36602ಜೆಡಿಎಸ್ಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36602ಜೆಡಿಎಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36602ಜೆಡಿಎಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36602ಜೆಡಿಎಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36602ಜೆಡಿಎಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg160246ಎಚ್ ಡಿ ದೇವೇಗೌಡಯಡಿಯೂರಪ್ಪ ಕುರಿಗಳು ಹೇಳಿಕೆಗೆ ದೇವೇಗೌಡ ಕಿಡಿ/news/2009/04/01/sonia-has-now-realized-party-weakness-devegowda.htmlದಾವಣಗೆರೆ, ಏ. 1 : ನನ್ನ ಈ ಇಳಿವಯಸ್ಸಿನಲ್ಲೂ ರಾಜಕೀಯದಲ್ಲಿ ಹೋರಾಟ ಮಾಡುತ್ತಿರುವುದು ಕುಮಾರಸ್ವಾಮಿಯನ್ನು ಮತ್ತೆ ಮುಖ್ಯಮಂತ್ರಿ ಮಾಡಲು ಅಲ್ಲ. ಬಡವರ ಪರವಾದ ಸರ್ಕಾರ ಅಸ್ತಿತ್ವಕ್ಕೆ ತರಲು. ಬಿಜೆಪಿ ಮತ್ತು ಕಾಂಗ್ರೆಸ್ ದುರಾಡಳಿತದಿಂದ ದೇಶದ ಶ್ರೀಮಂತರು ಇನ್ನಷ್ಟು ಶ್ರೀಮಂತರಾಗುತ್ತಿದ್ದಾರೆ. ಬಡವರು ಮಾತ್ರ ಇದ್ದಲ್ಲಿಯೇ ಇದ್ದಾರೆ. ಬಡವರಿಗೂ ಒಂದು ಕಾಲ ಬಂದೇ ಬರುತ್ತೆ. ಅಧಿಕಾರಾವಧಿಯಲ್ಲಿ ಮಾಡಿದ ಸಾಧನೆಗಳ ಬಗ್ಗೆ 35652http://kannada.oneindia.com/img/2009/04/01-devegowda2.jpg160246ಎಚ್ ಡಿ ದೇವೇಗೌಡಬಿಜೆಪಿ ರಾಜಕೀಯ ವ್ಯಭಿಚಾರ ನಡೆಸುತ್ತಿದೆ:ದೇವೇಗೌಡ/news/2009/04/11/devegowda-slams-bjp-on-operation-lotus.htmlಬೆಂಗಳೂರು, ಏ.11 : ಜೆಡಿಎಸ್ ಬಡವರ ಹಾಗೂ ಅಲ್ಪಸಂಖ್ಯಾತರ ಪರವಾಗಿರುವ ಪಕ್ಷ. ರಾಜ್ಯದಲ್ಲಿ ಜೆಡಿಎಸ್ ಭವಿಷ್ಯ ನಿರ್ಧರಿಸಬೇಕಾದವರು ಮತದಾರರೇ ಹೊರತು ಯಡಿಯೂರಪ್ಪ ಅಲ್ಲ. ಅವರು ಪೊಳ್ಳು ಮಾತುಗಳಿಗೆ ಜನಮನ್ನಣೆ ನೀಡುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಗುಡುಗಿದರು. ಉದಯವಾಣಿ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಅವರು ಅಪರೇಷನ್ ಕಮಲಕ್ಕೆ ಕುರಿತು ಈ ರೀತಿ ಉತ್ತರಿಸಿದರು. ರಾಜ್ಯದಲ್ಲಿ 35884http://kannada.oneindia.com/img/2009/04/11-hd-devegowda3.jpg160246ಎಚ್ ಡಿ ದೇವೇಗೌಡರಾಜಕೀಯ ವ್ಯಭಿಚಾರ ಹೇಳಿಕೆಗೆ ಯಡಿಯೂರಪ್ಪ ಆಕ್ಷೇಪ /news/2009/04/15/yeddyurappa-takes-the-congress-to-task.htmlಬೆಳಗಾವಿ, ಏ. 15 : ಮಾಜಿ ಪ್ರಧಾನಿ ಸನ್ಮಾನ್ಯ ಎಚ್ ಡಿ ದೇವೇಗೌಡರೆ, ನಿಮ್ಮ ಮಗ ಎಚ್ ಡಿ ಕುಮಾರಸ್ವಾಮಿ ಅವರನ್ನು ಕೈಹಿಡಿದು ರಾಜ್ಯ ಮುಖ್ಯಮಂತ್ರಿಯನ್ನಾಗಿ ಮಾಡಿದವರು ಯಾರು? ಅದು ಕೂಡಾ ಒಂದು ರೀತಿಯ ರಾಜಕೀಯ ಧೃವೀಕರಣವಲ್ಲವೇ? ಅದಕ್ಕೆ ಏನೆಂದು ಹೆಸರಿಡುತ್ತೀರಿ. ಹೀಗೆ ಪ್ರಶ್ನೆಗಳ ಸುರಿಮಳೆಯನ್ನೇ ಎಸೆದವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಅಂಬೇಡ್ಕರ್ ಜಯಂತಿ 35955http://kannada.oneindia.com/img/2009/04/15-yediyurappa2.jpg160246ಎಚ್ ಡಿ ದೇವೇಗೌಡದೇವೇಗೌಡರು ಜನತೆ ಕ್ಷಮೆ ಕೇಳಲಿ : ಸಿದ್ದು /news/2009/04/17/let-devegowda-ask-karnataka-people-sorry.htmlಅರಸೀಕೆರೆ, ಏ. 17 : ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಭದ್ರವಾಗಿ ತಳವೂರಲು ದೇವೇಗೌಡ ಹಾಗೂ ಅವರ ಮಕ್ಕಳು ರಾಜಕೀಯ ಸ್ವಾರ್ಥವೇ ಕಾರಣ. ಈ ಹಿನ್ನೆಲೆಯಲ್ಲಿ ದೇವೇಗೌಡ ಕೂಡಲೇ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಆಗ್ರಹಿಸಿದರು. ಅರಸೀಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರಿಗೆ ಮಕ್ಕಳ ಮೇಲಿರುವ ಧೃತರಾಷ್ಟ್ರ ಪ್ರೀತಿಯಿಂದಾಗಿ ಇಂದು ರಾಜ್ಯ ಅಪಾಯದ ಮಟ್ಟಕ್ಕೆ 36034http://kannada.oneindia.com/img/2009/04/17-siddaramaiah2e.jpg160246ಎಚ್ ಡಿ ದೇವೇಗೌಡಹಾಸನದಲ್ಲಿ ಹೊಸ ದಾಖಲೆ ನಿರ್ಮಿಸಿದ ಗೌಡರು/news/2009/05/17/devegowda-wins-with-highest-ever-number-of-votes.htmlಬೆಂಗಳೂರು, ಮೇ.17: ಹಾಸನ ಲೋಕಸಭೆ ಕ್ಷೇತ್ರದಲ್ಲಿ 2,91,113 ಮತಗಳ ಅಂತರದಿಂದ ತಮ್ಮ ಪ್ರತಿಸ್ಪರ್ಧಿಯನ್ನು ಸೋಲಿಸುವ ಮೂಲಕ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ರಾಜ್ಯದಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕೆ ಎಚ್ ಹನುಮೇಗೌಡ ಅವರ ಖಾತೆಗೆ 2,05,362 ಮತಗಳು ಜಮೆಯಾಗಿದ್ದರೆ ದೇವೇಗೌಡ ಅವರ ಖಾತೆಗೆ 496420 ಮತಗಳು ಬಿದ್ದಿವೆ. ಹಾಗೆಯೇ ಕಾಂಗ್ರೆಸ್ ಅಭ್ಯರ್ಥಿ 36696http://kannada.oneindia.com/img/2009/05/17-hd-devegowda3.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಬಿಜೆಪಿ ರಾಜಕೀಯ ವ್ಯಭಿಚಾರ ನಡೆಸುತ್ತಿದೆ:ದೇವೇಗೌಡ | HD Devegowda | BJP | Operation Lotus | Lok Sabha election 2009 | BSY - ಬಿಜೆಪಿ ರಾಜಕೀಯ ವ್ಯಭಿಚಾರ ನಡೆಸುತ್ತಿದೆ:ದೇವೇಗೌಡ - Kannada Oneindia

ಬಿಜೆಪಿ ರಾಜಕೀಯ ವ್ಯಭಿಚಾರ ನಡೆಸುತ್ತಿದೆ:ದೇವೇಗೌಡ

H D Devegowda
ಬೆಂಗಳೂರು, ಏ.11 : ಜೆಡಿಎಸ್ ಬಡವರ ಹಾಗೂ ಅಲ್ಪಸಂಖ್ಯಾತರ ಪರವಾಗಿರುವ ಪಕ್ಷ. ರಾಜ್ಯದಲ್ಲಿ ಜೆಡಿಎಸ್ ಭವಿಷ್ಯ ನಿರ್ಧರಿಸಬೇಕಾದವರು ಮತದಾರರೇ ಹೊರತು ಯಡಿಯೂರಪ್ಪ ಅಲ್ಲ. ಅವರು ಪೊಳ್ಳು ಮಾತುಗಳಿಗೆ ಜನಮನ್ನಣೆ ನೀಡುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಗುಡುಗಿದರು.

ಉದಯವಾಣಿ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಅವರು ಅಪರೇಷನ್ ಕಮಲಕ್ಕೆ ಕುರಿತು ಈ ರೀತಿ ಉತ್ತರಿಸಿದರು. ರಾಜ್ಯದಲ್ಲಿ ನಡೆದಿರುವುದು ರಾಜಕೀಯ ಧ್ರುವೀಕರಣವಲ್ಲ. ಅದೊಂದು ರಾಜಕೀಯ ವ್ಯಭಿಚಾರ, ಯಾವುದೇ ರಾಜ್ಯದಲ್ಲಿಯೂ ಇಂತಹ ವ್ಯಭಿಚಾರದ ರಾಜಕೀಯ ನಡೆದಿಲ್ಲ. ನನ್ನ ಜೀವನದಲ್ಲಿ ಎಂದೂ ಕಂಡಿಲ್ಲ ಎಂದು ಗೌಡರು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದ ಜನತೆ 15-16 ಸ್ಥಾನಗಳನ್ನು ಗೆಲ್ಲಿಸಿಕೊಡಲಿ, ಯಾರೇ ಪ್ರಧಾನಿಯಾದರೂ ರಾಜ್ಯದ ಅಭಿವೃದ್ದಿಗೆ ಹಣವನ್ನು ಹೇಗೆ ತರಬೇಕು ಎಂಬುದನ್ನು ತೋರಿಸುತ್ತೇನೆ. ತೃತೀಯ ರಂಗ ದಿನೆದಿನೇ ಬಲಾಢ್ಯವಾಗುತ್ತಿರುವುದರಿಂದ ಹತಾಶಗೊಂಡಿರುವ ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ತಮ್ಮ ತಮ್ಮ ಪಕ್ಷಗಳ ಪರಿಸ್ಥಿತಿ ಏನಾಗಿದೆ ಎಂಬುದನ್ನು ಮೊದಲು ನೋಡಿಕೊಳ್ಳಲಿ ಎಂದು ಗೌಡರು ಹರಿಹಾಯ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+