233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg98583code of conductಕುಮಾರಸ್ವಾಮಿಯಿಂದ ನೀತಿ ಸಂಹಿತಿ ಉಲ್ಲಂಘನೆ?/news/2008/12/27/did-hdk-violate-election-code-of-conduct.htmlಬೆಂಗಳೂರು, ಡಿ. 27 : ಮತದಾನ ನಡೆಯುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮಧುಗಿರಿಯಲ್ಲಿ ಕಾಣಿಸಿಕೊಂಡಿದ್ದಾರೆಂದು ಆರೋಪಿಸಿದ ಕಾಂಗ್ರೆಸ್ ನ ರಾಜಣ್ಣ ಮತ್ತು ಜೆಡಿಎಸ್ ನಾಯಕ ಜಮೀರ್ ಅಹ್ಮದ್ ನಡುವೆ ಮಾತಿನ ಚಕಮಕಿ ನಡೆದಿದೆ.ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕುಮಾರಸ್ವಾಮಿ ಮತ್ತು ಜಮೀರ್ ಅಹ್ಮದ್ ಇದ್ದ ಕಾರನ್ನು ನೋಡಿದ ರಾಜಣ್ಣ ಅವರನ್ನು ಬೆನ್ನತ್ತಿ ಅಡ್ಡಗಟ್ಟಿ ಚುನಾವಣಾ 33726http://kannada.oneindia.com/img/2008/12/27-kumarswamy1e.jpg98583code of conductಬಿಜೆಪಿ ಅಭ್ಯರ್ಥಿಯಿಂದ ನೀತಿ ಸಂಹಿತೆ ಉಲ್ಲಂಘನೆ/news/2009/03/15/nagamarapalli-violates-code-of-conduct-bjp.htmlಬೀದರ್, ಮಾ. 15 : ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುಪಾದಪ್ಪ ನಾಗಮಾರಪಲ್ಲಿ ಅವರಿಗೆ ಸೇರಿದ ಏಳು ವಾಹನಗಳನ್ನು ಜಿಲ್ಲಾಧಿಕಾರಿ ಹರ್ಷ ಗುಪ್ತಾ ಸೂಚನೆ ಮೇರೆಗೆ ತಹಸೀಲ್ದಾರ್ ಶರಣಪ್ಪ ಹಾಗೂ ಸಿಬ್ಬಂದಿಗಳು ವಶಪಡಿಸಿಕೊಂಡಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ನಗರದ ಹತ್ತಿರವಿರುವ ರಾಜ್ಯ ಮುಜರಾಯಿ ಇಲಾಖೆಗೆ ಸೇರಿದ 35235http://kannada.oneindia.com/img/2009/03/15-gurupadappa-nagamarapalli1.jpg98583code of conductಸಿಎಂ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು/news/2009/03/24/yeddyurappa-violates-model-code-in-hubballi.htmlಹುಬ್ಬಳ್ಳಿ. ಮಾ. 24 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ರಾತ್ರಿ 10ರ ನಂತರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುವ ಮೂಲಕ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಜಿಲ್ಲಾ ಚುನಾವಣೆ ಅಧಿಕಾರಿಗೆ ದೂರು ನೀಡಲಾಗಿದೆ. ಇಲ್ಲಿನ ಗೋಕುಲ್ ಗಾರ್ಡನ್ ಹೋಟೆಲ್ ನಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಔತಣಕೂಟವೊಂದನ್ನು ಆಯೋಜಿಸಿದ್ದರು. 35458http://kannada.oneindia.com/img/2009/03/24-yediyurappa3.jpg98583code of conductಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಆರೋಪ/news/2009/03/28/hdk-alleges-violation-of-code-of-conduct-by-bjp.htmlಬೆಂಗಳೂರು, ಮಾ. 28 : 600 ಕೋಟಿ ರು. ಬೆಲೆಯ 1900 ಎಕರೆ ಜಮೀನನ್ನು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್(ನೈಸ್)ಗೆ ಬಿಜೆಪಿ ಸರ್ಕಾರ ನೀಡುವುದನ್ನು ತಡೆಹಿಡಿಯಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲೆಂದು ಜಮೀನು ನೀಡಲಾಗುತ್ತಿದೆ ಎಂದಿರುವ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ನೀತಿ ಸಂಹಿತೆ ಉಲ್ಲಂಘಿಸಿದೆ 35561http://kannada.oneindia.com/img/2009/03/28-kumaraswami8.jpg98583code of conductನೀತಿ ಸಂಹಿತೆ ಉಲ್ಲಂಘನೆ: 58 ಪ್ರಕರಣ ದಾಖಲು/news/2009/03/30/violation-of-code-of-conduct-58-cases-filed.htmlಬೆಂಗಳೂರು, ಮಾ. 30 : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕಾರಣ ರಾಜ್ಯದಲ್ಲಿ ಈವರೆಗೆ ವಿವಿಧ ರಾಜಕೀಯ ಪಕ್ಷಗಳಿಂದ ವಿರುದ್ಧ ಒಟ್ಟು 58 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಎಂ.ಎನ್. ವಿದ್ಯಾಶಂಕರ್ ಅವರು ತಿಳಿಸಿದ್ದಾರೆಸೋಮವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನೀತಿ ಸಂಹಿತೆ ಉಲ್ಲಂಘನೆಗಾಗಿ ಬಿಜೆಪಿ ವಿರುದ್ಧ 24, ಕಾಂಗ್ರೆಸ್ ವಿರುದ್ಧ 9, 35605http://kannada.oneindia.com/img/2009/03/30-vidyashankar1.jpg155516bellaryಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg155516bellaryಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg155516bellaryಬಳ್ಳಾರಿ ರೆಡ್ಡಿಗಳ ವಿರುದ್ಧ ನಟ ಸುದೀಪ್ ಸ್ಪರ್ಧೆ!?/movies/hero/2009/03/09-actor-sudeep-may-contest-lok-sabha-election-09.htmlಈ ಬಾರಿಯ ಲೋಕಸಭೆ ಚುನಾವಣೆಗೆ ನಟ ಸುದೀಪ್ ರನ್ನು ಕಣಕ್ಕಿಳಿಸಲು ರಾಜಕೀಯ ಪಕ್ಷಗಳು ತೆರೆ ಮರೆಯಲ್ಲಿ ಕಸರತ್ತು ನಡೆಸುತ್ತಿವೆ. ಹಲವಾರು ರಾಜಕೀಯ ಪಕ್ಷಗಳು ಸುದೀಪ್ ಗೆ ದುಂಬಾಲು ಬಿದ್ದಿರುವ ಕಾರಣ ಅವರು ರಾಜಕೀಯಕ್ಕೆ ಧುಮುಕುವ ಸಾಧ್ಯತೆಗಳಿವೆ. ಎಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸುದೀಪ್ ನಟನೆಯ 'ಈ ಶನಮಾನದ ವೀರ ಮದಕರಿ' ಚಿತ್ರ ಬಿಡುಗಡೆಗೆ 35107http://kannada.oneindia.com/img/2009/03/09-sudeep-madakari1.jpg155516bellaryತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155516bellaryಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpgnews"> ಎರಡನೇ ಹಂತದ ಚುನಾವಣೆಗೆ 237 ನಾಮಪತ್ರ | M N Vidyashankar | Lok Sabha Electio 2009 | Election Nominations | CEC | ಎರಡನೇ ಹಂತದ ಚುನಾವಣೆಗೆ 237 ನಾಮಪತ್ರ - Kannada Oneindia

ಎರಡನೇ ಹಂತದ ಚುನಾವಣೆಗೆ 237 ನಾಮಪತ್ರ

MN Vidyashankar
ಬೆಂಗಳೂರು, ಏ.10: ರಾಜ್ಯದಲ್ಲಿ 15ನೇ ಲೋಕಸಭೆಗೆ ಎರಡನೇ ಹಂತದಲ್ಲಿ ನಡೆಯಲಿರುವ ಚುನಾವಣೆಯಲ್ಲಿ 11 ಕ್ಷೇತ್ರಗಳಲ್ಲಿ ಒಟ್ಟು 237ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಎಂ.ಎನ್. ವಿದ್ಯಾಶಂಕರ್ ಅವರು ತಿಳಿಸಿದರು.

ನಾಮಪತ್ರ ಸಲ್ಲಿಕೆಯ ಕ್ಷೇತ್ರವಾರು ವಿವರ ಹೀಗಿದೆ:
ಧಾರವಾಡ: 23
ಮೈಸೂರು:23
ಮಂಡ್ಯ: 28
ಚಾಮರಾಜನಗರ:16
ಶಿವಮೊಗ್ಗ:17
ಹಾಸನ:17
ದಕ್ಷಿಣ ಕನ್ನಡ:17
ಉಡುಪಿ-ಚಿಕ್ಕಮಗಳೂರು:13
ದಾವಣಗೆರೆ :36
ಹಾವೇರಿ:23
ಬಾಗಲಕೋಟೆ: 24
ಒಟ್ಟು : 237

ನೀತಿ ಸಂಹಿತೆ ಉಲ್ಲಂಘನೆ
ರಾಜ್ಯದಲ್ಲಿ ವಿವಿಧ ಪಕ್ಷಗಳಿಂದ ನೀತಿ ಸಂಹಿತೆ ಉಲ್ಲಂಘನೆಯ 191 ಪ್ರಕರಣ ದಾಖಲಿಸಲಾಗಿದ್ದು ಅವರುಗಳ ಪಕ್ಷವಾರು ವಿವರ ಹೀಗಿದೆ:
ಬಿಎಸ್‌ಪಿ -8, ಬಿಜೆಪಿ-65, ಕಾಂಗ್ರೆಸ್- 35, ಸಿಪಿಐಎಂಎಲ್- 2, ಜೆಡಿಎಸ್ 24, ಇತರೆ- 57. ಮುಳಬಾಗಲಿನಲ್ಲಿ ಬುಧವಾರ ರೂ. 15 ಲಕ್ಷ ಮೌಲ್ಯದ 771 ಪೆಟ್ಟಿಗೆಯಷ್ಟು ಮದ್ಯ ವಶಪಡಿಸಿಕೊಳ್ಳಲಾಗಿದೆ. ಈ ಮದ್ಯವನ್ನು ಮಧ್ಯಪ್ರದೇಶದಿಂದ ಸಾಗಿಸಲಾಗುತ್ತಿತ್ತು ಎಂದು ತನಿಖೆಯಿಂದ ತಿಳಿದು ಬಂದಿದೆ ಎಂದು ಅವರು ತಿಳಿಸಿದರು.

ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದಂತೆ ಒಟ್ಟು 899 ಪ್ರಕರಣ ದಾಖಲಿಸಲಾಗಿದ್ದು ಅದರಲ್ಲಿ ಅತಿ ಹೆಚ್ಚು ಅಂದರೆ 225 ಪ್ರಕರಣಗಳು ಬಳ್ಳಾರಿಯಲ್ಲಿ ದಾಖಲಾಗಿವೆ ಎಂದು ಅವರು ತಿಳಿಸಿದರು. ದಾಖಲಾದ ಪ್ರಕರಣಗಳ ಜಿಲ್ಲಾವಾರು ವಿವರ ಹೀಗಿದೆ.

ಬಳ್ಳಾರಿ - 225, ಶಿವಮೊಗ್ಗ- 104, ಬೆಳಗಾವಿ- 82, ಚಾಮರಾಜನಗರ-73, ರಾಯಚೂರು 59, ಬೀದರ್- 14. ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಉತ್ತರಕನ್ನಡದ ಅಭ್ಯರ್ಥಿ ಅನಂತಕುಮಾರ ಹೆಗಡೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ. ಚುನಾವಣಾ ಆಯೋಗವು ಅವರಿಗೆ ವಾಗ್ದಂಡನೆ ವಿಧಿಸಿದೆ ಎಂದು ಅವರು ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+