384107ಬೆಂಗಳೂರು ದಕ್ಷಿಣಚುನಾವಣೆಯಲ್ಲಿ ಸ್ಪರ್ಧಿಸಲು ಕೃಷ್ಣ ನಿರಾಸಕ್ತಿ/news/2009/03/17/sm-krishna-in-a-fix-to-contest-or-not-ls-poll.htmlಬೆಂಗಳೂರು, ಮಾ. 17 : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಮನಸ್ಸು ಒಪ್ಪುತ್ತಿಲ್ಲ. ಆದರೆ, ಹೈಕಮಾಂಡ್ ಆದೇಶವನ್ನು ಮೀರುವಂತೆಯೂ ಇಲ್ಲ. ಈ ಕುರಿತು ಅವರನ್ನು ಪ್ರಶ್ನಿಸಿದರೆ, ಅವರು ಹೇಳುವುದಿಷ್ಟೆ, ಇಲ್ಲ......ಇದೆ....... ಆದರೆ, ನನ್ನ ಅಂತರಾತ್ಮ ಒಪ್ಪುತ್ತಿಲ್ಲ ಎಂದು ಹೇಳಿ ಕೃಷ್ಣ ಮೌನಿಯಾದರು. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ 35276http://kannada.oneindia.com/img/2009/03/17-smkrishna5.jpg384107ಬೆಂಗಳೂರು ದಕ್ಷಿಣಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpg384107ಬೆಂಗಳೂರು ದಕ್ಷಿಣಬೆಂಗಳೂರು ದಕ್ಷಿಣದಿಂದ ಅನಂತ್ ನಾಮಪತ್ರ ಸಲ್ಲಿಕೆ/news/2009/03/30/bengaluru-south-ananth-kumar-files-nomination.htmlಬೆಂಗಳೂರು, ಮಾ. 30 : ಪ್ರತಿಷ್ಠಿತ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸತತ ಐದನೇ ಬಾರಿ ಆಯ್ಕೆಯಾಗುವ ವಿಶ್ವಾಸ ವ್ಯಕ್ತಪಡಿಸಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಚ್ಎನ್ ಅನಂತ ಕುಮಾರ್ ಸೋಮವಾರ ನಾಮಪತ್ರ ಸಲ್ಲಿಸಿದರು.ಮಧ್ಯಾಹ್ನ ನಾಮಪತ್ರ ಸಲ್ಲಿಸುವ ಮುನ್ನ ಬನಶಂಕರಿ ಎರಡನೇ ಹಂತದಲ್ಲಿರುವ ಬನಶಂಕರಿ ದೇವಿಗೆ ಪೂಜೆ ಸಲ್ಲಿಸಿದರು. ಸಚಿವ ಆರ್ ಅಶೋಕ್, ಹಿರಿಯ ನಾಯಕ ವೆಂಕಯ್ಯ ನಾಯ್ಡು 35602http://kannada.oneindia.com/img/2009/03/30-anantha-kumar2.jpg384107ಬೆಂಗಳೂರು ದಕ್ಷಿಣನೂತನ ವೆಬ್ ಸೈಟ್ ಆರಂಭಿಸಿದ ಗೋಪಿನಾಥ್/news/2009/04/01/official-website-to-vote-captain-gopinath.htmlಬೆಂಗಳೂರು, ಏ. 1 : 15ನೇ ಲೋಕಸಭೆ ಮಹಾಸಮರದ ಕಣದಲ್ಲಿ ವಿವಿಧ ರಂಗದಲ್ಲಿ ಖ್ಯಾತಿ ಗಳಿಸಿರುವ ಗಣ್ಯರು ರಾಜಕೀಯದ ಕಡೆಗೆ ಮುಖ ಮಾಡುತ್ತಿರುವುದು ಸಂತಸದ ಸಂಗತಿಯೇ ಆಗಿದೆ. ರಾಜಕೀಯ ಅಂದಾಕ್ಷಣ ಬಹುದೂರ ನಿಲ್ಲುತ್ತಿದ್ದ ಪ್ರತಿಷ್ಠಿತರೆಲ್ಲ ಅಖಾಡಕ್ಕೆ ಧುಮುಕುತ್ತಿರುವುದು ರಾಜಕೀಯ ಕ್ಷೇತ್ರದಲ್ಲಿ ಕೂಡಾ ಬದಲಾವಣೆ ಗಾಳಿ ಬೀಸಲಾರಂಭಿಸಿದೆ.ವಿಜ್ಞಾನ ತಂತ್ರಜ್ಞಾನ ಮುಂದುವರೆದಂತೆಲ್ಲ ಕಾಲಕ್ಕೆ ತಕ್ಕಂತೆ ವಿವಿಧ ಪಕ್ಷಗಳು ಹಾಗೂ ಅದರ 35650http://kannada.oneindia.com/img/2009/04/01-capt-gopinath1.jpg384107ಬೆಂಗಳೂರು ದಕ್ಷಿಣಅನಂತಕುಮಾರ್ ಪರ ನಟಿ ತಾರಾ ಖಡಕ್ ಪ್ರಚಾರ!/movies/heroine/2009/04/03-actress-tara-campaigns-for-bjp.htmlರಾಷ್ಟ್ರ ಪ್ರಶಸ್ತಿ ವಿಜೇತ ಪ್ರಬುದ್ಧ ನಟಿ ತಾರಾ ಉರುಫ್ ಅನುರಾಧಾ ಯಾವುದೇ ಷರತ್ತಿಲ್ಲದೆ ಬಿಜೆಪಿ ಸೇರಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಪರ ಮತ ಯಾಚಿಸಲು ಹಮ್ಮಿಕೊಂಡಿದ್ದ 'ರಂಗಯಾತ್ರೆ' ಜನಜಾಗೃತಿ ಬೀದಿ ನಾಟಕ ಅಭಿಯಾನದಲ್ಲಿ ಭಾಗವಹಿಸುವ ಮೂಲಕ ಭಾರತೀಯ ಜನತಾ ಪಕ್ಷ ಸೇರಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ತಾನು ಯಾವುದೇ ಷರತ್ತಿಲ್ಲದೆ ಬಿಜೆಪಿ 35698http://kannada.oneindia.com/img/2009/04/03-tara3.jpg123270ಲೋಕಸಭೆ ಚುನಾವಣೆಲೋಕಸಭೆಗೆ ಐಶ್ವರ್ಯ ರೈ ಬೆಕ್ಕಿನ ನಡಿಗೆ! /movies/bollywood/2009/01/15-aishwarya-rai-cat-walk-to-parliament-elections.htmlಚಲನಚಿತ್ರ ಕ್ಷೇತ್ರದಲ್ಲಿನ ಇವತ್ತಿನ ಗಾಳಿಸುದ್ದಿ ಏನಪ್ಪಾ ಅಂದರೆ ಬಂಟರ ಮನೆ ಹುಡುಗಿ ಐಶ್ವರ್ಯ ರೈ ಬಚ್ಚನ್ ರಾಜಕೀಯಕ್ಕೆ ಸೇರ್ಕೊಳ್ತಾರಂತೆ. ಹೇಗಾದರೂ ಮಾಡಿ ಭುವನಸುಂದರಿಯ ಮನವೊಲಿಸಿ ರಾಜಕೀಯಕ್ಕೆ ಎಳೆದು ತರಬೇಕೆಂಬ ಪ್ರಯತ್ನಗಳು ಜೋರಾಗಿ ನಡೆದಿವೆಯಂತೆ. ಅಲ್ಲದೆ, ಅವರನ್ನು ರಾಜಕೀಯ ಅಖಾಡಕ್ಕೆ ತಳ್ಳಬೇಕೆಂದು ರಾಜಕೀಯ ಚದುರಂಗ ಆಟ ಆಡುತ್ತಿರುವ ಜನ ತಮ್ಮ ಈ ಪ್ರಯತ್ನದಲ್ಲಿ ಗೆಲ್ಲುವ 34084http://kannada.oneindia.com/img/2009/01/15-aishwarya-rai5.jpg123270ಲೋಕಸಭೆ ಚುನಾವಣೆಕಾಂಗ್ರೆಸ್ಸಿಗ ನಾಗಮಾರಪಲ್ಲಿ ಬಿಜೆಪಿಗೆ ಸೇರ್ಪಡೆ/news/2009/02/04/gurupadappa-nagamarapalli-likely-to-join-bjp.htmlಬೀದರ್, ಫೆ. 4 : ಆಪರೇಷನ್ ಕಮಲದ ಮುಂದುವರಿದ ಭಾಗವಾಗಿ ಇಂದು ಮಾಜಿ ಸಚಿವ ಹಾಗೂ ಬೀದರ್ ನ ಕಾಂಗ್ರೆಸ್ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಸಾದ್ಯತೆಗಳಿವೆ. ಸಿದ್ದಗಂಗಾ ಶ್ರೀಗಳ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ ಸಮ್ಮುಖದಲ್ಲಿ ನಾಗಮಾರಪಲ್ಲಿ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಮೂರು 34464http://kannada.oneindia.com/img/2009/02/04-nagamarapalli1e.jpg123270ಲೋಕಸಭೆ ಚುನಾವಣೆಸೋನಿಯಾಗಾಂಧಿಯಾಗಿ ಕತ್ರೀನಾ ಕೈಫ್/movies/bollywood/2009/02/17-katrina-kaif-to-play-sonia-gandhi.htmlಬಿಕಿನಿ ಬೇಬ್ ಕತ್ರೀನಾ ಕೈಫ್ ತನ್ನ ವೃತ್ತಿ ಜೀವನದ ಉತ್ತುಂಗದಲ್ಲಿರುವುದಂತೂ ನಿಜ. ಸಲ್ಲು ಮಿಯಾ ಜತೆ ಪ್ರೀತಿಯನ್ನು ತಣ್ಣಗೆ ಸಹಿಸಿಕೊಂಡಿರುವ ಇಂಗ್ಲೀಷ್ ಮೇಡಂ, ಸದ್ಯ ಬಾಲಿವುಡ್ ನ ಬಹು ಬೇಡಿಕೆಯ ನಟಿ. ಅಕ್ಷಯ್ ಕುಮಾರ್ ಜೋಡಿಯಲ್ಲಿ ಸಾಲುಸಾಲು ಹಿಟ್ ಚಿತ್ರಗಳನ್ನು ನೀಡಿದ ನಂತರ, ಸದಭಿರುಚಿಯ ಚಿತ್ರಗಳತ್ತ ಮುಖಮಾಡಿದ್ದಾರೆ. ಅರ್ಥಪೂರ್ಣ ಚಿತ್ರಗಳ ನಿರ್ದೇಶಕ ಪ್ರಕಾಶ್ ಝಾ ಅವರ ಮುಂದಿನ 34705http://kannada.oneindia.com/img/2009/02/17-katrina-kaif-sonia-gandhi2.jpg123270ಲೋಕಸಭೆ ಚುನಾವಣೆಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg123270ಲೋಕಸಭೆ ಚುನಾವಣೆಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg375181ಮತದಾರಜಾತಿ ನೋಡಿ ಮತಹಾಕಬೇಡಿ, ಕ್ಯಾಪ್ಟನ್ ಗೋಪಿನಾಥ್/news/2009/04/08/when-the-captain-gopinath-gets-on-to-the-bus.htmlಬೆಂಗಳೂರು, ಏ. 8 : ಸ್ವಾಮಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ? ಜಾತಿ ನೋಡಬೇಡಿ. ಉತ್ತಮ ಅಭ್ಯರ್ಥಿಗೆ ಮತ ಹಾಕಿ. ಇದು ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕ್ಯಾಪ್ಟನ್ ಗೋಪಿನಾಥ್ ಅವರ ಪ್ರಚಾರ ವೈಖರಿ. ಬಿಎಂಟಿಸಿ ಬಸ್ ನಲ್ಲಿ ಸಾಮಾನ್ಯ ಪ್ರಯಾಣಿಕರಂತೆ ತೆರಳಿ ಗೋಪಿನಾಥ್ ಪ್ರಚಾರ ಮಾಡುತ್ತಾರೆ. ಒಬ್ಬೊಬ್ಬರನ್ನೇ ಮಾತನಾಡಿಸಿ 35805http://kannada.oneindia.com/img/2009/04/08-captain-gopinath2.jpg375181ಮತದಾರಮತದಾರರಿಗೆ ಆಮಿಷ ತೋರಿಸಿದರೆ ದಾಳಿ :ರಾಮಸೇನೆ/news/2009/04/09/srirama-sene-warns-attack-money-distributers-poll.htmlಬೆಂಗಳೂರು, ಏ. 9 : ಮಂಗಳೂರು ಪಬ್ ದಾಳಿ, ಪ್ರೇಮಿಗಳ ದಿನಾಚರಣೆ ವಿರೋಧಿಸಿ ಕುಖ್ಯಾತಿ ಪಡೆದಿದ್ದ ಶ್ರೀರಾಮಸೇನೆ ಸಂಘಟನೆ ಇದೀಗ ಇನ್ನೊಂದು ಮುಖವಾಡ ಹಾಕಿಕೊಂಡು ಚುನಾವಣೆ ಕ್ಷೇತ್ರಕ್ಕೆ ಧುಮುಕಲು ಸಜ್ಜಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಯಾವುದೇ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಹಣ, ಹೆಂಡ, ಸೀರೆ ಹಂಚುವುದು ಕಂಡು ಬಂದಲ್ಲಿ ದಾಳಿ ನಡೆಸಿ ಅವುಗಳನ್ನು ಚುನಾವಣಾ 35841http://kannada.oneindia.com/img/2009/04/09-pramod-mutalik2.jpg375181ಮತದಾರಬಿಜೆಪಿಗೆ ಇನ್ನಾದರೂ ಜ್ಞಾನೋದಯವಾದೀತೇ?/cj/mathur-raghu/2009/0527-it-is-right-time-for-bjp-to-introspect.htmlಭಯೋತ್ಪಾದನೆಯಂತಹ ಅತಿ ಮುಖ್ಯವಾದ ಹಾಗೂ ಹೆಚ್ಚು ಮಹತ್ವವಾದ ವಿಷಯವನ್ನೇ ಚುನಾವಣೆಯಲ್ಲಿ ಸರಿಯಾಗಿ ಬಳಸಿಕೊಳ್ಳಲು ಸಾಧ್ಯವಾಗದ ಬಿಜೆಪಿಗೆ ಇನ್ಯಾವ ವಿಷಯವನ್ನೂ ಬಳಸಿಕೊಳ್ಳಲು ಸಾಧ್ಯವಿಲ್ಲ.* ಮತ್ತೂರು ರಘುಅಂತೂ ಇಂತೂ ಚುನಾವಣಾ ಯುದ್ಧ ಮುಗಿದು, ಹೊಸ ವೇಷದಲ್ಲಿ ಹಳೇ ಸರ್ಕಾರ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿದು ಆಡಳಿತಕ್ಕೆ ನಿಂತಿದೆ. ಸಂಪುಟ ರಚನೆ ಎಂಬ ದೊಂಬರಾಟದಲ್ಲಿ ಮುಳುಗಿದೆ. ಪರಾಭವಗೊಂಡಿರುವ ಭಾರತೀಯ ಜನತಾ ಪಕ್ಷದಲ್ಲಂತೂ 36922http://kannada.oneindia.com/img/2009/05/27-mathur-raghu2.jpg375181ಮತದಾರರೆಡ್ಡಿಗಳ ಗೆಲುವು, ಮತದಾರರನ ಸೋಲು:ಸಿದ್ದು/news/2009/11/17/siddu-slams-voters-for-electing-reddy-brothers.htmlಮೈಸೂರು, ನ.17: ದಿನನಿತ್ಯ ಕೋಟಿಗಟ್ಟಲೆ ಹಣ ಲೂಟಿಮಾಡುವ ಗಣಿ ಧಣಿಗಳನ್ನು ವಿಧಾನಸಭೆಗೆ ಆಯ್ಕೆ ಮಾಡುವ ಮೂಲಕ ಜನತೆ ತಪ್ಪು ಮಾಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕಸಿದ್ದರಾಮಯ್ಯ ವಿಷಾದಿಸಿದರು. ತಿ.ನರಸೀಪುರ ತಾಲೂಕಿನ ಮುಸುವಿಕೊಪ್ಪಲು ಗ್ರಾಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಬಾರ್ಡ್ ಯೋಜನೆಯಡಿ 15.84 ಲಕ್ಷ ರು. ವೆಚ್ಚದಲ್ಲಿ ಕೊಠಡಿಗಳ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.ಸ್ವಾರ್ಥಕ್ಕಾಗಿ ರೆಡ್ಡಿಗಳು ಸೃಷ್ಟಿಸಿದ ಬಿಕ್ಕಟ್ಟಿನಿಂದ 40265http://kannada.oneindia.com/img/2009/11/17-siddaramaiah3.jpgnews"> ಜಾತಿ ನೋಡಿ ಮತಹಾಕಬೇಡಿ, ಕ್ಯಾಪ್ಟನ್ ಗೋಪಿನಾಥ್ | Captain Gopinath | Bengaluru South | Lok Sabha election 2009 | Ananthkumar | Krishna Bhairegowda | ಜಾತಿ ನೋಡಿ ಮತಹಾಕಬೇಡಿ, ಕ್ಯಾಪ್ಟನ್ ಗೋಪಿನಾಥ್ - Kannada Oneindia

ಜಾತಿ ನೋಡಿ ಮತಹಾಕಬೇಡಿ, ಕ್ಯಾಪ್ಟನ್ ಗೋಪಿನಾಥ್

ಬೆಂಗಳೂರು, ಏ. 8 : ಸ್ವಾಮಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ? ಜಾತಿ ನೋಡಬೇಡಿ. ಉತ್ತಮ ಅಭ್ಯರ್ಥಿಗೆ ಮತ ಹಾಕಿ. ಇದು ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕ್ಯಾಪ್ಟನ್ ಗೋಪಿನಾಥ್ ಅವರ ಪ್ರಚಾರ ವೈಖರಿ.

ಬಿಎಂಟಿಸಿ ಬಸ್ ನಲ್ಲಿ ಸಾಮಾನ್ಯ ಪ್ರಯಾಣಿಕರಂತೆ ತೆರಳಿ ಗೋಪಿನಾಥ್ ಪ್ರಚಾರ ಮಾಡುತ್ತಾರೆ. ಒಬ್ಬೊಬ್ಬರನ್ನೇ ಮಾತನಾಡಿಸಿ ಪರಿಚಯ ಮಾಡಿಕೊಳ್ಳುತ್ತಾರೆ. ತಾವು ಚುನಾವಣೆಗೆ ನಿಂತ ಉದ್ದೇಶವನ್ನು ಅವರಲ್ಲಿ ಹೇಳಿಕೊಳ್ಳುತ್ತಾರೆ. ಮಂಗಳವಾರ ಜಯನಗರ ಸೌತ್ ಎಂಡ್ ವೃತ್ತದಿಂದ ಬಸ್ ಹತ್ತಿದ ಕ್ಯಾಪ್ಟನ್, ಬನ್ನೇರು ಘಟ್ಟ ರಸ್ತೆ, ಹೊಸೂರು ರಸ್ತೆಗಳಲ್ಲಿ ಸಂಚರಿಸಿದರು. ಸ್ಲಲ್ಪ ದೂರ ಕ್ರಮಿಸಿ ಕೆಳಗಿಳಿದು ಅಲ್ಲಿ ಸಿಗುವ ಜನರೊಂದಿಗೂ ಮಾತಾಡಿ, ಮತ್ತೊಂದು ಬಸ್ ಹಿಡಿದು ಹೊರಡುವ ಕ್ರಮವನ್ನು ಅವರು ಅನುಸರಿಸುತ್ತಿದ್ದಾರೆ.

ಐಟಿಬಿಟಿ ಹಾಗೂ ಇತರ ವಲಯದ ಉದ್ಯೋಗಿಗಳನ್ನು ಕಡ್ಡಾಯವಾಗಿ ಮತ ಚಲಾಯಿಸುವಂತೆ ಮನವೊಲಿಸುವುದು. ಜಾತಿ ಹಾಗೂ ದುಡ್ಡಿಗೆ ಮರುಳಾಗದಂತೆ ಜನ ಸಾಮಾನ್ಯರಿಗೆ ತಿಳುವಳಿಕೆ ಕೂಡುವುದು ಮುಖ್ಯ ಉದ್ದೇಶ ಎನ್ನುತ್ತಾರೆ ಗೋಪಿನಾಥ್. ಮತದಾರರ ಪಟ್ಟಿಯಲ್ಲಿ ತಪ್ಪದೇ ಹೆಸರನ್ನು ನೋಂದಾಯಿಸಿ, ಮತದಾನದ ದಿನ ಪಿಕ್ ನಿಕ್ ಗೆ ಹೋಗಬೇಡಿ. ಬದಲಾವಣೆಗಾಗಿ ಮತ ನೀಡಿ ಎಂದು ಕೇಳಿಕೊಳ್ಳುತ್ತಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+