36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg109554hd kumarswamyಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg109554hd kumarswamyಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg109554hd kumarswamyಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg109554hd kumarswamyಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg109554hd kumarswamyಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpg136926s bangarappaಬ೦ಗಾರಣ್ಣನ್ ಬ೦ಡ್ವಾಳ ನ೦ಗೊತ್ತಿಲ್ವಾ?/column/humor/2009/0408-bangarappa-political-satire-by-venkatesh.htmlಓದುಗ ಮಿತ್ರರೇ, ನಿಮ್ಮಲ್ಲಿ ಕೆಲವರಿಗೆ ಈ ಭಾಷೆ ಹೊಸದೆನಿಸಬಹುದು. ಇದು ಸಾಮಾನ್ಯವಾಗಿ ಸೊರಬ,ಸಾಗರ, ಸಿರ್ಸಿ-ಸಿದ್ದಾಪುರ ಮು೦ತಾದ ಮಲೆನಾಡಿನಕಡೆ ಪ್ರಚಲಿತವಿರುವ ಆಡು ಭಾಷೆ. ಇದರಲ್ಲಿ ಉತ್ತರ ಕರ್ನಾಟಕದ ಗ೦ಡುಭಾಷೆ, ಹವ್ಯಕರ ಹವಿಗನ್ನಡ, ಒಕ್ಕಲಿಗರ ಮನೆಭಾಷೆ ಮತ್ತು ಪುಸ್ತಕದ ಕನ್ನಡ... ಎಲ್ಲದರ ಮಿಶ್ರಣ ಇದೆ. ನಮ್ಮ ಬ೦ಗಾರಪ್ನೋರದ್ದೂ ಮನೆ ಭಾಷೆ ಹೆಚ್ಚುಕಮ್ಮಿ ಇದೇ ಅನ್ನೋದು ನಿಮಗೆ ಗೊತ್ತಿರಲಿ ಅಂತ!.....ಎ೦ಜಾಯ್ ಮಾಡಿ.* 35823http://kannada.oneindia.com/img/2009/04/08-bangarappa2.jpg136926s bangarappaಬಂಗಾರಪ್ಪ, ಯಡಿಯೂರಪ್ಪ ಜಟಾಪಟಿ/news/2009/04/08/yeddyurappa-threatens-to-sue-bangarappa.htmlಬೆಂಗಳೂರು, ಏ. 8 : ಮತದಾರರನ್ನು ಸೆಳೆಯಲು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಮಖ್ಯಮಂತ್ರಿ ಎಸ್ ಬಂಗಾರಪ್ಪ ವಿರುದ್ಧ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವ ಬಂಗಾರಪ್ಪ ವಿರುದ್ಧ ಮೊಕದ್ದಮೆ ದಾಖಲಿಸಲು ಚಿಂತನೆ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಗೋವಿಂದರಾಜನಗರ ಶಾಸಕ ವಿ ಸೋಮಣ್ಣ ಕಾಂಗ್ರೆಸ್ 35824http://kannada.oneindia.com/img/2009/04/08-bangarappa2.jpg136926s bangarappaಆಹಾರ ಮತ್ತು ನಾಗರೀಕ ಸಚಿವ ಹಾಲಪ್ಪ ಮೇಲೆ ಹಲ್ಲೆ?/news/2009/04/10/minister-halappas-gunman-opens-fire-soraba.htmlಶಿವಮೊಗ್ಗ, ಏ.10: ಉದ್ರಿಕ್ತರ ಗುಂಪೊಂದು ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಚಿವ ಹರತಾಳ ಹಾಲಪ್ಪ ಅವರ ಮೇಲೆ ಹಲ್ಲೆ ನಡೆಸಲು ಮುಂದಾದ ಘಟನೆ ಸೊರಬ ತಾಲೂಕಿನ ಉಳವಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಸಚಿವರ ಮೇಲೆ ಹಲ್ಲೆ ನಡೆಸಲು ಮುಂದಾದ ಗುಂಪನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಬೇಕಾಯಿತು. ಪೊಲೀಸರು ಲಘು ಲಾಠಿ 35874http://kannada.oneindia.com/img/2009/04/10-halappa-h1e.jpg136926s bangarappaಬಂಗಾರಪ್ಪ ಮತ್ತವರ ಮಕ್ಕಳನ್ನು ಬಂಧಿಸಿ : ಸಿಎಂ/news/2009/04/16/arrest-bangarappa-and-his-sons-bsy-urges.htmlದಾವಣಗೆರೆ, ಏ. 16 : ಶಿವಮೂಗ್ಗದಲ್ಲಿ ಓಂ ಚಿಹ್ನೆ ಹೊಂದಿರುವ 500 ರುಪಾಯ ನೋಟನ್ನು ಮತದಾರರಿಗೆ ನೀಡಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಅಪ್ರಪ್ರಚಾರದಲ್ಲಿ ತೊಡಗಿರುವ ಎಸ್ ಬಂಗಾರಪ್ಪ ಮತ್ತವರ ಮಕ್ಕಳನ್ನು ಕೂಡಲೇ ಬಂಧಿಸಬೇಕು ಮುಖ್ಯಮಂತ್ರಿ ಯಡಿಯೂರಪ್ಪ ಆಗ್ರಹಿಸಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮಗೊಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಇಂಥ ಕೃತ್ಯದಲ್ಲಿ ತೊಡಗುವುದಿಲ್ಲ. ಶಿವಮೂಗ್ಗ ಮತ್ತು ಬಳ್ಳಾರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದಾರುಣ 35990http://kannada.oneindia.com/img/2009/04/16-yeddyurappa-speaking1.jpg136926s bangarappaಶಿವಮೊಗ್ಗ ಲೋಕಸಭೆ ಕ್ಷೇತ್ರದ ಪರಿಚಯ /news/2009/04/21/shivamogga-lok-sabha-segment-profile.htmlಬೆ೦ಗಳೂರು, ಏ. 21 : ಒ೦ದಲ್ಲೊಂದು ವಿಷಯಕ್ಕೆ ಶಿವಮೊಗ್ಗ ಸದಾ ಸುದ್ದಿಯಲ್ಲಿರುತ್ತದೆ. ಪರಸ್ಪರ ಪ್ರತಿಷ್ಠೆಗೆ ಬಿದ್ದು, ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವ ಕನಸಿನೊ೦ದಿಗೆ ಮುಖ್ಯಮ೦ತ್ರಿ ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮ೦ತ್ರಿ ಬ೦ಗಾರಪ್ಪ ಹೊರಟಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿದ್ದಿಗೆ ಬಿದ್ದು ಶಿಕಾರಿಪುರದಲ್ಲಿ ಮುಖ್ಯಮ೦ತ್ರಿ ಎದುರು ಹೀನಾಯ ಸೋಲು ಉ೦ಡಿದ್ದ ಬ೦ಗಾರಪ್ಪ ಈ ಬಾರಿ ಸಿಎ೦ ಪುತ್ರನಿಗೆ ಪೈಪೋಟಿ ನೀಡಲು 36106http://kannada.oneindia.com/img/2009/04/21-bangarappa2.jpgnews"> ಬಂಗಾರಪ್ಪ, ಯಡಿಯೂರಪ್ಪ ಜಟಾಪಟಿ | Yeddyurappa | HD Kumarswamy | S Bangarappa | BJP | Congress | JDS | Lok Sabha election 2009 | ಬಂಗಾರಪ್ಪ, ಯಡಿಯೂರಪ್ಪ ಜಟಾಪಟಿ - Kannada Oneindia

ಬಂಗಾರಪ್ಪ, ಯಡಿಯೂರಪ್ಪ ಜಟಾಪಟಿ

Yeddyurappa threatens to sue Bangarappa
ಬೆಂಗಳೂರು, ಏ. 8 : ಮತದಾರರನ್ನು ಸೆಳೆಯಲು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಮಖ್ಯಮಂತ್ರಿ ಎಸ್ ಬಂಗಾರಪ್ಪ ವಿರುದ್ಧ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವ ಬಂಗಾರಪ್ಪ ವಿರುದ್ಧ ಮೊಕದ್ದಮೆ ದಾಖಲಿಸಲು ಚಿಂತನೆ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಗೋವಿಂದರಾಜನಗರ ಶಾಸಕ ವಿ ಸೋಮಣ್ಣ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಶಿವಮೊಗ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಬಂಗಾರಪ್ಪ ತಮ್ಮ ವಿರುದ್ಧ ಅಗನತ್ಯ ಆರೋಪ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಯಡಿಯೂರಪ್ಪ, ಈ ಮೂಲಕ ಮತದಾರರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ವಿನಾಕಾರಣ ಸುಳ್ಳು ಆರೋಪ ಮಾಡುತ್ತಾ ಜನರಿಗೆ ಪುಕ್ಕಟೆ ಮನರಂಜನೆ ನೀಡುತ್ತಿದ್ದಾರೆ. ಇಂತಹ ಕ್ರಮ ಒಳ್ಳೆಯದಲ್ಲ ಎಂದು ಅವರು ಸೂಕ್ಷ್ಮವಾಗಿ ಹೇಳಿದರು.

ಶಿವಮೊಗ್ಗ ಕ್ಷೇತ್ರದಲ್ಲಿ ಬರುವ ಲಂಬಾಣಿ ತಾಂಡಗಳ ಮತದಾರರಿಗೆ ಹಣದ ಅಮಿಷ ತೋರಿಸಿ ಗುರುತಿನ ಚೀಟಿ ಸಂಗ್ರಹಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದು ಶುದ್ಧ ಸುಳ್ಳು ಎಂದು ನಿರಾಕರಿಸಿದ ಯಡಿಯೂರಪ್ಪ, ಬಂಗಾರಪ್ಪನವರು ಮಾತಿನ ಗಡಿ ಮೀರುತ್ತಿದೆ. ನಾಲಿಗೆ ಮೇಲೆ ನಿಗಾ ಇರಲಿ ಎಂದು ಅವರು ಎಚ್ಚರಿಕೆ ನೀಡಿದರು. ಅವರ ಮಾತುಗಳ ಸರಣಿ ಹೀಗೆ ಮುಂದುವರೆದರೆ ನ್ಯಾಯಾಲಯದ ಮೆಟ್ಟಿಲೇರಬೇಕಾಗುತ್ತದೆ ಎಂದು ಗುಡುಗು ಹಾಕಿದ್ದಾರೆ.

ಇದರ ಮಧ್ಯದಲ್ಲೇ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಬುಧವಾರ ಮಧ್ಯಾಹ್ನ ಮತ್ತೆ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದು, ಯಡಿಯೂರಪ್ಪ ಒಬ್ಬ ಉತ್ತಮ ಭವಿಷ್ಯ ಹೇಳುವ ಮನುಷ್ಯ. ಅವರು ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಕುಳಿತು ಭವಿಷ್ಯ ಹೇಳುವುದು ಒಳಿತು ಎಂದು ಲೇವಡಿ ಮಾಡಿದ್ದಾರೆ. ಯಡಿಯೂರಪ್ಪ ನನ್ನ ಸಮ ಅಲ್ಲ. ಇನ್ನೂ ಅವರ ಮಗ ನನಗ್ಯಾವ ಲೆಕ್ಕ. ಈ ಚುನಾವಣೆಯಲ್ಲಿ ಅವರಿಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಂಗಾರಪ್ಪ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+