233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpgnews"> ಚುನಾವಣಾ ಕಣದಲ್ಲಿರುವ ಮಾಜಿ ನ್ಯಾಯವಾದಿಗಳು | Former advocates | Lok Sabha Election 2009 | Congress - ಚುನಾವಣಾ ಕಣದಲ್ಲಿರುವ ಮಾಜಿ ನ್ಯಾಯವಾದಿಗಳು - Kannada Oneindia

ಚುನಾವಣಾ ಕಣದಲ್ಲಿರುವ ಮಾಜಿ ನ್ಯಾಯವಾದಿಗಳು

Veerappa Moily
ಬೆಂಗಳೂರು, ಏ. 12 : ಏಪ್ರಿಲ್ 23ರಂದು ರಾಜ್ಯದಲ್ಲಿ ನಡೆಯಲಿರುವ ಮೊದಲನೇ ಹಂತದ ಚುನಾವಣೆಯಲ್ಲಿ ಮಾಜಿ ನ್ಯಾಯ ಪಾಲಕರು ದಂಡಿದಂಡಿಯಾಗಿ ತಮ್ಮ ಅದೃಷ್ಟ ಪರೀಕ್ಷೆಗಾಗಿ ಚುನಾವಣಾ ಕಣಕ್ಕಿಳಿದಿದ್ದಾರೆ. ನ್ಯಾಯವಾದಿಗಳಾಗಿ ಜನಪರ ಹೋರಾಡಿದ ಧುರೀಣರು ಈಗ ನ್ಯಾಯಕ್ಕಾಗಿ ಜನತಾ ನ್ಯಾಯಾಲಯದ ಮುಂದೆ ಕೈಚಾಚಿ ನಿಂತಿದ್ದಾರೆ.

ಓರಿಸ್ಸಾ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿದ್ದ ಎನ್ ವೈ ಹನುಮಂತಪ್ಪ ಅವರು ಕಾಂಗ್ರೆಸ್ ಟಿಕೆಟು ಪಡೆದು ಬಳ್ಳಾರಿ (ಎಸ್ ಸಿ) ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಇವರ ವಿರುದ್ಧ ಆರೋಗ್ಯ ಮತ್ತು ಕುಟುಂಬ ಸಚಿವರಾಗಿರುವ ಶ್ರೀರಾಮುಲು ಅವರ ಸಂಬಂಧಿಯಾಗಿರುವ ಜೆ ಶಾಂತಾ ಅವರು ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ. ಹನುಮಂತಪ್ಪ ಅವರು ನ್ಯಾಯವಾದಿಯಾಗಿ ವೃತ್ತಿ ಪ್ರವೇಶಿಸುವ ಮೊದಲು ರಾಜ್ಯದಲ್ಲಿ ಕಾನೂನು ಕಾಲೇಜೊಂದರಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು.

ರಾಜಕೀಯಕ್ಕೆ ಸೇರಿದಮೇಲೂ ನ್ಯಾಯವಾದಿಯಾಗಿ ಕಾರ್ಯನಿರ್ವಹಿಸಿದ್ದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ ಅವರು ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧೆಗಿಳಿದ್ದಿದ್ದಾರೆ. ರಾಜಕೀಯ ಸೇರುವ ಮುನ್ನ ಕರಿಕೋಟು ಧರಿಸಿ ನ್ಯಾಯ ಕೇಳುವವರ ಪರ ಹೋರಾಡಿದ್ದ ಮಾಜಿ ಮುಖ್ಯಮಂತ್ರಿ ಎನ್ ಧರಂಸಿಂಗ್ ಬೀದರ್ ಲೋಕಸಭೆ ಕ್ಷೇತ್ರದಿಂದ ಗೆಲುವಿನ ಕನಸು ಕಾಣುತ್ತಿದ್ದಾರೆ. ಕಾಂಗ್ರೆಸ್ ನ ಮತ್ತೊಬ್ಬ ಹಿರಿಯ ಪುಢಾರಿ ಮಲ್ಲಿಕಾರ್ಜುನ ಖರ್ಗೆ ಗುಲಬರ್ಗದಿಂದ ಅಖಾಡಕ್ಕಿಳಿದಿದ್ದಾರೆ. ಖರ್ಗೆಯವರು ಕೂಡ ಬಿಳಿ ಟೋಪಿ ಧರಿಸುವ ಮುನ್ನ ಕರಿಕೋಟು ಧರಿಸಿದವರೇ.

ಕಾಂಗ್ರೆಸ್ ನಲ್ಲಿ ರಾಷ್ಟ್ರೀಯವಾಗಿ ಗುರುತಿಸಿಕೊಂಡಿರುವ ಮಾರ್ಗರೇಟ್ ಆಳ್ವಾ ಅವರು ಕೂಡ ಕಾನೂನು ಪದವಿ ಹೊಂದಿದ್ದಾರೆ. ಉತ್ತರ ಕನ್ನಡ ಕ್ಷೇತ್ರದಿಂದ ಅದೃಷ್ಟ ಪರೀಕ್ಷೆಗಿಳಿದಿರುವ ಅವರಿಗೆ ಜನ ನ್ಯಾಯ ದೊರಕಿಸಿಕೊಡುತ್ತಾರಾ ನೋಡಬೇಕು. ಇನ್ನು ಅದೇ ಪಕ್ಷದವರಾದ, ಕೊಪ್ಪಳದಿಂದ ಕಣಕ್ಕಿಳಿದಿರುವ ಬಸವರಾಜ ರಾಯರೆಡ್ಡಿಯವರು ಕೂಡ ಕಾನೂನನ್ನು ಅರಿದು ಕುಡಿದವರೇ.

ಇನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಜೆಡಿಎಸ್ ನ ಎಚ್.ಡಿ.ಕುಮಾರಸ್ವಾಮಿಯವರಿಗೆ ಟಕ್ಕರ್ ನೀಡಲು ರೆಡಿಯಾಗಿರುವ ತೇಜಸ್ವಿನಿ ಗೌಡ ಕಾನೂನು ಓದಿಕೊಂಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+