124417ಗುಲ್ಬರ್ಗಾಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124417ಗುಲ್ಬರ್ಗಾಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg124417ಗುಲ್ಬರ್ಗಾಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124417ಗುಲ್ಬರ್ಗಾಗುಲ್ಬರ್ಗಾ ಜನ ನನ್ನ ಕೈಬಿಡುವುದಿಲ್ಲ, ಖರ್ಗೆ/news/2009/04/01/mallikarjun-kharge-confident-of-winning-ls-poll.htmlಗುಲ್ಬರ್ಗಾ, ಏ. 1 : ಸೋಲಿಲ್ಲದ ಸರದಾರ, ಒಂಬತ್ತು ಬಾರಿ ವಿಧಾನಸೌಧಕ್ಕೆ ಪ್ರವೇಶಿಸಿದ ರಾಜ್ಯದ ಏಕೈಕ ಮುಖಂಡ, ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಥಮ ಬಾರಿಗೆ ಗುಲ್ಬರ್ಗಾ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಒಲ್ಲದ ಮನಸ್ಸಿನಿಂದ ಅಖಾಡಕ್ಕಿಳಿದಿದ್ದಾರೆ. ಹೈಕಮಾಂಡ್ ಆದೇಶದ ಮೇರೆಗೆ ಕಣಕ್ಕಿಳಿದಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಸಾಧಿಸುವ ವಿಶ್ವಾಸವನ್ನು 35637http://kannada.oneindia.com/img/2009/04/01-kharge2.jpg124417ಗುಲ್ಬರ್ಗಾನನಗೂ ಸಿಎಂ ಆಗುವ ಆಸೆಯಿದೆ, ಖರ್ಗೆ/news/2009/04/07/i-am-senior-leader-also-cm-post-aspirant-kharge.htmlಗುಲ್ಬರ್ಗ, ಏ. 7 : ನಿಮಗಿರುವಂತೆ ನನಗೂ ಆಸೆಯಿದೆ, ನಿಮಗಿಂತ 10 ವರ್ಷ ಹಿರಿಯ ನಾನು, ನೀವು ಆರು ಸಲ ಚುನಾವಣೆ ಗೆದ್ದಿದ್ದರೆ ನಾನು 10 ಸಲ ಗೆದ್ದಿದ್ದೇನೆ. ನಾನು ಮುಖ್ಯಮಂತ್ರಿ ಆಗೋಕೆ ಇಷ್ಟ ಪಟ್ರೆ ಏನ್ರೀ ತಪ್ಪು. ಮಾತು ಹಿಡಿತದಲ್ಲಿರಲಿ ಹೀಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತಿರುಗೇಟು ನೀಡಿದವರು ಪ್ರತಿಪಕ್ಷದ ನಾಯಕ ಹಾಗೂ ಗುಲ್ಬರ್ಗ 35781http://kannada.oneindia.com/img/2009/04/07-kharge2.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg39178gulbargaರಾಜ್ಯಕ್ಕೆ ಮತ್ತಷ್ಟು ಪಾಸ್ಪೋರ್ಟ್ ಕಚೇರಿಗಳು/news/2009/10/29/karnataka-gets-more-passport-facilitation-centres.htmlಬೆಂಗಳೂರು,ಅ.29: ನಗರದಲ್ಲಿ ಮತ್ತೊಂದು ಪಾಸ್ ಪೋರ್ಟ್ ವಿತರಣಾ ಕಚೇರಿ ತೆರೆಯಲು ಭಾರತ ವಿದೇಶಾಂಗ ಖಾತೆ ಸಚಿವಾಲಯ ನಿರ್ಧರಿಸಿದೆ. ಈ ಕಚೇರಿ 2009ರ ಡಿಸೆಂಬರ್ 15 ರಿಂದ ಕಾರ್ಯಾರಂಭ ಮಾಡಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಎಂ ಕೃಷ್ಣ ಬುಧವಾರ ನಗರದಲ್ಲಿ ಪ್ರಕಟಿಸಿದರು.ದೇಶಾದ್ಯಂತ 167 ನಗರಗಳಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು ತೆರೆಯಲು ಸಚಿವಾಲಯ ತೀರ್ಮಾನಿಸಿದ್ದು 39939http://kannada.oneindia.com/img/2009/10/29-sm-krishna1.jpg39178gulbargaಮದ್ವಿ ಯಾಕ್ ಮಾಡ್ಕೊತಾರ? ಅದೂ ಗುಲ್ಬರ್ಗಾದಾಗ!/travel/karnataka/best-of-karnataka/2009/1104-trip-to-pot-boiler-weather-gulbarga.htmlಮದವಿ ಯಾಕ್ ಆಗ್ತಾರ? ಆಗೋದ ಖರೆ ಆದ್ರ ಗುಲ್ಬರ್ಗಾದಾಗ ಯಾಕ್ ಆಗ್ತಾರ? ಮುಂದಿನ ದಪ ಮದ್ವಿಗೆ ಪತ್ರಿಕೆ ಕಳಿಸೋ ಮುಂಚೆ ಎಸಿ ರೂಮ್ ಬುಕ್ ಮಾಡಿ ಕರೀರಲಾ.. ಎಂದು ಬೇಡಿಕೊಳ್ಳುವ ಒಂದು ಬೆವರಿಳಿಸುವ ಪ್ರವಾಸ ಕಥನ.* ಮಹೇಶ್ ದೇಶಪಾಂಡೆ, ಬೆಂಗಳೂರು"ಮಳೆ ಬಂತು ರಪಾ ರಪಾ, ಗಿಡಗಳು ತೊಯ್ದು ತಪಾ ತಪಾ, ಅಂಗಳವೆಲ್ಲಾ ನೀರಾಯ್ತು, ಹೂವಿನ ತೋಟಕ್ಕೆ ಖುಷಿಯಾಯ್ತು" 40039http://kannada.oneindia.com/img/2009/11/04-mahesh-deshpande1.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part4.htmlಮಧ್ಯವರ್ತಿಗಳ ತಡೆ:ಮಧ್ಯವರ್ತಿಗಳನ್ನು ತಡೆಯುವುದರಿಂದ ನಾವು ನಮ್ಮ ಕಾರ್ಯಗಳನ್ನು ನೇರವಾಗಿ ಸಂತ್ರಸ್ತರಿಗೆ ತಲುಪಿಸಬಹುದು. ಇದಕ್ಕೆ ಕೆಳಗಿನ ಅಂಶಗಳನ್ನು ಗಮನದಲ್ಲಿಡಬೇಕು,1. ಸ್ಥಳೀಯವಾಗಿ ಕೆಲಸ ಮಾಡುವ, ಸಂತ್ರಸ್ತರಿಗೆ ನಿಜಾವಾಗಿ ನೆರವಾಗುತ್ತಿರುವ ಸ್ವಯಂ-ಸೇವಕರು/ಸಂಘಗಳನ್ನೂ ಗುರುತಿಸುವುದು.2. ಹಣವನ್ನು ಮೂರನೇ ವ್ಯಕ್ತಿಗಳಿಗೆ ಕೊಡುವುದನ್ನು ನಿಲ್ಲಿಸಿ ನೆರವಾಗಿ ಅವರಿಗೆ ತಲುಪುವಂತೆ ನೋಡಿಕೊಳ್ಳುವುದು.3. ಆ ತಾಲೂಕಿನ ಬ್ಯಾಂಕ್ ನಲ್ಲಿ ಖಾತೆ ತೆರೆದು ಅದರ ಮುಖಾಂತರ ವ್ಯವಹಾರ ನಡೆಸುವುದು.4. ತಾಲೂಕಿಗೆ 40059http://kannada.oneindia.com/img/2009/11/05-tinthini-village4.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part3.htmlಸಂತ್ರಸ್ತರಿಗೆ ಬೇಕಿರುವುದು:ಇವರಿಗೆ ನಮ್ಮ ಹಣದ ಅವಶ್ಯಕತೆಗಿಂತಲೂ, ಬದುಕಲು ಶಾಶ್ವತವಾಗಿ ಆಸರೆ ಬೇಕಾಗಿದೆ. ಈಗಾಗಲೇ ಬಟ್ಟೆ, ಹಾಸು ಹೊದಿಕೆಗಳು, ಪಾತ್ರೆಗಳು ಬಂದಿದ್ದರೂ ಅವರ ಮುಂದಿನ ಜೀವನ ನಡೆಸಲು,1. ಶಾಶ್ವತವಾದ ಮನೆ.2. ಬೇಸಾಯ ಮಾಡಲು ಹಸುಗಳು. ಹಾಗು,3. ತಮ್ಮ ಜಮಿನುಗಳಿಗೆ ಪಂಪ್ ಸೆಟ್ ಸೌಲಭ್ಯ ಬೇಕಾಗಿದೆ.ಅಲ್ಲಿನ ಸ್ವಯಂಸೇವಾ ತಂಡದಿಂದ ದೊರಕಬಹುದಾದ ಸಹಾಯಗಳು:ಕಳೆದ ಬಾರಿಯ ರಾಜ್ಯೋತ್ಸವದ ಪ್ರಯುಕ್ತ ನಾವು ವನವಾಸಿ ಕಲ್ಯಾಣ 40060http://kannada.oneindia.com/img/2009/11/05-tinthini-village3.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part2.htmlಪ್ರವಾಹದ ಪರಿಣಾಮ ಮತ್ತು ಇಲ್ಲಿಯವರೆಗಿನ ಪರಿಹಾರ ಕಾರ್ಯಗಳು :ಉತ್ತರ ಕರ್ನಾಟಕ ಅಷ್ಟೇನೂ ಅಭಿವೃದ್ಧಿ ಕಾಣದ, ವ್ಯವಸಾಯವನ್ನು ಅವಲಂಬಿಸಿ ಬದುಕುವ ಜನರ ಪ್ರದೇಶ. ನಾವು ಭೇಟಿ ಕೊಟ್ಟ ಗ್ರಾಮದಲ್ಲಿನವರು ಮೂಲತಃ ವ್ಯವಸಾಯ ಹಾಗು ದಿನಗೂಲಿಯಿಂದ ತಮ್ಮ ಜೀವನ ಸಾಗಿಸುತ್ತಾರೆ. ಇವರ ಮನೆಗಳು ಸುಮಾರು 1 ಚದರದಷ್ಟಿದ್ದು, ಒಂದು ದಿನಕ್ಕೆ 80 ರೂ. ಆದಾಯ ಉಳ್ಳವರು. ಆ ದಿನದ ದುಡಿಮೆ 40061http://kannada.oneindia.com/img/2009/11/05-tinthini-village2.jpgnews"> ಚುನಾವಣಾ ತರಬೇತಿಗೆ ಹಾಜರಾಗಲು ಸೂಚನೆ | Gulbarga | Lok Sabha election 2009 | Election Duty - ಚುನಾವಣಾ ತರಬೇತಿಗೆ ಹಾಜರಾಗಲು ಸೂಚನೆ - Kannada Oneindia

ಚುನಾವಣಾ ತರಬೇತಿಗೆ ಹಾಜರಾಗಲು ಸೂಚನೆ

ಗುಲಬರ್ಗಾ, ಏ. 11 : ಗುಲಬರ್ಗಾ ಮೀಸಲು ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗಾಗಿ ನೇಮಕಾತಿಗೊಂಡ ಮತಗಟ್ಟೆ ಅಧಿಕಾರಿಗಳು (ಪದವಿಪೂರ್ವ, ಡಿಗ್ರಿ ಕಾಲೇಜಿನ ಉಪನ್ಯಾಸಕರು, ಪ್ರಾಚಾರ್ಯರು) ದ್ವಿತೀಯ ಪಿ.ಯು.ಸಿ. ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯದಲ್ಲಿ ನಿರತರಾಗಿದ್ದರಿಂದ ದಿನಾಂಕ: 7-4-2009 ರಂದು ನಡೆದ ಚುನಾವಣಾ ತರಬೇತಿಗೆ ಹಾಜರಾಗಿರುವುದಿಲ್ಲ.

ಈ ತರಬೇತಿಗೆ ಗೈರುಹಾಜರಾದ ಮತಗಟ್ಟೆ ಅಧಿಕಾರಿಗಳು ಮತ್ತು ದಿನಾಂಕ 15-4-2009 ರಂದು ನಡೆಯುವ ಮತಗಟ್ಟೆ ಅಧಿಕಾರಿಗಳ ತರಬೇತಿಗೆ ಗೈರು ಹಾಜರಾಗುವಂತಹ ಮತಗಟ್ಟೆ ಅಧಿಕಾರಿಗಳು ದಿನಾಂಕ 13-4-2009 ರಂದು ಬೆಳಿಗ್ಗೆ 10 ಗಂಟೆಗೆ ಪಿ.ಡಿ.ಎ. ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯುವ ತರಬೇತಿಗೆ ಕಡ್ಡಾಯವಾಗಿ ಹಾಜರಾಗುವಂತೆ ಗುಲಬರ್ಗಾ ಲೋಕಸಭಾ ಚುನಾವಣೆಯ ಸಹಾಯಕ ಚುನಾವಣಾಧಿಕಾರಿ ಹಾಗೂ ಗುಲ್ಬರ್ಗಾ ಮಹಾನಗರ ಪಾಲಿಕೆಯ ಆಯುಕ್ತ ಡಾ ಕೆ.ಜಿ. ಜಗದೀಶ ಅವರು ಸೂಚಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+