212507srirama seneಪಬ್ ವಿರುದ್ಧ ತೇಜಸ್ವಿನಿ ರಮೇಶ್ ಗುಡುಗು/news/2009/02/06/tejaswini-ramesh-opposes-pub-culture.htmlನವದೆಹಲಿ, ಫೆ. 6 : ರಾಜ್ಯದಲ್ಲಿ ನಡೆಯುತ್ತಿರುವ ಪಬ್ ಸಂಸ್ಕೃತಿ v/s ಭಾರತೀಯ ಸಂಸ್ಕೃತಿ ಜಿಜ್ಞಾಸೆಗೆ ಇಂದು ಸಂಜೆ ಹೊಸ ತಿರುವು ಬಂದಿದೆ. ಕರ್ನಾಟಕದ ಲೋಕಸಭಾ ಸದಸ್ಯೆ ತೇಜಸ್ವಿನಿ ರಮೇಶ್ ಅವರು ಪಬ್ ಸಂಸ್ಕೃತಿ ವಿರುದ್ಧದ ಹೇಳಿಕೆ ನೀಡಿದ್ದು ಅದು ಅವರ ಪಕ್ಷದವರೇ ಆದ ರೇಣುಕಾ ಚೌಧರಿ ನಿಲುವಿಗೆ ರೈಟ್ ಆಪೋಸಿಟ್ ಆಗಿದೆ.ವ್ಯಾಲೆಂಟೈನ್ ದಿನಾಚರಣೆ ಇನ್ನೂ ಒಂದು 34522http://kannada.oneindia.com/img/2009/02/06-tejaswani-ramesh1e.jpg212507srirama seneಹಿಂದು ಹೃದಯಕಮಲದ ವ್ಯಾಲಂಟೈನ್/festivals/valentines-day/2009/0213-what-does-valentines-day-mean-to-me.htmlಭಾರತದಲ್ಲಿ ನಾವಿಂದು ವಿಚಿತ್ರ ಕಾಲಘಟ್ಟದಲ್ಲಿ ಬಂದು ನಿಂತಿದ್ದೇವೆ. ನಮ್ಮ ಸಂಸ್ಕೃತಿಯನ್ನು ಕಾಪಾಡಿಕೊಂಡು ಕಾಲಕ್ಕೆ ತಕ್ಕಂತೆ ಬದಲಾವಣೆಗಳಿಗೆ ತೆರೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ. ಪ್ರೇಮಿಗಳ ದಿನಾಚರಣೆ ಕರ್ನಾಟಕದಲ್ಲಿ ವಿಪರೀತ ಎನ್ನುವಂಥ ಸನ್ನಿವೇಶ ತೆರೆದಿಟ್ಟಿದೆ. ಇಂಥ ಸಂದರ್ಭದಲ್ಲಿ ಅಶ್ಲೀಲತೆಗೆ ಎಲ್ಲಿಯೂ ಎಡೆಗೊಡದೆ ಹಿಂದೂಗಳು ವ್ಯಾಲೇಟೈನ್ಸ್ ಡೇ ಆಚರಿಸಬಹುದು ಎನ್ನುತ್ತಾರೆ ಲೇಖಕರು.Dear Editor,I read Ravi Belagere's article with a lot 34632http://kannada.oneindia.com/img/2009/02/13-velentines-hindu1.jpg212507srirama seneಲೋಕಸಭೆ, ಉಡುಪಿಯಿಂದ ಮುತಾಲಿಕ್ ಸ್ಪರ್ಧೆ ? /news/2009/03/13/mutalik-likely-to-contest-udupi-ls-segment.htmlಉಡುಪಿ, ಮಾ. 13 : ಸ್ವಾಭಿಮಾನ ಹಿಂದೂ ವೇದಿಕೆ ಮತ್ತು ರಾಷ್ಟ್ರೀಯ ಹಿಂದೂ ಸೇನೆ ತನ್ನ ಅಭ್ಯರ್ಥಿಗಳನ್ನು ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಸುವ ಮೂಲಕ ಬಿಜೆಪಿಯ ಅಭ್ಯರ್ಥಿ ಸದಾನಂದಗೌಡರಿಗೆ ಸಡ್ಡು ಹೊಡೆಯಲು ನಿರ್ಧರಿಸಿದೆ. ಇಲ್ಲಿಂದ ಸ್ಪರ್ಧಿಸುವ೦ತೆ ರಾಷ್ಟ್ರೀಯ ಹಿಂದೂ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ ಕಾರ್ಯಕರ್ತರು ತೀವ್ರ ಒತ್ತಡ ಹೇರುತ್ತಿದ್ದಾರೆ.ಶ್ರೀರಾಮಸೇನೆಯ ಕಾರ್ಯಕಾರಿಣಿಯಲ್ಲಿ ಹಿಂದೂಗಳ 35191http://kannada.oneindia.com/img/2009/03/13-pramod-mutalik2.jpg212507srirama seneಮತದಾರರಿಗೆ ಆಮಿಷ ತೋರಿಸಿದರೆ ದಾಳಿ :ರಾಮಸೇನೆ/news/2009/04/09/srirama-sene-warns-attack-money-distributers-poll.htmlಬೆಂಗಳೂರು, ಏ. 9 : ಮಂಗಳೂರು ಪಬ್ ದಾಳಿ, ಪ್ರೇಮಿಗಳ ದಿನಾಚರಣೆ ವಿರೋಧಿಸಿ ಕುಖ್ಯಾತಿ ಪಡೆದಿದ್ದ ಶ್ರೀರಾಮಸೇನೆ ಸಂಘಟನೆ ಇದೀಗ ಇನ್ನೊಂದು ಮುಖವಾಡ ಹಾಕಿಕೊಂಡು ಚುನಾವಣೆ ಕ್ಷೇತ್ರಕ್ಕೆ ಧುಮುಕಲು ಸಜ್ಜಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಯಾವುದೇ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಹಣ, ಹೆಂಡ, ಸೀರೆ ಹಂಚುವುದು ಕಂಡು ಬಂದಲ್ಲಿ ದಾಳಿ ನಡೆಸಿ ಅವುಗಳನ್ನು ಚುನಾವಣಾ 35841http://kannada.oneindia.com/img/2009/04/09-pramod-mutalik2.jpg212507srirama seneಮೈಸೂರು ಗಲಭೆಯಲ್ಲಿ ಶ್ರೀರಾಮಸೇನೆ ಕೈವಾಡ/news/2009/07/14/srirama-sene-have-played-in-mysore-clashes-siddu.htmlಬೆಂಗಳೂರು, ಜು. 14 : ಇತ್ತೀಚೆಗೆ ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ನಡೆದ ಕೋಮುಗಲಭೆಗೆ ಭಜರಂಗದಳ ಮತ್ತು ಶ್ರೀರಾಮಸೇನೆ ಸಂಘಟನೆಗಳೆ ಕಾರಣ. ಶ್ರೀರಾಮಸೇನೆ ಸಂಘಟನೆ ಮುಖಂಡ ಪ್ರಮೋದ್ ಮುತಾಲಿಕ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಒತ್ತಾಯಿಸಿದ್ದಾರೆ. ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಮೈಸೂರಿನ ಗಲಭೆಯಲ್ಲಿ ಕೆಎಫ್ ಡಿ ಮತ್ತು ಪಿಎಫ್ ಐ ಸಂಘಟನೆಗಳ 37973http://kannada.oneindia.com/img/2009/07/14-siddaramaiah3.jpg211766pramod mutalikಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg211766pramod mutalikಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg211766pramod mutalikಮುತಾಲಿಕರ ಪುಂಡಾಟಿಕೆ ಮತ್ತು ವ್ಯಾಲಂಟೈನ್ ಮನಸುಗಳು/column/ravibelagere/2009/0209-who-is-pramod-mutalik-to-stop-valentines-day.htmlಕಾಲ ಬದಲಾಗಿದೆ. ಹುಡುಗ ಹುಡುಗಿಯರು ಪ್ರೇಮ ನಿವೇದನೆ ಮಾಡಿಕೊಳ್ಳುವುದು, ಬಾಳ ಸಂಗಾತಿಯನ್ನು ಹುಡುಕಿಕೊಳ್ಳುವುದು ಅವರವರಿಗೆ ಬಿಟ್ಟ ವಿಚಾರ. ವೈಯಕ್ತಿಕ ಸ್ವಾತಂತ್ರ್ಯ ಹರಣವಾಗುವುದನ್ನು ಯಾರೂ ಸಹಿಸಿಕೊಳ್ಳುವುದಿಲ್ಲ. ಹುಡುಗ ಹುಡುಗಿಯರು ಸಾರ್ವಜನಿಕವಾಗಿ ಅಸಹ್ಯವಾಗಿ ವರ್ತಿಸುತ್ತಿದ್ದರೆ ಅವರನ್ನು ದಾರಿಗೆ ತರಲು ಬೇಕಾದಷ್ಟು ಮಾರ್ಗಗಳಿವೆ, ಆದರೆ ಪುಂಡಾಟಿಕೆಯಿಂದಲ್ಲ. ಇದನ್ನು ಮುತಾಲಿಕ್ ಮತ್ತು ಅವರ ಶ್ರೀರಾಮಸೇನೆ ಅರಿತುಕೊಳ್ಳುವುದು ಉತ್ತಮ.* ರವಿ ಬೆಳಗೆರೆ"ಹುಡುಗ ಹುಡುಗಿ ಒಟ್ಟಿಗಿರುವುದನ್ನು 34554http://kannada.oneindia.com/img/2009/02/09-velentines1.jpg211766pramod mutalikಪ್ರೇಮಿಗಳ ದಿನದಂದು ಮುತಾಲಿಕ್‌ಗೆ ಪಿಂಕ್ ಚಡ್ಡಿ!/mixed-bag/lifestyle/2009/0209-pink-chaddi-to-mutalik-on-valentines-day.htmlಫೆಬ್ರವರಿ 14 ಪ್ರೇಮಿಗಳ ದಿನದಂದು ಒಟ್ಟಾಗಿರುವ ಹುಡುಗ ಹುಡುಗಿಯರನ್ನು ಬೇರ್ಪಡಿಸುವ ಅಥವಾ ಮದುವೆ ಮಾಡಿಸಿ ಒಂದಾಗಿಸುವ 'ಪ್ರತಿಜ್ಞೆ'ಗೈದಿರುವ ಬ್ರಹ್ಮಚಾರಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರಿಗೆ ಅವಕೃಪೆಗೊಳಗಾಗಿರುವ ಹುಡುಗಿಯರಿಂದಲೇ 'ಭರ್ಜರಿ' ಕೊಡುಗೆ ಸಿಗಲಿದೆ.'ಕನ್ಸಾರ್ಷಿಯಮ್ ಆಫ್ ಪಬ್ ಗೋಯಿಂಗ್, ಲೂಸ್ ಅಂಡ್ ಫಾರ್ವರ್ಡ್ ವುಮೆನ್' ಎಂಬ ವಿಚಿತ್ರ ಹೆಸರಿನ ಆಧುನಿಕ ಜಗತ್ತಿಗೆ ತೆರೆದುಕೊಂಡಿರುವ, ಬೆಂಗಳೂರಿನಲ್ಲಿ ಬೇರೂರಿರುವ ಮಹಿಳೆಯರ ಸಂಘಟನೆಯೊಂದು 34568http://kannada.oneindia.com/img/2009/02/10-gift-parcel1.jpg211766pramod mutalikಊಟದ ವೇಳೆ ರಾಜೀವ್ ಗೌಡ ಯುದ್ಧದ ಕಹಳೆ/festivals/valentines-day/2009/0211-rajiv-gowda-campaign-against-pramod-mutalik.htmlಬೆಂಗಳೂರು, ಫೆ. 11 : "ಬೆಂಗಳೂರಿಗರೆ ನಿಮ್ಮ ಕಚೇರಿ, ಕಾಲೇಜಿನಿಂದ ಹೊರಬನ್ನಿ, ನಿಮ್ಮ ಹಕ್ಕುಗಳಿಗೆ ಬದ್ಧರಾಗಿರಿ ಮತ್ತು ಮೂಲಭೂತವಾದಿಗಳನ್ನು ಕಿತ್ತು ಒಗೆಯಿರಿ."ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ, ಅಂಥ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಹಿಡಿದಿರುವಪಟ್ಟಿಗೆ ಪ್ರತಿಯಾಗಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ 34588http://kannada.oneindia.com/img/2009/02/11-rajiv-gowda1.jpg206127mangaluru pub attackಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg206127mangaluru pub attackಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg206127mangaluru pub attackಅಲ್ಪಸಂಖ್ಯಾತರ ಜೀವನ ಭಯದಲ್ಲಿದೆ : ಯುಆರ್ ಎ /news/2009/03/16/bjp-will-build-nation-of-majority-community-ura.htmlಮೈಸೂರು, ಮಾ. 16 : ಬಿಜೆಪಿ ಪಕ್ಷದೊಂದಿಗೆ ಕಾಲು ಕೆದರಿ ಜಗಳ ಕಾಯದಿದ್ದರೆ ನಮ್ಮ ಜ್ಞಾನಪೀಠ ಪುರಸ್ಕೃತ ಸಾಹಿತಿ ಅನಂತಮೂರ್ತಿ ಅವರಿಗೆ ನಿದ್ದೆ ಬರುವುದಿಲ್ಲವೇನೂ, ಹಾಗಂತ ಬಿಜೆಪಿ ಕಾರ್ಯಕರ್ತರೊಬ್ಬರು ಕಿಡಿಕಾರುತ್ತಿದ್ದರು. ಲೋಕಸಭೆ ಚುನಾವಣೆಗೆ ಮುನ್ನ ಕೇಸರಿ ಪಡೆಯ ಮುಗಿಬಿದ್ದಿರುವ ಅವರು, ಬಿಜೆಪಿ ಪಕ್ಷದ ಮೇಲೆ ಇದೀಗ ಮತ್ತೊಂದು ಬಾಂಬ್ ಎಸೆದಿದ್ದಾರೆ. ಭಾರತೀಯ ಜನತಾ ಪಕ್ಷ ಭಾರತವನ್ನು ಬಹುಸಂಖ್ಯಾತರ 35260http://kannada.oneindia.com/img/2009/03/16-ura3.jpg206127mangaluru pub attackಮುತಾಲಿಕ್ ಗೆ ದ.ಕನ್ನಡ ಜಿಲ್ಲೆ ಪ್ರವೇಶ ನಿರ್ಬಂಧ/news/2009/03/16/dk-district-administration-bans-mutalik-for-a-year.htmlಮಂಗಳೂರು, ಮಾ. 16 : ಪ್ರಚೋಚನಾಕಾರಿ ಭಾಷಣ ಆರೋಪದ ಮೇಲೆ ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಮೇಲೆ ಒಂದು ವರ್ಷ ಕಾಲ ದಕ್ಷಿಣ ಕನ್ನಡ ಜಿಲ್ಲೆಗೆ ಕಾಲಿಡದಂತೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಮಂಗಳೂರು ಪಬ್ ದಾಳಿ ಪ್ರಕರಣ ಮತ್ತು ಪ್ರೇಮಿಗಳ ದಿನಾಚರಣೆಗೆ ಸಂಬಂಧಿಸಿದಂತೆ ಮುತಾಲಿಕ್ ಹಾಗೂ ಅವರ ಸಂಘಟನೆಯ ಕಾರ್ಯಕರ್ತರು ನಡೆಸಿದ ದಾಳಿ, 35267http://kannada.oneindia.com/img/2009/03/16-pramod-mutalik2.jpg206127mangaluru pub attackಮತದಾರರಿಗೆ ಆಮಿಷ ತೋರಿಸಿದರೆ ದಾಳಿ :ರಾಮಸೇನೆ/news/2009/04/09/srirama-sene-warns-attack-money-distributers-poll.htmlಬೆಂಗಳೂರು, ಏ. 9 : ಮಂಗಳೂರು ಪಬ್ ದಾಳಿ, ಪ್ರೇಮಿಗಳ ದಿನಾಚರಣೆ ವಿರೋಧಿಸಿ ಕುಖ್ಯಾತಿ ಪಡೆದಿದ್ದ ಶ್ರೀರಾಮಸೇನೆ ಸಂಘಟನೆ ಇದೀಗ ಇನ್ನೊಂದು ಮುಖವಾಡ ಹಾಕಿಕೊಂಡು ಚುನಾವಣೆ ಕ್ಷೇತ್ರಕ್ಕೆ ಧುಮುಕಲು ಸಜ್ಜಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಯಾವುದೇ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಹಣ, ಹೆಂಡ, ಸೀರೆ ಹಂಚುವುದು ಕಂಡು ಬಂದಲ್ಲಿ ದಾಳಿ ನಡೆಸಿ ಅವುಗಳನ್ನು ಚುನಾವಣಾ 35841http://kannada.oneindia.com/img/2009/04/09-pramod-mutalik2.jpgnews"> ಮತದಾರರಿಗೆ ಆಮಿಷ ತೋರಿಸಿದರೆ ದಾಳಿ :ರಾಮಸೇನೆ | Srirama Sene | Pramod Mutalik | Mangaluru Pub Attack | Lok Sabha election 2009 | Valentine's day| ಮತದಾರರಿಗೆ ಆಮಿಷ ತೋರಿಸಿದರೆ ದಾಳಿ :ರಾಮಸೇನೆ - Kannada Oneindia

ಮತದಾರರಿಗೆ ಆಮಿಷ ತೋರಿಸಿದರೆ ದಾಳಿ :ರಾಮಸೇನೆ

Pramod mutalik
ಬೆಂಗಳೂರು, ಏ. 9 : ಮಂಗಳೂರು ಪಬ್ ದಾಳಿ, ಪ್ರೇಮಿಗಳ ದಿನಾಚರಣೆ ವಿರೋಧಿಸಿ ಕುಖ್ಯಾತಿ ಪಡೆದಿದ್ದ ಶ್ರೀರಾಮಸೇನೆ ಸಂಘಟನೆ ಇದೀಗ ಇನ್ನೊಂದು ಮುಖವಾಡ ಹಾಕಿಕೊಂಡು ಚುನಾವಣೆ ಕ್ಷೇತ್ರಕ್ಕೆ ಧುಮುಕಲು ಸಜ್ಜಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಯಾವುದೇ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಹಣ, ಹೆಂಡ, ಸೀರೆ ಹಂಚುವುದು ಕಂಡು ಬಂದಲ್ಲಿ ದಾಳಿ ನಡೆಸಿ ಅವುಗಳನ್ನು ಚುನಾವಣಾ ಆಯೋಗಕ್ಕೆ ಒಪ್ಪಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗಳು ನಡೆಯಬೇಕು ಎನ್ನುವುದು ಸಂಘಟನೆಯ ಉದ್ದೇಶ. ಆದ್ದರಿಂದ ಮತದಾರರಿಗೆ ಆಮಿಷ ಒಡ್ಡದಂತೆ ತಡೆಯಲು ಹಲವು ಸಮಿತಿಗಳನ್ನು ನೇಮಿಸಲಾಗಿದೆ ಎಂದು ಶ್ರೀರಾಮಸೇನೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಎನ್ ಎಸ್ ರವಿಚಂದ್ರ ಹೇಳಿದ್ದಾರೆ.

ಮೈಸೂರಿನ ಕ್ಯಾತಮಾರನಹಳ್ಳಿಗೆ ತೆರಳಿದ್ದ ಸಂಘಟನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸರು ವಿನಾಕಾರಣ ಬಂಧಿಸಿದ್ದಾರೆ. ಆದರೆ, ಇದೇ ಸಂದರ್ಭದಲ್ಲಿ ಇತರೆ ಧರ್ಮಗಳ ಮುಖಂಡರೂ ಅಲ್ಲಿಗೆ ಭೇಟಿ ನೀಡಿದ್ದಾರೆ. ಅವರನ್ನು ಏಕೆ ಬಂಧಿಸಲಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸರ್ಕಾರ ಸಂಪೂರ್ಣ ಹಿಂದು ವಿರೋಧಿ ಕೆಲಸ ಮಾಡತೊಡಗಿದೆ ಎಂದು ಅವರು ಆರೋಪಿಸಿದರು.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+