382015ಅಂಬರೀಷ್ಬಿಜೆಪಿಯಿಂದ ಬೆಂಗಳೂರು ಉತ್ತರಕ್ಕೆ ಅಂಬರೀಷ್ ?/news/2009/03/14/congress-mp-ambareesh-to-join-bjp.htmlಬೆಂಗಳೂರು, ಮಾ.14: ಮಂಡ್ಯ ಸಂಸದ ಅಂಬರೀಷ್ ಅವರನ್ನು ಬಿಜೆಪಿಗೆ ಸೆಳೆಯುವ ಎಲ್ಲ ಪ್ರಯತ್ನಗಳು ತೆರೆಮರೆಯಲ್ಲಿ ನಡೆಯುತ್ತಿವೆ. ಈಗಾಗಲೇ ಅಂಬರೀಷ್ ಕಾಂಗ್ರೆಸ್ ತೊರೆಯುವ ಮುನ್ಸೂಚನೆ ನೀಡಿರುವುದೇ ಈ ರಾಜಕೀಯ ಬೆಳವಣಿಗೆಗಳಿಗೆ ಕಾರಣವಾಗಿದೆ. ಮಂಡ್ಯ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಈ ಮೊದಲು ಚಿಂತಿಸಲಾಗಿತ್ತು. ನಂತರ ಯೋಗೇಶ್ವರ ಅವರಿಂದ ತೆರವಿನಿಂದ ಖಾಲಿಯಾಗಿರುವ ಚೆನ್ನಪಟ್ಟಣ ಕ್ಷೇತ್ರದಿಂದ ವಿಧಾನಸಭಾ ಸ್ಥಾನಕ್ಕೆ ಸ್ಪರ್ಧಿಸುವ ಚರ್ಚೆ 35211http://kannada.oneindia.com/img/2009/03/14-ambarish5.jpg382015ಅಂಬರೀಷ್ನಾನು ಲೋಕಸಭೆಗೆ ಸ್ಪರ್ಧಿಸುವುದಿಲ್ಲ: ಅಂಬರೀಷ್/news/2009/03/16/ambarish-denies-to-contest-in-ls-poll09.htmlಬೆಂಗಳೂರು, ಮಾ. 16 : ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ. ಆದರೆ, ಪಕ್ಷದ ಕೆಲ ಮುಖಂಡದಿಂದ ಮುಖಭಂಗವಾಗಿದೆ ಎಂದು ಮಾಜಿ ಸಂಸದ ಅಂಬರೀಷ ಸ್ಪಷ್ಟಪಡಿಸಿದ್ದಾರೆ. ಕಳೆದ ಕೆಲ ದಿನದಗಳಿಂದ ಬಿಜೆಪಿ ಸೇರುತ್ತಾರೆ. ಬೆಂಗಳೂರಿನಲ್ಲಿರುವ ನಾಲ್ಕು ಲೋಕಸಭೆ ಕ್ಷೇತ್ರದಲ್ಲಿ ಒಂದನ್ನು ಆಯ್ಕೆ ಮಾಡಿಕೊಂಡು ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬ ಉಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 35256http://kannada.oneindia.com/img/2009/03/16-ambarish7.jpg382015ಅಂಬರೀಷ್ಅಂಬರೀಷ್ ಜೆಡಿಎಸ್ ಸೇರ್ಪಡೆ ಸಾಧ್ಯತೆ/news/2009/03/19/ambarish-likely-to-join-jds-soon-hd-kumaraswamy.htmlಬೆಂಗಳೂರು, ಮಾ. 19 : ಕಾಂಗ್ರೆಸ್ ಪಕ್ಷದ ಮುಖಂಡರ ವಿರುದ್ಧ ಅಸಮಾಧಾನಗೊಂಡಿರುವ ರೆಬಲ್ ಸ್ಟಾರ್ ಅಂಬರೀಷ್ ಅವರು ಜೆಡಿಎಸ್ ಸೇರುವ ಸಾಧ್ಯತೆಗಳು ಹೆಚ್ಚಾಗಿವೆ. ಬುಧವಾರ ಜೆಡಿಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಅಂಬರೀಷ ಅವರನ್ನು ಭೇಟಿ ಮಾಡಿ 4 ಗಂಟೆ ಕಾಲ ಚರ್ಚೆ ನಡೆಸಿದ್ದಾರೆ. ನಂತರ ನಗು ಮುಖದಿಂದ ಹೊರ ಬಂದ ಕುಮಾರಸ್ವಾಮಿ ಮುಂದಿನ 48 35339http://kannada.oneindia.com/img/2009/03/19-ambarish7.jpg382015ಅಂಬರೀಷ್ಎಲೆಮರೆಯ ಹಾಡು ಹಕ್ಕಿಗಳಿಗೆ ವಿಷ್ಣು ಆಹ್ವಾನ!/movies/music/2009/04/17-vishnuvardhans-snehaloka-karaoke-club-launched.htmlವೃತ್ತಿಯಲ್ಲಿ ಗಾಯಕರಲ್ಲದವರು ಪ್ರವೃತ್ತಿಯಲ್ಲಿ ಹಾಡುಗಾರರಾಗಿರುತ್ತಾರೆ. ಅಂತಹವರು ತಮ್ಮ ಕಂಠಸಿರಿಯನ್ನು ಪ್ರದರ್ಶಿಸಲು ಸೂಕ್ತ ವೇದಿಕೆ ಸಿಕ್ಕಿರುವುದಿಲ್ಲ. ಬಾತ್ ರೂಂ ಸಿಂಗರ್ ಗಳಾಗಿಯೇ ಉಳಿದು ಬಿಡುತ್ತಾರೆ. ಹಾಗಾಗಬಾರದು ಅಂತ ಡಾ.ವಿಷ್ಣುವರ್ಧನ್ ಅವರ 'ಸ್ನೇಹಲೋಕ' ತಂಡ 'ಸ್ನೇಹಲೋಕ ಕರೋಕೆ ಕ್ಲಬ್' ಹುಟ್ಟುಹಾಕಿದೆ.'ಕರೋಕೆ ಸಂಜೆ' ಕಾರ್ಯಕ್ರಮ ಪ್ರತಿ ತಿಂಗಳ ಎರಡನೇ ಶನಿವಾರ ನಡೆಯಲಿದೆ.ತಮ್ಮಲ್ಲಿರುವ ಗಾಯಕನನ್ನು ವೇದಿಕೆಗೆ ಪರಿಚಯಿಸಬಹುದು. ಒಳ್ಳೆ ಧ್ವನಿ ಇರಬೇಕು 36020http://kannada.oneindia.com/img/2009/04/17-karoke-club-vishnu1.jpg382015ಅಂಬರೀಷ್ಜಗ್ಗೇಶ್, ಅಂಬರೀಷ್ ಅಭಿಮಾನಿಗಳ ಮಾತಿನ ಕಾದಾಟ/movies/controversy/2009/05/09-jaggesh-ambarish-fans-clash-again.htmlಕೆಲದಿನ ತಣ್ಣಗಾಗಿದ್ದ ನಟ ಜಗ್ಗೇಶ್ ಮತ್ತು ಅಂಬರೀಷ್ ನಡುವಿನ ವಿವಾದ ಮತ್ತೆ ಜೀವ ಪಡೆದುಕೊಂಡಿದೆ. ಈ ಬಾರಿ ಜಗ್ಗೇಶ್ ಅಭಿಮಾನಿಗಳು ಮತ್ತು ಅಂಬರೀಷ್ ಬೆಂಬಲಿಗರು ಮಾತಿನ ಚಕಮಕಿ ನಡೆಸಿದ್ದಾರೆ. ರಾಜಕೀಯ ಅಂಗಳದಲ್ಲಿ ಕಾಲಿಟ್ಟಿರುವ ಇಬ್ಬರೂ ನಟರ ನಡುವಿನ ವಿವಾದ ಒಬ್ಬರನ್ನೊಬ್ಬರು ದ್ವೇಷಿಸುವ ಹಂತಕ್ಕೆ ಬೆಳೆದು ನಿಂತಿದೆ.'ಜಗ್ಗೇಶ್ ಎಂಥವನೆಂದು ನನಗೆ ಗೊತ್ತು. ನಾನೆಂಥವನೆಂದು ಜಗ್ಗೇಶ್ ಗೂ ಗೊತ್ತು' ಎಂದು 36502http://kannada.oneindia.com/img/2009/05/09-jaggesh-protest2.jpg467428ಬಿವೈ ರಾಘವೇಂದ್ರಶಿವಮೊಗ್ಗ ಲೋಕಸಭೆ ಕ್ಷೇತ್ರದ ಪರಿಚಯ /news/2009/04/21/shivamogga-lok-sabha-segment-profile.htmlಬೆ೦ಗಳೂರು, ಏ. 21 : ಒ೦ದಲ್ಲೊಂದು ವಿಷಯಕ್ಕೆ ಶಿವಮೊಗ್ಗ ಸದಾ ಸುದ್ದಿಯಲ್ಲಿರುತ್ತದೆ. ಪರಸ್ಪರ ಪ್ರತಿಷ್ಠೆಗೆ ಬಿದ್ದು, ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವ ಕನಸಿನೊ೦ದಿಗೆ ಮುಖ್ಯಮ೦ತ್ರಿ ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮ೦ತ್ರಿ ಬ೦ಗಾರಪ್ಪ ಹೊರಟಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿದ್ದಿಗೆ ಬಿದ್ದು ಶಿಕಾರಿಪುರದಲ್ಲಿ ಮುಖ್ಯಮ೦ತ್ರಿ ಎದುರು ಹೀನಾಯ ಸೋಲು ಉ೦ಡಿದ್ದ ಬ೦ಗಾರಪ್ಪ ಈ ಬಾರಿ ಸಿಎ೦ ಪುತ್ರನಿಗೆ ಪೈಪೋಟಿ ನೀಡಲು 36106http://kannada.oneindia.com/img/2009/04/21-bangarappa2.jpg467428ಬಿವೈ ರಾಘವೇಂದ್ರ'ಎರಡನೇ ಹಂತದಲ್ಲಿ ಬಿಜೆಪಿಗೆ 8 ರಿಂದ 9 ಸ್ಥಾನಗಳು'/news/2009/04/30/bsy-confident-of-bjp-winning-min8-9seats.htmlಶಿವಮೊಗ್ಗ, ಏ.30: ಗುರುವಾರ ತಮ್ಮ ಮಗ ಬಿ.ವೈ.ರಾಘವೇಂದ್ರ ಅವರೊಂದಿಗೆ ಮತಚಲಾಯಿಸಿದ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನಗಳೊಂದಿಗೆ ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, 11 ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಏನಿಲ್ಲ ಎಂದರೂ 8 ರಿಂದ 9 ಸ್ಥಾನಗಳಲ್ಲಿ ಅಧಿಪತ್ಯ ಸಾಧಿಸಲಿದೆ ಎಂದರು. ಶಿವಮೊಗ್ಗ ಕ್ಷೇತ್ರದಲ್ಲಿ ಬಂಗಾರಪ್ಪ ವಿರುದ್ಧ ಬಿ.ವೈ 36325http://kannada.oneindia.com/img/2009/04/30-yeddyurappa-raghavendra-voting1.jpg467428ಬಿವೈ ರಾಘವೇಂದ್ರನಕ್ಸಲ್ ಪೀಡಿತ ಪ್ರದೇಶದಲ್ಲಿ ಮತದಾನ ತೃಪ್ತಿಕರ/news/2009/04/30/karnataka-witness-about-45-pc-voting-till-4pm.htmlಬೆಂಗಳೂರು, ಏ.30: ನಕ್ಸಲ್ ಪೀಡಿತ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ -ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಕ್ಷೇತ್ರಗಳಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಶೇ.50 ಕ್ಕೂ ಹೆಚ್ಚು ಜನ ತಮ್ಮ ಹಕ್ಕನ್ನು ಚಲಾಯಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ಉಳಿದಂತೆ ಬೆಳಗ್ಗೆ ಉತ್ತಮ ಆರಂಭದ ನಡುವೆ ಕೂಡ ಮಂಡ್ಯದಲ್ಲಿ ಶೇಕಡಾವಾರು ಪ್ರಮಾಣ ಕುಂಠಿತಗೊಂಡಿದೆ.ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರಕ್ಕೆ ಇದೇ ಮೊದಲ ಬಾರಿಗೆ 36332http://kannada.oneindia.com/img/2009/04/30-bangarappa-election1.jpg467428ಬಿವೈ ರಾಘವೇಂದ್ರಸಿಎಂ ಕೃಪೆ: ಶಿಕಾರಿಪುರಕ್ಕೆ ಜಿಲ್ಲಾ ಸ್ಥಾನಮಾನ?/news/2009/09/21/shikaripura-likely-to-become-district-raghavendra.htmlಶಿವಮೊಗ್ಗ, ಸೆ.21: ಶೀಘ್ರದಲ್ಲೇ ಶಿಕಾರಿಪುರವನ್ನು ಜಿಲ್ಲಾ ಕೇಂದ್ರ ಎಂದು ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಹೇಳಿದ್ದಾರೆ. ಆದರೆ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮ ತವರು ಕ್ಷೇತ್ರವನ್ನು ಜಿಲ್ಲೆಯಾಗಿಸುವ ಬಗ್ಗೆ ತುಟಿ ಬಿಚ್ಚಿಲ್ಲ. ಹಲವಾರು ದಿನಗಳಿಂದ ಹರಡಿದ್ದ ವದಂತಿಗೆ ಸಿಎಂ ಬಿಎಸ್ ವೈ ಅವರಪುತ್ರ ಬಿವೈ ರಾಘವೇಂದ್ರ ಅವರು ಬಹಿರಂಗವಾಗಿ ಸೂಚನೆ 39294http://kannada.oneindia.com/img/2009/09/21-raghavendra2.jpg467429ಡಿವಿ ಸದಾನಂದಗೌಡಸಿಎಂ ಸೇರಿ ಸಚಿವರ ಮೌಲ್ಯಮಾಪನ : ಡಿವಿಎಸ್ /news/2009/06/23/ministers-including-cm-to-face-valuation-dvs.htmlಬೆಂಗಳೂರು, ಜೂ. 23 : ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಎಲ್ಲ ಸಚಿವರ ಕಾರ್ಯವೈಖರಿ ಬಗ್ಗೆ ಮೌಲ್ಯಮಾಪನ ಮಾಡಲು ರಾಜ್ಯ ಬಿಜೆಪಿ ಮುಂದಾಗಿದೆ. ಸಚಿವರ ಸಾಧನೆಗಳ ಬಗ್ಗೆ ವಿವರ ನೀಡುವಂತೆ ಎಲ್ಲರಿಗೂ ಪತ್ರ ಬರೆಯಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಡಿ ವಿ ಸದಾನಂದಗೌಡ ತಿಳಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, 37535http://kannada.oneindia.com/img/2009/06/23-dv-sadanandagowda1.jpg467429ಡಿವಿ ಸದಾನಂದಗೌಡರೇವಣ್ಣ ಅಂದ್ರೆ ರಾವಣ : ಸೋಮಶೇಖರರೆಡ್ಡಿ/news/2009/07/31/hd-revanna-is-like-ravana-somashekara-reddy.htmlಬಳ್ಳಾರಿ, ಜು. 31 : ರೇವಣ್ಣ ಅಂದ್ರೆ ರಾವಣ... ! ಹಾಲಿ ಕೆಎಂಎಫ್ ಅಧ್ಯಕ್ಷ ಸೋಮಶೇಖರರೆಡ್ಡಿ ಅವರು ಮಾಜಿ ಕೆಎಂಎಫ್ ಅಧ್ಯಕ್ಷ ಎಚ್ ಡಿ ರೇವಣ್ಣ ಅವರನ್ನು ತರಾಟೆಗೆ ತೆಗೆದುಕೊಂಡ ಪರಿ ಇದು. ಹಾಲು ಒಕ್ಕೂಟಕ್ಕೆ ರೇವಣ್ಣ ಅಧ್ಯಕ್ಷರಾಗಿದ್ದಾಗ ಹೊಲಸು ತುಂಬಿಕೊಂಡಿತ್ತು. ಈ ಹೊಲಸನ್ನು ಸ್ವಚ್ಚಗೊಳಿಸಿ, ಕೆಎಂಎಫ್ ಅಭಿವೃದ್ಧಿ ಪಡಿಸುವುದಾಗಿ ಅವರ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 38331http://kannada.oneindia.com/img/2009/07/31-somashekhar-reddy1.jpg467429ಡಿವಿ ಸದಾನಂದಗೌಡಬಂಡಾಯ : ರೇಣುಕಾಚಾರ್ಯ ರಹಸ್ಯ ಸಭೆ/news/2009/08/06/show-cause-notice-bjp-dissidents-rise-arms.htmlಬೆಂಗಳೂರು, ಆ. 6 : ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಶೋಕಾಸ್ ನೋಟೀಸ್ ಪಡೆದಿರುವ ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರ ಪ್ರಕರಣ ಈಗ ಪಕ್ಷಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸುವ ಸಾಧ್ಯತೆಯಿದೆ. ರಾಜ್ಯಾಧ್ಯಕ್ಷ ಸದಾನಂದಗೌಡ ಅವರಿಗೆ ಸಡ್ಡು ಹೊಡೆಯಲು ನಿರ್ಧರಿಸಿರುವ ರೇಣುಕಾ ಬೆಂಬಲಕ್ಕೆ 20 ಶಾಸಕರು ಮುಂದಾಗಿದ್ದಾರೆಂದು ತಿಳಿದು ಬಂದಿದೆ. ದಾವಣಗೆರೆ, ಶಿವಮೊಗ್ಗ ಮತ್ತು 38449http://kannada.oneindia.com/img/2009/08/06-renukacharya1.jpg467429ಡಿವಿ ಸದಾನಂದಗೌಡಶೆಟ್ಟರ್ ನಾಯಕತ್ವಕ್ಕೆ ಭಿನ್ನಮತೀಯರ ನಿರ್ಧಾರ/news/2009/08/07/dissent-renukacharya-and-lessons-for-the-bjp.htmlಬೆಂಗಳೂರು, ಜು. 7 : ಮುಖ್ಯಮಂತ್ರಿ ಯಡಿಯೂರಪ್ಪ ನಾಯಕತ್ವದ ವಿರುದ್ದ ಸಿಡಿದೆದ್ದಿರುವ ಶಾಸಕರ ಗುಂಪೊಂದು ಸ್ಪೀಕರ್ ಜಗದೀಶ್ ಶೆಟ್ಟರ್ ಅವರನ್ನು ಭಿನ್ನಮತೀಯರ ಗುಂಪಿನ ನಾಯಕರನ್ನಾಗಿ ಮಾಡಿಕೊಳ್ಳಲು ನಿರ್ಧರಿಸಿದೆ. ಶಾಸಕ ಎಂ ಪಿ ರೇಣುಕಾಚಾರ್ಯ ಅವರಿಗೆ ಶೋಕಾಸ್ ನೋಟಿಸ್ ನೀಡಿರುವುದು ಭಿನ್ನಮತೀಯರ ಶಾಸಕರನ್ನು ಕೆರಳಿಸಿದ್ದು, ಮುಂಬರುವ ದಿನಗಳಲ್ಲಿ ಭಿನ್ನಮತದ ಕಾವು ಗಂಭೀರ ಸ್ವರೂಪ ಪಡೆದುಕೊಳ್ಳುವ ಎಲ್ಲ ಲಕ್ಷಣಗಳೂ ಇವೆ. 38481http://kannada.oneindia.com/img/2009/08/07-renukacharya1.jpg467429ಡಿವಿ ಸದಾನಂದಗೌಡಮಳೆಗೆ ಹನುಮಾನ್ ಚಾಲೀಸ್ ಜಪಮಾಡಿ/news/2009/08/11/i-will-continue-as-the-chairman-of-kmf-somashekar.htmlಕೋಲಾರ, ಆ. 11 : ಕೆಎಂಎಫ್ ಗೆ ನಾನೇ ಪೂರ್ಣಾವಧಿ ಅಧ್ಯಕ್ಷ. ಡಿವಿ ಸದಾನಂದಗೌಡ ಅಧ್ಯಕ್ಷರಾಗಲಿದ್ದಾರೆ ಎಂಬ ವದಂತಿಯಲ್ಲಿ ಯಾವುದೇ ಹುರುಳಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಸೋಮಶೇಖರರೆಡ್ಡಿ ಮತ್ತೊಮ್ಮೆ ಪುನರುಚ್ಚಿರಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಮಳೆಗೆ ಸಂಬಂಧಿಸಿದಂತೆ ರೈತರಿಗೆ ಕೆಲ ಉಪಯುಕ್ತ ಸಲಹೆ ನೀಡಿದರು. ಮಳೆ ಬರಲಿಲ್ಲವೆ೦ದು ದಿಗಿಲು ಬಡಿದು ಕೂತರೆ ಏನು ಪ್ರಯೋಜನ 38549http://kannada.oneindia.com/img/2009/08/11-somashekhar-reddy1.jpgnews"> ಅಂಬರೀಷ್, ರಾಘವೇಂದ್ರ ನಾಮಪತ್ರ ಸಲ್ಲಿಕೆ | MH Ambarish | BY Raghavendra | DV Sadanandagowda | Cheluvrayaswamy| LokSabha election 2009 | ಅಂಬರೀಷ್, ರಾಘವೇಂದ್ರ ನಾಮಪತ್ರ ಸಲ್ಲಿಕೆ - Kannada Oneindia

ಅಂಬರೀಷ್, ರಾಘವೇಂದ್ರ ನಾಮಪತ್ರ ಸಲ್ಲಿಕೆ

ಬೆಂಗಳೂರು, ಏ. 9 : ಎರಡನೇ ಹಂತದ ಚುನಾವಣೆಗೆ 11 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಘಟಾನುಘಟಿ ನಾಯಕರು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ತೀವ್ರ ಕುತೂಹಲ ಕೆರಳಿಸಿದ ಮಂಡ್ಯ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಂಬರೀಷ್, ಜೆಡಿಎಸ್ ನಿಂದ ಚೆಲುವರಾಯಸ್ವಾಮಿ, ಬಿಜೆಪಿಯಿಂದ ಎಲ್ ಆರ್ ಶಿವರಾಮೇಗೌಡ, ಶಿವಮೊಗ್ಗ ಕ್ಷೇತ್ರದಿಂದ ಬಿ ವೈ ರಾಘವೇಂದ್ರ, ಚಿಕ್ಕಮಗಳೂರಿನಿಂದ ಸದಾನಂದಗೌಡ ನಾಮಪತ್ರ ಸಲ್ಲಿಸಿದವರಲ್ಲಿ ಪ್ರಮುಖರಾಗಿದ್ದಾರೆ.

ಅಲ್ಲದೇ ಮಂಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್, ಧಾರವಾಡ ಕ್ಷೇತ್ರದಿಂದ ಪ್ರಹ್ಲಾದ್ ಜೋಶಿ ಕೂಡಾ ತಮ್ಮ ನಾಮಪತ್ರ ಸಲ್ಲಿಸಿದರು. ಎರಡನೇ ಹಂತದ ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್ ಗೆ ಏ.13 ಕೊನೆಯ ದಿನವಾಗಿದೆ. ಎರಡನೇ ಹಂತದಲ್ಲಿ ನಡೆಯುವ 11 ಲೋಕಸಭೆ ಕ್ಷೇತ್ರದಲ್ಲಿ ಒಟ್ಟು 122 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+