124301ಬೆಂಗಳೂರು ಗ್ರಾಮಾಂತರಮತದಾರರಿಗೆ ಆಮಿಷ ತೋರಿಸಿದರೆ ದಾಳಿ :ರಾಮಸೇನೆ/news/2009/04/09/srirama-sene-warns-attack-money-distributers-poll.htmlಬೆಂಗಳೂರು, ಏ. 9 : ಮಂಗಳೂರು ಪಬ್ ದಾಳಿ, ಪ್ರೇಮಿಗಳ ದಿನಾಚರಣೆ ವಿರೋಧಿಸಿ ಕುಖ್ಯಾತಿ ಪಡೆದಿದ್ದ ಶ್ರೀರಾಮಸೇನೆ ಸಂಘಟನೆ ಇದೀಗ ಇನ್ನೊಂದು ಮುಖವಾಡ ಹಾಕಿಕೊಂಡು ಚುನಾವಣೆ ಕ್ಷೇತ್ರಕ್ಕೆ ಧುಮುಕಲು ಸಜ್ಜಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಯಾವುದೇ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಹಣ, ಹೆಂಡ, ಸೀರೆ ಹಂಚುವುದು ಕಂಡು ಬಂದಲ್ಲಿ ದಾಳಿ ನಡೆಸಿ ಅವುಗಳನ್ನು ಚುನಾವಣಾ 35841http://kannada.oneindia.com/img/2009/04/09-pramod-mutalik2.jpg124301ಬೆಂಗಳೂರು ಗ್ರಾಮಾಂತರತಂದೆಯ ಸೋಲಿನ ಸೇಡು ತೀರಿಸಿಕೊಂಡ ಮಗ/news/2009/05/16/bengaluru-rural-hdk-avenges-defeat-to-his-father.htmlಬೆಂಗಳೂರು, ಮೇ 16 : 2004ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಅಪ್ಪನಿಗಾದ ಹೀನಾಯ ಸೋಲಿಗೆ 15ನೇ ಲೋಕಸಭೆ ಚುನಾವಣೆಯಲ್ಲಿ ಮಗ ಸೇಡು ತೀರಿಸಿಕೊಂಡಿದ್ದಾರೆ.ಕಳೆದ ಲೋಕಸಭೆ ಚುನಾವಣೆಯಲ್ಲಿ ಕನಕಪುರ ಕ್ಷೇತ್ರದಿಂದ ಸ್ಪರ್ಧಿಸಿ ಮಾಡಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಾಂಗ್ರೆಸ್ ನ ತೇಜಸ್ವಿನಿ ರಮೇಶ್ ಗೌಡ ಅವರ ಕೈಯಲ್ಲಿ ಅವಮಾನಕರ ರೀತಿಯಲ್ಲಿ ಸೋಲನ್ನು ಅನುಭವಿಸಿದ್ದರು. ಈ ಚುನಾವಣೆಯಲ್ಲಿ ಅದೇ ತೇಜಸ್ವಿನಿಯನ್ನು 36682http://kannada.oneindia.com/img/2009/05/16-tejaswani-ramesh1e.jpg124301ಬೆಂಗಳೂರು ಗ್ರಾಮಾಂತರಸಂಸದ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ ?/news/2009/05/21/kumarswamy-likely-to-resign-newly-elected-mp-seat.htmlಬೆಂಗಳೂರು, ಮೇ. 21 : ಕೇಂದ್ರದಲ್ಲಿ ಸಚಿವರಾಗುವ ಆಸೆ ಈಡೇರದಿದ್ದರೆ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವ ಸಂಭವ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಪಕ್ಷ ಕೇಂದ್ರ ಸಚಿವ ಸ್ಥಾನವನ್ನು ನೀಡಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ತಿಳಿಸಿದೆ ಹಿನ್ನೆಲೆಯಲ್ಲಿ ಜೆಡಿಎಸ್ ವಲಯದಲ್ಲಿ ಈ ಸುದ್ದಿ ದಟ್ಟವಾಗಿದೆ. ಕೇಂದ್ರದಲ್ಲಿ 36793http://kannada.oneindia.com/img/2009/05/21-kumarswamy2e.jpg124301ಬೆಂಗಳೂರು ಗ್ರಾಮಾಂತರಸಂಸದನಾಗಿ ಮುಂದುವರಿಯುವೆ, ಎಚ್ಡಿಕೆ/news/2009/05/27/kumaraswamy-to-retain-lok-sabha-membership.htmlಬೆಂಗಳೂರು, ಮೇ. 27 : ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಜೂನ್ 1 ರಂದು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕೂ ಮುನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯುಪಿಎ ಸರಕಾರಕ್ಕೆ ಬೆಂಬಲ ನೀಡಲೆಂದು ದೆಹಲಿಗೆ ತೆರಳಿದ್ದೆ. ಸಚಿವ 36915http://kannada.oneindia.com/img/2009/05/27-kumarswamy2.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಚುನಾವಣಾ ತರಬೇತಿ ಗೈರು, ಐವರು ಅಮಾನತು | G N Naik | Bangalore Urban DC | DEO | Bangalore North Parliamentary | LS Lok Sabha election 2009 | ಚುನಾವಣಾ ತರಬೇತಿ ಗೈರು, ಐವರು ಅಮಾನತು - Kannada Oneindia

ಚುನಾವಣಾ ತರಬೇತಿ ಗೈರು, ಐವರು ಅಮಾನತು

ಬೆಂಗಳೂರು, ಏ. 9 : ಚುನಾವಣಾ ತರಬೇತಿ ಗೈರುಹಾಜರಾದ ಐದು ಮಂದಿ ಅಧಿಕಾರಿಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಆಗದಿರುವ ಜಿ ಎನ್ ನಾಯಕ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಕೆ ಆರ್ ಪುರಂನಲ್ಲಿ ಚುನಾವಣೆ ತರಬೇತಿ ಹಮ್ಮಿಕೊಳ್ಳಲಾಗಿತ್ತು. ಮಹತ್ವದ ತರಬೇತಿ ಕಾರ್ಯಕ್ರಮಕ್ಕೆ ಗೈರು ಹಾಜರಾಗಿರುವುದು ಅಮಾನತಿಗೆ ಕಾರಣ ಎಂದು ನಾಯಕ್ ತಿಳಿಸಿದ್ದಾರೆ.

ಅಮಾನತುಗೊಂಡಿರುವ ಅಧಿಕಾರಿಗಳು

ಎಚ್ ಎಸ್ ರಾಧಾಕೃಷ್ಣ-ಸ್ಟಾಪ್ ಸೆಲೆಕ್ಷನ್ ಕಮಿಷನ್
ಚೈತ್ರಾ ಕವಿತಾ-ಫಾದರ್ ಮ್ಯಾಥ್ಯೊ ನರ್ಸಿಂಗ್ ಕಾಲೇಜಿನ ಸಹಾಯಕ ಉಪನ್ಯಾಸಕಿ
ಪಿ ಕೆ ಮುರಳೀಧರ್- ಟೆಕ್ನಿಕಲ್ ಆಫೀಸರ್, ಇಂಡಿಯನ್ ಇನ್ ಸ್ಟಿಟ್ಯೂಟ್ ಅಫ್ ಅಸ್ಟ್ರೋ ಫಿಸಿಕ್ಸ್
ಮಂಜುಳಾ- ಉಪನ್ಯಾಸಕಿ, ಫೇತ್ ಇನ್ ಸ್ಟಿಟ್ಯೂಟ್ ಅಫ್ ನರ್ಸಿಂಗ್ ಕಾಲೇಜ್
ಕೆ ಆರ್ ಬಸವಲಿಂಗಯ್ಯ-ಉಪನ್ಯಾಸಕ-ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜ್

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+