39203ಶಿವಮೊಗ್ಗಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg39203ಶಿವಮೊಗ್ಗಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಬಿಜೆಪಿ 2ನೇ ಪಟ್ಟಿ ಪ್ರಕಟ, ರಾಘು ಸ್ಪರ್ಧೆ/news/2009/03/05/bjp-final-list-by-raghavendra-gets-ticket-ls-poll.htmlನವದೆಹಲಿ, ಮಾ. 5 : ಕಳೆದ ಒಂದು ತಿಂಗಳಿಂದ ತೀವ್ರ ಕುತೂಹಲ ಸೃಷ್ಟಿಸಿದ್ದ ಟಿಕೆಟ್ ಹಂಚಿಕೆಗೆ ಗುರುವಾರ ಕೊನೆಗೂ ಅಂತಿಮ ತೆರೆ ಬಿದ್ದಿದೆ. ನಿರೀಕ್ಷೆಯಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೆಲ್ಲುವ ಕುದುರೆಗೆ ಮಣೆ ಹಾಕಿರುವ ಬಿಜೆಪಿ ಹೈಕಮಾಂಡ್ ಶಿವಮೊಗ್ಗ ಕ್ಷೇತ್ರದಿಂದ ರಾಘವೇಂದ್ರನೇ ಸೂಕ್ತ ಅಭ್ಯರ್ಥಿ ಎಂದು ಪರಿಗಣಿಸಿ 35021http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg39203ಶಿವಮೊಗ್ಗಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg98583code of conductಕುಮಾರಸ್ವಾಮಿಯಿಂದ ನೀತಿ ಸಂಹಿತಿ ಉಲ್ಲಂಘನೆ?/news/2008/12/27/did-hdk-violate-election-code-of-conduct.htmlಬೆಂಗಳೂರು, ಡಿ. 27 : ಮತದಾನ ನಡೆಯುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮಧುಗಿರಿಯಲ್ಲಿ ಕಾಣಿಸಿಕೊಂಡಿದ್ದಾರೆಂದು ಆರೋಪಿಸಿದ ಕಾಂಗ್ರೆಸ್ ನ ರಾಜಣ್ಣ ಮತ್ತು ಜೆಡಿಎಸ್ ನಾಯಕ ಜಮೀರ್ ಅಹ್ಮದ್ ನಡುವೆ ಮಾತಿನ ಚಕಮಕಿ ನಡೆದಿದೆ.ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕುಮಾರಸ್ವಾಮಿ ಮತ್ತು ಜಮೀರ್ ಅಹ್ಮದ್ ಇದ್ದ ಕಾರನ್ನು ನೋಡಿದ ರಾಜಣ್ಣ ಅವರನ್ನು ಬೆನ್ನತ್ತಿ ಅಡ್ಡಗಟ್ಟಿ ಚುನಾವಣಾ 33726http://kannada.oneindia.com/img/2008/12/27-kumarswamy1e.jpg98583code of conductಬಿಜೆಪಿ ಅಭ್ಯರ್ಥಿಯಿಂದ ನೀತಿ ಸಂಹಿತೆ ಉಲ್ಲಂಘನೆ/news/2009/03/15/nagamarapalli-violates-code-of-conduct-bjp.htmlಬೀದರ್, ಮಾ. 15 : ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುಪಾದಪ್ಪ ನಾಗಮಾರಪಲ್ಲಿ ಅವರಿಗೆ ಸೇರಿದ ಏಳು ವಾಹನಗಳನ್ನು ಜಿಲ್ಲಾಧಿಕಾರಿ ಹರ್ಷ ಗುಪ್ತಾ ಸೂಚನೆ ಮೇರೆಗೆ ತಹಸೀಲ್ದಾರ್ ಶರಣಪ್ಪ ಹಾಗೂ ಸಿಬ್ಬಂದಿಗಳು ವಶಪಡಿಸಿಕೊಂಡಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ನಗರದ ಹತ್ತಿರವಿರುವ ರಾಜ್ಯ ಮುಜರಾಯಿ ಇಲಾಖೆಗೆ ಸೇರಿದ 35235http://kannada.oneindia.com/img/2009/03/15-gurupadappa-nagamarapalli1.jpg98583code of conductಸಿಎಂ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು/news/2009/03/24/yeddyurappa-violates-model-code-in-hubballi.htmlಹುಬ್ಬಳ್ಳಿ. ಮಾ. 24 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ರಾತ್ರಿ 10ರ ನಂತರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುವ ಮೂಲಕ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಜಿಲ್ಲಾ ಚುನಾವಣೆ ಅಧಿಕಾರಿಗೆ ದೂರು ನೀಡಲಾಗಿದೆ. ಇಲ್ಲಿನ ಗೋಕುಲ್ ಗಾರ್ಡನ್ ಹೋಟೆಲ್ ನಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಔತಣಕೂಟವೊಂದನ್ನು ಆಯೋಜಿಸಿದ್ದರು. 35458http://kannada.oneindia.com/img/2009/03/24-yediyurappa3.jpg98583code of conductಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಆರೋಪ/news/2009/03/28/hdk-alleges-violation-of-code-of-conduct-by-bjp.htmlಬೆಂಗಳೂರು, ಮಾ. 28 : 600 ಕೋಟಿ ರು. ಬೆಲೆಯ 1900 ಎಕರೆ ಜಮೀನನ್ನು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್(ನೈಸ್)ಗೆ ಬಿಜೆಪಿ ಸರ್ಕಾರ ನೀಡುವುದನ್ನು ತಡೆಹಿಡಿಯಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲೆಂದು ಜಮೀನು ನೀಡಲಾಗುತ್ತಿದೆ ಎಂದಿರುವ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ನೀತಿ ಸಂಹಿತೆ ಉಲ್ಲಂಘಿಸಿದೆ 35561http://kannada.oneindia.com/img/2009/03/28-kumaraswami8.jpg98583code of conductನೀತಿ ಸಂಹಿತೆ ಉಲ್ಲಂಘನೆ: 58 ಪ್ರಕರಣ ದಾಖಲು/news/2009/03/30/violation-of-code-of-conduct-58-cases-filed.htmlಬೆಂಗಳೂರು, ಮಾ. 30 : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕಾರಣ ರಾಜ್ಯದಲ್ಲಿ ಈವರೆಗೆ ವಿವಿಧ ರಾಜಕೀಯ ಪಕ್ಷಗಳಿಂದ ವಿರುದ್ಧ ಒಟ್ಟು 58 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಎಂ.ಎನ್. ವಿದ್ಯಾಶಂಕರ್ ಅವರು ತಿಳಿಸಿದ್ದಾರೆಸೋಮವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನೀತಿ ಸಂಹಿತೆ ಉಲ್ಲಂಘನೆಗಾಗಿ ಬಿಜೆಪಿ ವಿರುದ್ಧ 24, ಕಾಂಗ್ರೆಸ್ ವಿರುದ್ಧ 9, 35605http://kannada.oneindia.com/img/2009/03/30-vidyashankar1.jpg109349election campaignಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg109349election campaignಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg109349election campaignಕಾಂಗ್ರೆಸ್ ಭಸ್ಮಾಸುರ ಪಕ್ಷ: ನಟಿ ಶ್ರುತಿ/news/2009/04/14/congress-is-like-bhasmasura-actress-shruti.htmlಚಿಕ್ಕಮಗಳೂರು, ಏ. 14 : ಕಳೆದ ಐದು ದಶಕಗಳಿಂದ ದೇಶವನ್ನು ಆಳುತ್ತಾ ಬಂದಿರುವ ಕಾಂಗ್ರೆಸ್ ಭಸ್ಮಾಸುರ ಪಕ್ಷವಾಗಿದೆ. ಅದರ ಕೈ ಚಿನ್ಹೆ ಜನರನ್ನು ಸುಟ್ಟು ಭಸ್ಮ ಮಾಡತೊಡಗಿದೆ ಎಂದು ಚಿತ್ರನಟಿ ಶ್ರುತಿ ಲೇವಡಿ ಮಾಡಿದರು.ಚಿಕ್ಕಮಗಳೂರಿನಲ್ಲಿ ಚುನಾವಣೆ ಪ್ರಚಾರದ ಅಂಗವಾಗಿ ಏರ್ಪಡಿಸಿದ್ದ ಮಾತೃಸಂಗಮ ಸಮಾವೇಶದಲ್ಲಿ ಪಾಲ್ಗೊಂಡ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ಲೋಕಸಭೆ ಚುನಾವಣೆಯಲ್ಲಿ 35923http://kannada.oneindia.com/img/2009/04/14-shruti1.jpg109349election campaignಬಿಜೆಪಿ, ಕಾಂಗ್ರೆಸ್ ಗೆ ಜೈ ಎಂದ ಸಲ್ಲೂ/news/2009/04/15/salman-campaigning-for-both-congress-and-bjp.htmlಮುಂಬೈ, ಏ. 15 : ಬಾಲಿವುಡ್ ನ ಬ್ಯಾಡ್ ಬಾಯ್ ಎಂದೇ ಕುಖ್ಯಾತಿ ಗಳಿಸಿರುವ ಸಲ್ಮಾನ್ ಖಾನ್ ಸದಾ ಸುದ್ದಿಯಲ್ಲಿರುವ ವ್ಯಕ್ತಿ. ಇದೀಗ ಮತ್ತೆ ಸುದ್ದಿ ಮಾಡಿರುವ ಸಲ್ಮಾನ್ ಖಾನ್ ತನ್ನ ಅಪಾರ ಅಭಿಮಾನಿ ಬಳಗಕ್ಕೆ ಗೊಂದಲ ಮೂಡಿಸಿದ್ದಾರೆ. ಪ್ರಸ್ತುತ ಲೋಕಸಭೆ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಸಕ್ರಿಯರಾಗಿರುವ ಅವರು, ಒಂದಡೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು 35963http://kannada.oneindia.com/img/2009/04/15-salman2.jpg109349election campaignರಾಜ್ಯದಲ್ಲಿ ರಾಹುಲ್ ಗಾಂಧಿ ಪ್ರಚಾರ/news/2009/04/17/rahul-to-tour-karnataka-ls-election-campaign.htmlಬೆಂಗಳೂರು, ಏ. 17 : ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು ಶುಕ್ರವಾರ (ಏ.17) ರಂದು ಬೆಂಗಳೂರು ದಕ್ಷಿಣ ಸೇರಿದಂತೆ ಒಟ್ಟು ನಾಲ್ಕು ಲೋಕಸಭೆ ಕ್ಷೇತ್ರಗಳಲ್ಲಿ ಚುನಾವಣೆ ಪ್ರಚಾರ ಮಾಡಲಿದ್ದಾರೆ. ಬೆಳಗ್ಗೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೀದರ್ ಗೆ ಆಗಮಿಸುವ ಅವರು ಅಲ್ಲಿಂದ ನೇರವಾಗಿ ಹೆಲಿಕಾಪ್ಟರ್ ಮೂಲಕ ಗುಲ್ಬರ್ಗಾಕ್ಕೆ ತೆರಳುವರು. ಅಲ್ಲಿ 10 ಗಂಟೆಗೆ ಬಹಿರಂಗ 36010http://kannada.oneindia.com/img/2009/04/17-rahul-gandhi1.jpgnews"> ಶಿವಮೊಗ್ಗದಲ್ಲಿ ಇಬ್ಬರು ನೌಕರರ ಅಮಾನತ್ತು | Lok Sabha Election 2009 | Shimoga | Code of Conduct - ಶಿವಮೊಗ್ಗದಲ್ಲಿ ಇಬ್ಬರು ನೌಕರರ ಅಮಾನತ್ತು - Kannada Oneindia

ಶಿವಮೊಗ್ಗದಲ್ಲಿ ಇಬ್ಬರು ನೌಕರರ ಅಮಾನತ್ತು

ಶಿವಮೊಗ್ಗ, ಏ. 11 : ಚುನಾವಣಾ ನೀತಿಸಂಹಿತೆಯನ್ನು ಉಲ್ಲಂಘಿಸಿ ಅಭ್ಯರ್ಥಿಯೊಬ್ಬರ ಪರ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಮಾಹಿತಿ ಆಧಾರದ ಮೇಲೆ ನರಸಿಂಹಮೂರ್ತಿ ಹಾಗೂ ಆರ್.ಆಂಜನೇಯ ಎಂಬ ಇಬ್ಬರು ನೌಕರರನ್ನು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಂಕಜ್ ಕುಮಾರ್ ಪಾಂಡೆ ಅವರು ಅಮಾನತ್ತುಗೊಳಿಸಿದ್ದಾರೆ.

ಶಿವಮೊಗ್ಗ ನಗರ ಘಟಕದ ಚುನಾವಣಾ ನೀತಿ ಸಂಹಿತೆ ಅನುಷ್ಠಾನ ಸಮಿತಿಯು ತನಿಖೆ ನಡೆಸಿ ನೀಡಿದ ವರದಿಯ ಆಧಾರದ ಮೇಲೆ ಜಿಲ್ಲಾಧಿಕಾರಿಗಳು ಇಬ್ಬರು ನೌಕರರನ್ನು ಅಮಾನತ್ತುಗೊಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+