468567ಮಂತ್ರಾಲಯಗುರು ಶ್ರೀ ರಾಘವೇಂದ್ರ ದಯೆ ತೋರೋ/column/gv/2007/180807raghavendra_swami1.htmlದಾರಿ ಕಾಣದಾಗಿದೆ ರಾಘವೇಂದ್ರನೇಎಂದು ದಾರಿ ತೋರಿಸುವಂತೆ ರಾಯರನ್ನು ಪ್ರಾರ್ಥಿಸುವವರ ಸಂಖ್ಯೆ ದೊಡ್ಡದು. ಆಗಸ್ಟ್ ತಿಂಗಳ ಕೊನೆಯಲ್ಲಿ ಶ್ರೀ ರಾಘವೇಂದ್ರರ ಆರಾಧನೆ ವಿಶ್ವದೆಲ್ಲೆಡೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ರಾಯರ ಬದುಕು, ಪವಾಡ, ಸಾಧನೆ ಬಗ್ಗೆ ಒಂದಿಷ್ಟು ಅರಿಯೋಣ. ಡಾ।'ಜೀವಿ" ಕುಲಕರ್ಣಿ, ಮುಂಬಯಿ ಕಲಿಯುಗದ ಕಲ್ಪತರು, ಕಲ್ಪವೃಕ್ಷವೆಂದೇ ಪ್ರಸಿದ್ಧರಾಗಿರುವ ಶ್ರೀ ರಾಘವೇಂದ್ರಸ್ವಾಮಿಗಳ ಹೆಸರನ್ನು ಕೇಳದ ಕನ್ನಡಿಗರು ವಿರಳ. ತಿರುಪತಿಯ ನಂತರ 11073http://kannada.oneindia.com/img/2009/05/29-raghavendra3.jpg468567ಮಂತ್ರಾಲಯನನ್ನ ಮಗನಿಗೆ ದರ್ಶನ ಕೊಟ್ಟರು ಶ್ರೀ ಗುರುರಾಯರು!/column/gv/2007/250807raghavendra-swami-miracles2.htmlನಲವತ್ತು ಬೆಡ್‌ಗಳು ಇದ್ದ ದೊಡ್ಡ ಕೋಣೆ. ಹೊಲಸು ಗಬ್ಬು ವಾಸನೆಯಿಂದ ತುಂಬಿತ್ತು. ಹಾಸಿಗೆಯ ಮೇಲೆ ನಮ್ಮ ಬೆಡ್‌ಶೀಟ್ ಹಾಕಿ ಮಲಗಿಸಿದೆವು. ತಗಣಿಗಳ ಸೈನ್ಯವೇ ಅಲ್ಲಿತ್ತು. ಅಷ್ಟು ತಗಣಿಗಳ ಪಡೆಯನ್ನು ನಾನೆಂದೂ ಎಲ್ಲಿಯೂ ಕಂಡಿರಲಿಲ್ಲ. ಮಗು ಒದ್ದಡಾತೊಡಗಿತು. ನನಗೊಂದು ಐಡಿಯಾ ತೋಚಿತು. ಕೆಳಗೆ ನೆಲದ ಮೇಲೆ ಚಾದರ ಹಾಸಿ ಮಗುವನ್ನು ಮಲಗಿಸಿದೆವು. ಸುತ್ತಲೂ ನೀರು ಸುರಿದೆವು. ತಗಣೆ ದಾಟಿಬರಲಿಲ್ಲ. 11086http://kannada.oneindia.com/img/2009/05/29-raghavendra3.jpg468567ಮಂತ್ರಾಲಯಯಡಿಯೂರಪ್ಪಗೆ ಮಂತ್ರಾಲಯ ಶ್ರೀಗಳ ಆಶೀರ್ವಾದ/news/2009/05/29/yeddyurappa-gets-mantralaya-swamijis-blessing.htmlರಾಯಚೂರು, ಮೇ. 29 : ಜನಪರ ಕಾಳದಿಯಿಂದ ರಾಜ್ಯದ ಏಳ್ಗೆಗೆ ಶ್ರಮಿಸುತ್ತಿದ್ದೀರಿ...... ರಾಯರು ಹಾಗೂ ಗುರುಗಳ ಆಶೀರ್ವಾದ ತಮಗೆ ಇದೆ. ನಿಮ್ಮ ಸರಕಾರ ಯಶಸ್ವಿ ಐದು ವರ್ಷ ಪೂರೈಸಲಿದೆ.... ನಿಶ್ಚಿಂತೆಯಿಂದಿರಿ.... ಮಂತ್ರಾಲಯ ಶ್ರೀ ರಾಘವೇಂದ್ರ ಮಠಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಗುರುವಾರ ಭೇಟಿ ನೀಡಿದ ಸಂದರ್ಭದಲ್ಲಿ ಶ್ರೀಮಠದ ವತಿಯಿಂದ ಗೌರವಿಸಿದ ಪೀಠಾಧಿಪತಿ ಸುಯತೀಂದ್ರತೀರ್ಥ ಶ್ರೀಪಾದಂಗಳು ಆಶೀರ್ವದಿಸಿದ್ದು 36970http://kannada.oneindia.com/img/2009/05/29-bsy-raghavendra1.jpg468567ಮಂತ್ರಾಲಯರಾಯರ 338ನೇ ಆರಾಧನಾ ಮಹೋತ್ಸವ/festivals/shravana/2009/0731-mantralaya-sriraghavendraswamiji-aradhana.htmlರಾಯಚೂರು, ಜು.31 : ಮಂತ್ರಾಲಯ ರಾಘವೇಂದ್ರಸ್ವಾಮಿ ಮಠ ಕೊಡ ಮಾಡುವ ಪ್ರತಿಷ್ಠಿತ ಶ್ರೀರಾಘವೇಂದ್ರ ಅನುಗ್ರಹ' ಪ್ರಶಸ್ತಿ ಹಾಗೂ ಆಸ್ಥಾನ ವಿದ್ವಾನ್' ಗೌರವವನ್ನು ಈ ಬಾರಿ ತಲಾ ಮೂವರಿಗೆ ಘೋಷಿಸಲಾಗಿದೆ.ಬೆಂಗಳೂರಿನ ನಿವೃತ್ತ ಪ್ರಾಧ್ಯಾಪಕ, ದ್ವೈತ ತತ್ತ್ವಜ್ಞಾನಿ ವಿದ್ವಾನ್ ಮದನೂರು ನರಸಿಂಹಾಚಾರ್ಯ, ಪುಣೆಯ ಡಾ.ಡಿ.ವೈ.ಪಾಟೀಲ್ ವಿಶ್ವವಿದ್ಯಾನಿಲಯದ ನಿರ್ದೇಶಕ, ಉಪ ಕುಲಪತಿ ಡಾ.ಪಿ.ಡಿ.ಪಾಟೀಲ್ ಮತ್ತು ಮಾನ್ವಿ ತಾಲೂಕು ಚೀಕಲಪರ್ವಿ ಗ್ರಾಮದ ಶ್ರೀ 38327http://kannada.oneindia.com/img/2009/07/31-raghavendra-swami.jpg468567ಮಂತ್ರಾಲಯಮಂತ್ರಾಲಯ : ನೀರಲ್ಲಿ ಮುಳುಗಿದ ರಾಯರ ಮಠ/news/2009/10/02/heavy-rain-lashes-mantralya-srs-mutt-raichur.htmlರಾಯಚೂರು, ಅ. 2 : ಪ್ರಸಿದ್ಧ ಯಾತ್ರಾಸ್ಥಳ ಮಂತ್ರಾಲಯವನ್ನು ತುಂಗಭದ್ರಾ ನದಿ ನೆರೆ ಸುತ್ತುವರಿದಿದ್ದು, ದ್ವೀಪವಾಗಿ ಮಾರ್ಪಟ್ಟಿದೆ. ಮಂತ್ರಾಲಯದ ರಂಗ ಭವನ, ತುಳಸಿ ವೃಂದಾವನ ಜಲಾವೃತವಾಗಿದ್ದು, ಅನ್ನಪೂರ್ಣ ಭೋಜನ ಶಾಲೆವರೆಗೆ ನದಿ ನೀರು ತಲುಪಿದೆ. ನಾಲ್ಕು ವೃಂದಾವನಗಳು ಬಹುತೇಕ ನೀರಿನಲ್ಲಿ ಮುಳುಗಡೆಯಾಗಿದ್ದು, ರಾಯರ ಬೃಂದಾವನದಲ್ಲಿಯೂ ಒಂದು ಅಡಿ ಮಟ್ಟಕ್ಕೆ ನೀರು ಸುತ್ತುವರಿದಿದೆ. ಈ ಹಿನ್ನೆಲೆಯಲ್ಲಿ ಗೋವುಗಳನ್ನು ಮೊದಲ 39470http://kannada.oneindia.com/img/2009/10/02-mantralaya-rain-havoc2.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg124645ಕನ್ನಡಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg124645ಕನ್ನಡಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ/movies/hero/2009/01/30-mammootty-to-act-in-kannada-movie-shikari.htmlಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ. 34372http://kannada.oneindia.com/img/2009/01/30-mamootty1e.jpg124645ಕನ್ನಡರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ/news/2009/02/25/wipro-launches-affordable-laptops.htmlಬೆಂಗಳೂರು, ಫೆ. 24 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮ ಗಮನಾರ್ಹವಾಗಿ ಕುಸಿತ ಕಂಡಿರುವ ಸಂಕಷ್ಟದ ಸ್ಥಿತಿಯಲ್ಲಿ ದೇಶದ ಎರಡನೇ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ನಂಬಲಾಗದಂತಹ ದರದಲ್ಲಿ ಲ್ಯಾಪ್ ಟಾಪ್ ವೊಂದನ್ನು ಮಾರುಕಟ್ಟೆ ಬಿಡುಗಡೆ ಮಾಡಿದೆ. ವಿಪ್ರೋ ಲ್ಯಾಪ್ ಟಾಪ್ ಬೆಲೆ ಕೇವಲ 20 ಸಾವಿರ ರುಪಾಯಿ ಮಾತ್ರ. ಆಶ್ಚರ್ಯವಾದರೂ ಇದು ಸತ್ಯ.ವಿಪ್ರೋ ಕಂಪನಿ ಬಿಡುಗಡೆ 34844http://kannada.oneindia.com/img/2009/02/25-gagets.jpg124645ಕನ್ನಡಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpgnews"> ಮಂತ್ರಾಲಯ ಸುಶಮೀಂದ್ರ ಶ್ರೀಗಳು ವಿಧಿವಶ | Sushameendra Teertha Swamiji | Mantralaya | Passes Away | Bengaluru | Rajgopalacharya - ಮಂತ್ರಾಲಯ ಸುಶಮೀಂದ್ರ ಶ್ರೀಗಳು ವಿಧಿವಶ - Kannada Oneindia

ಮಂತ್ರಾಲಯ ಸುಶಮೀಂದ್ರ ಶ್ರೀಗಳು ವಿಧಿವಶ

ಬೆಂಗಳೂರು, ಏ.11 : ಕಳೆದ 15 ದಿನಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಂತ್ರಾಲಯದ ಸುಶಮೀಂದ್ರ ಸ್ವಾಮೀಜಿಗಳು ಶನಿವಾರ ಮಧ್ಯಾಹ್ನ ಇಹಲೋಕ ತ್ಯಜಿಸಿದರು. ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀಗಳು ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಶ್ರೀಗಳಿಗೆ 75 ವರ್ಷ ವಯಸ್ಸಾಗಿತ್ತು.

ಕಳೆದ ಎರಡು ತಿಂಗಳಿಂದ ಶ್ರೀಗಳ ದೇಹಸ್ಥಿತಿ ಹದಗೆಟ್ಟಿತ್ತು. ಮಂಡಿನೋವು ಹೆಚ್ಚಾಗಿದ್ದರಿಂದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಡಿ ನೋವಿನ ಜೊತೆಗೆ ಉಸಿರಾಟದ ತೊಂದರೆ ಸೇರಿಕೊಂಡಿದ್ದರಿಂದ ಶನಿವಾರ ಮಧ್ಯಾಹ್ನ ಶ್ರೀಗಳು ಅಪಾರ ಭಕ್ತ ಸಮೂಹವನ್ನು ಅಗಲಿದರು. ಭಾನುವಾರ ಬೆಳಗ್ಗೆ 9 ರಿಂದ 11 ಗಂಟೆಯೊಳಗೆ ಶ್ರೀಗಳು ಅಂತ್ಯಸಂಸ್ಕಾರ ಧಾರ್ಮಿಕ ವಿಧಿವಿಧಾನಗಳ ಮೂಲಕ ನೆರವೇರಲಿದೆ ಎಂದು ಮಂತ್ರಾಲಯ ಮಠದ ಕಾರ್ಯದರ್ಶಿ ರಾಜಗೋಪಾಲಾಚಾರ್ಯ ತಿಳಿಸಿದರು.

ಶ್ರೀಗಳ ಪಾರ್ಥೀವ ಶರೀರವನ್ನು ಈಗಾಗಲೇ ಮಂತ್ರಾಲಯಕ್ಕೆ ಸಾಗಿಸಲಾಗುತ್ತಿದ್ದು, ನಾಳೆ ನಡೆಯುವ ಅಂತ್ಯಕ್ರಿಯೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಲಕ್ಷ ಲಕ್ಷ ಸಂಖ್ಯೆಯಲ್ಲಿ ಭಕ್ತರು ಮಂತ್ರಾಲಯಕ್ಕೆ ಆಗಮಿಸುವ ನಿರೀಕ್ಷೆಯಿದ್ದು, ಸಕಲ ವ್ಯವಸ್ಥೆಗಳಿಗೂ ಕ್ರಮಕೈಗೊಳ್ಳಲಾಗಿದೆ ಎಂದು ರಾಜಗೋಪಾಲಾಚಾರ್ಯ ಹೇಳಿದರು. ಮಂತ್ರಾಲಯ ಮಠ ಅಪಾರ ಭಕ್ತ ಸಮೂಹ ಹೊಂದಿದ್ದು, ಸುಶಮೀಂದ್ರ ಶ್ರೀಗಳ ನಿಧನದಿಂದ ಭಕ್ತ ಕೋಟಿ ಶೋಕಸಾಗರದಲ್ಲಿ ಮುಳುಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+