466792kh muniyappaಯುಪಿಎಗೆ ಸಂಪುಟ ವಿಸ್ತರಣೆ; ನಿರೀಕ್ಷೆಯಲ್ಲಿ ಖರ್ಗೆ/news/2009/05/25/mallikarjun-kharge-hopes-for-cabinet-berth.htmlನವದೆಹಲಿ, ಮೇ. 25: ಯುಪಿಎ ಸರ್ಕಾರದ ಸಚಿವ ಸಂಪುಟ ಮಂಗಳವಾರ ವಿಸ್ತರಣೆಗೊಳ್ಳುವ ನಿರೀಕ್ಷೆಯಿದೆ ಖಾತೆ ಹಂಚಿಕೆ ಹಾಗೂ ಸಂಪುಟ ವಿಸ್ತರಣೆ ಸಂಬಂಧ ಮಹತ್ವದ ಮಾತುಕತೆ ನಡೆಸಲು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದಾರೆ.ಮೊದಲ ಕಂತಿನಲ್ಲಿ ಅವಕಾಶ ತಪ್ಪಿಸಿಕೊಂಡ ಕರ್ನಾಟಕದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆ ಎಚ್ ಮುನಿಯಪ್ಪ 36866http://kannada.oneindia.com/img/2009/05/25-kharge3e.jpg466792kh muniyappaರಾಜ್ಯಕ್ಕೆ ನಾಲ್ಕು ಕ್ಯಾಬಿನೆಟ್, ಒಂದು ರಾಜ್ಯ ಖಾತೆ/news/2009/05/28/kannadigas-get-four-cabinet-berth-in-mm-singh-govt.htmlಬೆಂಗಳೂರು, ಮೇ. 28 : ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋತರೂ ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಮನಮೋಹನ್ ಸಿಂಗ್ ನೇತೃತ್ವದ ನೂತನ ಸರಕಾರದ ಸಂಪುಟದಲ್ಲಿ ರಾಜ್ಯಕ್ಕೆ ಭಾರಿ ಬಂಪರ್ ಕೊಡುಗೆಯಂತೂ ಬಂದಿದೆ. ಜೈರಾಮ್ ರಮೇಶ್ ರಾಜ್ಯದವರೇ ಆಗಿದ್ದರಿಂದ ಅವರನ್ನೂ ಹಿಡಿದು ಕರ್ನಾಟಕಕ್ಕೆ ನಾಲ್ಕು ಕ್ಯಾಬಿನೆಟ್ ಒಂದು ರಾಜ್ಯ ಖಾತೆಯ ಸ್ಥಾನವನ್ನು ಸೋನಿಯಾ 36945http://kannada.oneindia.com/img/2009/05/28-kharge4.jpg466792kh muniyappaಇಂದು ಕೇಂದ್ರ ರೈಲ್ವೆ ಬಜೆಟ್ ಮಂಡನೆ/news/2009/07/03/railway-budget-2009-10-mamata-banerjee-on-jul-3.htmlನವದೆಹಲಿ, ಜು. 3 : ಎರಡನೇ ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿದಿರುವ ಯಪಿಎ ಸರಕಾರ ತನ್ನ ಚೊಚ್ಚಲ ರೈಲ್ವೆ ಬಜೆಟ್ ಮಂಡಿಸಲಿದೆ. ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಇಂದು ಬೆಳಗ್ಗೆ ಲೋಕಸಭೆಯಲ್ಲಿ ರೈಲ್ವೆ ಬಜೆಟ್ ನ್ನು ಮಂಡಿಸಲಿದ್ದಾರೆ. ರೈಲ್ವೆ ಖಾತೆ ರಾಜ್ಯ ಸಚಿವರಾಗಿರುವ ಕೆ ಮುನಿಯಪ್ಪ ಅವರ ಕೃಪೆಯಿಂದಾಗಿ ರಾಜ್ಯಕ್ಕೆ ಅಂಟಿರುವ ಶಾಪ ವಿಮೋಚನೆ ಆಗಲಿದೆಯೇ ಎನ್ನುವುದು 37743http://kannada.oneindia.com/img/2009/07/03-mamata-banerjee-200.jpg466792kh muniyappaಇಂಟರ್‌ಸಿಟಿ : ವೇಳಾಪಟ್ಟಿ ನಿಗದಿಗೆ ರಾಘವೇಂದ್ರ ಒತ್ತಾಯ/news/2009/07/23/fix-shimoga-inter-city-train-timings-raghavendra.htmlನವದೆಹಲಿ, ಜು. 23 : ಇದೇ ವರ್ಷದ ಆಗಸ್ಟ್ 14ರಿಂದ ಶಿವಮೊಗ್ಗ ಮತ್ತು ಬೆಂಗಳೂರು ನಡುವೆ ಇಂಟರ್ ಸಿಟಿ ರೈಲು ಓಡಿಸಲು ಒಪ್ಪಿಕೊಂಡಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರನ್ನು ಅಭಿನಂದಿಸಿರುವ ಸಂಸದ ಬಿ.ವೈ. ರಾಘವೇಂದ್ರ ಅವರು, ಬೆಳಿಗ್ಗೆ 6.30ಕ್ಕೆ ಶಿವಮೊಗ್ಗದಿಂದ ಹೊರಡುವಂತೆ ವೇಳಾಪಟ್ಟಿ ನಿಗದಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.ಈ ಕುರಿತು ಕೇಂದ್ರದ ರೈಲ್ವೆ ಖಾತೆಯ ರಾಜ್ಯ 38161http://kannada.oneindia.com/img/2009/07/23-raghavendra2.jpg466792kh muniyappaಕನ್ನಡದಲ್ಲಿ ರೈಲ್ವೆ ಪರೀಕ್ಷೆ : ಮುನಿಯಪ್ಪ/news/2009/11/19/rrb-exams-to-be-held-in-kannada-also-kh-muniyappa.htmlಬೆಂಗಳೂರು, ನ. 19 : ಕನ್ನಡಪರ ಸಂಘಟನೆಗಳ ಸತತ ಪ್ರಯತ್ನ ಹಾಗೂ ಕನ್ನಡಿಗರ ಬಹುದಿನದ ಕನಸನ್ನು ಕೇಂದ್ರ ಸರಕಾರ ಕೊನೆಗೂ ಈಡೇರಿಸಿದೆ. ಕಬ್ಬಿಣದ ಕಡಲೆಯಾಗಿದ್ದ ರೈಲ್ವೆ ಇಲಾಖೆಯ ನೇಮಕಾತಿ ಪರೀಕ್ಷೆಯನ್ನು ಇನ್ನು ಮುಂದೆ ಕನ್ನಡದಲ್ಲೇ ಬರೆಯಬಹುದಾಗಿದೆ. ಕನ್ನಡಪರ ಹೋರಾಟಗಾರರ ಫಲವನ್ನು ಬರೀ ಕನ್ನಡಿಗರಷ್ಟೆ ಅಲ್ಲ ಆಯಾ ಭಾಷೆಯ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಲಿದ್ದಾರೆ.ಇನ್ನೂ ಮುಂದೆ ರೈಲ್ವೆ ಇಲಾಖೆಯಲ್ಲಿ 40310http://kannada.oneindia.com/img/2009/11/19-karave-hindi-protest1.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಕೋಲಾರ ಲೋಕಸಭೆ ಕ್ಷೇತ್ರದ ವಿವರ | Kolar Lok Sabha segment | KH Muniyappa | DS Veeraiah | Congress | BJP | Lok Sabha election 2009 | ಕೋಲಾರ ಲೋಕಸಭೆ ಕ್ಷೇತ್ರದ ವಿವರ - Kannada Oneindia

ಕೋಲಾರ ಲೋಕಸಭೆ ಕ್ಷೇತ್ರದ ವಿವರ

ಬೆಂಗಳೂರು, ಏ. 9 : ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿರುವ ಕೋಲಾರದಲ್ಲಿ ಇದುವರೆಗೆ ನಡೆದ 14 ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಯಾವ ಪಕ್ಷಕ್ಕೂ ಸಾಧ್ಯವಾಗಿಲ್ಲ. ಸತತ ಐದು ಬರಿ ಆಯ್ಕೆಯಾಗಿರುವ ಕೆ ಎಚ್ ಮುನಿಯಪ್ಪ ಮತ್ತೆ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದಿದ್ದಾರೆ. ಮುನಿಯಪ್ಪ ಅವರನ್ನು ಸೋಲಿಸಲೆಬೇಕು ಎಂಬ ಹುಮ್ಮಸ್ಸಿನಿಂದ ಬಿಜೆಪಿ ಅಭ್ಯರ್ಥಿಯಾಗಿ ಡಿ ಎಸ್ ವೀರಯ್ಯ ಅಖಾಡದಲ್ಲಿದ್ದಾರೆ.

ಕ್ಷೇತ್ರದ ಕಿರು ಪರಿಚಯ.

* ಕ್ಷೇತ್ರ - ಕೋಲಾರ ( ಎಸ್ ಸಿ - ಮೀಸಲು)
* ಅಭ್ಯರ್ಥಿಗಳು ; ಕಾಂಗ್ರೆಸ್ - ಕೆ ಎಚ್ ಮುನಿಯಪ್ಪ, ಬಿಜೆಪಿ - ಡಿ ಎಸ್ ವೀರಯ್ಯ, ಜನತಾದಳ - ಜಿ ಚಂದ್ರಣ್ಣ
* ಮತದಾನದ ದಿನಾಂಕ - ಏಪ್ರಿಲ್ 23

ಕ್ಷೇತ್ರ ವ್ಯಾಪ್ತಿಯ ತಾಲೂಕುಗಳು

* ಶಿಡ್ಲಘಟ್ಟ
* ಚಿಂತಾಮಣಿ,
* ಶ್ರೀನಿವಾಸಪುರ,
* ಮುಳಬಾಗಿಲು,
* ಕೋಲಾರ,
* ಮಾಲೂರು,
* ಬಂಗಾರಪೇಟೆ
* ಕೆಜಿಎಫ್

* ಒಟ್ಟು ಮತದಾರರು - 13 ಲಕ್ಷ
* ಪುರುಷರು - 6.69 ಲಕ್ಷ
* ಮಹಿಳೆಯರು - 6.52 ಲಕ್ಷ

ಜಾತಿವಾರು ಲೆಕ್ಕಾಚಾರ

* ಒಕ್ಕಲಿಗ -2.30 ಲಕ್ಷ,
* ಕುರುಬ -1.9 ಲಕ್ಷ,
* ಭೋವಿ - 1.2 ಲಕ್ಷ,
* ಮುಸ್ಲಿಂ - 1.3 ಲಕ್ಷ,
* ಬಣಜಿಗ - 70 ಸಾವಿರ,
* ಎಸ್ ಸಿ / ಎಸ್ ಟಿ - 1.7 ಲಕ್ಷ, * ಇತರರು - 2.9 ಲಕ್ಷ

ಚಿನ್ನದ ನಾಡು, ಹೊನ್ನಿನ ಬೀಡಿನ ಇದುವರೆಗೆ ಪರಿಹಾರ ಕಾಣದ ಸಮಸ್ಯೆಗಳು

* ಯಾವುದೇ ನದಿ ನಲೆಯಿಲ್ಲ
* 3 ಸಾವಿರಕ್ಕೂ ಹೆಚ್ಚು ಕೆರೆಗಳು ಮಂಗಮಾಯ
* ಬೆಮೆಲ್ ಹೊರತು ಪಡಿಸಿ ಯಾವುದೇ ಸಾರ್ವಜನಿಕ ಉದ್ದಿಮೆಗಳಿಲ್ಲ
* ಬಿಜಿಎಮ್ಎಲ್ ಮುಚ್ಚಿದ ಮೇಲೆ ಪರ್ಯಾಯ ಕೈಗಾರಿಕೆ ಸ್ಥಾಪನೆಯಾಗಿಲ್ಲ
* ಹೆಚ್ಚು ಕಮ್ಮಿ 10 ಸಾವಿರ ಮಂದಿ ಪ್ರತಿದಿನ ಹೊಟ್ಟೆಪಾಡಿಗಾಗಿ ಗುಳೇ ಹೋಗುವ ಪರಿಸ್ಥಿತಿ.
* ಶಾಶ್ವತ ನೀರಿನ ವ್ಯವಸ್ಥೆಯಿಲ್ಲ

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+