108622sonia gandhiಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108622sonia gandhiಸೋನಿಯಾಗಾಂಧಿಯಾಗಿ ಕತ್ರೀನಾ ಕೈಫ್/movies/bollywood/2009/02/17-katrina-kaif-to-play-sonia-gandhi.htmlಬಿಕಿನಿ ಬೇಬ್ ಕತ್ರೀನಾ ಕೈಫ್ ತನ್ನ ವೃತ್ತಿ ಜೀವನದ ಉತ್ತುಂಗದಲ್ಲಿರುವುದಂತೂ ನಿಜ. ಸಲ್ಲು ಮಿಯಾ ಜತೆ ಪ್ರೀತಿಯನ್ನು ತಣ್ಣಗೆ ಸಹಿಸಿಕೊಂಡಿರುವ ಇಂಗ್ಲೀಷ್ ಮೇಡಂ, ಸದ್ಯ ಬಾಲಿವುಡ್ ನ ಬಹು ಬೇಡಿಕೆಯ ನಟಿ. ಅಕ್ಷಯ್ ಕುಮಾರ್ ಜೋಡಿಯಲ್ಲಿ ಸಾಲುಸಾಲು ಹಿಟ್ ಚಿತ್ರಗಳನ್ನು ನೀಡಿದ ನಂತರ, ಸದಭಿರುಚಿಯ ಚಿತ್ರಗಳತ್ತ ಮುಖಮಾಡಿದ್ದಾರೆ. ಅರ್ಥಪೂರ್ಣ ಚಿತ್ರಗಳ ನಿರ್ದೇಶಕ ಪ್ರಕಾಶ್ ಝಾ ಅವರ ಮುಂದಿನ 34705http://kannada.oneindia.com/img/2009/02/17-katrina-kaif-sonia-gandhi2.jpg108622sonia gandhiಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg108622sonia gandhi8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg108622sonia gandhiಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg125518ltteಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg125518ltteಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg125518ltteಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg125518ltteಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg125518ltteಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpg108620rahul gandhiಗಾಂಧಿ ಕನ್ನಡಕಕ್ಕೆ ಎಕ್ಸ್-ರೇ ಪವರ್ : ರಾಹುಲ್/column/majavani/2009/0310-gandhiji-glasses-x-ray-power-rahul-gandhi.htmlನವದೆಹಲಿ, ಮಾ.9: ಗಾಂಧಿ ಕನ್ನಡಕ ನೇತ್ರಕ್ಕೆ ಮಾತ್ರವಲ್ಲ ಬುದ್ಧಿಗೂ ಸಹ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನುಡಿದಿದ್ದಾರೆ.ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಕನ್ನಡಕ ಹಲವು ದಶಕಗಳ ನಂತರ ಭಾರತಕ್ಕೆ ಹಿಂದಿರುಗಿರುವ ಶುಭ ಸಂದರ್ಭದಲ್ಲಿ ಮದ್ಯೋದ್ಯಮಿ ಡಾ.ವಿಜಯ್ ಮಲ್ಯ ನಗರದಲ್ಲಿ ಏರ್ಪಡಿಸಿದ್ದ ಸಂತೋಷ ಕೂಟದಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿಯವರು, ದೇಶದಲ್ಲೇ ಪ್ರಪ್ರಥಮ ಬಾರಿಗೆ ಗಾಂಧೀಜಿಯವರ ಕನ್ನಡಕವನ್ನು ಮತ್ತೊಮ್ಮೆ ಧರಿಸಿ 35122http://kannada.oneindia.com/img/2009/03/10-rahul-gandhi1.jpg108620rahul gandhiದ್ವೇಷದಿಂದ ಸಾಧನೆ ಇಲ್ಲ, ರಾಹುಲ್ ಕಿವಿಮಾತು /news/2009/03/25/varun-gandhis-views-surprise-cousin-rahul.htmlಪುದುಚೇರಿ, ಮಾ. 25 : ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರು ಅಲ್ಪಸಂಖ್ಯಾತರ ವಿರುದ್ಧ ನೀಡಿರುವ ಹೇಳಿಕೆ ಅವರ ವೈಯಕ್ತಿಕ ವಿಚಾರ. ಈ ಬಗ್ಗೆ ನಾನು ಹೆಚ್ಚು ಚರ್ಚಿಸಲು ಇಷ್ಟಪಡುವುದಿಲ್ಲ. ಕೋಪ, ದ್ವೇಷಗಳಿಂದ ಏನನ್ನು ಸಾಧಿಸಲು ಅಸಾಧ್ಯ. ಅರ್ಥವಿಲ್ಲದ ಕೋಪ ಮತ್ತು ದ್ವೇಷಗಳು ಮತ್ತಷ್ಟು ಕತ್ತಲೆ ಕಡೆಗೆ ತಳ್ಳುತ್ತವೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ 35514http://kannada.oneindia.com/img/2009/03/25-rahul-gandhi1.jpg108620rahul gandhiರಾಯ್ ಬರೇಲಿಯಲ್ಲಿ ಸೋನಿಯಾಗಾಂಧಿ ನಾಮಪತ್ರ/news/2009/04/06/sonia-gandhi-files-nomination-on-apr6.htmlರಾಯ್ ಬರೇಲಿ, ಏ. 6 : ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭೆ ಕ್ಷೇತ್ರದಿಂದ ಅಖಾಡಕ್ಕಿಳಿಯಲಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಇಂದು ಬೆಳಗ್ಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ರಾಯ್ ಬರೇಲಿ ನೆಹರೂ ಮನೆತನ ಕ್ಷೇತ್ರವಾಗಿರುವುದು ವಿಶೇಷವಾಗಿದ್ದು, 1960 ರಿಂದಲೂ ಈ ಕ್ಷೇತ್ರದಲ್ಲಿ ಗಾಂಧಿ ಮನೆತನದವರು ಗೆಲುವು ಸಾಧಿಸುತ್ತಲೇ ಬಂದಿದ್ದಾರೆ. ದೇಶದ ಪ್ರಥಮ ಮಹಿಳಾ ಪ್ರಧಾನಮಂತ್ರಿ ಎಂಬ 35745http://kannada.oneindia.com/img/2009/04/06-soniagandhi.jpg108620rahul gandhiಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg108620rahul gandhi'ರಾಹುಲ್ ಒಂದು ದಿನ ಪ್ರಧಾನಿಯಾಗೇ ಆಗ್ತಾನೆ'/news/2009/04/12/priyanka-backs-rahul-as-pm-candidate.htmlಅಮೇಥಿ, ಏ. 12 : ಭಾರತದ ಮುಂದಿನ ಪ್ರಧಾನಿ ಯಾರು? ಈ ಪ್ರಶ್ನೆ ಜನವಲಯದಲ್ಲಷ್ಟೇ ಏಕೆ ರಾಜಕೀಯ ವಲಯದಲ್ಲಿಯೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಅಡ್ವಾಣಿಯವರೇ ಏಕೈಕ ಅಭ್ಯರ್ಥಿ ಎಂದು ಹೇಳಿ ಎದ್ದಿದ್ದ ವಿವಾದಕ್ಕೆ ತೆರೆಎಳೆದಿದ್ದರೆ, ತೃತೀಯ ರಂಗದ ಅಭ್ಯರ್ಥಿ ತಾನೇ ಎಂದು ಮಾಯಾವತಿ ಘೋಷಿಸಿಕೊಂಡು ವಿವಾದ ಸೃಷ್ಟಿಸಿದ್ದಾರೆ. ಆದರೆ, ಕಾಂಗ್ರೆಸ್ ಮಾತ್ರ ಇಂಥವರೇ ಪ್ರಧಾನಿ ಅಭ್ಯರ್ಥಿ 35893http://kannada.oneindia.com/img/2009/04/12-priyanka-gandhi2.jpgnews"> ಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ | Sonia Gandhi | LTTE | Rahul Gandhi | Priyanka Vadera | Rajiv Gandhi Assassination | Taliban | Lok Sabha election 2009 | ಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ - Kannada Oneindia

ಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ

Sonia Gandhi receives LTTE threat; security hiked
ನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ ಅಡ್ವಾಣಿ ಸೇರಿದಂತೆ ವಿವಿಧ ರಾಜ್ಯಗಳ 10 ಮುಖ್ಯಮಂತ್ರಿಗಳ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದೆ. ಗುಜರಾತ್ ಮುಖ್ಯಮಂತ್ರಿ ಪಟ್ಟಿಯಲ್ಲಿದ್ದು, ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಪಟ್ಟಿಯಿಂದ ಹೊರಗಿದ್ದಾರೆ.

ಗೃಹ ಸಚಿವ ಪಿ ಚಿದಂಬರಂ ಈ ವಿಷಯವನ್ನು ಬಹಿರಂಗಪಡಿಸಿದ್ದು, ಹಿಟ್ ಲಿಸ್ಟ್ ನಲ್ಲಿ ಮುಖ್ಯಮಂತ್ರಿಗಳಿಗೆ ಭದ್ರತೆಯನ್ನು ನಿಯೋಜಿಸಿಕೊಳ್ಳಿ ಎಂದು ಸೂಚನೆ ನೀಡಿದ್ದಾರೆ. ಪ್ರಚಾರ ಕಾರ್ಯಕ್ಕೆ ತೆರಳುತ್ತಿರುವ ಸೋನಿಯಾ ಗಾಂಧಿ ಹಾಗೂ ಎಲ್ ಕೆ ಆಡ್ವಾಣಿ ಅವರಿಗೆ ಭಾರಿ ಭದ್ರತೆ ಕೈಗೊಳ್ಳಲು ಆಯಾ ರಾಜ್ಯಗಳ ಪೊಲೀಸ್ ಇಲಾಖೆ ಮುಖ್ಯಸ್ಥರಿಗೆ ಆದೇಶ ನೀಡಲಾಗಿದೆ. 30ಕ್ಕೊ ಹೆಚ್ಚು ತಾಲಿಬಾನ್ ಉಗ್ರರು ಭಾರತದೊಳಗೆ ಪ್ರವೇಶಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಈಗಗಾಲೇ ಎಚ್ಚರಿಕೆ ನೀಡಿದೆ.

ಈ ಮಧ್ಯ ಎಡಿಎಂಕೆ ನಾಯಕ ತಮಿಳಿ ಜನಾಂದ ಎತ್ತಿ ಕಟ್ಟಿ ಮತ ಪಡೆಯುವುದಕ್ಕಾಗಿ ಎಲ್ ಟಿಟಿ ನಾಯಕ ವಿ ಪ್ರಭಾಕರನ್ ಅವರ ಹೊಗಳುಭಟ್ಟರಾಗಿದ್ದಾರೆ. ತಮಿಳರ ಆರಾಧ್ಯಧೈವ ಆಗಿರುವ ಪ್ರಭಾಕರನ್ ಗೆ ಜೀವಕ್ಕೆ ಏನಾದರೂ ಅಪಾಯ ಸಂಭವಿಸಿದರೆ, ತಮಿಳುನಾಡಿನಲ್ಲಿ ರಕ್ತ ಓಕುಳಿ ಆಗಲಿದೆ ಎಂದು ಭಾವನೆ ಕೆರಳಿಸುವ ಹೇಳಿಕೆ ಇಂದು ನೀಡಿದ್ದಾರೆ.

ಎಲ್ ಟಿಟಿಇ ದಾಳಿ ನಡೆಸುವ ಸಾಧ್ಯತೆಗಳಿವೆ ಮುಖ್ಯಮಂತ್ರಿ ಪಟ್ಟಿ

ನರೇಂದ್ರ ಮೋದಿ- ಗುಜರಾತ
ರಮಣ್ ಸಿಂಗ್ -ಛತ್ತೀಸ್ ಗಢ
ಬುದ್ಧದೇವ್ ಭಟ್ಟಾಚಾರ್ಯ್-ಪಶ್ಚಿಮ ಬಂಗಾಲ
ಮಾಯಾವತಿ- ಉತ್ತರ ಪ್ರದೇಶ
ಅಶೋಕ ಚವಾಣ್- ಮಹಾರಾಷ್ಟ್ರ
ಓಮರ್ ಅಬ್ದುಲ್ಲಾ-ಜಮ್ಮು ಮತ್ತು ಕಾಶ್ಮೀರ
ಪ್ರಕಾಶ ಸಿಂಗ್ ಬಾದಲ್-ಪಂಜಾಬ
ಎಂ ಕರುಣಾನಿಧಿ-ತಮಿಳುನಾಡು
ಓಕ್ರಮ ಓಬೋಬಿ-ಮಣಿಪುರ್

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+