125518ltteಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg125518ltteಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg125518ltteಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg125518ltteಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg125518ltteಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpg276299prabhakaranಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg276299prabhakaranಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg276299prabhakaranಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg276299prabhakaranಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpg276299prabhakaranವೇಲುಪಿಲೈ ಪ್ರಭಾಕರನ್ ಸತ್ತಿಲ್ಲ, ಎಲ್ ಟಿಟಿಇ/news/2009/05/19/prabhakaran-alive-and-safe-pro-ltte-website.htmlಕೊಲಂಬೋ, ಮೇ. 19 : ಸೋಮವಾರವಷ್ಟೆ ಶ್ರೀಲಂಕಾ ಸರಕಾರ ಎಲ್ ಟಿಟಿಇ ಮುಖಂಡ ಉಗ್ರ ವಿ ಪ್ರಭಾಕರನ್ ಅವರನ್ನು ಕೊಂದು ಮುಗಿಸಿರುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಇಂದು ಪ್ರಭಾಕರನ್ ಇನ್ನೂ ಜೀವಂತವಾಗಿದ್ದಾರೆ ಎಂದು ಎಲ್ ಟಿಟಿಇ ಬೆಂಬಲಿತ ತಮಿಳು ವೆಬ್ ಸೈಟ್ ತಮಿಳ್ ನೆಟ್.ಕಾಂ ವರದಿ ಮಾಡಿದೆ. ಶ್ರೀಲಂಕಾ ಸರಕಾರ ತಮಿಳರ ಮೇಲೆ ಸಾರಿರುವ ಯುದ್ಧದಲ್ಲಿ 36742http://kannada.oneindia.com/img/2009/05/19-prabhakaran.jpg35073chennaiಸಾವಿರ ಚಿತ್ರಗಳ ಸರದಾರ ನಾಗೇಶ್ ಇನ್ನಿಲ್ಲ/movies/hero/2009/01/30-veteran-actor-nagesh-passes-away.htmlಚೆನ್ನೈ, ಜ.31: ಕನ್ನಡ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗದ ಪ್ರಮುಖ ಹಾಸ್ಯ ನಟ ತಾಯ್ ನಾಗೇಶ್(ಗುಂಡೂರಾವ್) ಶನಿವಾರ ನಿಧನರಾದರು. ನಾಗೇಶ್ ಒಂದು ಸಾವಿರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಘನತೆ ನಾಗೇಶ್ ಅವರದು. ಅವರು ಹೃದಯ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.ಕನ್ನಡ ಬ್ರಾಹ್ಮಣ ಮಧ್ವ ಕುಟುಂಬದಲ್ಲಿ ಜನಿಸಿದ ನಾಗೇಶ್ ಚಿತ್ರರಂಗದೆಡೆಗೆ ಆಕರ್ಷಿತರಾಗಿ ಚಿಕ್ಕಂದಿನಲ್ಲೇ ಮನೆ 34396http://kannada.oneindia.com/img/2009/01/31-nagesh1.jpg35073chennaiರೆಹಮಾನ್ ಗೆ ಆಲಿಗರ್ ಮುಸ್ಲಿಂ ವಿವಿ ಡಾಕ್ಟರೇಟ್/movies/bollywood/2009/02/26-chennai-welcomes-oscar-hero-ar-rahman.htmlಸ್ಲಂಡಾಗ್ ಮಿಲಿಯನೇರ್ ಚಿತ್ರದ ಅತ್ಯುತ್ತಮ ಹಿನ್ನೆಲೆ ಸಂಗೀತಕ್ಕಾಗಿ ಎರಡು ಆಸ್ಕರ್ ಪ್ರಶಸ್ತಿಗಳನ್ನು ಗೆದ್ದ ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಚೆನ್ನೈಗೆ ಆಗಮಿಸಿದರು. ಆಸ್ಕರ್ ವಿಜೇತ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದ ರೆಹಮಾನ್ ರನ್ನು ಅವರ ಅಭಿಮಾನಿಗಳು ಮತ್ತು ಗೆಳೆಯರು ಅಭೂತಪೂರ್ವ ಸ್ವಾಗತ ಕೋರುವ ಮೂಲಕ ಬರಮಾಡಿಕೊಂಡರು. ದುಬೈ ಮೂಲಕ ಅವರು ತಮ್ಮ ಹುಟ್ಟೂರು ಚೆನ್ನೈಗೆ ಗುರುವಾರ ಮುಂಜಾನೆ 34870http://kannada.oneindia.com/img/2009/02/26-ar-rahman2.jpg35073chennaiಟಿಸಿಎಸ್ ನಲ್ಲಿ ಪಿಂಕ್ ಸ್ಲಿಪ್ ಗಳು ರೆಡಿಯಾಗಿವೆ/news/2009/03/09/tcs-to-sack-under-perfoming-employees-s-ramadorai.htmlಚೆನ್ನೈ, ಮಾ. 9 : ದೇಶದ ಬಹುದೊಡ್ಡ ಸಾಫ್ಟವೇರ್ ಕಂಪನಿ ಎಂಬ ಹೆಗ್ಗಳಿಕೆ ಹೊಂದಿರುವ ಟಾಟಾ ಕನ್ಸ್ ಲ್ಟನ್ಸಿ ಸರ್ವೀಸಸ್ ನಲ್ಲಿ ವೃತ್ತಿಪರತೆ ತೋರಿಸದ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಕಂಪನಿಯ ಸಿದ್ಧತೆ ನಡೆಸಿದೆ. ಆರ್ಥಿಕ ಬಿಕ್ಕಟ್ಟು ಮುಂದುವರೆದಲ್ಲಿ ಹಾಗೂ ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಉದ್ಯೋಗಿ ವೃತ್ತಿಪರತೆ ತೋರಿಸದಿದ್ದಲ್ಲಿ ಅನಿವಾರ್ಯವಾಗಿ ಸೋಡಾ ಚೀಟಿ ನೀಡಲಾಗುವುದು ಎಂದು ಕಂಪನಿ 35106http://kannada.oneindia.com/img/2009/03/09-ramadorai1.jpg35073chennaiಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ/news/2009/03/10/ipl-season2-begins-from-april-10-lalit-modi.htmlಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.ನಗರದಲ್ಲಿ ಮಂಗಳವಾರ 35123http://kannada.oneindia.com/img/2009/03/10-ipl-logo1.jpg35073chennaiಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpgnews"> ಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ | LTTE | MDMK | Prabhakaran | Chennai | Tamilnadu | Vaiko | Lok Sabha polls 2009 | ಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ - Kannada Oneindia

ಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ

Prabhakaran lives in the hearts of Tamils: Vaiko
ಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಪ್ರಭಾಕರನ್ ತಮಿಳರ ಹೃದಯದಲ್ಲಿ ಅತ್ಯುನ್ನತ ಸ್ಥಾನ ಪಡೆದುಕೊಂಡಿದ್ದಾನೆ. ಆತನನ್ನು ಅನೇಕ ತಮಿಳರು ದೇವರಿಗಿಂತ ಹೆಚ್ಚಾಗಿ ಪ್ರೀತಿಸಿ, ಪೂಜಿಸುತ್ತಾರೆ. ಇಂತಹ ಮನುಷ್ಯನಿಗೆ ಏನಾದರೂ ಆದಲ್ಲಿ ಭಾರಿ ಅನಾಹುತ ಕಾದಿದೆ ಎಂದು ವೈಕೋ ಹೇಳಿದ್ದಾರೆ. ಚುನಾವಣೆ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.

ಲೋಕಸಭೆ ಚುನಾವಣೆಯಲ್ಲಿ ಜಯಲಲಿತಾ ನೇತೃತ್ವದ ಎಐಎಡಿಎಂಕೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿರುವ ವೈಕೋ ತಮಿಳುನಾಡಿನ ನಾಲ್ಕು ಕ್ಷೇತ್ರಗಳಲ್ಲಿ ಎಡಿಎಂಕೆ ಕಣಕ್ಕಿಳಿಯಲಿದೆ. ಶ್ರೀಲಂಕಾ ಸರ್ಕಾರ ಎಲ್ ಟಿಟಿಇ ನಿರ್ನಾಮ ಮಾಡಬೇಕು ಎಂದು ಅನೇಕ ದಿನಗಳಿಂದ ದಾಳಿ ನಡೆಸಿದೆ. ಎಲ್ ಟಿಟಿಇ ಕೈಯಲ್ಲಿದ್ದ ಬಹುತೇಕ ಪ್ರದೇಶಗಳನ್ನು ಲಂಕಾ ಸರ್ಕಾರ ವಶಪಡಿಸಿಕೊಂಡಿದೆ. ಪ್ರಭಾಕರನ್ ನಾಪತ್ತೆಯಾಗಿದ್ದಾನೆ ಎಂದು ವರದಿಯಾಗಿತ್ತು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+