108819ಸಿದ್ದರಾಮಯ್ಯಕೆಎಸ್ ಅಶ್ವತ್ಥ್ ಅವರಿಗೆ ಬೆಂಗಳೂರಿನಲ್ಲಿ ಸನ್ಮಾನ/news/2009/01/14/kannada-actor-ks-ashwath-felicitated-in-bengaluru.htmlಬೆಂಗಳೂರು, ಜ. 14 : ಕನ್ನಡ ಚಿತ್ರರಂಗದ ಹಿರಿಯ ನಟ ಕೆ.ಎಸ್ ಅಶ್ವತ್ಥ್ ಅವರನ್ನು ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯನವರು ಪತಂಜಲಿ ಯೋಗಾಶ್ರಮ ಟ್ರಸ್ಟ್ ನ ಬೆಳ್ಳಿಹಬ್ಬ ಆಚರಣೆಯ ಸಂದರ್ಭದಲ್ಲಿ ಸನ್ಮಾನಿಸಿದರು. ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಯೋಗಿ ಮತ್ತು ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಚಿರಂಜೀವ್ ಸಿಂಗ್ ಅವರು ಉಪಸ್ಥಿತರಿದ್ದರು. ಚಿತ್ರ : ಎಂ.ಎಂ. 34065http://kannada.oneindia.com/img/2009/01/14-ks-ashwath-felicitation.jpg108819ಸಿದ್ದರಾಮಯ್ಯನನ್ನ ತಲೆ ಕತ್ತರಿಸಿ ಸಿದ್ದರಾಮಯ್ಯ ಸವಾಲು/news/2009/04/08/siddaramaiah-criticises-hindutva-and-bjp.htmlಮೈಸೂರು, ಏ. 8 : ನಾನು ಹಿಂದುತ್ವದ ವಿರೋಧಿಸುತ್ತೇನೆ. ನನ್ನ ತಲೆಯನ್ನು ಕಡಿಯುತ್ತೀರಾ ? ಮಂಗಳವಾರ ನಗರದಲ್ಲಿ ಕಾಂಗ್ರೆಸ್ ಪಕ್ಷ ಏರ್ಪಡಿಸಿದ್ದ ಚುನಾವಣೆ ಪ್ರಚಾರ ಸಭೆಯಲ್ಲಿ ಹೀಗೆ ಪ್ರಶ್ನಿಸಿದವರು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ. ಹಿಂದೂತ್ವ ವಿರೋಧಿಸುವವರ ಕೈ, ತಲೆ ಕತ್ತರಿಸು, ತಿಥಿ ಮಾಡಬೇಕಾಗುತ್ತದೆ ಎಂದು ಹೇಳಿಕೆಗೆ ಸಿದ್ದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ನಾನು ಹಿಂದುತ್ವ ವಿರೋಧಿಸಿದರೆ 35802http://kannada.oneindia.com/img/2009/04/08-siddaramaiah2e.jpg108819ಸಿದ್ದರಾಮಯ್ಯಹಳೆ ಮುದುಕಿಗೆ ಚಿರಯುವಕ ಸಿದ್ದು ಕ್ಯಾಪ್ಟನ್?/news/2009/04/11/siddaramaiah-may-appoint-for-kharges-post.html*ಮೃತ್ಯುಂಜಯ ಕಲ್ಮಠಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಸತತ ಎರಡು ವರ್ಷಗಳ ಹೋರಾಟ, ಮುಸುಕಿನ ಗುದ್ದಾಟ, ಮುನಿಸಿಕೊಂಡು ರೆಸಾರ್ಟ್ ಗಳ ಗುಪ್ತಸಭೆ ಹಾಗೂ ಸ್ಥಳೀಯ ಮುಖಂಡರ ಕೈಗೆ ಸಿಗದಿರುವ ನಾಟಕಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಕಂಡು ಬಂದಿವೆ. ಪ್ರತಿಪಕ್ಷ ಸ್ಥಾನ ನೀಡದಿದ್ದರೆ ಚುನಾವಣೆ ಪ್ರಚಾರಕ್ಕೆ ತೆರಳುವುದಿಲ್ಲ ಎಂದು ಸೆಡವು ಮಾಡಿಕೊಂಡು ಸಿಟ್ಟಿನಿಂದ ಗುಡುಗಿದ್ದ ಸಿದ್ದುಗೆ ಕಾಂಗ್ರೆಸ್ 35886http://kannada.oneindia.com/img/2009/04/11-siddaramaiah2e.jpg108819ಸಿದ್ದರಾಮಯ್ಯಪ್ರತಿಪಕ್ಷ ಸ್ಥಾನ ಖರ್ಗೆ ರಾಜೀನಾಮೆ ನೀಡಿಲ್ಲ, ಆರ್ ವಿ/news/2009/04/13/kharge-not-to-resign-his-post-says-deshpande.htmlಕೊಪ್ಪಳ, ಏ. 13 : ಮಹತ್ವದ ವಿದ್ಯಮಾನವೊಂದರಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಸ್ಥಾನ ಲಭಿಸಲಿದೆ ಎನ್ನುವ ಲೆಕ್ಕಾಚಾರ ಹಾಕಲಾಗಿತ್ತು. ಆದರೆ, ಕೆಪಿಪಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಇದನ್ನು ಸಾರಾಸಗಟಾಗಿ ತಳ್ಳಿಹಾಕಿದ್ದು, ಮಲ್ಲಿಕಾರ್ಜುನ ಖರ್ಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ 35905http://kannada.oneindia.com/img/2009/04/13-kharge2.jpg108819ಸಿದ್ದರಾಮಯ್ಯಜನಾರ್ದನರೆಡ್ಡಿ, ಎಚ್ಡಿಕೆ ಜೈಲಿಗೆ : ಸಿದ್ದರಾಮಯ್ಯ/news/2009/04/14/siddu-breaks-silence-targets-reddy-hdk.htmlಬಿಜಾಪುರ, ಏ. 14 : ಈವರೆಗೂ ಜೈಲಿಗೆ ಕಳಿಸುತ್ತೇವೆ, ಒಂದು ಕೈ ನೋಡಿಕೊಳ್ಳುತ್ತೇವೆ ಎಂದು ಸಚಿವ ಜನಾರ್ದನರೆಡ್ಡಿ ಹಾಗೂ ಎಚ್ ಡಿ ಕುಮಾರಸ್ವಾಮಿ ಧಮಕಿ ಹಾಕುತ್ತಿದ್ದರು. ಇದೀಗ ಕಾಂಗ್ರೆಸ್ ಕೂಡಾ ಧಮಕಿ ಹಾಕಲು ಶುರು ಮಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಜನಾರ್ದನರೆಡ್ಡಿಗೆ ಕೈಗೆ ಕೋಳ ತೋಡಿಸುವುದಾಗಿ 35927http://kannada.oneindia.com/img/2009/04/14-siddaramaiah3.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ನನ್ನ ತಲೆ ಕತ್ತರಿಸಿ ಸಿದ್ದರಾಮಯ್ಯ ಸವಾಲು | Siddaramaiah | BJP | Hindutva | Lok Sabha election 2009 - ನನ್ನ ತಲೆ ಕತ್ತರಿಸಿ ಸಿದ್ದರಾಮಯ್ಯ ಸವಾಲು - Kannada Oneindia

ನನ್ನ ತಲೆ ಕತ್ತರಿಸಿ ಸಿದ್ದರಾಮಯ್ಯ ಸವಾಲು

Siddaramaiah
ಮೈಸೂರು, ಏ. 8 : ನಾನು ಹಿಂದುತ್ವದ ವಿರೋಧಿಸುತ್ತೇನೆ. ನನ್ನ ತಲೆಯನ್ನು ಕಡಿಯುತ್ತೀರಾ ? ಮಂಗಳವಾರ ನಗರದಲ್ಲಿ ಕಾಂಗ್ರೆಸ್ ಪಕ್ಷ ಏರ್ಪಡಿಸಿದ್ದ ಚುನಾವಣೆ ಪ್ರಚಾರ ಸಭೆಯಲ್ಲಿ ಹೀಗೆ ಪ್ರಶ್ನಿಸಿದವರು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ.

ಹಿಂದೂತ್ವ ವಿರೋಧಿಸುವವರ ಕೈ, ತಲೆ ಕತ್ತರಿಸು, ತಿಥಿ ಮಾಡಬೇಕಾಗುತ್ತದೆ ಎಂದು ಹೇಳಿಕೆಗೆ ಸಿದ್ದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ನಾನು ಹಿಂದುತ್ವ ವಿರೋಧಿಸಿದರೆ ತಲೆ ಕತ್ತರಿಸಲು ಸಾಧ್ಯವಿಲ್ಲ. ಸಂವಿಧಾನದಲ್ಲಿ ಅದಕ್ಕೆ ಅವಕಾಶವಿಲ್ಲ. ಭಾರತ ಹಿಂದುಗಳ ರಾಷ್ಟ್ರವಲ್ಲ. ಅಲ್ಲಿ ಎಲ್ಲ ವರ್ಗ, ಧರ್ಮ, ಜಾತಿ ಜನರು ಇದ್ದಾರೆ. ಇಂತಹ ಹೊಡಿ ಬಡಿ ಸಂಸ್ಕೃತಿಯವರಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಸಿದ್ದರಾಮಯ್ಯ ಅಕ್ರೋಶ ವ್ಯಕ್ತಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)

ಕಾಗೋಡು ತಿಮ್ಮಪ್ಪ ವಿರುದ್ಧ ಕೆಂಡ ಕಾರಿದ ಸಿಟಿ ರವಿ
ತಲೆಕತ್ತರಿಸಿ ಹೇಳಿಕೆ; ರೇಣುಕಾಚಾರ್ಯ ವಿರುದ್ಧ ಕೇಸ್
ಕಾಗೋಡು ತಿಮ್ಮಪ್ಪ ವಿರುದ್ದ ಎಫ್ಐಆರ್ ದಾಖಲು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+