಹಿಳೆಯರ ಸ್ಥಿತಿ ಮತ್ತು ಸಾಧ್ಯತೆಗಳ ಕುರಿತು ಆಳವಾದ ಚಿಂತನೆ, ಬರವಣಿಗೆ ನಡೆಸಿದ ಗಟ್ಟಿಗಿತ್ತಿ ಬಿಎಸ್ ವೆಂಕಟಲಕ್ಷ್ಮಿ. ಇತ್ತೀಚೆಗೆ ನಿಧನರಾದ ಕನ್ನಡ ನೆಲ ಕಂಡ ಓರ್ವ ಅಪರೂಪದ ವ್ಯಕ್ತಿ ಎಂಟಿ ಬಗ್ಗೆ ಅವರನ್ನು ಹತ್ತಿರದಿಂದ ಬಲ್ಲ ಜಯಂತ್ ಬರೆಯುತ್ತಾರೆ. ಅಂದಹಾಗೆ, ಬಿಎಸ್ವಿ ಬರೆದಿರುವ ಉಯಿಲು ಅವರ ಬದುಕಿಗೆ ಅವರೇ ಬರೆದುಕೊಂಡ ಭಾಷ್ಯವಾಗಿದೆ. ಓದಿ.* ಜಯಂತ್ ಕಾಯ್ಕಿಣಿಮುಕ್ತವಾದ ಮನಸ್ಸಿನ, ಅಪರೂಪದ 37857http://kannada.oneindia.com/img/2009/07/08-venkatalakshmi1.jpg464065kannada writerವೆಬ್ ನಲ್ಲಿ ತೇಜಸ್ವಿ ವಿಸ್ಮಯಲೋಕ ಅನಾವರಣ/news/2009/09/08/moodigere-tejaswi-birthday-vismaya-trust-website.htmlಮೂಡಿಗೆರೆ, ಸೆ.8: ರಾಷ್ಟ್ರಕವಿ ಕುವೆಂಪು ಅವರ ಮಗ ಸಾಹಿತಿ, ಚಿಂತಕ ಕೆಪಿ ಪೂರ್ಣಚಂದ್ರತೇಜಸ್ವಿ ಅವರ ಹುಟ್ಟುಹಬ್ಬ. ಸರಳ ಜೀವನ ಸಾಗಿಸಿದ ಈ ಮಾನವತಾವಾದಿಯ ಜನ್ಮದಿನಾಚರಣೆಯನ್ನು ವಿಸ್ಮಯ ಟ್ರಸ್ಟ್ ಇಂದು ನಗರದಲ್ಲಿ ಸರಳವಾಗಿ ಆಚರಿಸಿತು. ಈ ಸಂದರ್ಭದಲ್ಲಿ ಅವರ ಅಭಿಮಾನಿಗಳು ಹಾಗೂ ಅವರ ಒಡನಾಡಿಗಳು ಹಾಜರಿದ್ದರು.ತೇಜಸ್ವಿ ಜೊತೆಗೆ ನಾವು ಇದ್ದದ್ದು ನಮಗೆ ಹೆಮ್ಮೆಯ ವಿಷಯ, ಅವರು ನಮ್ಮನ್ನು ತೊರೆದಿಲ್ಲ 39068http://kannada.oneindia.com/img/2009/09/08-pctejasvi.jpg110005jayanagarಎರಡನೇ ಮಗುವಿನ ನಿರೀಕ್ಷೆಯಲ್ಲಿ ನಟಿ ರಾಧಿಕಾ?/movies/heroine/2009/10/13-actress-radhika-again-in-the-family-way.htmlಕನ್ನಡ ಚಿತ್ರನಟಿ ರಾಧಿಕಾ ಮಾಡಿದ ನಾಗಮಂಡಲ ಪೂಜೆ ಫಲ ಕೊಟ್ಟಿದೆ. ಆಕೆ ಈಗ ತಾಯಿಯಾಗಲು ಸಿದ್ಧರಾಗಿದ್ದಾರೆ. ಬೆಂಗಳೂರಿನ ಸುಸಜ್ಜಿತ ಹೆರಿಗೆ ಆಸ್ಪತ್ರೆಗಳಲ್ಲಿ ಒಂದಾದ ಜಯನಗರದ ಕ್ರೆಡಲ್ ನಲ್ಲಿ ಸುಸೂತ್ರ ಹೆರಿಗಾಗಿ ಆಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೇ ಆಸ್ಪತ್ರೆಯಲ್ಲಿ ಚಿತ್ರ ನಿರ್ದೇಶಕ ಯೋಗರಾಜ್ ಭಟ್ ರ ಹೆಂಡತಿ ರೇಣುಕಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದನ್ನು ಸ್ಮರಿಸಬಹುದು. 39662http://kannada.oneindia.com/img/2009/10/13-radhika5.jpg110005jayanagarನೆರೆ ಸಂತ್ರಸ್ತರ ನಿಧಿಗೆ ಚೆಕ್ ಸಮರ್ಪಿಸಿದ ವಿಷ್ಣು/movies/hero/2009/10/15-dr-vishnuvardhan-hand-over-relief-fund.htmlಸಾಹಸ ಸಿಂಹ ವಿಷ್ಣುವರ್ಧನ್ ಮತ್ತು ಭಾರತಿ ವಿಷ್ಣುವರ್ಧನ್ ದಂಪತಿಗಳು ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗಾಗಿ ಸಂಗ್ರಹಿಸಿದ ಹಣ ಮತ್ತು ಬಟ್ಟೆಗಳನ್ನ್ನುಜಯನಗರ ಟಿ ಬ್ಲಾಕ್ ನ ತಮ್ಮ ನಿವಾಸದಲ್ಲಿ ಸ್ಥಳೀಯ ಶಾಸಕ ಬಿ ಎನ್ ವಿಜಯಕುಮಾರ್ ಅವರಿಗೆ ಬುಧವಾರ ಹಸ್ತಾಂತರಿಸಿದರು. ಅಕ್ಟೋಬರ್ 11ರಂದು 'ಸ್ನೇಹಲೋಕ' ತಂಡಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗಾಗಿ ಪಾದಯಾತ್ರೆ ಮೂಲಕ ಈ ನಿಧಿ ಸಂಗ್ರಹಿಸಿತ್ತು. ಚೆಕ್ 39701http://kannada.oneindia.com/img/2009/10/15-vishnu-yejamanru1.jpg110005jayanagarಆಭರಣದಂಗಡಿ ದೋಚುವ ಮುಂಚೆ ಬಿತ್ತು ಕೈಗೊಳ/news/2009/11/21/unsuccessful-attempt-to-loot-tanishq-jewellery.htmlಬೆಂಗಳೂರು, ನ. 21 : ನಗರದ ಜಯನಗರದಲ್ಲಿರುವ ತನಿಷ್ಕ್ ಆಭರಣದಂಗಡಿಯ ದರೊಡೆ ಮಾಡಲು ಸಂಚು ಹೂಡಿದ್ದ ನಾಲ್ವರು ಯುವಕರನ್ನು ಸಂಪಿಗೆಹಳ್ಳಿ ಉಪವಿಭಾಗದ ಪೊಲೀಸರು ಶನಿವಾರ ಬಂಧಿಸಿದ್ದಾರೆ.ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಸಾಜೇಶ್, ಸರದಾರ್ ಪಾಶಾ, ಇಮ್ರಾನ್ ಮತ್ತು ತೊಹೀದ್ ಎಂಬ ನಾಲ್ವರನ್ನು ಬಂಧಿಸಲಾಗಿದ್ದು, ಅವರಿಂದ ಸಿಂಗರಿಸಲಾಗಿದ್ದ ಕ್ವಾಲಿಸ್ ವಾಹನ, ಏರ್ ಪಿಸ್ತೂಲು, ಹರಿತ ಆಯುಧ, ಮಂಕಿ ಕ್ಯಾಪ್, 40348http://kannada.oneindia.com/img/2009/11/21-tanishq1.jpg110005jayanagarಚಿತ್ರನಟಿ ರಾಧಿಕಾಗೆ ಹೆಣ್ಣು ಮಗು! /movies/heroine/2009/11/24-actress-radhika-delivers-baby-boy.htmlಕನ್ನಡ ಚಿತ್ರರಂಗದ ಮಾಜಿ ತಂಗಿ ರಾಧಿಕಾ ಮಂಗಳವಾರ(ನ.24) ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬೆಂಗಳೂರು ಜಯನಗರದ ಸುಸಜ್ಜಿತ ಹೆರಿಗೆ ಆಸ್ಪತ್ರೆ ಕ್ರೆಡಲ್ ನಲ್ಲಿ ರಾಧಿಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸುಳಿವು ಸಿಕ್ಕ ಸುದ್ದಿ ಮಧ್ಯಮಗಳು ಆಸ್ಪತ್ರೆಗೆ ತಲುಪಿದಾಗ ಅಷ್ಟೊತ್ತಿಗಾಗಲೇ ರಾಧಿಕಾ ಅಲ್ಲಿ ಜಾಗ ಖಾಲಿ ಮಾಡಿದ್ದರು!ಈ ಹಿಂದೆ ರಾಧಿಕಾ ಮಾಡಿದ ನಾಗಮಂಡಲ ಪೂಜೆಗೆ ಮಾಜಿ 40394http://kannada.oneindia.com/img/2009/11/24-radhika5.jpg464068ಕೆಪಿ ಪೂರ್ಣಚಂದ್ರ ತೇಜಸ್ವಿಪೂರ್ಣಚಂದ್ರ ತೇಜಸ್ವಿ ಇಲ್ಲದ ಎರಡು ವರ್ಷ!/column/manikanth/2009/0406-kp-poornachandra-tejaswi-kannada-novelist.htmlನೆನಪಿಸಿಕೊಂಡಷ್ಟೂ ನೆನಪಾಗುತ್ತಲೇ ಇರುವ ಮಹಾಚೇತನ ತೇಜಸ್ವಿ. ಅವರ ಕಾಲದಲ್ಲಿ ನಾವಿದ್ದೆವಲ್ಲ ಎಂದುಕೊಂಡಾಗ ಖುಷಿಯಾಗುತ್ತದೆ, ಹೆಮ್ಮೆಯಾಗುತ್ತದೆ. ಅವರು ಜತೆಗಿಲ್ಲ ಅನಿಸಿದಾಗ ಮಾತ್ರ- ಮನೆಯ ಹಿರಿಯನೊಬ್ಬ ಒಂದು ಮಾತೂ ಹೇಳದೆ ಹೋಗಿಬಿಟ್ಟಾಗ ಆಗುತ್ತದಲ್ಲ- ಅಂಥ ಸಂಕಟವಾಗುತ್ತದೆ ಮತ್ತು ಈ ಸಂಕಟ ಜತೆಗೇ ಇರುತ್ತದೆ- ನಾವಿರುವ ತನಕ!* ಎಆರ್ ಮಣಿಕಾಂತ್ಎರಡು ವರ್ಷ ಕಳೆದೇ ಹೋಯ್ತು ನಿಜ. ಆದರೆ, ಅವರು ನಮ್ಮೊಂದಿಗಿಲ್ಲ' 35750http://kannada.oneindia.com/img/2009/04/06-tejaswi3.jpg464068ಕೆಪಿ ಪೂರ್ಣಚಂದ್ರ ತೇಜಸ್ವಿತೇಜಸ್ವಿ ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ/news/2009/04/08/seminar-on-kp-poornachandra-tejaswi-bes-college.htmlಬೆಂಗಳೂರು, ಏ. 8 : ಲೇಖಕ ಹಾಗೂ ಚಿಂತಕ ಕೆ ಪಿ ಪೂರ್ಣಚಂದ್ರ ತೇಜಸ್ವಿ ಕುರಿತಂತೆ ಸಾಹಿತ್ಯ ಸಂಸ್ಕೃತಿ ಚಿಂತನೆ ಸಂಸ್ಥೆ ವತಿಯಿಂದ ಜಯನಗರದ ಬಿಇಎಸ್ ಕಾಲೇಜಿನ ಸಭಾಂಗಣದಲ್ಲಿ ಏಪ್ರಿಲ್ 9 ರಂದು ರಾಜ್ಯ ಸಂಕಿರಣವನ್ನು ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ. ಏಪ್ರಿಲ್ 9 ರಂದು ಬೆಳಗ್ಗೆ 10 ಗಂಟೆ ಖ್ಯಾತ ವಿಮರ್ಶಕ ಪ್ರೊ.ಜಿ ಎಸ್ ನಾಯಕ ಕಾರ್ಯಕ್ರಮ 35818http://kannada.oneindia.com/img/2009/04/08-tejasvi1.jpg464068ಕೆಪಿ ಪೂರ್ಣಚಂದ್ರ ತೇಜಸ್ವಿಮತ್ತೊಮ್ಮೆ ನೆನಪಾದರು ಪೂರ್ಣಚಂದ್ರ ತೇಜಸ್ವಿ.../column/manikanth/2009/0429-remembering-poornachandra-tejaswi.htmlಒಂದಿಡೀ ತಲೆಮಾರಿಗೆ ಆದರ್ಶ'ದಂತೆ ಬದುಕಿದವರು ತೇಜಸ್ವಿ. ಅವರು ನಮ್ಮೊಂದಿಗಿಲ್ಲದೆ ಆಗಲೇ ಎರಡು ವರ್ಷ ಕಳೆಯಿತು ನಿಜ. ಆದರೆ ತೇಜಸ್ವಿಯವರು ಇಲ್ಲ' ಎನ್ನಲು ಮನಸ್ಸು ಒಪ್ಪುವುದೇ ಇಲ್ಲ. ಅಪರಿಚಿತರಿಗೆ ಮಾತ್ರವಲ್ಲ, ತುಂಬ ಪರಿಚಿತರಿಗೂ ಕಡೆಯ ದಿನದ ತನಕವೂ ಒಂದು ಬೆರಗಿನಂತೆಯೇ ಕಾಣಿಸಿಕೊಂಡವರು ತೇಜಸ್ವಿ. ಅವರನ್ನು ತುಂಬ ಹತ್ತಿರದಿಂದ ಕಂಡ ವಿನಯ ಮಾಧವರ ಬರಹ ಇಲ್ಲಿದೆ...ನನಗನ್ನಿಸುತ್ತೆ, ಎಲ್ಲಾ ಜೀವಂತ ವಸ್ತುಗಳಂತೆ, 36291http://kannada.oneindia.com/img/2009/04/29-tejaswi4.jpg464068ಕೆಪಿ ಪೂರ್ಣಚಂದ್ರ ತೇಜಸ್ವಿವೆಬ್ ನಲ್ಲಿ ತೇಜಸ್ವಿ ವಿಸ್ಮಯಲೋಕ ಅನಾವರಣ/news/2009/09/08/moodigere-tejaswi-birthday-vismaya-trust-website.htmlಮೂಡಿಗೆರೆ, ಸೆ.8: ರಾಷ್ಟ್ರಕವಿ ಕುವೆಂಪು ಅವರ ಮಗ ಸಾಹಿತಿ, ಚಿಂತಕ ಕೆಪಿ ಪೂರ್ಣಚಂದ್ರತೇಜಸ್ವಿ ಅವರ ಹುಟ್ಟುಹಬ್ಬ. ಸರಳ ಜೀವನ ಸಾಗಿಸಿದ ಈ ಮಾನವತಾವಾದಿಯ ಜನ್ಮದಿನಾಚರಣೆಯನ್ನು ವಿಸ್ಮಯ ಟ್ರಸ್ಟ್ ಇಂದು ನಗರದಲ್ಲಿ ಸರಳವಾಗಿ ಆಚರಿಸಿತು. ಈ ಸಂದರ್ಭದಲ್ಲಿ ಅವರ ಅಭಿಮಾನಿಗಳು ಹಾಗೂ ಅವರ ಒಡನಾಡಿಗಳು ಹಾಜರಿದ್ದರು.ತೇಜಸ್ವಿ ಜೊತೆಗೆ ನಾವು ಇದ್ದದ್ದು ನಮಗೆ ಹೆಮ್ಮೆಯ ವಿಷಯ, ಅವರು ನಮ್ಮನ್ನು ತೊರೆದಿಲ್ಲ 39068http://kannada.oneindia.com/img/2009/09/08-pctejasvi.jpgnews"> ತೇಜಸ್ವಿ ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ | KP Poornachadra Tejaswi | Kannada Writer | Kuvempu | BES College | Jayanagar | Seminar | ತೇಜಸ್ವಿ ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ - Kannada Oneindia

ತೇಜಸ್ವಿ ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ

Seminar on Poornachandra Tejaswi
ಬೆಂಗಳೂರು, ಏ. 8 : ಲೇಖಕ ಹಾಗೂ ಚಿಂತಕ ಕೆ ಪಿ ಪೂರ್ಣಚಂದ್ರ ತೇಜಸ್ವಿ ಕುರಿತಂತೆ ಸಾಹಿತ್ಯ ಸಂಸ್ಕೃತಿ ಚಿಂತನೆ ಸಂಸ್ಥೆ ವತಿಯಿಂದ ಜಯನಗರದ ಬಿಇಎಸ್ ಕಾಲೇಜಿನ ಸಭಾಂಗಣದಲ್ಲಿ ಏಪ್ರಿಲ್ 9 ರಂದು ರಾಜ್ಯ ಸಂಕಿರಣವನ್ನು ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ.

ಏಪ್ರಿಲ್ 9 ರಂದು ಬೆಳಗ್ಗೆ 10 ಗಂಟೆ ಖ್ಯಾತ ವಿಮರ್ಶಕ ಪ್ರೊ.ಜಿ ಎಸ್ ನಾಯಕ ಕಾರ್ಯಕ್ರಮ ಉದ್ಘಾಟಿಸುವರು. ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಚಿಂತಕರು ಆಗಿರುವ ಎ ಜೆ ಸದಾಶಿವ, ರಾಜೇಶ್ವರಿ ತೇಜಸ್ವಿ, ಭಾರತ್ ವಿದ್ಯಾ ಸಂಸ್ಥೆ ಕಾರ್ಯದರ್ಶಿ ಸಿ ಎಂ ಪ್ರಸಾದ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಪ್ರೊ. ವಿ ವೆಂಕಟಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಮಧ್ಯಾಹ್ನ 12 ಗಂಟೆ ಮೊದಲ ಗೋಷ್ಠಿ ನಡೆಯಲಿದೆ. ವಿಮರ್ಶಕ ನಟರಾಜ್ ಹುಳಿಯಾರ್ ಅಧ್ಯಕ್ಷತೆ ವಹಿಸುವರು. ತೇಜಸ್ವಿ ಕೃತಿಗಳಲ್ಲಿ ವೈಜ್ಞಾನಿಕ ಪರಿಕಲ್ಪನೆಗಳ ನಿರ್ವಹಣೆ ವಿಷಯದ ಮೇಲೆ ಡಾ ಕೆ ಪುಟ್ಟಸ್ವಾಮಿ ಮಂಡಿಸಲಿದ್ದಾರೆ. ತೇಜಸ್ವಿಯವರ ಮಿಲೇನಿಯಂ ಸರಣಿಯ ಓದು ಕುರಿತು ಡಾ ಕೆ ಶಿವಾರೆಡ್ಡಿ, ಕುವೆಂಪು ತೇಜಸ್ವಿ ತಾತ್ವಿಕ ಮಾದರಿಗಳು ಕುರಿತು ಡಾ ಎಂ ಎಸ್ ಆಶಾದೇವಿ ವಿಚಾರ ಹಂಚಿಕೊಳ್ಳಲಿದ್ದಾರೆ.

ಎರಡನೇ ಗೋಷ್ಠಿ ಮಧ್ಯಾಹ್ನ 2.15ಕ್ಕೆ ಆರಂಭವಾಗಲಿದ್ದು, ವಿಮರ್ಶಕ ರಾಜೇಂದ್ರ ಚೆನ್ನಿ ಅಧ್ಯಕ್ಷತೆ ವಹಿಸಲಿದ್ದಾರೆ. ತೇಜಸ್ವಿ ಬರಹಗಳಲ್ಲಿ ಮಾಯೆ ಮತ್ತು ಲೋಕ ಸಂಬಂಧ, ತೇಜಸ್ವಿ ಸಾಹಿತ್ ಮತ್ತು ನನ್ನ ಚಿಂತನೆ ಕುರಿತು ಡಾ ರಹಮತ್ ತರೀಕೆರೆ, ತೇಜಸ್ವಿಯವರ ಕಥನ ಸಾಹಿತ್ಯ ರಂಗ ರೂಪಕಗಳು ಕುರಿತು ಸಿ ಬಸವಲಿಂಗಯ್ಯ ವಿಚಾರ ಮಂಡಿಸಲಿದ್ದಾರೆ.

ಸಂಜೆ 4 ಗಂಟೆಗೆ ಸಮಾರೋಪ ಕಾರ್ಯಕ್ರಮ ನಡೆಯಲಿದ್ದು, ಸಮಾಜವಾದಿ ಚಿಂತಕ ಕಡಿದಾಳ್ ಶಾಮಣ್ಣ ಸಮಾರೋಪ ಭಾಷಣ ಮಾಡುವರು. ಪ್ರೊ ಟಿ ಶಿವಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

(ದಟ್ಸ್ ಕನ್ನಡ ವಾರ್ತೆ)

ಪೂರಕ ಓದಿಗೆ: ಮೂಡಿಗೆರೆ ಮಾಯವಿ ತೇಜಸ್ವಿ ನಾಡಿನಲ್ಲಿ ಚಾರಣ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+