315337spನಾಲ್ಕನೇ ರಂಗದ ತೆಕ್ಕೆಗೆ ಚಿರಂಜೀವಿ?/news/2009/04/07/amar-singh-woos-chiranjeevi-to-fourth-front.htmlಹೈದರಾಬಾದ್, ಏ. 7 : ಮಹತ್ವದ ಬೆಳವಣಿಗೆಯೊದರಲ್ಲಿ ಸಮಾಜವಾದಿ ಪಕ್ಷ ಮುಖಂಡ ಅಮರ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಪ್ರಜಾರಾಜ್ಯಂ ಪಕ್ಷದ ಮುಖ್ಯಸ್ಥ ಚಿರಂಜೀವಿ ಅವರನ್ನು ಭೇಟಿ ಚರ್ಚೆ ನಡೆಸಿರುವುದು ಭಾರಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.ತೃತೀಯ ರಂಗ ರಚನೆಯಿಂದ ಬಿಜೆಪಿ ನೇತೃತ್ವದ ಎನ್ ಡಿಎ ಹಾಗೂ ಕಾಂಗ್ರೆಸ್ ನೇತೃತ್ವದ ಯುಪಿಎ 35779http://kannada.oneindia.com/img/2009/04/07-chiru-sanju-amar-singh.jpg315337spನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್/news/2009/04/09/no-govt-without-fourth-front-lalu.htmlಸೈಪಾಯಿ (ಲಖನೌ), ಏ. 09 : ಹೊಸದಾಗಿ ರಚನೆಯಾಗಿರುವ ನಾಲ್ಕನೇ ರಂಗದ ಬೆಂಬಲವಿಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಹೇಳಿದರು. ಈ ಹೇಳಿಕೆ ನೀಡುವ ಮೂಲಕ ಅವರು ಕಾಂಗ್ರೆಸ್ ನಾಯಕರಿಗೆ ಬಲವಾಗ ಏಟು ನೀಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ 35849http://kannada.oneindia.com/img/2009/04/09-laloo4.jpg315337spನಟ ಸಂಜಯ್ ದತ್ ವಿರುದ್ಧ ಎಫ್ಐಆರ್/news/2009/04/15/police-mistreated-me-because-my-mom-was-a-muslim.htmlಲಖನೌ, ಏ. 15 : ಭಾವನಾತ್ಮಕವಾಗಿ ಮಾತುಗಳನ್ನಾಡುವ ಮೂಲಕ ಜನರಿಗೆ ಮೋಸ ಮಾಡಿ ಮತ ಪಡೆಯುವುದರಲ್ಲಿ ನಮ್ಮ ಜನನಾಯಕರ ಸಿದ್ದಹಸ್ತರು. ಈಗಾಗಲೇ ಬಿಜೆಪಿ ಯುವ ಮುಖಂಡ ವರುಣ್ ಗಾಂಧಿ, ಲಾಲು ಪ್ರಸಾದ್ ಯಾದವ್, ರಾಜ್ಯದಲ್ಲಿ ಅನಂತಕುಮಾರ್ ಹೆಗಡೆ, ಕಾಗೋಡು ತಿಮ್ಮಪ್ಪ ಹಾಗೂ ಎಂ ಪಿ ರೇಣುಕಾಚಾರ್ಯ ಅವರು ನೀಡಿರುವ ಹೇಳಿಕೆಗೆ ಸಾಕಷ್ಟು ಗೊಂದಲ ಹಾಗೂ ಅಸಹ್ಯವನ್ನು ಹುಟ್ಟಿಸಿದೆ. 35958http://kannada.oneindia.com/img/2009/04/15-sanjay-dutt5.jpg315337spಯುಪಿಎಗೆ ಮಾಯಾವತಿ ಬಾಹ್ಯ ಬೆಂಬಲ/news/2009/05/19/bsp-offers-unconditional-outside-support-to-upa.htmlಲಖನೌ, ಮೇ. 19 : ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ರಚಿಸಲು ಕ್ಷಣಗಣನೆ ಆರಂಭವಾಗಿದ್ದು, ವಿವಿಧ ಪ್ರಾದೇಶಿಕ ಪಕ್ಷಗಳು ಬೆಂಬಲ ನೀಡಲು ನಾಮುಂದು ತಾಮುಂದು ಎನ್ನತೊಡಗಿವೆ. ಉತ್ತರ ಪ್ರದೇಶದ ಬಹುಜನ ಸಮಾಜ ಪಕ್ಷ ಪಕ್ಷ ಯುಪಿಎ ಸರಕಾರಕ್ಕೆ ಯಾವುದೇ ಷರತ್ತಿಲ್ಲದೇ ಬಾಹ್ಯ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಸಮಾಜವಾದಿ ಪಕ್ಷ ಕೂಡಾ ಬೆಂಬಲ ನೀಡುವುದಾಗಿ ಸ್ಪಷ್ಟಪಡಿಸಿದೆ. ಫಲಿತಾಂಶದ ನಂತರ 36751http://kannada.oneindia.com/img/2009/05/19-mayawati6.jpg315337spಜಸ್ವಂತ್ ಗೆ ಸಮಾಜವಾದಿ ಅಮರ್ ಆಹ್ವಾನ/news/2009/08/25/amar-singh-invites-jaswant-to-join-sp.htmlನವದೆಹಲಿ ಆ 25: ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆಗೊಂಡಿರುವ ಹಿರಿಯ ತಲೆ ಜಸ್ವಂತ್ ಸಿಂಗ್ ಅವರನ್ನು ತಮ್ಮ ಪಕ್ಷಕ್ಕೆ ಸೇರಿಕೊಳ್ಳುವಂತೆ ಸಮಾಜವಾದಿ ಪಕ್ಷ ಆಹ್ವಾನ ನೀಡಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಅಮರ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡುತ್ತಾ, ಜಸ್ವಂತ್ ಸಿಂಗ್ ಅವರಿಗೆ ಈಗಾಗಲೆ ಪಕ್ಷದಿಂದ ಆಹ್ವಾನ ನೀಡಲಾಗಿದೆ ಆದರೆ ಅವರು ತಮ್ಮ ಮುಂದಿನ ನಿಲುವನ್ನು ಇನ್ನೂ 38819http://kannada.oneindia.com/img/2009/08/25-amar-singh1e.jpg385044rjdಲಾಲು, ರಾಬ್ಡಿ ಮಂದಿರ ನಿರ್ಮಾಣಕ್ಕೆ ಪೋಲೀಸರ ತಡೆ/news/2009/03/18/rjd-supporters-held-for-building-lalu-rabri-temple.htmlಪಟ್ನಾ, ಮಾ. 18 : ತಮಿಳುನಾಡಿನಲ್ಲಿ ಸಿನಿಮಾ ನಟಿಯರಿಗೆ ದೇವಾಲಯ ಕಟ್ಟಿಸುವ ವಿಷಯ ಹಲವು ಬಾರಿ ಕೇಳಿದ್ದೆವು. ಆದರೆ, ಅದೀಗ ವರ್ಣರಂಜಿತ ರಾಜಕಾರಣಿ ಎಂದೇ ಪ್ರಖ್ಯಾತಿಯಾಗಿರುವ ಕೇಂದ್ರ ರೈಲ್ವೆ ಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೊಂದು ದೇವಾಲಯ ನಿರ್ಮಾಣಕ್ಕೆ ಅಭಿಮಾನಿಗಳ ಮುಂದಾಗಿದ್ದಾರೆ. ರಾಷ್ಟ್ರೀಯ ಜನತಾದಳದ ಕಾರ್ಯಕರ್ತರು ತಮ್ಮ ಆರಾಧ್ಯದೈವ 'ಪತ್ನಿ ರಾಬ್ಡಿ ದೇವಿ ಸಮೇತ ಲಾಲು ಪ್ರಸಾದ್' 35312http://kannada.oneindia.com/img/2009/03/18-laloo3.jpg385044rjdನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್/news/2009/04/09/no-govt-without-fourth-front-lalu.htmlಸೈಪಾಯಿ (ಲಖನೌ), ಏ. 09 : ಹೊಸದಾಗಿ ರಚನೆಯಾಗಿರುವ ನಾಲ್ಕನೇ ರಂಗದ ಬೆಂಬಲವಿಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಹೇಳಿದರು. ಈ ಹೇಳಿಕೆ ನೀಡುವ ಮೂಲಕ ಅವರು ಕಾಂಗ್ರೆಸ್ ನಾಯಕರಿಗೆ ಬಲವಾಗ ಏಟು ನೀಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ 35849http://kannada.oneindia.com/img/2009/04/09-laloo4.jpg385044rjdಮಸೀದಿ ಕೆಡವಿದ್ದರಲ್ಲಿ ಕಾಂಗ್ರೆಸ್ ಪಾತ್ರವಿದೆ/news/2009/04/19/lalu-holds-congress-responsible-babri-demolition.htmlಪಾಟ್ನಾ, ಏ. 19 : ಬಾಬ್ರಿ ಮಸೀದಿ ಕಟ್ಟ ಕೆಡವಿದ ಪ್ರಕರಣದಲ್ಲಿ ಕಾಂಗ್ರೆಸ್ ಗೆ ಪಾಲೂ ಇದೆ. ಕಟ್ಟಡವನ್ನು ಸಂರಕ್ಷಿಸಲು ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ವಿಫಲವಾಗಿತ್ತು ಎಂದು ಹೇಳುವ ಮೂಲಕ ಆರ್ ಜೆಡಿ ಮುಖಂಡ ಲಾಲು ಪ್ರಸಾದ ಯಾದವ್ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಇದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದೆ. 36050http://kannada.oneindia.com/img/2009/04/19-laloo1e.jpg385044rjdಕೇಂದ್ರದ ಸಂಪುಟ ಸಭೆಗೆ ಲಾಲು ಗೈರು/news/2009/05/08/angry-lalu-and-paswan-to-skip-cabinet-meeting.htmlನವದೆಹಲಿ, ಮೇ. 8 : ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡಿರುವ ಆರ್ ಜೆಡಿ ಲಾಲು ನಾಯಕ ಪ್ರಸಾದ ಯಾದವ್ ಹಾಗೂ ಲೋಕಜನ ಶಕ್ತಿ ಮುಖಂಡ ರಾಂ ವಿಲಾಸ್ ಪಾಸ್ವಾನ್ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ಗೈರುಹಾಜರಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಬಲದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕ್ರಮ ಈ ಇಬ್ಬರು ನಾಯಕ 36486http://kannada.oneindia.com/img/2009/05/08-laloo3.jpg39572Mayawatiನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg39572Mayawatiಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg39572Mayawatiಬಿಎಸ್ಪಿ ಪಟ್ಟಿ ಬಿಡುಗಡೆ ಮಾಡಿದ ಮಾಯಾವತಿ/news/2009/03/20/bsp-to-contest-ls-polls-from-all-eighty-seats-up.htmlಲಖನೌ, ಮಾ. 20 : ದೇಶದ ರಾಜಕೀಯ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ 80 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯಾದ್ಯಂತ ಜಯಭೇರಿ ಬಾರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಅದೇ ಫಲಿತಾಂಶ ಹೊರಬರಲಿದೆ ಎಂದು 35390http://kannada.oneindia.com/img/2009/03/20-mayawati1.jpg39572Mayawatiವರುಣ್ ಮೇಲೆ ಮಾಯಾವತಿ ಬ್ರಹ್ಮಾಸ್ತ್ರ/news/2009/03/30/varun-gandhi-charged-under-nsa-mayawati.htmlಲಕ್ನೋ, ಮಾ. 30: ಬಂಧನ ಪ್ರಸಂಗ ಮುಗಿದು ಜೈಲು ಸೇರಿದರೂ, ವರುಣ್ ಗಾಂಧಿಯ ಕಷ್ಟಗಳು ದೂರಾಗಿಲ್ಲ. ವರುಣ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯಿದೆ ಅಡಿಯಲ್ಲಿ ಸಿಕ್ಕಿಸಲಾಗಿದೆ. ಭಾನುವಾರ ತಡರಾತ್ರಿಯ ನಂತರ ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಈ ಕುರಿತ ಆದೇಶವನ್ನು ನೀಡಿದ್ದಾರೆ. ಎನ್ ಎಸ್ ಎ ಕಾಯ್ದೆಯಡಿಯಲ್ಲಿ ಜಾಮೀನುರಹಿತ ಒಂದು ವರ್ಷಕಾಲ ಜೈಲುವಾಸ ವಿಧಿಸಬಹುದಾಗಿದೆ. ಈ ಕಾಯ್ದೆಯ ಸೆಕ್ಷನ್ 35584http://kannada.oneindia.com/img/2009/03/30-varun-gandhi1.jpg39572Mayawatiನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್/news/2009/04/09/no-govt-without-fourth-front-lalu.htmlಸೈಪಾಯಿ (ಲಖನೌ), ಏ. 09 : ಹೊಸದಾಗಿ ರಚನೆಯಾಗಿರುವ ನಾಲ್ಕನೇ ರಂಗದ ಬೆಂಬಲವಿಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಹೇಳಿದರು. ಈ ಹೇಳಿಕೆ ನೀಡುವ ಮೂಲಕ ಅವರು ಕಾಂಗ್ರೆಸ್ ನಾಯಕರಿಗೆ ಬಲವಾಗ ಏಟು ನೀಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ 35849http://kannada.oneindia.com/img/2009/04/09-laloo4.jpgnews"> ನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್ | Mulayam Singh Yadav | Lalu Prasad Yadav | Mayawati | SP | RJD | LJP | Lok Sabha election 2009 | ನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್ - Kannada Oneindia

ನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್

No govt without fourth front Lalu
ಸೈಪಾಯಿ (ಲಖನೌ), ಏ. 09 : ಹೊಸದಾಗಿ ರಚನೆಯಾಗಿರುವ ನಾಲ್ಕನೇ ರಂಗದ ಬೆಂಬಲವಿಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಹೇಳಿದರು. ಈ ಹೇಳಿಕೆ ನೀಡುವ ಮೂಲಕ ಅವರು ಕಾಂಗ್ರೆಸ್ ನಾಯಕರಿಗೆ ಬಲವಾಗ ಏಟು ನೀಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ.

ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಅವರ ಹುಟ್ಟೂರು ಸೈಪಾಯಿ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಚುನಾವಣೆ ಪ್ರಚಾರ ಸಭೆ ಪಾಲ್ಗೊಂಡು ಮಾತನಾಡಿದ ಲಾಲು, ಬಿಜೆಪಿ ನೇತೃತ್ವ ಎನ್ ಡಿಎ ಹಾಗೂ ಬಹುಜನ ಸಮಾಜ ಪಕ್ಷದ ನಾಯಕಿ ಮುಖ್ಯಮಂತ್ರಿ ಮಾಯಾವತಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ ಅಡ್ವಾಣಿ ಭಾರತದ ಪ್ರಧಾನಮಂತ್ರಿ ಆಗುವುದು ಕನಸಿನ ಮಾತು. ಅಡ್ವಾಣಿ ಅವರು ಕನಸು ಕಾಣುವುದನ್ನು ಬಿಡಬೇಕು ಎಂದಾಗ ನೆರೆದಿದ್ದ ಜನಸ್ತೋಮ ಹುಚ್ಚೆದ್ದು ಚೆಪ್ಪಾಳೆ ತಟ್ಟತೊಡಗಿತು. ಸಂಕಷ್ಟದ ಸಮಯದಲ್ಲಿ ಕೇಂದ್ರದ ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಲು ಮುಂದೆ ಮುಲಾಯಂ ಸಿಂಗ್ ಯಾದವ್ ಅವರನ್ನು ಮುಕ್ತ ಕಂಠದಿಂದ ಪ್ರಶಂಸಿಸಿದ ಲಾಲು, ಉತ್ತರ ಪ್ರದೇಶದಲ್ಲಿ ಬಿಎಸ್ಪಿಯನ್ನು ಸೋಲಿಸುವುದು ನಮ್ಮ ಏಕೈಕ ಗುರಿ ಎಂದು ಹೇಳಿದರು.

ಮುಖ್ಯಮಂತ್ರಿ ಮಾಯಾವತಿ ಮೇಲೆ ಹರಿಹಾಯ್ದ ಎಲ್ ಜೆಪಿ ನಾಯಕ ರಾಂ ವಿಲಾಸ್ ಪಾಸ್ವಾನ್, ಹಿಂದುಳಿದವರು, ಪರಿಶಿಷ್ಠರ ಮತಗಳನ್ನು ಪಡೆದ ಮಾಯಾವತಿ ಅಧಿಕಾರಿ ಅನುಭವಿಸಿದ್ದಾರೆಯೇ ಹೊರತು, ಎಂದಿಗೂ ಕೂಡಾ ಆ ಜನಾಂಗದ ಏಳಿಗೆಗೆ ಕಿಂಚಿತ್ತು ಚಿಂತನೆ ನಡೆಸಿಲ್ಲ. ಆದ್ದರಿಂದ ಲೋಕಸಭೆ ಚುನಾವಣೆಯಲ್ಲಿ ಎಸ್ಪಿಗೆ ಮತ ನೀಡಿ ಎಂದು ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+