39203ಶಿವಮೊಗ್ಗಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg39203ಶಿವಮೊಗ್ಗಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಬಿಜೆಪಿ 2ನೇ ಪಟ್ಟಿ ಪ್ರಕಟ, ರಾಘು ಸ್ಪರ್ಧೆ/news/2009/03/05/bjp-final-list-by-raghavendra-gets-ticket-ls-poll.htmlನವದೆಹಲಿ, ಮಾ. 5 : ಕಳೆದ ಒಂದು ತಿಂಗಳಿಂದ ತೀವ್ರ ಕುತೂಹಲ ಸೃಷ್ಟಿಸಿದ್ದ ಟಿಕೆಟ್ ಹಂಚಿಕೆಗೆ ಗುರುವಾರ ಕೊನೆಗೂ ಅಂತಿಮ ತೆರೆ ಬಿದ್ದಿದೆ. ನಿರೀಕ್ಷೆಯಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೆಲ್ಲುವ ಕುದುರೆಗೆ ಮಣೆ ಹಾಕಿರುವ ಬಿಜೆಪಿ ಹೈಕಮಾಂಡ್ ಶಿವಮೊಗ್ಗ ಕ್ಷೇತ್ರದಿಂದ ರಾಘವೇಂದ್ರನೇ ಸೂಕ್ತ ಅಭ್ಯರ್ಥಿ ಎಂದು ಪರಿಗಣಿಸಿ 35021http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg39203ಶಿವಮೊಗ್ಗಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpgnews"> ಏ.30ರಂದು ಶಿವಮೊಗ್ಗದಲ್ಲಿ ಜಾತ್ರೆ, ಉತ್ಸವ ನಿಷೇಧ | Shimoga | Lok Sabha election 2009 | Pankaj Kumar | Code of Conduct - ಏ.30ರಂದು ಶಿವಮೊಗ್ಗದಲ್ಲಿ ಜಾತ್ರೆ, ಉತ್ಸವ ನಿಷೇಧ - Kannada Oneindia

ಏ.30ರಂದು ಶಿವಮೊಗ್ಗದಲ್ಲಿ ಜಾತ್ರೆ, ಉತ್ಸವ ನಿಷೇಧ

ಶಿವಮೊಗ್ಗ, ಏಪ್ರಿಲ್. 11 : ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಠಿಯಿಂದ ಈ ಕೆಳಕಂಡ ದಿನಾಂಕಗಳಲ್ಲಿ ಜಿಲ್ಲೆಯಲ್ಲಿ ನಡೆಯಲಿರುವ ವಾರದಂತೆ ಹಾಗೂ ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪಂಕಜ್‌ಕುಮಾರ್ ಪಾಂಡೆ ಅವರು ಆದೇಶ ಹೊರಡಿಸಿದ್ದಾರೆ.

ಲೋಕಸಭಾ ಚುನಾವಣೆ ಮತದಾನ ಏಪ್ರಿಲ್ 30 ರಂದು ಮತ ಎಣಿಕೆ ಮೇ 16 ರಂದು ನಡೆಯುವುದರಿಂದ ಈ ದಿನಾಂಕಗಳಲ್ಲಿ ನಡೆಯುವ ಜಾತ್ರೆ, ಉತ್ಸವ , ವಾರದ ಸಂತೆಗಳನ್ನು ಜಿಲ್ಲಾಧಿಕಾರಿಗಳು ನಿಷೇಧಿಸಿದ್ದಾರೆ. ಏಪ್ರಿಲ್ 30 ರಂದು ನಡೆಯುವ ಭದ್ರವತಿ ತಾಲ್ಲೂಕಿನ ಆನವೇರಿ ಗ್ರಾಮದ ವಾರದ ಸಂತೆ, ಶಿವಮೊಗ್ಗ ತಾಲ್ಲೂಕು ಕಾಚಿನಕಟ್ಟೆ, ಹಾರನಹಳ್ಳಿ, ಸಾಗರ ಟೌನ್, ಶಿಕಾರಿಪುರ ತಾಲ್ಲೂಕಿನ ತೋಗರ್ಸಿ ವಾರದ ಸಂತೆಗಳನ್ನು ನಿಷೇಧಿಸಲಾಗಿದೆ. ಹಾಗೂ ಏಪ್ರಿಲ್ 30 ರಂದು ನಡೆಯಲಿರುವ ಹೊಸನಗರ ತಾಲ್ಲೂಕಿನ ಕಾರಣಗಿರಿ (ಹನಿಯಾ ) ಸಿದ್ದಿವಿನಾಯಕ ದೇವರ ರಥೋತ್ಸವವನ್ನು ಸಹ ನಿಷೇಧಿಸಿದೆ.

ಇದೇ ರೀತಿ ಮೇ 16 ರಂದು ನಡೆಯಲಿರುವ ಸಾಗರ ತಾಲ್ಲೂಕಿನ ತಾಳಗುಪ್ಪ ವಾರದ ಸಂತೆ, ಶಿಕಾರಿಪುರ, ಹೊಸನಗರ ಪಟ್ಟಣ ಹಾಗೂ ಸೊರಬ ತಾಲ್ಲೂಕಿನ ಆನವಟ್ಟಿಗಳಲ್ಲಿ ವಾರದ ಸಂತೆಯನ್ನು ಅಂದು ನಡೆಸಬಾರದೆಂದು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+