461476jagdish tytlerಸಿಖ್ ಹತ್ಯಾಕಾಂಡ, ಟೈಟ್ಲರ್ ನಿರಪರಾಧಿ/news/2009/04/02/cbi-report-gives-clean-chit-to-tytler-1984-riot.htmlನವದೆಹಲಿ, ಏ. 2 : ಸಿಖ್ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿದ್ದ ಕಾಂಗ್ರೆಸ್ ಹಿರಿಯ ನಾಯಕ ಜಗದೀಶ್ ಟೈಟ್ಲರ್ ಅವರಿಗೆ ಸಿಬಿಐ ಇಂದು ಕ್ಲಿನ್ ಚಿಟ್ ನೀಡಿದೆ. ಪ್ರಕರಣದಲ್ಲಿ ಟೈಟ್ಲರ್ ವಿರುದ್ಧ ಸಾಕ್ಷ್ಯಧಾರಗಳಿಲ್ಲದ ಕಾರಣ ಅವರು ನಿರಪರಾಧಿ ಎಂದು ಪರಿಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇವರ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ನ್ನು ಕೂಡಾ ವಜಾಗೊಳಿಸುವಂತೆ ದೆಹಲಿ ಹೈಕೋರ್ಟ್ 35670http://kannada.oneindia.com/img/2009/04/02-jagdish-tytler1.jpg461476jagdish tytlerಬೂಟು ಎಸೆಯುವ ಪುರಾಣ ಜಾಗತಿಕ ಮಟ್ಟದ್ದು/news/2009/04/07/flying-footwear-becoming-a-global-trend.htmlಲಂಡನ್, ಏ. 7 : ದೈನಿಕ ಜಾಗರಣೆ ಪತ್ರಿಕೆ ಹಿರಿಯ ವರದಿಗಾರನೊಬ್ಬ ಗೃಹ ಸಚಿವ ಚಿದಂಬರಂ ಮೇಲೆ ಬೂಟು ಎಸೆದು ಸುದ್ದಿ ಮಾಡಿರುವ ಬೆನ್ನಲ್ಲೇ ಈ ಬೂಟು ಎಸೆಯುವ ಸಂಸ್ಕೃತಿಯನ್ನು ಬೆನ್ನತ್ತಿದರೆ, ಜಗತ್ತಿನ ಘಟಾನುಘಟಿಗಳ ನಾಯಕರ ಮೇಲೆ ಬೂಟು ಎಸೆಯಲಾಗಿದೆ. ಅವರೆಲ್ಲರೂ ತಪ್ಪಿಸಿಕೊಂಡಿದ್ದಾರೆಯೋ, ಏಟು ತಿಂದಿದ್ದಾರೆಯೋ ಗೊತ್ತಿಲ್ಲ. ಈ ಬೂಟು ಎಸೆಯುವ ಸಂಸ್ಕೃತಿಯ ಮೂಲ ಕೆದಕುತ್ತಾ ಹೊರಟರೆ 35793http://kannada.oneindia.com/img/2009/04/07-bush-footwear1.jpg461476jagdish tytlerಜಗದೀಶ ಟೈಟ್ಲರ್ ನಾಮಪತ್ರ ವಾಪಸ್ ಸಾಧ್ಯತೆ/news/2009/04/09/cong-asks-tytler-to-take-conscience-candidature.htmlನವದೆಹಲಿ, ಏ. 9 : ಸಿಖ್ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಜಗದೀಶ ಟೈಟ್ಲರ್ ಅವರನ್ನು ಸಿಬಿಐ ಪೊಲೀಸರು ನಿರಪರಾಧಿ ಎಂದು ಘೋಷಿಸಿದ ಕ್ರಮವನ್ನು ಖಂಡಿಸಿ ಪಂಜಾಬನಲ್ಲಿ ಸಿಖ್ ಜನಾಂಗ ಭಾರಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸಲ್ಲಿಸಿದ್ದ ಉಮೇದುವಾರಿಕೆ ವಾಪಸ್ ಪಡೆಯುವಂತೆ ಕಾಂಗ್ರೆಸ್ ಟೈಟ್ಲರ್ ಅವರಿಗೆ ಸೂಚನೆ ನೀಡಿದೆ ಎನ್ನಲಾಗಿದೆ. ಸಿಖ್ ಮತಗಳನ್ನು ಕಳೆದುಕೊಳ್ಳಲು 35843http://kannada.oneindia.com/img/2009/04/09-jagdish-tytler1.jpg461476jagdish tytlerಸಾವಿರ ಬಾರಿ ಕ್ಷಮೆ ಕೇಳಲು ಸಿದ್ಧನಾಗಿದ್ದೇನೆ: ಟೈಟ್ಲರ್/news/2009/04/10/i-apologise-to-the-sikh-community-jagdish-tytler.htmlನವದೆಹಲಿ, ಏ.10: ಸಿಖ್ ವಿರೋಧಿ ದಂಗೆಯಲ್ಲಿ ತನ್ನ ಪಾತ್ರವಿದೆ ಎಂಬ ಆರೋಪಗಳಿಂದ ಲೋಕಸಭೆ ಚುನಾವಣೆಗೆ ಟಿಕೆಟ್ ಕಳೆದುಕೊಂಡ ಜಗದೀಶ್ ಟೈಟ್ಲರ್ ಕಡೆಗೂ ಸಿಖ್ ಜನಾಂಗದ ಕ್ಷಮಾಪಣೆ ಕೇಳಿದ್ದಾರೆ.ಸಿಖ್ ದಂಗೆ1984ರಲ್ಲಿ ನಡೆದ ಕಾರಣ ಅದು ನಮ್ಮ ಸರ್ಕಾರದ ಅವಧಿಯಲ್ಲಿ ನಡೆದ ಘಟನೆ. ಆದಕಾರಣ ಒಂದು ಬಾರಿ ಅಲ್ಲ ಸಾವಿರ ಸಲವಾದರೂ ಸಿಖ್ ಜನಾಂಗದ ಕ್ಷಮೆ ಕೋರಲು ನಾನು ಸಿದ್ಧನಿದ್ದೇನೆ 35867http://kannada.oneindia.com/img/2009/04/10-jagdish-tytler1.jpg461476jagdish tytlerಅಡ್ವಾಣಿ ವಿರುದ್ಧ ಮನಮೋಹನ್ ಸಿಂಗ್ ಪ್ರತಿದಾಳಿ /news/2009/04/11/manmohan-singh-advani-prime-minister-debate.htmlನವದೆಹಲಿ, ಏ. 11 : ಎಲ್ ಕೆ ಅಡ್ವಾಣಿ ಅವರ ಜೊತೆ ಟಿವಿ ಚರ್ಚೆಯಲ್ಲಿ ಭಾಗವಹಿಸಿ ಅವರಿಗೆ ಪರ್ಯಾಯ ಪ್ರಧಾನಿ ಎಂಬ ಪಟ್ಟ ನೀಡಲು ನನಗೆ ಇಷ್ಟವಿಲ್ಲ. ಇದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಬಿಜೆಪಿ ಪ್ರಧಾನಮಂತ್ರಿ ಹುದ್ದೆಯ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಅವರ ಟಿವಿ ಚರ್ಚೆಯ ಪ್ರಸ್ತಾವಕ್ಕೆ ನೀಡಿದ ತಿರುಗೇಟು. ಅಡ್ವಾಣಿ ತಮ್ಮನ್ನು ಅಸಮರ್ಥ 35877http://kannada.oneindia.com/img/2009/04/11-manmohan.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpgnews"> ಜಗದೀಶ ಟೈಟ್ಲರ್ ನಾಮಪತ್ರ ವಾಪಸ್ ಸಾಧ್ಯತೆ | Jagdish Tytler | Congress | Sikh Riots 84 | Lok Sabha election 2009 | Sonia Gandhi | Panjab | ಜಗದೀಶ ಟೈಟ್ಲರ್ ನಾಮಪತ್ರ ವಾಪಸ್ ಸಾಧ್ಯತೆ - Kannada Oneindia

ಜಗದೀಶ ಟೈಟ್ಲರ್ ನಾಮಪತ್ರ ವಾಪಸ್ ಸಾಧ್ಯತೆ

Jagadish Tytler
ನವದೆಹಲಿ, ಏ. 9 : ಸಿಖ್ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಜಗದೀಶ ಟೈಟ್ಲರ್ ಅವರನ್ನು ಸಿಬಿಐ ಪೊಲೀಸರು ನಿರಪರಾಧಿ ಎಂದು ಘೋಷಿಸಿದ ಕ್ರಮವನ್ನು ಖಂಡಿಸಿ ಪಂಜಾಬನಲ್ಲಿ ಸಿಖ್ ಜನಾಂಗ ಭಾರಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸಲ್ಲಿಸಿದ್ದ ಉಮೇದುವಾರಿಕೆ ವಾಪಸ್ ಪಡೆಯುವಂತೆ ಕಾಂಗ್ರೆಸ್ ಟೈಟ್ಲರ್ ಅವರಿಗೆ ಸೂಚನೆ ನೀಡಿದೆ ಎನ್ನಲಾಗಿದೆ.

ಸಿಖ್ ಮತಗಳನ್ನು ಕಳೆದುಕೊಳ್ಳಲು ತಯಾರಿಲ್ಲದ ಕಾಂಗ್ರೆಸ್ ಪಕ್ಷ ನೈತಿಕತೆಯ ಹಿನ್ನೆಲೆಯಲ್ಲಿ ಜಗದೀಶ ಟೈಟ್ಲರ್ ತಮ್ಮ ನಾಮಪುತ್ರ ಹಿಂದಕ್ಕೆ ಪಡೆಯುವಂತೆ ಒತ್ತ ಹೇರಿದೆ ಎನ್ನಲಾಗಿದೆ. ಇದಕ್ಕೆ ಪ್ರಕ್ರಿಯಿಸಿರುವ ಟೈಟ್ಲರ್, ಇಂದು ಮಧ್ಯಾಹ್ನ ದೆಹಲಿ ಹೈಕೋರ್ಟ್ ಈ ಕುರಿತು ಅಂತಿಮ ತೀರ್ಪು ನೀಡಲಿದೆ. ನ್ಯಾಯಾಲಯ ನೀಡುವ ತೀರ್ಪಿಗೆ ಬದ್ಧವಾಗಿದ್ದು. ಸಂಜೆ 5 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಿ ನನ್ನ ಅಂತಿಮ ನಿರ್ಧಾರ ತಿಳಿಸುವುದಾಗಿ ಟೈಟ್ಲರ್ ಹೇಳಿದರು.

1984ರಲ್ಲಿ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಹತ್ಯೆ ನಂತರ ಸಿಖ್ ಜನಾಂಗದ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಸುಮಾರು 2770 ಮಂದಿ ಸಿಖ್ ರನ್ನ ಹತ್ಯೆ ಮಾಡಿದ್ದರು. ಸಿಖ್ ಮಾರಣಹೋಮಕ್ಕೆ ಕಾಂಗ್ರೆಸ್ ನಾಯಕ ಜಗದೀಶ ಟೈಟ್ಲರ್ ಕಾರಣ ಎನ್ನುವ ಆರೋಪವನ್ನು ಎದುರಿಸುತ್ತಿದ್ದರು. ಸುದೀರ್ಘ ವಿಚಾರಣೆ ನಂತರ ಸಿಬಿಐ ಪೊಲೀಸರು ಜಗದೀಶ್ ಟೈಟ್ಲರ್ ನಿರಪರಾಧಿ, ಪ್ರಕರಣಕ್ಕೂ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿತ್ತು.

ಜಗದೀಶ ಟೈಟ್ಲಪ್ ನಿರಪರಾಧಿ ಎಂದು ಬಹಿರಂಗಗೊಂಡ ತಕ್ಷಣ ಪಂಜಾಬದಾದ್ಯಂತ ತೀವ್ರ ಪ್ರತಿಭಟನೆಗಳು ಆರಂಭಿವಾಗಿವೆ. ನವದೆಹಲಿಯ ಜಂತರ್ ಮಂತರ್ ಮತ್ತು ಸೋನಿಯಾ ಗಾಂಧಿ ನಿವಾಸದ ಎದುರು ಪ್ರತಿಭಟನೆಗಳು ಶುರುವಾಗಿವೆ. ಈ ಮಧ್ಯೆ, ಸಿಖ್ ಹತ್ಯಾಕಾಂಡ ಕುರಿತು ಸ್ಪಷ್ಟ ಉತ್ತರ ನೀಡಲಿಲ್ಲ ಎಂದು ಆಕ್ರೋಶಗೊಂಡ ದೈನಿಕ ಜಾಗರಣ ಪತ್ರಿಕೆಯ ಹಿರಿಯ ವರದಿಗಾರ ಜರ್ನೈಲ್ ಸಿಂಗ್ ಗೃಹ ಸಚಿವ ಪಿ ಚಿದಂಬರಂ ಅವರ ಮೇಲೆ ಬೂಟು ಎಸೆದ ಪ್ರಕರಣವೂ ನಡೆದಿದೆ.

(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+