208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg124645ಕನ್ನಡಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg124645ಕನ್ನಡಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ/movies/hero/2009/01/30-mammootty-to-act-in-kannada-movie-shikari.htmlಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ. 34372http://kannada.oneindia.com/img/2009/01/30-mamootty1e.jpg124645ಕನ್ನಡರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ/news/2009/02/25/wipro-launches-affordable-laptops.htmlಬೆಂಗಳೂರು, ಫೆ. 24 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮ ಗಮನಾರ್ಹವಾಗಿ ಕುಸಿತ ಕಂಡಿರುವ ಸಂಕಷ್ಟದ ಸ್ಥಿತಿಯಲ್ಲಿ ದೇಶದ ಎರಡನೇ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ನಂಬಲಾಗದಂತಹ ದರದಲ್ಲಿ ಲ್ಯಾಪ್ ಟಾಪ್ ವೊಂದನ್ನು ಮಾರುಕಟ್ಟೆ ಬಿಡುಗಡೆ ಮಾಡಿದೆ. ವಿಪ್ರೋ ಲ್ಯಾಪ್ ಟಾಪ್ ಬೆಲೆ ಕೇವಲ 20 ಸಾವಿರ ರುಪಾಯಿ ಮಾತ್ರ. ಆಶ್ಚರ್ಯವಾದರೂ ಇದು ಸತ್ಯ.ವಿಪ್ರೋ ಕಂಪನಿ ಬಿಡುಗಡೆ 34844http://kannada.oneindia.com/img/2009/02/25-gagets.jpg124645ಕನ್ನಡಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg377934lok sabha election 09ಬಳ್ಳಾರಿ ರೆಡ್ಡಿಗಳ ವಿರುದ್ಧ ನಟ ಸುದೀಪ್ ಸ್ಪರ್ಧೆ!?/movies/hero/2009/03/09-actor-sudeep-may-contest-lok-sabha-election-09.htmlಈ ಬಾರಿಯ ಲೋಕಸಭೆ ಚುನಾವಣೆಗೆ ನಟ ಸುದೀಪ್ ರನ್ನು ಕಣಕ್ಕಿಳಿಸಲು ರಾಜಕೀಯ ಪಕ್ಷಗಳು ತೆರೆ ಮರೆಯಲ್ಲಿ ಕಸರತ್ತು ನಡೆಸುತ್ತಿವೆ. ಹಲವಾರು ರಾಜಕೀಯ ಪಕ್ಷಗಳು ಸುದೀಪ್ ಗೆ ದುಂಬಾಲು ಬಿದ್ದಿರುವ ಕಾರಣ ಅವರು ರಾಜಕೀಯಕ್ಕೆ ಧುಮುಕುವ ಸಾಧ್ಯತೆಗಳಿವೆ. ಎಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸುದೀಪ್ ನಟನೆಯ 'ಈ ಶನಮಾನದ ವೀರ ಮದಕರಿ' ಚಿತ್ರ ಬಿಡುಗಡೆಗೆ 35107http://kannada.oneindia.com/img/2009/03/09-sudeep-madakari1.jpg377934lok sabha election 09ಸಂದಿಗ್ಧ ಪರಿಸ್ಥಿತಿಯಲ್ಲಿ ಐಪಿಎಲ್ ಪಂದ್ಯಾವಳಿ /news/2009/03/14/centre-states-want-ipl-dates-revised-further.htmlನವದೆಹಲಿ, ಮಾ.14: ದೇಶದಾದ್ಯಂತ ಚುನಾವಣೆಗಳು ನಡೆಯುವ ಸಮಯದಲ್ಲೇ ಐಪಿಎಲ್ ಪಂದ್ಯಾವಳಿಗಳು ನಡೆಯುವ ಹಿನ್ನೆಲೆಯಲ್ಲಿ ಭದ್ರತೆಯನ್ನು ಕಲ್ಪಿಸಲು ಸಾಧ್ಯವಾಗುವುದಿಲ್ಲ ಎಂದು ರಾಜ್ಯ ಸರಕಾರಗಳು ಸ್ಪಷ್ಟಪಡಿಸಿವೆ. ಆದ ಕಾರಣ ಕೇಂದ್ರ ಗೃಹ ಸಚಿವಾಲಯ ಮತ್ತೊಮ್ಮೆ ವೇಳಾಪಟ್ಟಿಯನ್ನು ಬದಲಾಯಿಸಿ ಎಂದು ಐಪಿಎಲ್ ಗೆ ಮನವಿ ಮಾಡಿದೆ. ಈಗಾಗಲೇ ಮತದಾನದ ದಿನ ಪಂದ್ಯಾವಳಿಗಳಿಲ್ಲದಂತೆ ವೇಳಾಪಟ್ಟಿಯನ್ನು ರೂಪಿಸಲಾಗಿತ್ತು. ಈಗ ರಾಜ್ಯ ಸರ್ಕಾರಗಳು ಭದ್ರತಾ 35221http://kannada.oneindia.com/img/2009/03/14-ipl-dlf2.jpg377934lok sabha election 09ವಿಷ್ಣುವರ್ಧನ್ ಪ್ರಶ್ನೆಗೆ ಜಯಮಾಲಾ ನೇರ ಉತ್ತರ/movies/headlines/2009/03/19-jayamala-not-contesting-ls-election.htmlಎರಡು ಪ್ರಮುಖ ವಿಷಯಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ.ಜಯಮಾಲಾ ನೇರ ಪ್ರತಿಕ್ರಿಯೆ ನೀಡಿದ್ದಾರೆ. ನಟ ಡಾ.ವಿಷ್ಣುವರ್ಧನ್ ಇತ್ತೀಚೆಗೆ ಮಾತನಾಡುತ್ತಾ, ಟೈಗರ್ ಪ್ರಭಾಕರ್ ಅವರನ್ನು ಅಮೃತ ಮಹೋತ್ಸವದ ಮೊದಲ ದಿನ(ಮಾರ್ಚ್ 1) ಸ್ಮರಿಸಿಕೊಳ್ಳದೆ ಇದ್ದ್ದದ್ದು ದೊಡ್ಡ ದುರಂತ ಎಂದು ದೂರಿದ್ದರು. ಈ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಜಯಮಾಲಾ , ವಿಷ್ಣುವರ್ಧನ್ ಅವರು ಕ್ಲಿಪ್ಪಿಂಗ್ ಗಳನ್ನು 35352http://kannada.oneindia.com/img/2009/03/19-jayamala2.jpg377934lok sabha election 09ಚಿತ್ರನಟಿ ಡಾ.ಲೀಲಾವತಿ ಚುನಾವಣಾ ಕಣಕ್ಕೆ/movies/heroine/2009/03/19-actress-leelavathi-all-set-to-contest-ls.htmlಹಿರಿಯ ಚಿತ್ರನಟಿ ಡಾ.ಲೀಲಾವತಿ ಅವರನ್ನುಚುನಾವಣಾ ಕಣಕ್ಕಿಳಿಸಲು ಕರ್ನಾಟಕ ಜನತಾ ಪಕ್ಷ ನಿರ್ಧರಿಸಿದೆ. ಬೆಂಗಳೂರು ಗ್ರಾಮೀಣ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಸರ್ವ ಪ್ರಯತ್ನ ಮಾಡಲಾಗುತ್ತಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಪ್ರಸನ್ನ ಕುಮಾರ್ ತಿಳಿಸಿದರು. ಚುನಾವಣೆಗೆ ಸ್ಪರ್ಧಿಸುವ ಕುರಿತು ಲೀಲಾವತಿ ಅವರೊಂದಿಗೆ ಹಲವು ಸುತ್ತಿನ ಮಾತುಕತೆ ಸಹ ನಡೆದಿದೆ. ಚುನಾವಣೆಗೆ ಸ್ಪರ್ಧಿಸಲು ಅವರು ಬಹುತೇಕ ಒಪ್ಪಿಗೆ ನೀಡಿದ್ದಾರೆ. ತಾವು ತುಮಕೂರು 35370http://kannada.oneindia.com/img/2009/03/20-leelavathi3.jpg377934lok sabha election 09ಚುನಾವಣೆಗೆ ಸ್ಪರ್ಧಿಸುತ್ತಿಲ್ಲ: ಲೀಲಾವತಿ ಸ್ಪಷ್ಟನೆ /movies/heroine/2009/03/21-i-am-not-contesting-any-election-leelavathi.htmlನಾನು ಲೋಕಸಭೆ ಚುನಾವಣೆ ಸ್ಪರ್ಧಿಸುವುದಾಗಿ ಬಂದಿರುವ ಸುದ್ದಿ ಸುಳ್ಳು ಎಂದು ಹಿರಿಯ ನಟಿ ಡಾ.ಲೀಲಾವತಿ ಸ್ಪಷ್ಟಪಡಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸುವಂತೆ ಕೋರಿ ನನ್ನ ಬಳಿಗೆ ಯಾರೂ ಬಂದಿಲ್ಲ. ಈ ಬಗ್ಗೆ ಯೋಚಿಸಲೂ ನನಗೆ ಸಮಯವಿಲ್ಲ ಎಂದು ಅವರು ಹೇಳಿದರು.ಹೊಟ್ಟೆಪಕ್ಷ ರಂಗಸ್ವಾಮಿ ಅವರ ಪುತ್ರ ಹಾಗೂ ಕರ್ನಾಟಕ ಜನತಾ ಪಕ್ಷದರಾಜ್ಯಾಧ್ಯಕ್ಷ ಪ್ರಸನ್ನ ಕುಮಾರ್ ಧಾರವಾಡಲ್ಲಿ ಪತ್ರಿಕಾಗೋಷ್ಠಿ ನಡೆಸಿ ಬೆಂಗಳೂರು ಗ್ರಾಮಾಂತರ 35406http://kannada.oneindia.com/img/2009/03/21-leelavathi3.jpgnews"> ಬೆಂಗಳೂರು ಸೆಂಟ್ರಲ್ ಕ್ಷೇತ್ರ ಪರಿಚಯ | Bengaluru Central LS segment | Lok Sabha Election 2009 | H T Sangliana | Zameer Ahmed | P C Mohan - ಬೆಂಗಳೂರು ಸೆಂಟ್ರಲ್ ಕ್ಷೇತ್ರ ಪರಿಚಯ - Kannada Oneindia

ಬೆಂಗಳೂರು ಸೆಂಟ್ರಲ್ ಕ್ಷೇತ್ರ ಪರಿಚಯ

H T Sangliana
ಬೆಂಗಳೂರು, ಏ.11 : ಕ್ಷೇತ್ರ ಪುನರ್ ವಿಂಗಡಣೆಯಾದ ನಂತರ ಉದಯಿಸಿದ ನೂತನ ಲೋಕಸಭೆ ಕ್ಷೇತ್ರವಿದು. ಬೆಂಗಳೂರು ದಕ್ಷಿಣ ಕ್ಷೇತ್ರದ ವ್ಯಾಪ್ತಿಯಲ್ಲಿದ್ದ ಚಾಮರಾಜಪೇಟೆ, ಗಾಂಧಿನಗರ, ರಾಜಾಜಿನಗರ ಮತ್ತು ಬೆಂಗಳೂರು ಉತ್ತರ ಕ್ಷೇತ್ರದ ವ್ಯಾಪ್ತಿಯಲ್ಲಿದ್ದ ಶಾಂತಿನಗರ ಮತ್ತು ಶಿವಾಜಿನಗರ ಕ್ಷೇತ್ರವನ್ನು ಕಬಳಿಸಿ ನೂತನ ಕ್ಷೇತ್ರವಾಗಿ ಹುಟ್ಟಿಕೊಂಡಿದೆ. ನೂತನ ವಿಧಾನಸಭಾ ಕ್ಷೇತ್ರಗಳಾದ ಸರ್ವಜ್ಞ ನಗರ, ಸಿ ವಿ ರಾಮನ್ ನಗರ ಮತ್ತು ಮಹದೇವಪುರ ಕೂಡ ಈ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರಗಲ್ಲಿ ಅಲ್ಪಸಂಖ್ಯಾತರದ್ದೇ ಪ್ರಾಬಲ್ಯ.

ಕ್ಷೇತ್ರ - ಬೆಂಗಳೂರು ಕೇಂದ್ರ

* ಚುನಾವಣೆ ದಿನಾಂಕ : ಏಪ್ರಿಲ್ 23

ಅಭ್ಯರ್ಥಿಗಳು

* ಕಾಂಗ್ರೆಸ್ - ಎಚ್ ಟಿ ಸಾಂಗ್ಲಿಯಾನ
* ಬಿಜೆಪಿ - ಪಿ ಸಿ ಮೋಹನ್
* ಜನತಾದಳ - ಜಮೀರ್ ಅಹಮದ್

ಕ್ಷೇತ್ರ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳು

* ಶಿವಾಜಿನಗರ
* ಶಾಂತಿನಗರ
* ಸರ್ವಜ್ಞ ನಗರ
* ಚಾಮರಾಜಪೇಟೆ
* ಮಹದೇವಪುರ
* ಗಾಂಧಿನಗರ
* ರಾಜಾಜಿನಗರ
* ಸಿ ವಿ ರಾಮನ್ ನಗರ

ಒಟ್ಟು ಮತದಾರರು - 18.33 ಲಕ್ಷ

* ಪುರುಷರು - 9.51 ಲಕ್ಷ
* ಮಹಿಳೆಯರು - 8.82 ಲಕ್ಷ

ಜಾತಿವಾರು ಲೆಕ್ಕಾಚಾರ

* ಹಿಂದೂಗಳು 13 ಲಕ್ಷ
* ಮುಸ್ಲಿಮರು 4.5 ಲಕ್ಷ
* ಕ್ರೈಸ್ತರು 75 ಸಾವಿರ
* ಇತರರು ಅಂದಾಜು 10 ಸಾವಿರ

ಕ್ಷೇತ್ರದ ಸಮಸ್ಯೆಗಳು

* ಸರ್ವಜ್ಞ ನಗರ, ಮಹದೇವಪುರ, ಸಿ ವಿ ರಾಮನ್ ನಗರ ಕ್ಷೇತ್ರಗಳಲ್ಲಿ ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳ ಕೊರತೆ.
* ಮೆಟ್ರೋ ಕಾಮಗಾರಿಯಿಂದ ವಾಹನ ಸಂಚಾರಕ್ಕೆ ಸಮಸ್ಯೆ.
* ಜನಸಂದಣಿಯ ಗಾಂಧಿನಗರ ಮತ್ತು ಶಿವಾಜಿನಗರಗಳಲ್ಲಿ ಸಾರ್ವಜನಿಕ ಶೌಚಾಲಯ.

(ದಟ್ಸ್ ಕನ್ನಡ ವಾರ್ತೆ)

ಕೋಲಾರ ಲೋಕಸಭೆ ಕ್ಷೇತ್ರದ ವಿವರ
ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರ ವಿವರ
ತುಮಕೂರು ಲೋಕಸಭೆ ಕ್ಷೇತ್ರದ ವಿವರ
ಬೆಂ. ಗ್ರಾಮಾಂತರ ಲೋಕಸಭೆ ಕ್ಷೇತ್ರದ ವಿವರ
ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಪೂರ್ಣ ವಿವರ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+