37378ಮನಮೋಹನ್ ಸಿಂಗ್ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg37378ಮನಮೋಹನ್ ಸಿಂಗ್ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg37378ಮನಮೋಹನ್ ಸಿಂಗ್ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg37378ಮನಮೋಹನ್ ಸಿಂಗ್ನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg37378ಮನಮೋಹನ್ ಸಿಂಗ್ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg108754ಎಲ್ ಕೆ ಅಡ್ವಾಣಿಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108754ಎಲ್ ಕೆ ಅಡ್ವಾಣಿಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg108754ಎಲ್ ಕೆ ಅಡ್ವಾಣಿಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108754ಎಲ್ ಕೆ ಅಡ್ವಾಣಿಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg108754ಎಲ್ ಕೆ ಅಡ್ವಾಣಿಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಅಡ್ವಾಣಿ ವಿರುದ್ಧ ಮನಮೋಹನ್ ಸಿಂಗ್ ಪ್ರತಿದಾಳಿ | Manmohan Singh | Congress | LK Advani | BJP | Lok Sabha Election 2009 - ಅಡ್ವಾಣಿ ವಿರುದ್ಧ ಮನಮೋಹನ್ ಸಿಂಗ್ ಪ್ರತಿದಾಳಿ - Kannada Oneindia

ಅಡ್ವಾಣಿ ವಿರುದ್ಧ ಮನಮೋಹನ್ ಸಿಂಗ್ ಪ್ರತಿದಾಳಿ

Don't want to give Advani the privilege: Manmohan
ನವದೆಹಲಿ, ಏ. 11 : ಎಲ್ ಕೆ ಅಡ್ವಾಣಿ ಅವರ ಜೊತೆ ಟಿವಿ ಚರ್ಚೆಯಲ್ಲಿ ಭಾಗವಹಿಸಿ ಅವರಿಗೆ ಪರ್ಯಾಯ ಪ್ರಧಾನಿ ಎಂಬ ಪಟ್ಟ ನೀಡಲು ನನಗೆ ಇಷ್ಟವಿಲ್ಲ. ಇದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಬಿಜೆಪಿ ಪ್ರಧಾನಮಂತ್ರಿ ಹುದ್ದೆಯ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಅವರ ಟಿವಿ ಚರ್ಚೆಯ ಪ್ರಸ್ತಾವಕ್ಕೆ ನೀಡಿದ ತಿರುಗೇಟು.

ಅಡ್ವಾಣಿ ತಮ್ಮನ್ನು ಅಸಮರ್ಥ ಪ್ರಧಾನಮಂತ್ರಿ ಎಂದು ಟೀಕಿಸಿರುವುದುಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಪ್ರಧಾನಿ ಸಿಂಗ್, ನಿಂದನೆ ಭಾಷೆ ಬಳಸುವುದು ನನ್ನ ಜಾಯಮಾನವಲ್ಲ. ಇಂಥದೊಂದು ಸಂಸ್ಕತಿ ಹಾಗೂ ಭಾರತೀಯತೆಯನ್ನು ನನ್ನ ಪಾಲಕರು ಮತ್ತು ಗುರುಗಳಿಂದ ಕಲಿತಿದ್ದೇನೆ ಎಂದಿದ್ದಾರೆ. ಅಮೆರಿಕ ಶೈಲಿಯ ರಾಷ್ಟ್ರೀಯ ಚರ್ಚೆಗೆ ಅಡ್ವಾಣಿ ನೀಡಲಿರುವ ಸವಾಲಿಗೆ ಪ್ರತಿಕ್ರಿಯಿಸಿದ ಪ್ರಧಾನಿ ಸಿಂಗ್, ನಾನು ಅಡ್ವಾಣಿಯವರಂತೆ ಏರು ಧ್ವನಿಯಲ್ಲಿ ಮಾತನಾಡುವ ಭಾಷಣಕಾರನಲ್ಲ ಎಂದರು.

ಶಾಂತಚಿತ್ತದ ಸಿಂಗ್ ಈ ವಿಷಯದಲ್ಲಿ ಮಾತ್ರ ಕಟುವಾಗಿ ಮಾತನಾಡಿದ್ದಾರೆ. ದೊಡ್ಡ ಧ್ವನಿಯಲ್ಲಿ ಮಾತನಾಡುವುದನ್ನೇ ಒಬ್ಬ ವ್ಯಕ್ತಿ, ಸಮರ್ಥನೋ, ಅಸಮರ್ಥನೋ ಎಂದು ಬಿಂಬಸಲು ಸಾಧ್ಯವಿಲ್ಲ. ಕಠಿಣ ಭಾಷೆ ಉಪಯೋಗಿಸಿ ಮಾತನಾಡುವುದರಿಂದ ಯಾವ ಸಮಸ್ಯೆಗಳೂ ಪರಿಹಾರವಾಗುವುದಿಲ್ಲ ಎಂದು ಅವರು ಹೇಳಿದರು.

ಸಂಸತ್ತಿನಲ್ಲಿ ಬಿಜೆಪಿ ಸರಿಯಾಗಿ ಚರ್ಚೆಗೆ ಭಾಗವಹಿಸಿಲ್ಲ. ಈಗ ಅಡ್ವಾಣಿ ನನ್ನನ್ನು ಚರ್ಚೆಗೆ ಕರೆಯುತ್ತಿದ್ದಾರೆ. ಇಷ್ಟಕ್ಕೂ ಅಡ್ವಾಣಿ ಅವರ ಸಾಧನೆ ಏನು ? ಅವರಂತೆ ನಾನು ಭಯೋತ್ಪಾದಕರನ್ನು ಭೇಟಿಯಾಗಲು ಸಚಿವರನ್ನು ಕಳುಹಿಸಿರಲಿಲ್ಲ. ಬದಲಿಗೆ ಕಮಾಂಡೋಗಳನ್ನು ಕಳುಹಿಸಿದ್ದೇನೆ ಎಂದು ಪ್ರತಿ ಸವಾಲು ಎಸೆದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+