194169samajwadi partyಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ !!/movies/bollywood/2009/03/16-amar-singh-to-act-in-dev-anand-film.htmlಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ ಆಯ್ಕೆಯಾಗಿದ್ದಾರೆ! ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಸೀಟ್ ಹೊಂದಾಣಿಕೆ ಮಾತುಕತೆ ಮುರಿದು ಬಿದ್ದಿದ್ದರೂ ಹೇಗೆ ಅಮರ್ ಗೃಹ ಮಂತ್ರಿಯಾದರು ಎಂದು ಬೆರಗಾಗ ಬೇಡಿ. ಅಮರ್ ಸಿಂಗ್ "ಕೇಂದ್ರ ಗೃಹ ಮಂತ್ರಿ" ಯಾಗಿರುವುದು ಹಿರಿಯ ಹಿಂದಿ ನಟ ದೇವ್ ಆನಂದ್ ನಿರ್ದೇಶಿಸಿ ನಿರ್ಮಿಸುತ್ತಿರುವ "ಚಾರ್ಜ್ ಶೀಟ್ " ಎಂಬ 35255http://kannada.oneindia.com/img/2009/03/16-amar-singh2.jpg194169samajwadi partyಸಂಜಯ್ ದತ್ತ್ ಸ್ಪರ್ಧಿಸುವಂತಿಲ್ಲ: ಸು. ಕೋರ್ಟ್/news/2009/03/31/sanjay-dutt-cannot-contest-ls-polls-sc.htmlನವದೆಹಲಿ ಮಾ 31: ಲಕ್ನೋ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಟಿಕೆಟ್ ನಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತಯಾರಾಗಿದ್ದ ನಟ ಸಂಜಯ್ ದತ್ತ್ ಆಸೆಗೆ ಸುಪ್ರೀಂ ಕೋರ್ಟ್ ತಣ್ಣೀರೆರೆಚಿದ್ದು ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಮಹತ್ವದ ಆದೇಶ ನೀಡಿದೆ.1993 ಮುಂಬೈ ಸರಣಿ ಸ್ಫೋಟದಲ್ಲಿ ಆಪಾದಿತರಾಗಿರುವ ಸಂಜಯ್ ದತ್ತ್ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಕೋರಿದ್ದರು. ಕ್ರಿಮಿನಲ್ ಹಿನ್ನಲೆಯುಳ್ಳ ಮತ್ತು ಎರಡು 35618http://kannada.oneindia.com/img/2009/03/31-sanjay-dutt-manyata-election1.jpg194169samajwadi partyನನ್ನ ತಂದೆ ಸಾವಿಗೆ ಕಾಂಗ್ರೆಸ್ ಕಾರಣ: ಸಂಜು ಬಾಬ/news/2009/04/02/congress-killed-my-father-sanjay-dutt.htmlನವದೆಹಲಿ, ಏ. 2 : ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸುಪ್ರಿಕೋರ್ಟ್ ಅವಕಾಶ ನೀಡದಿರುವ ಹಿನ್ನೆಲೆಯಲ್ಲಿ ಭ್ರಮನಿರಶನಗೊಂಡಂತಾಗಿರುವ ಬಾಲಿವುಡ್ ನಟ ಸಂಜಯ್ ದತ್ ಅವರು ಕಾಂಗ್ರೆಸ್ ವಿರುದ್ಧ ಆರೋಪಗಳ ಬೆಂಕಿಚೆಂಡುಗಳನ್ನು ಎಸೆಯತೊಡಗಿದ್ದಾರೆ. ನನ್ನ ತಂದೆ ಸುನೀಲ್ ದತ್ ಅವರನ್ನು ಕೊಂದಿರುವುದು ಕಾಂಗ್ರೆಸ್ ಪಕ್ಷ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದ ನನ್ನ 35667http://kannada.oneindia.com/img/2009/04/02-sanjay-dutt9.jpg194169samajwadi partyತುಮಕೂರು ಗೌರಿಶಂಕರ ಸ್ವಾಮೀಜಿಗಳಿಗೆ ಜೀವ ಬೆದರಿಕೆ/news/2009/04/08/tumkur-sp-candidate-receives-threat-calls.htmlಬೆಂಗಳೂರು, ಏ. 8 : ಭಕ್ತರ ವಿರೋಧದ ನಡುವೆ ತುಮಕೂರು ಲೋಕಸಭೆ ಕಣಕ್ಕಿಳಿದಿರುವ ತುಮಕೂರು ಸಿದ್ದಗಂಗಾ ಮಠದ ಕಿರಿಯ ಸ್ವಾಮೀಜಿ ಆಗಿರುವ ಗೌರಿ ಶಂಕರಸ್ವಾಮೀಜಿಗಳಿಗೆ ಜೀವ ಬೆದರಿಕೆ ಕರೆಗಳು ಬರತೊಡಗಿವೆ. ಇದನ್ನು ಸ್ವತಃ ಸ್ವಾಮೀಜಿಗಳೇ ಇಂದು ನಗರದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ತುಮಕೂರು ಲೋಕಸಭೆ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಮೂಲಕ ಅಖಾಡಕ್ಕೆ ಇಳಿದಿರುವ ನನಗೆ 35822http://kannada.oneindia.com/img/2009/04/08-gowrishankar1e.jpg194169samajwadi partyಜಯಪ್ರದಾ ಕೊಠಡಿ ಮೇಲೆ ಪೋಲೀಸರ ದಾಳಿ/news/2009/05/12/police-raid-jayapradas-hotel-room-in-rampur.htmlರಾಮಪುರ್ (ಉ.ಪ್ರ), ಮೇ. 12 : ಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯಪ್ರದಾ ಅವರು ತಂಗಿದ್ದ ಹೋಟೆಲ್ ಕೊಠಡಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ಹಿಂದಿನ ಕಾರಣ ತಿಳಿದು ಬಂದಿಲ್ಲ. ಆದರೆ ಇದು ರಾಜಕೀಯ ಪ್ರೇರಿತ ಮತ್ತು ಜಯಪ್ರದಾ ಅವರ ಮೇಲೆ ಮತ್ತೊಂದು ಅಪವಾದ ಹೊರೆಸುವ ತಂತ್ರ ಎಂದು ಹೇಳಲಾಗಿದೆ.ಇಂದೊಂದು ಸಂಪೂರ್ಣ ರಾಜಕೀಯ ಪ್ರೇರಿತ ಕ್ರಮ. 36546http://kannada.oneindia.com/img/2009/05/12-jayaprada2.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg156459ಸಮಾಜವಾದಿ ಪಕ್ಷಲೋಕಸಭೆಗೆ ಐಶ್ವರ್ಯ ರೈ ಬೆಕ್ಕಿನ ನಡಿಗೆ! /movies/bollywood/2009/01/15-aishwarya-rai-cat-walk-to-parliament-elections.htmlಚಲನಚಿತ್ರ ಕ್ಷೇತ್ರದಲ್ಲಿನ ಇವತ್ತಿನ ಗಾಳಿಸುದ್ದಿ ಏನಪ್ಪಾ ಅಂದರೆ ಬಂಟರ ಮನೆ ಹುಡುಗಿ ಐಶ್ವರ್ಯ ರೈ ಬಚ್ಚನ್ ರಾಜಕೀಯಕ್ಕೆ ಸೇರ್ಕೊಳ್ತಾರಂತೆ. ಹೇಗಾದರೂ ಮಾಡಿ ಭುವನಸುಂದರಿಯ ಮನವೊಲಿಸಿ ರಾಜಕೀಯಕ್ಕೆ ಎಳೆದು ತರಬೇಕೆಂಬ ಪ್ರಯತ್ನಗಳು ಜೋರಾಗಿ ನಡೆದಿವೆಯಂತೆ. ಅಲ್ಲದೆ, ಅವರನ್ನು ರಾಜಕೀಯ ಅಖಾಡಕ್ಕೆ ತಳ್ಳಬೇಕೆಂದು ರಾಜಕೀಯ ಚದುರಂಗ ಆಟ ಆಡುತ್ತಿರುವ ಜನ ತಮ್ಮ ಈ ಪ್ರಯತ್ನದಲ್ಲಿ ಗೆಲ್ಲುವ 34084http://kannada.oneindia.com/img/2009/01/15-aishwarya-rai5.jpg156459ಸಮಾಜವಾದಿ ಪಕ್ಷಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ !!/movies/bollywood/2009/03/16-amar-singh-to-act-in-dev-anand-film.htmlಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ ಆಯ್ಕೆಯಾಗಿದ್ದಾರೆ! ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಸೀಟ್ ಹೊಂದಾಣಿಕೆ ಮಾತುಕತೆ ಮುರಿದು ಬಿದ್ದಿದ್ದರೂ ಹೇಗೆ ಅಮರ್ ಗೃಹ ಮಂತ್ರಿಯಾದರು ಎಂದು ಬೆರಗಾಗ ಬೇಡಿ. ಅಮರ್ ಸಿಂಗ್ "ಕೇಂದ್ರ ಗೃಹ ಮಂತ್ರಿ" ಯಾಗಿರುವುದು ಹಿರಿಯ ಹಿಂದಿ ನಟ ದೇವ್ ಆನಂದ್ ನಿರ್ದೇಶಿಸಿ ನಿರ್ಮಿಸುತ್ತಿರುವ "ಚಾರ್ಜ್ ಶೀಟ್ " ಎಂಬ 35255http://kannada.oneindia.com/img/2009/03/16-amar-singh2.jpg156459ಸಮಾಜವಾದಿ ಪಕ್ಷನನ್ನ ತಂದೆ ಸಾವಿಗೆ ಕಾಂಗ್ರೆಸ್ ಕಾರಣ: ಸಂಜು ಬಾಬ/news/2009/04/02/congress-killed-my-father-sanjay-dutt.htmlನವದೆಹಲಿ, ಏ. 2 : ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸುಪ್ರಿಕೋರ್ಟ್ ಅವಕಾಶ ನೀಡದಿರುವ ಹಿನ್ನೆಲೆಯಲ್ಲಿ ಭ್ರಮನಿರಶನಗೊಂಡಂತಾಗಿರುವ ಬಾಲಿವುಡ್ ನಟ ಸಂಜಯ್ ದತ್ ಅವರು ಕಾಂಗ್ರೆಸ್ ವಿರುದ್ಧ ಆರೋಪಗಳ ಬೆಂಕಿಚೆಂಡುಗಳನ್ನು ಎಸೆಯತೊಡಗಿದ್ದಾರೆ. ನನ್ನ ತಂದೆ ಸುನೀಲ್ ದತ್ ಅವರನ್ನು ಕೊಂದಿರುವುದು ಕಾಂಗ್ರೆಸ್ ಪಕ್ಷ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದ ನನ್ನ 35667http://kannada.oneindia.com/img/2009/04/02-sanjay-dutt9.jpg156459ಸಮಾಜವಾದಿ ಪಕ್ಷತುಮಕೂರು ಗೌರಿಶಂಕರ ಸ್ವಾಮೀಜಿಗಳಿಗೆ ಜೀವ ಬೆದರಿಕೆ/news/2009/04/08/tumkur-sp-candidate-receives-threat-calls.htmlಬೆಂಗಳೂರು, ಏ. 8 : ಭಕ್ತರ ವಿರೋಧದ ನಡುವೆ ತುಮಕೂರು ಲೋಕಸಭೆ ಕಣಕ್ಕಿಳಿದಿರುವ ತುಮಕೂರು ಸಿದ್ದಗಂಗಾ ಮಠದ ಕಿರಿಯ ಸ್ವಾಮೀಜಿ ಆಗಿರುವ ಗೌರಿ ಶಂಕರಸ್ವಾಮೀಜಿಗಳಿಗೆ ಜೀವ ಬೆದರಿಕೆ ಕರೆಗಳು ಬರತೊಡಗಿವೆ. ಇದನ್ನು ಸ್ವತಃ ಸ್ವಾಮೀಜಿಗಳೇ ಇಂದು ನಗರದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ತುಮಕೂರು ಲೋಕಸಭೆ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಮೂಲಕ ಅಖಾಡಕ್ಕೆ ಇಳಿದಿರುವ ನನಗೆ 35822http://kannada.oneindia.com/img/2009/04/08-gowrishankar1e.jpg156459ಸಮಾಜವಾದಿ ಪಕ್ಷನಟ ಸಂಜಯ್ ದತ್ ವಿರುದ್ಧ ಎಫ್ಐಆರ್/news/2009/04/15/police-mistreated-me-because-my-mom-was-a-muslim.htmlಲಖನೌ, ಏ. 15 : ಭಾವನಾತ್ಮಕವಾಗಿ ಮಾತುಗಳನ್ನಾಡುವ ಮೂಲಕ ಜನರಿಗೆ ಮೋಸ ಮಾಡಿ ಮತ ಪಡೆಯುವುದರಲ್ಲಿ ನಮ್ಮ ಜನನಾಯಕರ ಸಿದ್ದಹಸ್ತರು. ಈಗಾಗಲೇ ಬಿಜೆಪಿ ಯುವ ಮುಖಂಡ ವರುಣ್ ಗಾಂಧಿ, ಲಾಲು ಪ್ರಸಾದ್ ಯಾದವ್, ರಾಜ್ಯದಲ್ಲಿ ಅನಂತಕುಮಾರ್ ಹೆಗಡೆ, ಕಾಗೋಡು ತಿಮ್ಮಪ್ಪ ಹಾಗೂ ಎಂ ಪಿ ರೇಣುಕಾಚಾರ್ಯ ಅವರು ನೀಡಿರುವ ಹೇಳಿಕೆಗೆ ಸಾಕಷ್ಟು ಗೊಂದಲ ಹಾಗೂ ಅಸಹ್ಯವನ್ನು ಹುಟ್ಟಿಸಿದೆ. 35958http://kannada.oneindia.com/img/2009/04/15-sanjay-dutt5.jpgnews"> ತುಮಕೂರು ಗೌರಿಶಂಕರ ಸ್ವಾಮೀಜಿಗಳಿಗೆ ಜೀವ ಬೆದರಿಕೆ | Gowrishankar Swami | Samajwadi Party | Tumkur | Lok Sabha election 2009 | Siddaganga math | ತುಮಕೂರು ಗೌರಿಶಂಕರ ಸ್ವಾಮೀಜಿಗಳಿಗೆ ಜೀವ ಬೆದರಿಕೆ - Kannada Oneindia

ತುಮಕೂರು ಗೌರಿಶಂಕರ ಸ್ವಾಮೀಜಿಗಳಿಗೆ ಜೀವ ಬೆದರಿಕೆ

Gowrishankara Swamiji
ಬೆಂಗಳೂರು, ಏ. 8 : ಭಕ್ತರ ವಿರೋಧದ ನಡುವೆ ತುಮಕೂರು ಲೋಕಸಭೆ ಕಣಕ್ಕಿಳಿದಿರುವ ತುಮಕೂರು ಸಿದ್ದಗಂಗಾ ಮಠದ ಕಿರಿಯ ಸ್ವಾಮೀಜಿ ಆಗಿರುವ ಗೌರಿ ಶಂಕರಸ್ವಾಮೀಜಿಗಳಿಗೆ ಜೀವ ಬೆದರಿಕೆ ಕರೆಗಳು ಬರತೊಡಗಿವೆ. ಇದನ್ನು ಸ್ವತಃ ಸ್ವಾಮೀಜಿಗಳೇ ಇಂದು ನಗರದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ.

ತುಮಕೂರು ಲೋಕಸಭೆ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಮೂಲಕ ಅಖಾಡಕ್ಕೆ ಇಳಿದಿರುವ ನನಗೆ ಅನೇಕ ಬೆದರಿಕೆ ಕರೆಗಳು ಬಂದಿವೆ. ಕೂಡಲೇ ನಾಮಪತ್ರ ವಾಪಸ್ ಪಡೆಯದಿದ್ದರೆ ಪರಿಸ್ಥಿತಿ ನೆಟ್ಟಗಿರುವುದು ಎಂದು ಜೀವ ಬೆದರಿಕೆಗಳನ್ನು ಹಾಕಿದ್ದಾರೆ ಎಂದು ಸ್ವಾಮೀಜಿ ಹೇಳಿದರು. ಕೆಲ ಹಿತಾಸಕ್ತಿಗಳು ನನ್ನ ವಿರುದ್ಧ ಬಾರಿ ಸಂಚು ರೂಪಿಸಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ ಶ್ರೀಗಳು, ಯಾವ ಕಾರಣಕ್ಕೂ ನಾನು ನಾಮಪತ್ರವನ್ನು ಹಿಂದಕ್ಕೆ ಪಡೆಯುವುದಿಲ್ಲ. ನನ್ನ ಸ್ಪರ್ಧೆ ಖಚಿತ ಎಂದು ಹೇಳಿದರು.

ಜನ ಕಲ್ಯಾಣಕ್ಕಾಗಿ ರಾಜಕೀಯ ಇಳಿದಿರುವೆ. ನನಗೆ ಯಾವ ಆಸೆ, ಅಮಿಷಗಳನ್ನು ಹಮ್ಮು ಬಿಮ್ಮು ಇಲ್ಲ. ಸನ್ಯಾಸಿಯಾಗಿರುವ ನಾನು ಜೀವವಿರುವವರೆಗೂ ಜನರ ಹಿತಕ್ಕಾಗಿ ಬಡಿದಾಡುವೆ ಎಂದು ಸ್ವಾಮೀಜಿಗಳು ಹೇಳಿದರು. ದೇಶದ ಹಿತಕ್ಕೆ ಸ್ವಾಮೀಜಿಗಳು ಕೂಡಾ ರಾಜಕೀಯಕ್ಕೆ ಇಳಿಯವುದು ತಪ್ಪಲ್ಲ ಎಂದು ಗೌರಿಶಂಕರ ಸ್ವಾಮೀಜಿಗಳು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+