374627ಗುಲಬರ್ಗಾರೈತರ ಬದುಕಿಗೆ ಆಸರೆಯಾದ ಎರೆಹುಳ ಗೊಬ್ಬರ/literature/my-karnataka/2009/0305-wormiculture-shivanand-garur-gulbarga.html"ಓದು ಒಕ್ಕಾಲು ಬುದ್ಧಿ ಮುಕ್ಕಾಲು" ಎಂಬಂತೆ ಕೇವಲ 3ನೇ ತರಗತಿವರೆಗೆ ಓದಿದ ಶಿವಾನಂದ ಗರೂರ ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಪ್ರಗತಿಪರ ರೈತರಾಗಿ ರೂಪುಗೊಂಡಿದ್ದಾರೆ. ಇದಲ್ಲದೆ ಭೂಮಾಲಿನ್ಯ ತಡೆ, ಅಂತರ್ಜಲ ಹೆಚ್ಚಳ, ಕೃಷಿ ತ್ಯಾಜ್ಯಗಳ ಮರುಬಳಕೆ ಮಾಡುವ ಮೂಲಕ ಜಿಲ್ಲೆಯ ಇಡೀ ಕೃಷಿ ಸಮಾಜಕ್ಕೆ ಮಾದರಿಯಾಗಿ ನೆಮ್ಮದಿಯ ಬದುಕು ನಡೆಸುತ್ತಿದ್ದಾರೆ.ವರದಿ : ಜಿ.ಚಂದ್ರಕಾಂತ, ಗುಲ್ಬರ್ಗಾಗುಲಬರ್ಗಾ ಜಿಲ್ಲೆಯ ಅಫಜಲಪೂರ 35010http://kannada.oneindia.com/img/2009/03/05-shivanand-garur1.jpg374627ಗುಲಬರ್ಗಾಪ್ಲಾಸ್ಟಿಕ್ ಮುಕ್ತ ಗುಲ್ಬರ್ಗಾ ಮಾಡಿ: ನ್ಯಾಯಾಧೀಶರ ಕರೆ/news/2009/04/10/gulbarga-to-become-plastic-free-city-soon.htmlಗುಲಬರ್ಗಾ, ಏ. 10: " ಗುಲಬರ್ಗಾ - ಪ್ಲಾಸ್ಟಿಕ್ ಮಿತ ಬಳಕೆ ಹಾಗೂ ವೈಜ್ಞಾನಿಕ ವಿಲೇವಾರಿಯ ಮೂಲಕ ಪ್ಲಾಸ್ಟಿಕ್ ಮುಕ್ತ ಗುಲಬರ್ಗಾ " ಮಾಡುವ ನಿಟ್ಟಿನಲ್ಲಿ, ಗುಲಬರ್ಗಾ ಹೈಕೋರ್ಟ್ ಸಂಚಾರಿ ಪೀಠದ ನ್ಯಾಯಾಧೀಶರುಗಳಾದ ನ್ಯಾಯಮೂರ್ತಿ ಆನಂದ ಭೈರಾರಡ್ಡಿ, ನ್ಯಾಯಮೂರ್ತಿ ಸುಭಾಷ ಅಡಿ, ನ್ಯಾಯಮೂರ್ತಿ ವೇಣುಗೋಪಾಲ್ ಗೌಡ ಹಾಗೂ ನ್ಯಾಯಮೂರ್ತಿ ರವಿ ಮಳಿಮಠ, ಗುಲಬರ್ಗಾ ಪ್ರಾದೇಶಿಕ 35864http://kannada.oneindia.com/img/2009/04/10-plastic-bag1.jpg374627ಗುಲಬರ್ಗಾಧರಂಗೆ ಸೇರಿದ 10 ಲಕ್ಷ ರು. ನಗದು ವಶ!/news/2009/04/18/10-lakhs-cash-belonging-to-dharam-seized-in-bidar.htmlಬೆಂಗಳೂರು, ಏ. 18 : ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಇನ್ನು ಕೇವಲ ಐದು ದಿನ ಉಳಿದಿರುವಂತೆ ಕುರುಡು ಕಾಂಚಾಣದ ತಾಂಡವ ಭರ್ಜರಿಯಾಗಿ ಸಾಗುತ್ತಿದೆ. ಬೀದರಿನಲ್ಲಿ ದಾಖಲೆಯಿಲ್ಲದ 10 ಲಕ್ಷ ರು. ನಗದನ್ನು ವಶಪಡಿಸಿಕಳ್ಳಲಾಗಿದ್ದರೆ, ನಂಜನಗೂಡಿನ ಬಳಿ 43 ಲಕ್ಷ ರು. ನಗದನ್ನು ವಶಪಡಿಸಿಕೊಳ್ಳಲಾಗಿದೆ.ಆಘಾತಕಾರಿ ಸಂಗತಿಯೆಂದರೆ, ಬೀದರಿನಲ್ಲಿ ವಶಪಡಿಸಿಕೊಳ್ಳಲಾದ 10 ಲಕ್ಷ ರು. ನಗದು ಸೇರಿರುವುದು ಗುಲಬರ್ಗಾ 36049http://kannada.oneindia.com/img/2009/04/18-dharam-singh1.jpg374627ಗುಲಬರ್ಗಾಎರಡು ಜೋಡಿ ಯುವಪ್ರೇಮಿಗಳ ದುರಂತ ಅಂತ್ಯ/news/2009/05/03/young-lovers-meet-tragic-end.htmlಬೆಂಗಳೂರು, ಮೇ 3 : ಹೆತ್ತವರ ಅಣತಿಯನ್ನು ಮೀರಿ ಮದುವೆಯಾಗ ಬಯಸಿದ್ದ ಎರಡು ಯುವ ಜೋಡಿಗಳು ದುರಂತಮಯ ಅಂತ್ಯ ಕಂಡ ಹೃದಯವಿದ್ರಾವಕ ಘಟನೆ ಬೆಂಗಳೂರು ಮತ್ತು ಬಾರ್ಕೂರಿನಲ್ಲಿ ನಿನ್ನೆ ರಾತ್ರಿ ಜರುಗಿದೆ.ಎರಡೂ ಘಟನೆಗಳಲ್ಲಿ ಸಾಮ್ಯತೆಯೇನೆಂದರೆ ಎರಡೂ ಜೋಡಿಗಳು ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಅದರಲ್ಲಿ ಒಂದು ಜೋಡಿ ಬಾರ್ಕೂರಿನಲ್ಲಿ ಸತ್ತಿದ್ದರೆ, ಇನ್ನೊಂದು ಜೋಡಿ ಬದುಕುಳಿದೂ ಸತ್ತಂತಾಗಿದ್ದಾರೆ. ದುರಾದೃಷ್ಟವೆಂದರೆ, 36364http://kannada.oneindia.com/img/2009/05/03-railway-track1.jpg374627ಗುಲಬರ್ಗಾರಶ್ಮಿ ಔರಸಂಗ : ಕಾಲಿಲ್ಲ; ಆದರೂ ನೃತ್ಯ ಕಲಾವಿದೆ!/column/manikanth/2009/0722-rashmi-aurasangal-a-miraculous-dancer.htmlಕೃತಕ ಕಾಲುಗಳಿಂದ ನರ್ತಿಸಿ ನಾಟ್ಯ ರಾಣಿ ಅನ್ನಿಸಿಕೊಂಡ ಸುಧಾ ಚಂದ್ರನ್ ಬಗ್ಗೆ ಕೇಳಿದ್ದೀರಿ. ಅಂಥದೇ ಸಾಧನೆಯ ರಶ್ಮಿ ಔರಸಂಗಳ ಸಾಧನೆಯ ಚರಿತೆ ಇಲ್ಲಿದೆ. ಬದುಕಿನ ಅನೇಕ ವೈರುದ್ಧ್ಯಗಳನ್ನು ಮೀರಿ ಸ್ವತಂತ್ರ ಹಕ್ಕಿಯಾದಳಲ್ಲ? ಆ ಕಥೆ ದೇವರು ಕೂಡ ಆನಂದಭಾಷ್ಪ ಮಿಡಿದು ತಕತಕ ಕುಣಿಯುವಂತೆ ಮಾಡುತ್ತದೆ. ರಶ್ಮಿಯನ್ನು ಬೆಳೆಸಿ ಸ್ವಂತ ಕಾಲ ಮೇಲೆ ನಿಲ್ಲುವಂತೆ ಮಾಡಿದ ಪಾಲಕರಿಗೊಂದು ಸೆಲ್ಯೂಟ್.* 38141http://kannada.oneindia.com/img/2009/07/22-rashmi-aurasangal1.jpg273882ವಿದ್ಯಾರ್ಥಿಗಳುಪ್ಲಾಸ್ಟಿಕ್ ಮುಕ್ತ ಗುಲ್ಬರ್ಗಾ ಮಾಡಿ: ನ್ಯಾಯಾಧೀಶರ ಕರೆ/news/2009/04/10/gulbarga-to-become-plastic-free-city-soon.htmlಗುಲಬರ್ಗಾ, ಏ. 10: " ಗುಲಬರ್ಗಾ - ಪ್ಲಾಸ್ಟಿಕ್ ಮಿತ ಬಳಕೆ ಹಾಗೂ ವೈಜ್ಞಾನಿಕ ವಿಲೇವಾರಿಯ ಮೂಲಕ ಪ್ಲಾಸ್ಟಿಕ್ ಮುಕ್ತ ಗುಲಬರ್ಗಾ " ಮಾಡುವ ನಿಟ್ಟಿನಲ್ಲಿ, ಗುಲಬರ್ಗಾ ಹೈಕೋರ್ಟ್ ಸಂಚಾರಿ ಪೀಠದ ನ್ಯಾಯಾಧೀಶರುಗಳಾದ ನ್ಯಾಯಮೂರ್ತಿ ಆನಂದ ಭೈರಾರಡ್ಡಿ, ನ್ಯಾಯಮೂರ್ತಿ ಸುಭಾಷ ಅಡಿ, ನ್ಯಾಯಮೂರ್ತಿ ವೇಣುಗೋಪಾಲ್ ಗೌಡ ಹಾಗೂ ನ್ಯಾಯಮೂರ್ತಿ ರವಿ ಮಳಿಮಠ, ಗುಲಬರ್ಗಾ ಪ್ರಾದೇಶಿಕ 35864http://kannada.oneindia.com/img/2009/04/10-plastic-bag1.jpg273882ವಿದ್ಯಾರ್ಥಿಗಳುಬಡವರ ಕೈಹಿಡಿದ ಮಾಸ್ಟರ್ ಬ್ಲಾಸ್ಟರ್ /news/2009/06/04/tendulkar-to-sponsor-education-of-200-children.htmlಮುಂಬೈ, ಜೂ. 4 : ಸರಕಾರೇತರ ಸಂಸ್ಥೆಗಳಲ್ಲಿ ಕೆಲಸ ಮಾಡುವ 200 ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಸಂಪೂರ್ಣ ಖರ್ಚು ಭರಿಸಲು ಭಾರತದ ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ ನಿರ್ಧರಿಸಿದ್ದಾರೆ. ಈಗಾಗಲೇ 'ಅಪ್ನಾಲಯ' ಎನ್ನುವ ಸರಕಾರೇತರ ಸಂಸ್ಥೆಯಲ್ಲಿ (ಎನ್ ಜಿಓ) 200 ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಖರ್ಚು ಭರಿಸುವ ಜೊತೆಗೆ ಒಟ್ಟು 400 ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಮಟ್ಟಿಗೆ ಸಚಿನ್ ಆಶಾಕಿರಣವಾಗಿ 37111http://kannada.oneindia.com/img/2009/06/04-sachin-mumbai-indians1.jpg273882ವಿದ್ಯಾರ್ಥಿಗಳುಆಸ್ಟ್ರೇಲಿಯಾ ನಂತರ ಕೆನಡಾದಲ್ಲಿ ಜನಾಂಗೀಯ ಹಲ್ಲೆ/news/2009/06/10/six-indians-suffer-racial-assault-in-canada.htmlವ್ಯಾಂಕೋವರ್, ಜೂ. 10 : ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸ್ಟ್ರೇಲಿಯಾದಲ್ಲಿ ಜನಾಂಗೀಯ ದಾಳಿಗಳು ನಡೆಯುತ್ತಿರುವ ಬೆನ್ನಲ್ಲೇ ಕೆನಡಾದಲ್ಲಿ ಭಾರತೀಯರ ಮೇಲೆ ಕೆನಡಾ ಪ್ರಜೆಗಳು ಜನಾಂಗೀಯ ನಿಂದನೆ ಹಾಗೂ ಹಲ್ಲೆ ನಡೆಸಿದ ಪ್ರಕರಣ ವರದಿಯಾಗಿದೆ. ಟೆನ್ನಿಸ್ ಆಡುತ್ತಿದ್ದ ಐವರು ಭಾರತೀಯರ ಮೇಲೆ ಕೆನಡಾದ ಪ್ರಜೆಗಳು ಜನಾಂಗೀಯ ನಿಂದನೆ ನಡೆಸಿದ್ದಲ್ಲದೇ, ಅವರ ಮೇಲೆ ದಾಳಿ ಮಾಡಲು ಮುಂದಾಗಿದ್ದಾರೆ. ನಾಲ್ಕು ಜನರಿದ್ದ 37255http://kannada.oneindia.com/img/2009/06/10-canada-map-flag2.jpg273882ವಿದ್ಯಾರ್ಥಿಗಳುಬುರ್ಕಾ ಧರಿಸಿ ಬಂದರೆ ನೋ ಎಂಟ್ರಿ/news/2009/08/18/bantwal-venkataramanaswamy-college-bans-burka.htmlಮಂಗಳೂರು, ಆ. 18 : ಕೋಮು ಗಲಭೆ, ವಿಭಿನ್ನ ಕೋಮಿನ ಗುಂಪಿನ ನಡುವೆ ಮರುಕಳಿಸುತ್ತಿರುವ ಹಲ್ಲೆ ಪ್ರಕರಣಗಳಿಂದ ತತ್ತರಿಸಿರುವ ಕರಾವಳಿಯಲ್ಲಿ ಮತ್ತೊಂದು ಸಮಸ್ಯೆ ಆರಂಭಗೊಂಡಿದೆ. ಬಂಟ್ವಾಳ ವಿದ್ಯಾಗಿರಿ ಶ್ರೀ ವೆಂಕಟರಮಣಸ್ವಾಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಬುರ್ಕಾ ಧರಿಸಿ ಬಂದ ಕಾರಣಕ್ಕಾಗಿ ಕಾಲೇಜ್ ವಿದ್ಯಾರ್ಥಿನಿಯೊಬ್ಬಳನ್ನು ತರಗತಿಗೆ ಹಾಜರಾಗದಂತೆ ನಿರ್ಬಂಧಿಸಿದ ಘಟನೆ ನಡೆದಿದೆ. ಪ್ರಥಮ ಬಿಕಾಂ ಓದುತ್ತಿರುವ ಆಯೇಷಾ ಆಸ್ಮಿನ್ 38680http://kannada.oneindia.com/img/2009/08/18-burqa-women-france1.jpg273882ವಿದ್ಯಾರ್ಥಿಗಳುಸ್ಕಾರ್ಫ್ ಧರಿಸಲು ಅನುಮತಿ ಕೊಡಿ : ಆಸ್ಮಿನ್/news/2009/08/19/ban-on-headscarf-ashmin-to-continue-education.htmlಬಂಟ್ವಾಳ, ಆ. 19 : ಕೋಮುಗಲಭೆಗೆ ಹೆಸರುವಾಸಿಯಾಗಿರುವ ಮಂಗಳೂರು ಜಿಲ್ಲೆಯಲ್ಲಿ ಮತ್ತೊಮ್ಮೆ ಕೋಮು ಗಲಭೆಗಳು ಆರಂಭವಾಗುವ ಲಕ್ಷಣಗಳು ದಟ್ಟವಾಗಿವೆ. ಬಂಟ್ವಾಳದ ಶ್ರೀ ವೆಂಕಟರಮಣಸ್ವಾಮಿ (ಎಸ್ ವಿಎಸ್) ಕಾಲೇಜಿನಲ್ಲಿ ಬುರ್ಕಾ ಧರಿಸಿ ತರಗತಿಗೆ ಹಾಜರಾಗಬಾರದು ಎಂಬ ಕಾಲೇಜಿನ ಆಡಳಿತ ಮಂಡಳಿಯ ನಿಯಮ ಭಾರಿ ವಿವಾದವನ್ನೇ ಸೃಷ್ಟಿಸಿದೆ.ವೆಂಕಟರಮಣಸ್ವಾಮಿ ಕಾಲೇಜಿನ ಬಿಕಾಂ ತರಗತಿಯಲ್ಲಿ ಕೇವಲ ಇಬ್ಬರು ಮಾತ್ರ ಮುಸ್ಲಿಂ ಹೆಣ್ಣುಮಕ್ಕಳಿದ್ದಾರೆ. ಆದರಲ್ಲಿ 38708http://kannada.oneindia.com/img/2009/08/19-ayesha-ashmin1.jpg39178gulbargaರಾಜ್ಯಕ್ಕೆ ಮತ್ತಷ್ಟು ಪಾಸ್ಪೋರ್ಟ್ ಕಚೇರಿಗಳು/news/2009/10/29/karnataka-gets-more-passport-facilitation-centres.htmlಬೆಂಗಳೂರು,ಅ.29: ನಗರದಲ್ಲಿ ಮತ್ತೊಂದು ಪಾಸ್ ಪೋರ್ಟ್ ವಿತರಣಾ ಕಚೇರಿ ತೆರೆಯಲು ಭಾರತ ವಿದೇಶಾಂಗ ಖಾತೆ ಸಚಿವಾಲಯ ನಿರ್ಧರಿಸಿದೆ. ಈ ಕಚೇರಿ 2009ರ ಡಿಸೆಂಬರ್ 15 ರಿಂದ ಕಾರ್ಯಾರಂಭ ಮಾಡಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಎಂ ಕೃಷ್ಣ ಬುಧವಾರ ನಗರದಲ್ಲಿ ಪ್ರಕಟಿಸಿದರು.ದೇಶಾದ್ಯಂತ 167 ನಗರಗಳಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು ತೆರೆಯಲು ಸಚಿವಾಲಯ ತೀರ್ಮಾನಿಸಿದ್ದು 39939http://kannada.oneindia.com/img/2009/10/29-sm-krishna1.jpg39178gulbargaಮದ್ವಿ ಯಾಕ್ ಮಾಡ್ಕೊತಾರ? ಅದೂ ಗುಲ್ಬರ್ಗಾದಾಗ!/travel/karnataka/best-of-karnataka/2009/1104-trip-to-pot-boiler-weather-gulbarga.htmlಮದವಿ ಯಾಕ್ ಆಗ್ತಾರ? ಆಗೋದ ಖರೆ ಆದ್ರ ಗುಲ್ಬರ್ಗಾದಾಗ ಯಾಕ್ ಆಗ್ತಾರ? ಮುಂದಿನ ದಪ ಮದ್ವಿಗೆ ಪತ್ರಿಕೆ ಕಳಿಸೋ ಮುಂಚೆ ಎಸಿ ರೂಮ್ ಬುಕ್ ಮಾಡಿ ಕರೀರಲಾ.. ಎಂದು ಬೇಡಿಕೊಳ್ಳುವ ಒಂದು ಬೆವರಿಳಿಸುವ ಪ್ರವಾಸ ಕಥನ.* ಮಹೇಶ್ ದೇಶಪಾಂಡೆ, ಬೆಂಗಳೂರು"ಮಳೆ ಬಂತು ರಪಾ ರಪಾ, ಗಿಡಗಳು ತೊಯ್ದು ತಪಾ ತಪಾ, ಅಂಗಳವೆಲ್ಲಾ ನೀರಾಯ್ತು, ಹೂವಿನ ತೋಟಕ್ಕೆ ಖುಷಿಯಾಯ್ತು" 40039http://kannada.oneindia.com/img/2009/11/04-mahesh-deshpande1.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part4.htmlಮಧ್ಯವರ್ತಿಗಳ ತಡೆ:ಮಧ್ಯವರ್ತಿಗಳನ್ನು ತಡೆಯುವುದರಿಂದ ನಾವು ನಮ್ಮ ಕಾರ್ಯಗಳನ್ನು ನೇರವಾಗಿ ಸಂತ್ರಸ್ತರಿಗೆ ತಲುಪಿಸಬಹುದು. ಇದಕ್ಕೆ ಕೆಳಗಿನ ಅಂಶಗಳನ್ನು ಗಮನದಲ್ಲಿಡಬೇಕು,1. ಸ್ಥಳೀಯವಾಗಿ ಕೆಲಸ ಮಾಡುವ, ಸಂತ್ರಸ್ತರಿಗೆ ನಿಜಾವಾಗಿ ನೆರವಾಗುತ್ತಿರುವ ಸ್ವಯಂ-ಸೇವಕರು/ಸಂಘಗಳನ್ನೂ ಗುರುತಿಸುವುದು.2. ಹಣವನ್ನು ಮೂರನೇ ವ್ಯಕ್ತಿಗಳಿಗೆ ಕೊಡುವುದನ್ನು ನಿಲ್ಲಿಸಿ ನೆರವಾಗಿ ಅವರಿಗೆ ತಲುಪುವಂತೆ ನೋಡಿಕೊಳ್ಳುವುದು.3. ಆ ತಾಲೂಕಿನ ಬ್ಯಾಂಕ್ ನಲ್ಲಿ ಖಾತೆ ತೆರೆದು ಅದರ ಮುಖಾಂತರ ವ್ಯವಹಾರ ನಡೆಸುವುದು.4. ತಾಲೂಕಿಗೆ 40059http://kannada.oneindia.com/img/2009/11/05-tinthini-village4.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part3.htmlಸಂತ್ರಸ್ತರಿಗೆ ಬೇಕಿರುವುದು:ಇವರಿಗೆ ನಮ್ಮ ಹಣದ ಅವಶ್ಯಕತೆಗಿಂತಲೂ, ಬದುಕಲು ಶಾಶ್ವತವಾಗಿ ಆಸರೆ ಬೇಕಾಗಿದೆ. ಈಗಾಗಲೇ ಬಟ್ಟೆ, ಹಾಸು ಹೊದಿಕೆಗಳು, ಪಾತ್ರೆಗಳು ಬಂದಿದ್ದರೂ ಅವರ ಮುಂದಿನ ಜೀವನ ನಡೆಸಲು,1. ಶಾಶ್ವತವಾದ ಮನೆ.2. ಬೇಸಾಯ ಮಾಡಲು ಹಸುಗಳು. ಹಾಗು,3. ತಮ್ಮ ಜಮಿನುಗಳಿಗೆ ಪಂಪ್ ಸೆಟ್ ಸೌಲಭ್ಯ ಬೇಕಾಗಿದೆ.ಅಲ್ಲಿನ ಸ್ವಯಂಸೇವಾ ತಂಡದಿಂದ ದೊರಕಬಹುದಾದ ಸಹಾಯಗಳು:ಕಳೆದ ಬಾರಿಯ ರಾಜ್ಯೋತ್ಸವದ ಪ್ರಯುಕ್ತ ನಾವು ವನವಾಸಿ ಕಲ್ಯಾಣ 40060http://kannada.oneindia.com/img/2009/11/05-tinthini-village3.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part2.htmlಪ್ರವಾಹದ ಪರಿಣಾಮ ಮತ್ತು ಇಲ್ಲಿಯವರೆಗಿನ ಪರಿಹಾರ ಕಾರ್ಯಗಳು :ಉತ್ತರ ಕರ್ನಾಟಕ ಅಷ್ಟೇನೂ ಅಭಿವೃದ್ಧಿ ಕಾಣದ, ವ್ಯವಸಾಯವನ್ನು ಅವಲಂಬಿಸಿ ಬದುಕುವ ಜನರ ಪ್ರದೇಶ. ನಾವು ಭೇಟಿ ಕೊಟ್ಟ ಗ್ರಾಮದಲ್ಲಿನವರು ಮೂಲತಃ ವ್ಯವಸಾಯ ಹಾಗು ದಿನಗೂಲಿಯಿಂದ ತಮ್ಮ ಜೀವನ ಸಾಗಿಸುತ್ತಾರೆ. ಇವರ ಮನೆಗಳು ಸುಮಾರು 1 ಚದರದಷ್ಟಿದ್ದು, ಒಂದು ದಿನಕ್ಕೆ 80 ರೂ. ಆದಾಯ ಉಳ್ಳವರು. ಆ ದಿನದ ದುಡಿಮೆ 40061http://kannada.oneindia.com/img/2009/11/05-tinthini-village2.jpgnews"> ಪ್ಲಾಸ್ಟಿಕ್ ಮುಕ್ತ ಗುಲ್ಬರ್ಗಾ ಮಾಡಿ: ನ್ಯಾಯಾಧೀಶರ ಕರೆ | Plastic Free City of Karnataka | Gulabarga |Circuit Bench court |BR Ambedkar Birthday | ಪ್ಲಾಸ್ಟಿಕ್ ಮುಕ್ತ ಗುಲ್ಬರ್ಗಾ ಮಾಡಿ: ನ್ಯಾಯಾಧೀಶರ ಕರೆ - Kannada Oneindia

ಪ್ಲಾಸ್ಟಿಕ್ ಮುಕ್ತ ಗುಲ್ಬರ್ಗಾ ಮಾಡಿ: ನ್ಯಾಯಾಧೀಶರ ಕರೆ

Gulbarga to become plastic free city soon
ಗುಲಬರ್ಗಾ, ಏ. 10: " ಗುಲಬರ್ಗಾ - ಪ್ಲಾಸ್ಟಿಕ್ ಮಿತ ಬಳಕೆ ಹಾಗೂ ವೈಜ್ಞಾನಿಕ ವಿಲೇವಾರಿಯ ಮೂಲಕ ಪ್ಲಾಸ್ಟಿಕ್ ಮುಕ್ತ ಗುಲಬರ್ಗಾ " ಮಾಡುವ ನಿಟ್ಟಿನಲ್ಲಿ, ಗುಲಬರ್ಗಾ ಹೈಕೋರ್ಟ್ ಸಂಚಾರಿ ಪೀಠದ ನ್ಯಾಯಾಧೀಶರುಗಳಾದ ನ್ಯಾಯಮೂರ್ತಿ ಆನಂದ ಭೈರಾರಡ್ಡಿ, ನ್ಯಾಯಮೂರ್ತಿ ಸುಭಾಷ ಅಡಿ, ನ್ಯಾಯಮೂರ್ತಿ ವೇಣುಗೋಪಾಲ್ ಗೌಡ ಹಾಗೂ ನ್ಯಾಯಮೂರ್ತಿ ರವಿ ಮಳಿಮಠ, ಗುಲಬರ್ಗಾ ಪ್ರಾದೇಶಿಕ ಆಯುಕ್ತರಾದ ಡಾ|| ರಜನೀಶ ಗೋಯಲ್ ಅವರು ಬುಧವಾರ ಗುಲಬರ್ಗಾ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚಿಂತನಾ ಸಭೆ ನಡೆಸಿದರು.

ಸಭೆಯಲ್ಲಿ ಭಾಗವಹಿಸಿದ ಹೈಕೋರ್ಟ್ ಸಂಚಾರಿ ಪೀಠದ ನ್ಯಾಯಾಧೀಶರುಗಳು ಗುಲಬರ್ಗಾ ನಗರವು ಬೃಹತ ನಗರವಾಗಿ ದಿನೇ ದಿನೇ ಬೆಳೆಯುತ್ತಿದ್ದು, ಪ್ಲಾಸ್ಟಿಕ್ ಅತೀಯಾದ ಬಳಕೆ ಅಘಾತಕಾರಿ ಬೆಳವಣಿಗೆಯಾಗಿದೆ. ಇದರ ದುಷ್ಪರಿಣಾಮ ಅತ್ಯಂತ ಗಂಭೀರ ಸ್ವರೂಪದಾಗಿದ್ದು, ಈ ನಿಟ್ಟಿನಲ್ಲಿ ಗುಲಬರ್ಗಾ ನಗರದಲ್ಲಿ ಪ್ಲಾಸ್ಟಿಕ್ ಮಿತ ಬಳಕೆ ಹಾಗೂ ವೈಜ್ಞಾನಿಕ ವಿಲೇವಾರಿಯ ಬಗ್ಗೆ ವಿಶೇಷ ಅಭಿಯಾನ ಹಾಗೂ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲು ಸಲಹೆ ನೀಡಿದರು. ಈ ಅಭಿಯಾನ ಕಾರ್ಯಕ್ರಮ ಕೇವಲ ಒಂದೇ ದಿನಕ್ಕೆ ಸೀಮಿತವಾಗದೆ ನಿರಂತರವಾಗಿ ಜರುಗುವ ಬಗ್ಗೆ ತೀವ್ರ ನಿಗಾವಹಿಸಬೇಕು. ಮುಂಬರುವ ದಿನಗಳಲ್ಲಿ ಇಂತಹ ಅನೇಕ ಕಾರ್ಯಕ್ರಮಗಳನ್ನು ತೆಗೆದುಕೊಂಡು, " ಪ್ಲಾಸ್ಟಿಕ್ ಮುಕ್ತ ಗುಲಬರ್ಗಾ " ನಿರ್ಮಾಣ ಕಾರ್ಯಕ್ಕೆ ಹೆಚ್ಚು ಒತ್ತು ನೀಡಬೇಕೆಂದು ತಿಳಿಸಿದರು.

ಈ ಸಲಹೆಯು ಸೂಕ್ತವೆಂದು ಭಾವಿಸಿ, ಸಂವಿಧಾನ ಶಿಲ್ಪಿ ಡಾ: ಬಾಬಾ ಸಾಹೇಬ ಅಂಬೇಡ್ಕರ ಅವರ ಜನ್ಮದಿನವಾದ ಏಪ್ರಿಲ್ 14 ರಂದು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಯಿತು. ಏಪ್ರಿಲ್ 14 ರಂದು ಬೆಳಿಗ್ಗೆ 10 ಗಂಟೆಯಿಂದ ಶರಣಬಸವೇಶ್ವರ ದೇವಸ್ಥಾನ , ಸೂಪರ್ ಮಾರ್ಕೆಟ್, ಮುಸ್ಲಿಂ ಚೌಕ ಹಾಗೂ ಬಸವನಗರ ಬಡಾವಣೆಗಳಲ್ಲಿ ಏಕಕಾಲಕ್ಕೆ ಈ ಅಭಿಯಾನ ಕೈಗೊಳ್ಳಲು ತೀರ್ಮಾನಿಸಲಾಯಿತು.

ಈ ಅಭಿಯಾನ ಪ್ರತಿ ಸ್ಥಳಗಳಲ್ಲಿ ಓರ್ವ ಹೈಕೋರ್ಟ್ ಸಂಚಾರಿ ಪೀಠದ ನ್ಯಾಯಾಧೀಶರು ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಎನ್.ಎಸ್.ಎಸ್., ಎನ್.ಸಿ.ಸಿ., ಕಾಲೇಜು ವಿದ್ಯಾರ್ಥಿಗಳು, ಸರ್ಕಾರಿ ನೌಕರರು, ನ್ಯಾಯವಾದಿಗಳು, ವೈದ್ಯಾಧಿಕಾರಿಗಳು, ಇಂಜನೀಯರುಗಳು, ಆರ್ಕಿಟೆಕ್ಟರಗಳು, ವಿವಿಧ ಸಂಘ ಸಂಸ್ಥೆಗಳ ಶೈಕ್ಷಣಿಕ ಸಂಸ್ಥೆಗಳ ಸಿಬ್ಬಂದಿ ವರ್ಗದವರು,ಸಾರ್ವಜನಿಕರು, ಹೆಚ್ಚಿನ ಸಂಖ್ಯೆಯಲ್ಲಿ ಈ ಅಭಿಯಾನದಲ್ಲಿ ಭಾಗವಹಿಸಲಿದ್ದು, ಆಯ್ದ ಪ್ರದೇಶಗಳಲ್ಲಿ ಅಲ್ಲಲ್ಲಿ ಹರಡಿರುವ ಪ್ಲಾಸ್ಟಿಕ್ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ನಿಗದಿತ ಸ್ಥಳಗಳಲ್ಲಿ ವಿಲೇವಾರಿ ಮಾಡಲು ಕ್ರಮ ಕೈಕೊಳ್ಳಲಾಗುವುದ. ಈ ಮೂಲಕ ಪ್ಲಾಸ್ಟಿಕ್ ಮಿತ ಬಳಕೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದೇ ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಪ್ರಾದೇಶಿಕ ಆಯುಕ್ತರು, ಡಾ|| ರಜನೀಶ ಗೋಯಲ್ ಅವರು ಹೇಳಿದರು.

ಗೌರವಾನ್ವಿತ ಹೈಕೋರ್ಟ್ ಸಂಚಾರಿ ಪೀಠದ ನ್ಯಾಯಾಧೀಶರುಗಳಿಗೆ ಕೃತಜ್ಞತೆಗಳನ್ನು ಸಲ್ಲಿಸಿದ ಪ್ರಾದೇಶಿಕ ಆಯುಕ್ತರು, ಇಂತಹ ಜನಪರ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಮುಂದೆ ಬಂದಿರುವುದು ನ್ಯಾಯಧೀಶರಲ್ಲಿರುವ ಸಮಾಜಿಕ ಕಳಕಳಿ ಎತ್ತಿತೋರಿಸುತ್ತದೆ. ಈಗಾಗಲೇ ಗುಲಬರ್ಗಾ ನಗರದಲ್ಲಿ ಘನತ್ಯಾಜ್ಯವಸ್ತುಗಳ ವಿಶ್ಲೇಷಣೆ ಹಾಗೂ ವಿಲೇವಾರಿ ಬಗ್ಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ಸಹ ಮಾಹಿತಿ ನೀಡಿದರು.

ಪ್ರಾರಂಭದಲ್ಲಿ ಗುಲಬರ್ಗಾ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ|| ಕೆ.ಜಿ. ಜಗದೀಶ ಅವರು ಸಭೆಗೆ ಆಗಮಿಸಿದ ನ್ಯಾಯಾಧೀಶರನ್ನು, ಪ್ರಾದೇಶಿಕ ಆಯುಕ್ತರನ್ನು ವಕೀಲರ ಸಂಘದ ಪದಾಧಿಕಾರಿಗಳನ್ನು, ವಿವಿಧ ಕಾಲೇಜುಗಳ ಪ್ರಾಂಶುಪಾಲರನ್ನು, ಸಂಘ ಸಂಸ್ಥೆಗಳ ಪದಾಧಿಕಾರಿಗಳನ್ನು ಹಾಗೂ ಅಧಿಕಾರಿ ವರ್ಗದವರನ್ನು ಸ್ವಾಗತಿಸಿ, ಕಾರ್ಯಕ್ರಮದ ಧ್ಯೇಯೋದ್ದೇಶ ವಿವರಿಸಿದರು. ಉಪನ್ಯಾಸಕರಾದ ಮನೋಜಕುಮಾರ ಕೊಳ್ಳಾ ಅವರು ವಂದಿಸಿದರು.
(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+