155516bellaryಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg155516bellaryಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg155516bellaryಬಳ್ಳಾರಿ ರೆಡ್ಡಿಗಳ ವಿರುದ್ಧ ನಟ ಸುದೀಪ್ ಸ್ಪರ್ಧೆ!?/movies/hero/2009/03/09-actor-sudeep-may-contest-lok-sabha-election-09.htmlಈ ಬಾರಿಯ ಲೋಕಸಭೆ ಚುನಾವಣೆಗೆ ನಟ ಸುದೀಪ್ ರನ್ನು ಕಣಕ್ಕಿಳಿಸಲು ರಾಜಕೀಯ ಪಕ್ಷಗಳು ತೆರೆ ಮರೆಯಲ್ಲಿ ಕಸರತ್ತು ನಡೆಸುತ್ತಿವೆ. ಹಲವಾರು ರಾಜಕೀಯ ಪಕ್ಷಗಳು ಸುದೀಪ್ ಗೆ ದುಂಬಾಲು ಬಿದ್ದಿರುವ ಕಾರಣ ಅವರು ರಾಜಕೀಯಕ್ಕೆ ಧುಮುಕುವ ಸಾಧ್ಯತೆಗಳಿವೆ. ಎಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸುದೀಪ್ ನಟನೆಯ 'ಈ ಶನಮಾನದ ವೀರ ಮದಕರಿ' ಚಿತ್ರ ಬಿಡುಗಡೆಗೆ 35107http://kannada.oneindia.com/img/2009/03/09-sudeep-madakari1.jpg155516bellaryತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155516bellaryಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpgnews"> ಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ | Bellary | Lok Sabha Election 2009 | Election Code of conduct | ಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ - Kannada Oneindia

ಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ

Rs 8.20 crore unaccounted cash seized in Bellary
ಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು ಪರಿಶೀಲಿಸಿದಾಗ ರು.1000, 500, 100 ಮತ್ತು 20 ಮುಖಬೆಲೆಯ ರು.8 ಕೋಟಿ ಹಣ ಪತ್ತೆಯಾಯಿತು.

ಚಾಲಕ ಸರವಣ್ ಮತ್ತು ಇಬ್ಬರು ಭದ್ರತಾ ಸಿಬ್ಬಂದಿಯನ್ನು ಪೊಲೀಸರು ತೀವ್ರ ವಿಚಾರಣೆಗೆ ಗುರಿಪಡಿಸಿದ್ದಾರೆ. ಈ ಸುದ್ದಿ ತಿಳಿಯುತ್ತಲೇ ಗ್ರಾಮೀಣ ಪೊಲೀಸ್ ಠಾಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ನಿಯೋಜಿತರಾದ ವೀಕ್ಷಕ ರಿತೇಂದ್ರ ಶರ್ಮ, ಎಸ್ ಪಿ ಸೀಮಂತ್ ಕುಮಾರ್ ಸಿಂಗ್, ಜಿಲ್ಲಾಧಿಕಾರಿ ಬಿ.ಶಿವಪ್ಪ ಮತ್ತಿತರು ಆಗಮಿಸಿ ಪರಿಶೀಲಿಸಿದರು.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+