35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg136599ಅಪಘಾತಶಂಕರ್ ನಾಗ್ ಪತ್ನಿಗೆ ರು.21.6 ಲಕ್ಷ ನಷ್ಟಭರ್ತಿ/movies/headlines/2009/01/06-shankarnag-accident-arundhati-gets-compensation.htmlಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ, ರಂಗಭೂಮಿ ಕಲಾವಿದ ಶಂಕರ್ ನಾಗರಕಟ್ಟೆ(ಶಂಕರ್ ನಾಗ್) ಮೃತಪಟ್ಟು 18 ವರ್ಷಗಳು ಕಳೆದುಹೋದವು. ದಾವಣಗೆರೆ ಜಿಲ್ಲೆ ಆನಗೋಡು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ 1990ರ ಸೆಪ್ಟೆಂಬರ್ 30ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಂಕರ್ ನಾಗ್ ಸಾವನ್ನಪ್ಪಿದ್ದರು. ಪತ್ನಿ ಅರುಂಧತಿ ನಾಗ್ ಹಾಗೂ ಪುತ್ರಿ ಕಾವ್ಯಾ ಅವರು ಗಾಯಗೊಂಡು ಪ್ರಾಣಾಪಯದಿಂದ 33916http://kannada.oneindia.com/img/2009/01/06-shankar-nag1e.jpg136599ಅಪಘಾತಬೆಳ್ತಂಗಡಿ ಬಳಿ ಬಸ್ ಲಾರಿ ಡಿಕ್ಕಿ, 5 ಸಾವು/news/2009/05/18/mangalore-highway-accident-ksrtc-bus-rams-lorry.htmlಬೆಳ್ತಂಗಡಿ, ಮೇ. 16 : ವೇಗ ನಿಯಂತ್ರಣ ತಪ್ಪಿದ ಕೆಎಸ್ ಆರ್ ಟಿಸಿ ಐರಾವತ ಬಸ್ಸೊಂದು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ಚಾಲಕ ಸೇರಿ ಸ್ಥಳದಲ್ಲಿಯೇ 5 ಮಂದಿ ಮೃತಪಟ್ಟಿರುವ ದಾರುಣ ಘಟನೆ ಸೋಮವಾರ ಬೆಳಗಿನ ಜಾವ ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಮೀಪದ ಉದಾನೆ ಗ್ರಾಮದ ಬಳಿ ನಡೆದಿದೆ. 15 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದ್ದು, 36718http://kannada.oneindia.com/img/2009/05/18-mangalore-highway-accident1.jpg136599ಅಪಘಾತಯೋಗೀಶ್ ಹಯಬುಸಾ ಬೈಕ್ ಗೆ ಆಕ್ಸಿಡೆಂಟ್!/movies/hero/2009/05/27-yogish-hayabusa-bike-is-out-of-action.htmlಯೋಗೀಶ್ ಯಾನೆ ಲೂಸ್ ಮಾದ ದುಬಾರಿ ಹಯಬುಸಾ ಬೈಕ್ ನಲ್ಲಿ ಓಡಾಡುತ್ತಿರುವುದು ಗೊತ್ತೇ ಇದೆ. ಆ ಬೈಕ್ ತೆಗೆದುಕೊಂಡು ಇನ್ನೂ ಒಂದು ತಿಂಗಳೂ ಕಳೆದಿಲ್ಲ ಆಗಲೇ ಅದನ್ನು ಕೆಡಿಸಿ ಗುಜರಿ ಸೇರಿಸಿದ್ದಾರೆ. ಹಯಬುಸಾ ಬೈಕಿನ ಹಿಂದಿನ ಸೀಟು ಕೇವಲ ನಮ್ಮ ತಾಯಿಗೆ ಮಾತ್ರ ಮೀಸಲು ಎಂದು ಹೇಳಿ ನಟಿ ರಮ್ಯಾರನ್ನು ಹಿಂದಿನ ಸೀಟಿನಲ್ಲಿ ಕೂರಿಸಿಕೊಂಡು ಸವಾರಿ ಹೊರಟಿದ್ದು 36918http://kannada.oneindia.com/img/2009/05/27-yogish-habuza1.jpg136599ಅಪಘಾತಅಪಘಾತ; ಚಿತ್ರನಿರ್ದೇಶಕ ರಾಘವ ಲೋಕಿಗೆ ಗಾಯ/movies/headlines/2009/06/15-film-director-raghava-loki-met-with-accident.htmlಕನ್ನಡ ಚಿತ್ರ ನಿರ್ದೇಶಕ ರಾಘವ ಲೋಕಿ ಅವರು ಕಾರು ಅಪಘಾತದಲ್ಲಿ ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರಿನಿಂದ ಬೆಂಗಳೂರಿಗೆ ಹಿಂತಿರುಗುತ್ತಿರಬೇಕಾದರೆ ಈ ಅವಘಡ ಸಂಭವಿಸಿದೆ. ಶಿವರಾಜ್ ಕುಮಾರ್ ಅವರ 'ಸತ್ಯ ಇನ್ ಲವ್' ಚಿತ್ರವನ್ನು ಅವರು ನಿರ್ದೇಶಿಸಿದ್ದರು. ಪ್ರಸ್ತುತ ಜಗ್ಗೇಶ್ ಮಗ ಗುರುರಾಜ್ ಅವರ 'ಗಿಲ್ಲಿ' ಚಿತ್ರವನ್ನು ರಾಘವ ಲೋಕಿ ನಿರ್ದೇಶಿಸುತ್ತಿದ್ದಾರೆ. ಮೈಸೂರಿನಲ್ಲಿ ಗಿಲ್ಲಿ ಚಿತ್ರದ ಕಾರ್ಯಕ್ರಮ ಮುಗಿಸಿಕೊಂಡು 37361http://kannada.oneindia.com/img/2009/06/15-raghava-loki1.jpg136599ಅಪಘಾತಬಿಡದಿ ಬಳಿ ಭೀಕರ ಅಪಘಾತ : 8 ಮಂದಿ ದುರ್ಮರಣ/cj/poornachandra/2009/0731-accident-near-wonderla-bidadi.htmlರಾಮನಗರ, ಜು. 31 : ರಾಮನಗರ ಜಿಲ್ಲೆ ಬಿಡದಿ ಬಳಿಯ ಶೇಷಗಿರಿಹಳ್ಳಿಯ ವಂಡರ್‌ಲಾ ಗೇಟ್‌ಬಳಿ ಲಾರಿಯೊಂದು ಎದುರಿನಿಂದ ಬರುತ್ತಿದ್ದ ಮಧುರಾ ಗಾರ್ಮೆಂಟ್ಸ್‌ನ ಟಾಟಾ ಸುಮೋ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಪುರುಷರು ಮತ್ತು ಇಬ್ಬರು ಮಹಿಳೆಯರು ದುರ್ಮರಣಕ್ಕೀಡಾಗಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಮುನ್ನಾದಿನ ಗುರುವಾರ ಸಂಜೆ 6.45ರ ಸುಮಾರಿನಲ್ಲಿ ನಡೆದ ಬೀಕರ ಅಪಘಾತ ಸಂಭವಿಸಿದೆ.ಮೃತಪಟ್ಟವರನ್ನ ಮಧುರಾ 38337http://kannada.oneindia.com/img/2009/07/31-accident-bidadi1.jpgnews"> ಸೇನಾಪಡೆ ವಾಹನ ಹರಿದು ಬಾಲಕನ ಸಾವು | Army Vehicle | Sayyad Salman | Tannery Road | DJ Halli | Bengaluru | ಬಾಲಕನ ಮೇಲೆ ಸೇನಾಪಡೆ ವಾಹನ ಹರಿದು ಸಾವು - Kannada Oneindia

ಸೇನಾಪಡೆ ವಾಹನ ಹರಿದು ಬಾಲಕನ ಸಾವು

ಬೆಂಗಳೂರು, ಏ. 9 : ಸೇನಾಪಡೆಯ ವಾಹನವೊಂದು ಹರಿದ ಪರಿಣಾಮ ಬಾಲಕನೊಬ್ಬ ಸ್ಥಳದಲ್ಲಿ ಮೃತಪಟ್ಟ ದಾರುಣ ಘಟನೆ ನಗರದ ಡಿಜೆ ಹಳ್ಳಿಯ ಟ್ಯಾನರಿ ರಸ್ತೆಯಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಘಟನೆ ಖಂಡಿಸಿದ ಸ್ಥಳೀಯರು ಸೇನಾಪಡೆಯ ವಾಹನಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದು, ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.

ಸಯ್ಯದ್ ಸಲ್ಮಾನ್ (12) ಮೃತಪಟ್ಟ ದುರ್ದೈವಿ ಬಾಲಕ. ವೇಗವಾಗಿ ಬಂದ ಸೇನಾಪಡೆ ವಾಹನ ಬಾಲಕ ಸೈಕಲ್ ಗೆ ಡಿಕ್ಕಿಹೊಡೆಯಿತು. ಸೇನಾಪಡೆಯ ವಾಹನದ ಚಾಲಕ ನಿರ್ಲಕ್ಷ್ಯ ಅಪಘಾತಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ. ವಾಹನದಲ್ಲಿ ಮೂರು ಜನ ಸೇನಾಪಡೆ ಸಿಬ್ಬಂದಿ ಇದ್ದರು. ಅವರೆಲ್ಲರೂ ಮದ್ಯ ಸೇವಿಸಿದ್ದರು ಎಂದು ಸಾರ್ವಜನಿಕರ ಆರೋಪವಾಗಿದೆ.

ಘಟನೆ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಉದ್ರಿಕ್ತಗೊಂಡಿರುವ ಜನರನ್ನು ಸಮಾಧಾನಪಡಿಸಲು ಯತ್ನಿಸುತ್ತಿದ್ದಾರೆ. ಟ್ಯಾನರಿ ರಸ್ತೆಯಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ಡಿಜೆ ಹಳ್ಳಿ ಬಾಲಕಿ ಮೇಲೆ ಬೀದಿ ನಾಯಿಗಳ ದಾಳಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+