39178gulbargaರಾಜ್ಯಕ್ಕೆ ಮತ್ತಷ್ಟು ಪಾಸ್ಪೋರ್ಟ್ ಕಚೇರಿಗಳು/news/2009/10/29/karnataka-gets-more-passport-facilitation-centres.htmlಬೆಂಗಳೂರು,ಅ.29: ನಗರದಲ್ಲಿ ಮತ್ತೊಂದು ಪಾಸ್ ಪೋರ್ಟ್ ವಿತರಣಾ ಕಚೇರಿ ತೆರೆಯಲು ಭಾರತ ವಿದೇಶಾಂಗ ಖಾತೆ ಸಚಿವಾಲಯ ನಿರ್ಧರಿಸಿದೆ. ಈ ಕಚೇರಿ 2009ರ ಡಿಸೆಂಬರ್ 15 ರಿಂದ ಕಾರ್ಯಾರಂಭ ಮಾಡಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಎಂ ಕೃಷ್ಣ ಬುಧವಾರ ನಗರದಲ್ಲಿ ಪ್ರಕಟಿಸಿದರು.ದೇಶಾದ್ಯಂತ 167 ನಗರಗಳಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು ತೆರೆಯಲು ಸಚಿವಾಲಯ ತೀರ್ಮಾನಿಸಿದ್ದು 39939http://kannada.oneindia.com/img/2009/10/29-sm-krishna1.jpg39178gulbargaಮದ್ವಿ ಯಾಕ್ ಮಾಡ್ಕೊತಾರ? ಅದೂ ಗುಲ್ಬರ್ಗಾದಾಗ!/travel/karnataka/best-of-karnataka/2009/1104-trip-to-pot-boiler-weather-gulbarga.htmlಮದವಿ ಯಾಕ್ ಆಗ್ತಾರ? ಆಗೋದ ಖರೆ ಆದ್ರ ಗುಲ್ಬರ್ಗಾದಾಗ ಯಾಕ್ ಆಗ್ತಾರ? ಮುಂದಿನ ದಪ ಮದ್ವಿಗೆ ಪತ್ರಿಕೆ ಕಳಿಸೋ ಮುಂಚೆ ಎಸಿ ರೂಮ್ ಬುಕ್ ಮಾಡಿ ಕರೀರಲಾ.. ಎಂದು ಬೇಡಿಕೊಳ್ಳುವ ಒಂದು ಬೆವರಿಳಿಸುವ ಪ್ರವಾಸ ಕಥನ.* ಮಹೇಶ್ ದೇಶಪಾಂಡೆ, ಬೆಂಗಳೂರು"ಮಳೆ ಬಂತು ರಪಾ ರಪಾ, ಗಿಡಗಳು ತೊಯ್ದು ತಪಾ ತಪಾ, ಅಂಗಳವೆಲ್ಲಾ ನೀರಾಯ್ತು, ಹೂವಿನ ತೋಟಕ್ಕೆ ಖುಷಿಯಾಯ್ತು" 40039http://kannada.oneindia.com/img/2009/11/04-mahesh-deshpande1.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part4.htmlಮಧ್ಯವರ್ತಿಗಳ ತಡೆ:ಮಧ್ಯವರ್ತಿಗಳನ್ನು ತಡೆಯುವುದರಿಂದ ನಾವು ನಮ್ಮ ಕಾರ್ಯಗಳನ್ನು ನೇರವಾಗಿ ಸಂತ್ರಸ್ತರಿಗೆ ತಲುಪಿಸಬಹುದು. ಇದಕ್ಕೆ ಕೆಳಗಿನ ಅಂಶಗಳನ್ನು ಗಮನದಲ್ಲಿಡಬೇಕು,1. ಸ್ಥಳೀಯವಾಗಿ ಕೆಲಸ ಮಾಡುವ, ಸಂತ್ರಸ್ತರಿಗೆ ನಿಜಾವಾಗಿ ನೆರವಾಗುತ್ತಿರುವ ಸ್ವಯಂ-ಸೇವಕರು/ಸಂಘಗಳನ್ನೂ ಗುರುತಿಸುವುದು.2. ಹಣವನ್ನು ಮೂರನೇ ವ್ಯಕ್ತಿಗಳಿಗೆ ಕೊಡುವುದನ್ನು ನಿಲ್ಲಿಸಿ ನೆರವಾಗಿ ಅವರಿಗೆ ತಲುಪುವಂತೆ ನೋಡಿಕೊಳ್ಳುವುದು.3. ಆ ತಾಲೂಕಿನ ಬ್ಯಾಂಕ್ ನಲ್ಲಿ ಖಾತೆ ತೆರೆದು ಅದರ ಮುಖಾಂತರ ವ್ಯವಹಾರ ನಡೆಸುವುದು.4. ತಾಲೂಕಿಗೆ 40059http://kannada.oneindia.com/img/2009/11/05-tinthini-village4.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part3.htmlಸಂತ್ರಸ್ತರಿಗೆ ಬೇಕಿರುವುದು:ಇವರಿಗೆ ನಮ್ಮ ಹಣದ ಅವಶ್ಯಕತೆಗಿಂತಲೂ, ಬದುಕಲು ಶಾಶ್ವತವಾಗಿ ಆಸರೆ ಬೇಕಾಗಿದೆ. ಈಗಾಗಲೇ ಬಟ್ಟೆ, ಹಾಸು ಹೊದಿಕೆಗಳು, ಪಾತ್ರೆಗಳು ಬಂದಿದ್ದರೂ ಅವರ ಮುಂದಿನ ಜೀವನ ನಡೆಸಲು,1. ಶಾಶ್ವತವಾದ ಮನೆ.2. ಬೇಸಾಯ ಮಾಡಲು ಹಸುಗಳು. ಹಾಗು,3. ತಮ್ಮ ಜಮಿನುಗಳಿಗೆ ಪಂಪ್ ಸೆಟ್ ಸೌಲಭ್ಯ ಬೇಕಾಗಿದೆ.ಅಲ್ಲಿನ ಸ್ವಯಂಸೇವಾ ತಂಡದಿಂದ ದೊರಕಬಹುದಾದ ಸಹಾಯಗಳು:ಕಳೆದ ಬಾರಿಯ ರಾಜ್ಯೋತ್ಸವದ ಪ್ರಯುಕ್ತ ನಾವು ವನವಾಸಿ ಕಲ್ಯಾಣ 40060http://kannada.oneindia.com/img/2009/11/05-tinthini-village3.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part2.htmlಪ್ರವಾಹದ ಪರಿಣಾಮ ಮತ್ತು ಇಲ್ಲಿಯವರೆಗಿನ ಪರಿಹಾರ ಕಾರ್ಯಗಳು :ಉತ್ತರ ಕರ್ನಾಟಕ ಅಷ್ಟೇನೂ ಅಭಿವೃದ್ಧಿ ಕಾಣದ, ವ್ಯವಸಾಯವನ್ನು ಅವಲಂಬಿಸಿ ಬದುಕುವ ಜನರ ಪ್ರದೇಶ. ನಾವು ಭೇಟಿ ಕೊಟ್ಟ ಗ್ರಾಮದಲ್ಲಿನವರು ಮೂಲತಃ ವ್ಯವಸಾಯ ಹಾಗು ದಿನಗೂಲಿಯಿಂದ ತಮ್ಮ ಜೀವನ ಸಾಗಿಸುತ್ತಾರೆ. ಇವರ ಮನೆಗಳು ಸುಮಾರು 1 ಚದರದಷ್ಟಿದ್ದು, ಒಂದು ದಿನಕ್ಕೆ 80 ರೂ. ಆದಾಯ ಉಳ್ಳವರು. ಆ ದಿನದ ದುಡಿಮೆ 40061http://kannada.oneindia.com/img/2009/11/05-tinthini-village2.jpgnews"> ಗುಲ್ಬರ್ಗಾದಲ್ಲಿ ಅನಾಥ ಹೆಣ್ಣು ಶಿಶು ಪತ್ತೆ | Female infant | Orphan Child Home | Gulbarga - ಗುಲ್ಬರ್ಗಾದಲ್ಲಿ ಅನಾಥ ಹೆಣ್ಣು ಶಿಶು ಪತ್ತೆ - Kannada Oneindia

ಗುಲ್ಬರ್ಗಾದಲ್ಲಿ ಅನಾಥ ಹೆಣ್ಣು ಶಿಶು ಪತ್ತೆ

ಗುಲಬರ್ಗಾ, ಏ . 11 : ಗುಲಬರ್ಗಾ ಜಿಲ್ಲಾ ಆಸ್ಪತ್ರೆಯ ಲೇಬರ್ ರೂಮಿನಲ್ಲಿ ಮಾರ್ಚ್ 28 ರಂದು ಪತ್ತೆಯಾದ ಒಂದು ದಿನದ ಅನಾಥ ಹೆಣ್ಣು ಶಿಶು ಅಮೂಲ್ಯ ಶಿಶು ಗೃಹದಲ್ಲಿ ದಾಖಲಾಗಿದೆ. ಈ ಶಿಶು ಬಿಳಿಯ ಬಣ್ಣ ಹೊಂದಿದ್ದು, ದೈಹಿಕ ಮತ್ತು ಮಾನಸಿಕ ಸ್ಥಿತಿ ಆರೋಗ್ಯಕರವಾಗಿದೆ.

ಸದರಿ ಮಗುವಿಗೆ ಸಂಬಂಧಿಸಿದ ಪಾಲಕರು, ಪೋಷಕರು 60 ದಿನದೊಳಗೆ ಅಗತ್ಯ ದಾಖಲೆಗಳೊಂದಿಗೆ ಗುಲ್ಬರ್ಗಾ ಆಳಂದ ರಸ್ತೆಯ ಬಾಲಕಿಯರ ಬಾಲ ಮಂದಿರದಲ್ಲಿರುವ ಅಮೂಲ್ಯ ಶಿಶು ಗೃಹದ ಅಧೀಕ್ಷಕರನ್ನು ಅಥವಾ ದೂರವಾಣಿ ಸಂಖ್ಯೆ 08472-244756ನ್ನು ಸಂಪರ್ಕಿಸಲು ಕೋರಿದೆ. ತಪ್ಪಿದಲ್ಲಿ ಕಾನೂನು ಪ್ರಕಾರ ಈ ಮಗುವಿನ ದತ್ತು ಪ್ರಕ್ರಿಯೆ ಕೈಗೊಳ್ಳಲಾಗುವುದು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+