108619ಸೋನಿಯಾ ಗಾಂಧಿಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108619ಸೋನಿಯಾ ಗಾಂಧಿಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg108619ಸೋನಿಯಾ ಗಾಂಧಿ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg108619ಸೋನಿಯಾ ಗಾಂಧಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg108619ಸೋನಿಯಾ ಗಾಂಧಿವರುಣ್ ಗಾಂಧಿ ಬೆನ್ನಿಗೆ ನಿಂತ ಬಿಜೆಪಿ/news/2009/03/23/bjp-backs-varun-disregards-ecis-advice.htmlನವದೆಹಲಿ, ಮಾ. 23 : ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಚುನಾವಣೆಗೆ ಸ್ಪರ್ಧಿಸುವುದಾದರೆ ವರುಣ್ ಗಾಂಧಿ ಏಕೆ ಸ್ಪರ್ಧಿಸಬಾರದು. ಕೇಂದ್ರ ಚುನಾವಣೆ ಆಯೋಗ ಪಕ್ಷಪಾತಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ಆಯೋಗದ ಆದೇಶಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಲೋಕಸಭಾ ಚುನಾವಣೆಗೆ ವರುಣ್ ಗಾಂಧಿ ಅವರನ್ನು ಆಭ್ಯರ್ಥಿಯನ್ನಾಗಿ ಮಾಡಬಾರದೆಂದು ಚುನಾವಣಾ 35440http://kannada.oneindia.com/img/2009/03/23-prakash-javdekar1.jpg108622sonia gandhiಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108622sonia gandhiಸೋನಿಯಾಗಾಂಧಿಯಾಗಿ ಕತ್ರೀನಾ ಕೈಫ್/movies/bollywood/2009/02/17-katrina-kaif-to-play-sonia-gandhi.htmlಬಿಕಿನಿ ಬೇಬ್ ಕತ್ರೀನಾ ಕೈಫ್ ತನ್ನ ವೃತ್ತಿ ಜೀವನದ ಉತ್ತುಂಗದಲ್ಲಿರುವುದಂತೂ ನಿಜ. ಸಲ್ಲು ಮಿಯಾ ಜತೆ ಪ್ರೀತಿಯನ್ನು ತಣ್ಣಗೆ ಸಹಿಸಿಕೊಂಡಿರುವ ಇಂಗ್ಲೀಷ್ ಮೇಡಂ, ಸದ್ಯ ಬಾಲಿವುಡ್ ನ ಬಹು ಬೇಡಿಕೆಯ ನಟಿ. ಅಕ್ಷಯ್ ಕುಮಾರ್ ಜೋಡಿಯಲ್ಲಿ ಸಾಲುಸಾಲು ಹಿಟ್ ಚಿತ್ರಗಳನ್ನು ನೀಡಿದ ನಂತರ, ಸದಭಿರುಚಿಯ ಚಿತ್ರಗಳತ್ತ ಮುಖಮಾಡಿದ್ದಾರೆ. ಅರ್ಥಪೂರ್ಣ ಚಿತ್ರಗಳ ನಿರ್ದೇಶಕ ಪ್ರಕಾಶ್ ಝಾ ಅವರ ಮುಂದಿನ 34705http://kannada.oneindia.com/img/2009/02/17-katrina-kaif-sonia-gandhi2.jpg108622sonia gandhiಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg108622sonia gandhi8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg108622sonia gandhiಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg277161sudhakar raoತುರ್ತು ಪರಿಸ್ಥಿತಿಗಳಿಂದ ಆಸ್ಪತ್ರೆಗಳನ್ನು ರಕ್ಷಿಸಿ/mixed-bag/health/2009/0409-world-health-day-celebration-bengaluru.htmlಬೆಂಗಳೂರು, ಏ.9: ತುರ್ತು ಪರಿಸ್ಥಿತಿಗಳಿಂದ ಆಸ್ಪತ್ರೆಗಳನ್ನು ರಕ್ಷಿಸಿ : ಜೀವ ಉಳಿಸಿ ಎಂಬ ವಿಶ್ವ ಆರೋಗ್ಯ ದಿನಾಚರಣೆಯ ಈ ವರ್ಷದ ಘೋಷಣೆ ಅತ್ಯಂತ ಅರ್ಥಗರ್ಭಿತವಾಗಿದೆ. ತುರ್ತು ಪರಿಸ್ಥಿತಿಗಳು, ವಿಕೋಪಗಳು ಯಾವಾಗ, ಹೇಗೆ, ಎಲ್ಲಿ ಸಂಭವಿಸುತ್ತದೆ ಎಂದು ಉಹಿಸಲು ಅಸಾಧ್ಯ. ಈ ದಿಸೆಯಲ್ಲಿ ಆಸ್ಪತ್ರೆಗಳ ಸುರಕ್ಷತೆಯನ್ನು ಕಾಯ್ದುಕೊಳ್ಳಲು ಹಾಗೂ ಅವುಗಳನ್ನು ಸುಸಜ್ಜಿತವಾಗಿಡಲು ಅಗತ್ಯವಾದ ಯೋಜನೆಯನ್ನು ಸಿದ್ದಪಡಿಸಿ 35844http://kannada.oneindia.com/img/2009/04/09-world-health-day1.jpg277161sudhakar raoಸುಧಾಕರ ರಾವ್ ಗೆ ಕನಸಾದ ಚು.ಅಧಿಕಾರಿ ಸ್ಥಾನ?/news/2009/04/10/v-sampath-to-be-new-election-commissioner.htmlನವದೆಹಲಿ, ಫೆ. 24 : ಕರ್ನಾಟಕದ ಮುಖ್ಯ ಕಾರ್ಯದರ್ಶಿ ಸುಧಾಕರರಾವ್ ಅವರನ್ನು ಚುನಾವಣಾ ಆಯೋಗಕ್ಕೆ ನೇಮಿಸುವ ಕುರಿತು ಇದ್ದ ಊಹಾಪೋಹಗಳಿಗೆ ತೆರೆ ಬಿದ್ದಿದೆ. ರಾಜ್ದಾನ್, ಜೋಸೆಫ್ ಹಾಗೂ ರಾವ್ ಎಲ್ಲರನ್ನೂ ಹಿಂದಿಕ್ಕಿ ಅಂಧ್ರದ ವಿಎಸ್ ಸಂಪತ್ ನವೀನ್ ಚಾವ್ಲಾ ಅವರ ಸ್ಥಾನಕ್ಕೇರಲಿದ್ದಾರೆ ಎಂಬ ಸುದ್ದಿ ಬಂದಿದೆ. ಮುಖ್ಯ ಆಯುಕ್ತ ಎನ್ ಗೋಪಾಲಸ್ವಾಮಿ ಅವರ ಸ್ಥಾನದಲ್ಲಿ ನವೀನ್ ಚಾವ್ಲಾ 35870http://kannada.oneindia.com/img/2009/04/10-sampath-v1.jpg277161sudhakar raoಅದಕ್ಷ ಅಧಿಕಾರಿಗಳಿಗೆ 'ಕಡ್ಡಾಯ ನಿವೃತ್ತಿ'ಯ ಶಿಕ್ಷೆ/news/2009/06/20/inefficient-workers-to-get-compulsory-retirement.htmlಬೆಂಗಳೂರು, ಜೂ.20: ಸರಕಾರದ ಜನಪರ ಯೋಜನೆಗಳಿಗೆ ಸ್ಪಂದಿಸದ, ಅದಕ್ಷ ಅಧಿಕಾರಗಳಿಗೆ 'ಕಡ್ಡಾಯ ನಿವೃತ್ತಿ' ನೀಡಲು ರಾಜ್ಯ ಸರಕಾರ ಮುಂದಾಗಿದೆ. ಅದಕ್ಷ ಅಧಿಕಾರಿಗಳನ್ನು ಗುರುತಿಸಿ ಎರಡು ತಿಂಗಳಲ್ಲಿ ವರದಿ ನೀಡುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪತ್ರ ಬರೆದಿದ್ದಾರೆ.ಸರಕಾರದ ಅಭಿವೃದ್ಧಿ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಅಸಡ್ಡೆ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ 37479http://kannada.oneindia.com/img/2009/06/20-yeddyurappa-new2.jpg277161sudhakar raoವಿದೇಶಾಂಗ ಕಾರ್ಯದರ್ಶಿಯಾಗಿ ನಿರುಪಮಾ ರಾವ್ /news/2009/07/01/nirupama-rao-to-be-next-indian-foreign-secretary.htmlನವದೆಹಲಿ, ಜು.1: ಕರ್ನಾಟಕದ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅವರ ಪತ್ನಿ ನಿರುಪಮಾ ರಾವ್(58) ಅವರನ್ನು ಮುಂದಿನ ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಪ್ರಸ್ತುತ ಚೀನಕ್ಕೆ ಭಾರತದ ರಾಯಭಾರಿಯಾಗಿರುವ ನಿರುಪಮಾ ರಾವ್ 3 ವರ್ಷಗಳ ಸೇವೆಯನ್ನು ಪೂರೈಸಿ ಜು. 31ರಂದು ನಿವೃತ್ತರಾಗಲಿರುವ ಶಿವಶಂಕರ ಮೆನೋನ್ ಅವರ ಉತ್ತರಾಧಿಕಾರಿಯಾಗುವರು.1973ನೇ ಬ್ಯಾಚಿನ ಐಎಫ್‌ಎಸ್ ಅಧಿಕಾರಿ ದೇಶದ ದ್ವಿತೀಯ ಮಹಿಳಾ ವಿದೇಶಾಂಗ ಕಾರ್ಯದರ್ಶಿಯಾಗಲಿದ್ದಾರೆ. 37686http://kannada.oneindia.com/img/2009/07/01-nirupama-rao1.jpg277161sudhakar raoಭಾಷಾ ಮಾಧ್ಯಮ : ಅರ್ಜಿ ತಳ್ಳಿ ಹಾಕಿದ ಹೈ ಕೋರ್ಟ್/news/2009/07/14/karnataka-high-court-adjourns-language-policy.htmlಬೆಂಗಳೂರು, ಜು .14: ಭಾಷಾ ಮಾಧ್ಯಮ ನೀತಿ ವಿವಾದ ಬಗೆಹರಿಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರಕಾರದ ಅರ್ಜಿಯನ್ನು ಹೈಕೋರ್ಟ್ ತಳ್ಳಿ ಹಾಕಿ ಜುಲೈ 16ರ ಒಳಗೆ ಸರಕಾರದ ನಿಲುವನ್ನು ಲಿಖಿತ ರೂಪದಲ್ಲಿ ಸ್ಪಷ್ಟ ಪಡಿಸಬೇಕೆಂದು ಆದೇಶಿಸಿದೆ.ಇದರಿಂದ ಭಾಷಾ ನೀತಿಗೆ ಸ೦ಬಂಧಿಸಿದಂತೆ ಸುಪ್ರಿಂಕೋರ್ಟ್ ನಿಂದ ಪರಿಹಾರ ಪಡೆದುಕೊಳ್ಳುವ ರಾಜ್ಯ ಸರಕಾರದ ನಿರೀಕ್ಷೆಗೆ ತಣ್ಣೀರು ಎರಚಿದಂತಾಗಿದೆ. ನ್ಯಾಯಮೂರ್ತಿ ಎನ್ 37960http://kannada.oneindia.com/img/2009/07/14-sudhakararao1e.jpgnews"> ಸುಧಾಕರ ರಾವ್ ಗೆ ಕನಸಾದ ಚು.ಅಧಿಕಾರಿ ಸ್ಥಾನ? | Election Commissioner| CEC| VS Sampath | Sudhakar Rao| Sonia Gandhi |N Gopalswami | ಸುಧಾಕರ ರಾವ್ ಗೆ ಕನಸಾದ ಚು.ಅಧಿಕಾರಿ ಸ್ಥಾನ? - Kannada Oneindia

ಸುಧಾಕರ ರಾವ್ ಗೆ ಕನಸಾದ ಚು.ಅಧಿಕಾರಿ ಸ್ಥಾನ?

V S Sampath to be new election commissioner
ನವದೆಹಲಿ, ಫೆ. 24 : ಕರ್ನಾಟಕದ ಮುಖ್ಯ ಕಾರ್ಯದರ್ಶಿ ಸುಧಾಕರರಾವ್ ಅವರನ್ನು ಚುನಾವಣಾ ಆಯೋಗಕ್ಕೆ ನೇಮಿಸುವ ಕುರಿತು ಇದ್ದ ಊಹಾಪೋಹಗಳಿಗೆ ತೆರೆ ಬಿದ್ದಿದೆ. ರಾಜ್ದಾನ್, ಜೋಸೆಫ್ ಹಾಗೂ ರಾವ್ ಎಲ್ಲರನ್ನೂ ಹಿಂದಿಕ್ಕಿ ಅಂಧ್ರದ ವಿಎಸ್ ಸಂಪತ್ ನವೀನ್ ಚಾವ್ಲಾ ಅವರ ಸ್ಥಾನಕ್ಕೇರಲಿದ್ದಾರೆ ಎಂಬ ಸುದ್ದಿ ಬಂದಿದೆ. ಮುಖ್ಯ ಆಯುಕ್ತ ಎನ್ ಗೋಪಾಲಸ್ವಾಮಿ ಅವರ ಸ್ಥಾನದಲ್ಲಿ ನವೀನ್ ಚಾವ್ಲಾ ಅವರು ಈಗಾಗಲೇ ಭಾರತೀಯ ಮುಖ್ಯ ಚುನಾವಣಾ ಆಯುಕ್ತರಾಗಿ ಕೂರುವುದು ಖಚಿತವಾಗಿದೆ.

ಏಪ್ರಿಲ್ 20 ರಂದು ಮುಖ್ಯ ಆಯುಕ್ತ ಎನ್ ಗೋಪಾಲಸ್ವಾಮಿ ನಿವೃತ್ತರಾಗಲಿದ್ದು, ಬಳಿಕ ಸುಧಾಕರರಾವ್ ಅವರು ಆಯುಕ್ತರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ದಕ್ಷಿಣದಿಂದ ಒಬ್ಬ ಪ್ರತಿನಿಧಿ ಬೇಕೆಂದು ರಾವ್ ಅವರ ಹೆಸರನ್ನು ಈ ಮುಂಚೆ ಸೂಚಿಸಲಾಗಿತ್ತು. ಆದರೆ ಕಳೆದ ರಾತ್ರಿ ವಿಎಸ್ ಸಂಪಂತ್ ಅವರ ಆಯ್ಕೆಗೆ ಪ್ರಧಾನಿ ಅಂಕಿತ ಹಾಕಿದ್ದಾರೆ.

ಸೋನಿಯಾ ಗಾಂಧಿ ಅವರು ಎರಡು ದಿನಗಳ ಹಿಂದಷ್ಟೇ ಆಂಧ್ರದ ಕರೀಂನಗರ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗಿದ್ದರು. ಆಂಧ್ರದ ಮುಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರು ಸಂಪಂತ್ ಅವರ ಹೆಸರನ್ನು ಸೂಚಿಸಿದ್ದಾರೆ ಎನ್ನಲಾಗಿದೆ. ಇದುವರೆಗೂ ಸಂಭವನೀಯ ಪಟ್ಟಿಯಲ್ಲಿರ ಸಂಪತ್ ದೀಢಿರನೇ ಹುದ್ದೆಗೆ ಆಯ್ಕೆ ಆಗಿರುವುದು ಹಲವರ ಅಚ್ಚರಿಗೆ ಕಾರಣವಾಗಿದೆ.

ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿ ಜಾನಿ ಜೋಸೆಫ್, ಕರ್ನಾಟಕದ ಮುಖ್ಯಕಾರ್ಯದರ್ಶಿ ಸುಧಾಕರ್ ರಾವ್, ಮಾಜಿ ಶಕ್ತಿ ಇಲಾಖೆ ಕಾರ್ಯದರ್ಶಿ ಅನಿಲ್ ರಾಜ್ದಾನ್ ಹಾಗೂ ಕಾನೂನು ಕಾರ್ಯದರ್ಶಿ ಟಿಕೆ ವಿಶ್ವನಾಥನ್ ಅವರಿಗಿಂತ 1973 ನೇ ಐಎಎಸ್ ಅಧಿಕಾರಿಗಳ ತಂಡದಿಂದ ಹೊರಬಂದಿರುವ ಸಂಪಂತ್ ಅವರ ಅನುಭವ ಕಮ್ಮಿ ಎಂಬುದು ಸರ್ವವೇದ್ಯವಾಗಿದ್ದರೂ ಸರ್ಕಾರದ ಈ ಕ್ರಮ ಹಲವು ಗುಮಾನಿಗೆ ಈಡುಮಾಡಿದೆ.

(ದಟ್ಸ್ ಕನ್ನಡವಾರ್ತೆ)

ಸುಧಾಕರರಾವ್ ಕೇಂದ್ರ ಚು ಆಯುಕ್ತರಾಗಿ ನೇಮಕ ?
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+