37378ಮನಮೋಹನ್ ಸಿಂಗ್ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg37378ಮನಮೋಹನ್ ಸಿಂಗ್ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg37378ಮನಮೋಹನ್ ಸಿಂಗ್ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg37378ಮನಮೋಹನ್ ಸಿಂಗ್ನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg37378ಮನಮೋಹನ್ ಸಿಂಗ್ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg233688ಅಟಲ್ ಬಿಹಾರಿ ವಾಜಪೇಯಿವಾಜಪೇಯಿಯಿಂದ ರಾಜಕೀಯ ಕಲಿಯಿರಿ: ಪೂಜಾರಿ/news/2009/04/09/poojari-slams-advani-remarks-on-manmohan-singh.htmlಮಂಗಳೂರು, ಏ. 9 : ರಾಜಕಾರಣವನ್ನು ಹೇಗೆ ಮಾಡಬೇಕು ಎಂಬುದನ್ನು ನಿಮ್ಮದೇ ಪಕ್ಷದ ನಾಯಕ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಂದ ಕೇಳಿ ಕಲಿಯಿರಿ ಎಂದು ಕಾಂಗ್ರೆಸ್ ಪಕ್ಷದ ಮಂಗಳೂರು ಕ್ಷೇತ್ರದ ಅಭ್ಯರ್ಥಿ ಜನಾರ್ಧನ ಪೂಜಾರಿ ಅವರು ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಅವರಿಗೆ ಸಲಹೆ ನೀಡಿದ್ದಾರೆ.ನಗರದಲ್ಲಿ ಏರ್ಪಡಿಸಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ 35832http://kannada.oneindia.com/img/2009/04/09-janardhana-poojari.jpg233688ಅಟಲ್ ಬಿಹಾರಿ ವಾಜಪೇಯಿಮಾಜಿ ಶಾಸಕನ ಪತ್ನಿ ಈಗ ಭಿಕ್ಷುಕಿ !/news/2009/08/19/former-legislators-wife-found-begging-in-up.htmlಗೊಂಡಾ, (ಉತ್ತರ ಪ್ರದೇಶ), ಆ. 19 : ಒಂದು ಕಾಲದಲ್ಲಿ ಈಕೆ ಭಾರಿ ಶ್ರೀಮಂತೆ. ಆದರೆ, ಈಗ ತುತ್ತು ಅನ್ನಕ್ಕೂ ಪರದಾಡುತ್ತಿರುವ ಭಿಕ್ಷುಕಿ. ತನ್ನ 80 ವರ್ಷದ ಜೀವಿತಾವಧಿಯಲ್ಲಿ ಈಕೆ ಅಧಿಕಾರದಿಂದ ಹಿಡಿದು ದಟ್ಟ ದಾರಿದ್ರ್ಯದ ತನಕ ಎಲ್ಲವನ್ನೂ ಅನುಭವಿಸಿದ್ದಾಳೆ. ಉತ್ತರ ಪ್ರದೇಶದ ಮಾಜಿ ಶಾಸಕ ದಿ. ಸೂರಜ್ ಲಾಲ್ ಗುಪ್ತಾ ಅವರ ಪತ್ನಿ 80 ವರ್ಷದ 38717http://kannada.oneindia.com/img/2009/08/19-up.jpg233688ಅಟಲ್ ಬಿಹಾರಿ ವಾಜಪೇಯಿಅಣು ಪರೀಕ್ಷೆ : ಕಲಾಂ ವಿರುದ್ಧ ಸೆತ್ನಾ ಕಿಡಿ/news/2009/09/02/kalam-cannot-talk-about-n-physics-says-sethna.htmlನವದೆಹಲಿ, ಸೆ. 2 : ರಾಷ್ಟ್ರಪತಿ ಆದ ತಕ್ಷಣ ತಮಗೆಲ್ಲಾ ತಿಳಿದಿದೆ ಎಂಬಂತೆ ಕಲಾಂ ತಮ್ಮನ್ನು ತಾವು ಬಿಂಬಿಸಿಕೊಂಡರು. ತಮ್ಮ ಪ್ರತಿಷ್ಠೆಗಾಗಿ ಅವರು ಪರಮಾಣು ವಿಜ್ಞಾನವನ್ನು ಅವಲಂಬಿಸಿದ್ದರು. ಪರಮಾಣು ಪರೀಕ್ಷೆ ಯಶಸ್ವಿಯಾಗಿತ್ತು ಎಂದು ಹೇಳಿಕೊಳ್ಳುವ ಅರ್ಹತೆ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂಗೆ ಇಲ್ಲ ಎಂದು ಅಣುಶಕ್ತಿ ಆಯೋಗದ ಮಾಜಿ ಅಧ್ಯಕ್ಷ ಹೋಮಿ ನುಸ್ಸೆರ್ ವಾನ್ ಜೀ ಸೆತ್ನಾ 38960http://kannada.oneindia.com/img/2009/09/02-homi-sethna1.jpg233688ಅಟಲ್ ಬಿಹಾರಿ ವಾಜಪೇಯಿಬಾಬ್ರಿ ಧ್ವಂಸ : ಅಡ್ವಾಣಿ, ಅಟಲ್ ಆರೋಪಿಗಳು/news/2009/11/23/bjp-top-brass-behind-babri-demolition-reports.htmlನವದೆಹಲಿ, ನ. 23 : ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ನ್ಯಾಯಮೂರ್ತಿ ಮನಮೋಹನ್ ಸಿಂಗ್ ಲಿಬರ್ಹಾನ್ ಸಮಿತಿ ನೀಡಿರುವ ವರದಿ ಅಧಿವೇಶನದಲ್ಲಿ ತೀವ್ರ ಕೋಲಾಹಲ ಎಬ್ಬಿಸಿದೆ. ಭಾರತೀಯ ಜನತಾ ಪಕ್ಷದ ಹಿರಿಯ ತಲೆಗಳಾದ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಪ್ರಸ್ತುತ ಲೋಕಸಭೆಯ ವಿರೋಧ ಪಕ್ಷದ ನಾಯಕ ಎಲ್ ಕೆ ಅಡ್ವಾಣಿ ಅವರು ಬಾಬ್ರಿ ಮಸೀದಿ 40363http://kannada.oneindia.com/img/2009/11/23-vajpayee2.jpg233688ಅಟಲ್ ಬಿಹಾರಿ ವಾಜಪೇಯಿಮಾಧ್ಯಮಗಳ ವಿರುದ್ಧ ಲಿಬರ್ಹಾನ್ ಕಿಡಿಕಿಡಿ/news/2009/11/23/ms-liberhan-tells-media-to-get-lost.htmlನವದೆಹಲಿ, ನ. 23 : ರಾಷ್ಟ್ರ ರಾಜಕಾರಣದಲ್ಲಿ ತಲ್ಲಣ ಉಂಟು ಮಾಡಿರುವ ಕೇಂದ್ರ ಬಿಂದು ಲಿಬರ್ಹಾನ್ ಆಯೋಗದ ಮುಖ್ಯಸ್ಥ ಹಾಗೂ ಸುಪ್ರಿಂಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಸಿಂಗ್ ಲಿಬರ್ಹಾನ್ ಅವರು ಮಾಧ್ಯಮಗಳ ಮೇಲೆ ತೀವ್ರವಾಗಿ ಹರಿಹಾಯ್ದಿದ್ದಾರೆ. ಗೆಟ್ ಲಾಸ್ಟ್ ಫ್ರಮ್ ದಿ ಪ್ರಿಮೈಸಸ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಿಬರ್ಹಾನ್ ಆಯೋಗದ 700 ಪುಟಗಳ ವರದಿಗೆ 40375http://kannada.oneindia.com/img/2009/11/23-ms-liberhan1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ವಾಜಪೇಯಿಯಿಂದ ರಾಜಕೀಯ ಕಲಿಯಿರಿ: ಪೂಜಾರಿ | Janardhan Poojari | LK Advani | Atal Bihari Vajapayee | Lok Sabha election 2009 - ವಾಜಪೇಯಿಯಿಂದ ರಾಜಕೀಯ ಕಲಿಯಿರಿ: ಪೂಜಾರಿ - Kannada Oneindia

ವಾಜಪೇಯಿಯಿಂದ ರಾಜಕೀಯ ಕಲಿಯಿರಿ: ಪೂಜಾರಿ

Janardhana Poojari
ಮಂಗಳೂರು, ಏ. 9 : ರಾಜಕಾರಣವನ್ನು ಹೇಗೆ ಮಾಡಬೇಕು ಎಂಬುದನ್ನು ನಿಮ್ಮದೇ ಪಕ್ಷದ ನಾಯಕ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಂದ ಕೇಳಿ ಕಲಿಯಿರಿ ಎಂದು ಕಾಂಗ್ರೆಸ್ ಪಕ್ಷದ ಮಂಗಳೂರು ಕ್ಷೇತ್ರದ ಅಭ್ಯರ್ಥಿ ಜನಾರ್ಧನ ಪೂಜಾರಿ ಅವರು ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಅವರಿಗೆ ಸಲಹೆ ನೀಡಿದ್ದಾರೆ.

ನಗರದಲ್ಲಿ ಏರ್ಪಡಿಸಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಪೂಜಾರಿ, ವಾಜಪೇಯಿ ಅವರು ನೆಹರೂ ಕಾಲದಿಂದ ರಾಜಕೀಯ ಮಾಡಿದವರು, ಪ್ರತಿಪಕ್ಷದಲ್ಲಿದ್ದರು. ಆದರೆ ಅವರಿಂದ ಎಂದೂ ರಾಜಕೀಯದ ಘನತೆಯನ್ನು ಕುಂದಿಲ್ಲ ಎಂದರು. ವಿನಾ ಕಾರಣ ಪ್ರಧಾನಿಯವರನ್ನು ಹೀಗೆಳೆಯುತ್ತಿರಲಿಲ್ಲ. ವಿದೇಶಗಳಿಗೆ ಹೋದಾಗಲೆಲ್ಲಾ ದೇಶದ ಪ್ರಧಾನಿಯನ್ನು ಹೊಗಳಿ ಕೊಂಡಾಡಿದವರು. ಅಂತ ಮುತ್ಸದ್ದಿಯಿಂದ ಆಡ್ವಾಣಿ ಪಾಠ ಕಲಿಯಬೇಕು. ಮನಮೋಹನ್ ಸಿಂಗ್ ರಂಥ ಮುತ್ಸದ್ದಿಯನ್ನು ಹೀಗಳೆಯಬಾರದು ಎಂದು ಆಡ್ವಾಣಿಗೆ ಹಿತವಚನ ನೀಡಿದರು.

ಇತ್ತೀಚೆಗೆ ಎಲ್ ಕೆ ಅಡ್ವಾಣಿ ಅವರು ಪ್ರಧಾನಿ ಮನಮೋಹನ್ ಸಿಂಗ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ದೇಶ ಕಂಡ ಅತ್ಯಂತ ಅಸಮರ್ಥ ಪ್ರಧಾನಮಂತ್ರಿ ಎಂದು ಲೇವಡಿ ಮಾಡಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+