109554hd kumarswamyಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg109554hd kumarswamyಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg109554hd kumarswamyಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg109554hd kumarswamyಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg109554hd kumarswamyಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpg36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpgnews"> ಬಿಜೆಪಿ ಬಿಟ್ಟು ಯಾವುದೇ ಪಕ್ಷಕ್ಕೆ ಬೆಂಬಲ | HD Kumarswamy |JDS | Lok Sabha election 2009 | Congress |Third Front | ಬಿಜೆಪಿ ಬಿಟ್ಟು ಯಾವುದೇ ಪಕ್ಷಕ್ಕೆ ಬೆಂಬಲ - Kannada Oneindia

ಬಿಜೆಪಿ ಬಿಟ್ಟು ಯಾವುದೇ ಪಕ್ಷಕ್ಕೆ ಬೆಂಬಲ

ತುಮಕೂರು, ಏ. 9 : ನಾವು ತೃತೀಯರಂಗದಲ್ಲಿದ್ದರೂ ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿರಿಸಲು ಕೇಂದ್ರದಲ್ಲಿ ಯಾವುದೇ ಪಕ್ಷದ ಜೊತೆ ಹೊಂದಾಣಿಕೆಗೆ ಸಿದ್ದ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಕೇಂದ್ರದಲ್ಲಿ ಬಿಜೆಪಿಯೇತರ ಯಾವುದೇ ಅಂಗ ಅಥವಾ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ತಮ್ಮ ಪಕ್ಷ ಬೆಂಬಲ ನೀಡುತ್ತೇವೆ. ತೃತೀಯರಂಗದಿಂದ ಕಾಲ್ಕಿತ್ತರೂ ಅಚ್ಚರಿ ಪಡಬೇಕಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ. ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಬಿಜೆಪಿಯೇತರ ಸರ್ಕಾರಕ್ಕೆ ಬೆಂಬಲ ನೀಡುವುದರಿಂದ ರಾಜ್ಯಕ್ಕೆ ಹೆಚ್ಚಿನ ಅನುಕೂಲವಾಗಬೇಕೆನ್ನುವುದು ನಮ್ಮ ಉದ್ದೇಶ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಲೋಕಜನಶಕ್ತಿ ಪಕ್ಷದ ನಾಯಕ ರಾಮ್ ವಿಲಾಸ್ ಪಾಸ್ವಾನ್ ಪ್ರಧಾನಿಯಾಗುವುದಾದರೆ ಬೆಂಬಲ ನೀಡುವುದರಲ್ಲಿ ತಪ್ಪಿಲ್ಲ. ಇದು ನನ್ನ ವೈಯಕ್ತಿಕ ನಿರ್ಧಾರವಾದರೂ, ಜನತಾದಳ ಬೆಂಬಲ ನೀಡಿದರೆ ತೃತಿಯರಂಗಕ್ಕೂ ಅನ್ವಯಿಸುತ್ತದೆ ಎಂದು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+