124740infosysಇನ್ಫೋಸಿಸ್ ಪ್ರಥಮ ದಂಪತಿಗಳ ಪ್ರೇಮಕಥೆ/column/manikanth/2009/0221-sudha-narayana-murthy-success-love-story.htmlಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಿ ಇಡೀ ದೇಶವೇ ಹೆಮ್ಮೆಪಡುವಂಥ ಇನ್ಫೋಸಿಸ್ ಸಂಸ್ಥೆ ಕಟ್ಟಿದ ಕಥೆ ಯಾರಿಗೆ ಗೊತ್ತಿಲ್ಲ? ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಪ್ರೇಮಕಥೆಯೂ ಎಲ್ಲರಿಗೂ ತಿಳಿದ ವಿಷಯವೇ. ಆದರೂ, ಜೀವನದುದ್ದಕ್ಕೂ ಅವರಿಬ್ಬರೂ ಎದುರಿಸಿದ ಸಮಸ್ಯೆಗಳು, ಕಂಡುಕೊಂಡ ಪರಿಹಾರ, ಜೀವನರೀತಿ ಎಂಥವರಿಗೂ ಮಾದರಿಯಾಗಬಲ್ಲವು. ಕಷ್ಟಪಟ್ಟರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ.* ಎಆರ್ ಮಣಿಕಾಂತ್"ಇದು 34786http://kannada.oneindia.com/img/2009/02/21-sudha-narayana-murthy1.jpg124740infosysಇನ್ನೆರಡು ವರ್ಷಗಳಲ್ಲಿ ಆರ್ಥಿಕ ಬಿಕ್ಕಟ್ಟು ಮಾಯ/news/2009/02/25/india-to-overcome-recession-in-two-years-infy-ceo.htmlಮೈಸೂರು, ಫೆ. 25 : ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಆರ್ಥಿಕ ಕುಸಿತ ಎಲ್ಲ ಉದ್ಯಮದ ಮೇಲೂ ಗಂಭೀರ ಪರಿಣಾಮ ಬೀರಿದೆ. ಭಾರತ ದೇಶ ಈ ಗಂಭೀರ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಿದೆ. ಮುಂದಿನ ಎರಡು ವರ್ಷ ಭಾರತದ ಮಾರುಕಟ್ಟೆ ಸಂಪೂರ್ಣವಾಗಿ ಇದರ ಕರಿನೆರಳಿನಿಂದ ಹೊರಬರಲಿದೆ ಎಂದು ಇಸ್ ಫೋಸಿಸ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ರಿಸ್ ಗೋಪಾಲಕೃಷ್ಣ ಹೇಳಿದರು. 34866http://kannada.oneindia.com/img/2009/02/25-kris-gopalakrishnan1.jpg124740infosysಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg124740infosysರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg124740infosysತರಬೇತಿ,ಸಾಮರ್ಥ್ಯದಿಂದ ಉತ್ತಮ ಆಡಳಿತ: ಅಮಿತಾ/news/2009/03/11/training-capacity-building-needed-for-governance.htmlಮೈಸೂರು, ಮಾ. 11 : ತರಬೇತಿ ಮತ್ತು ಸಾಮರ್ಥ್ಯ ಅಭಿವೃದ್ಧಿ ಉತ್ತಮ ಆಡಳಿತಕ್ಕೆ ಅನಿವಾರ್ಯವೆಂದು ಆಡಳಿತ ತರಬೇತಿ ಸಂಸ್ಥೆಯ ಮಹಾನಿರ್ದೇಶಕಿ ಡಾ. ಅಮಿತಾ ಪ್ರಸಾದ್‌ ಹೇಳಿದರು. ನೇಪಾಳ್ ದೇಶದ ಆಡಳಿತ ಸುಧಾರಣಾ ಆಯೋಗದ ಸದಸ್ಯರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದರು. ಮೈಸೂರಿನ ಆಡಳಿತ ತರಬೇತಿ ಸಂಸ್ಥೆ, ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ರಾಜ್ಯ ನಗರಾಭಿವೃದ್ಧಿ ಸಂಸ್ಥೆ 35159http://kannada.oneindia.com/img/2009/03/11-amita-prasad-nepal-delegate.jpg121646pink slipಸಿಇಓ ಯಮಧರ್ಮರಾಯನ ಪಿಂಕ್ ಸ್ಲಿಪ್ ಪುರಾಣ/column/humor/2008/0919-yamaloka-software-company-pink-slip-episode.htmlನೋಡನೋಡುತ್ತಿದ್ದಂತೆ ಯಮಲೋಕದ ಗೆಟಪ್ಪೇ ಬದಲಾಗಲು ಪ್ರಾರಂಭಿಸಿತು. ಬೋಳು ತಲೆ, ಫ್ರೆಂಚ್ ಗಡ್ಡ, ಬ್ಲಾಕ್ ಟೀಶರ್ಟು, ಜೀನ್ಸ್ ಪ್ಯಾಂಟು, ಕಾಲಿಗೆ ಹವಾಯಿ ಚಪ್ಲಿ ಹಾಕ್ಕೊಂಡು ಸಣಕಲ ಕಡ್ಡಿಯಂತಿದ್ದ ಯಮ ಕಣ್ಣು ಮಿಟುಕಿಸುವುದರೊಳಗಾಗಿ ತನ್ನ ಮೂಲರೂಪ ಪಡೆದಿದ್ದ. ತಲೆಯನ್ನೊಮ್ಮೆ ಕೊಡವಿ ಕಿರೀಟ ಧರಿಸಿದ ನೋಡು ಆತನ ಖದರೇ ಬದಲಾಗಿಹೋಯಿತು. ಕಣ್ಣೆಲ್ಲ ಬೆಂಕಿಯ ಉಂಡೆ, ಕಿವಿಯಿಂದ ಬುಸ್ಸನೆ ಹೊಗೆ. ಲೇಖನ 743http://kannada.oneindia.com/img/2009/07/21-yama1e.jpg121646pink slipಟಿಸಿಎಸ್ ನಲ್ಲಿ ಪಿಂಕ್ ಸ್ಲಿಪ್ ಗಳು ರೆಡಿಯಾಗಿವೆ/news/2009/03/09/tcs-to-sack-under-perfoming-employees-s-ramadorai.htmlಚೆನ್ನೈ, ಮಾ. 9 : ದೇಶದ ಬಹುದೊಡ್ಡ ಸಾಫ್ಟವೇರ್ ಕಂಪನಿ ಎಂಬ ಹೆಗ್ಗಳಿಕೆ ಹೊಂದಿರುವ ಟಾಟಾ ಕನ್ಸ್ ಲ್ಟನ್ಸಿ ಸರ್ವೀಸಸ್ ನಲ್ಲಿ ವೃತ್ತಿಪರತೆ ತೋರಿಸದ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಕಂಪನಿಯ ಸಿದ್ಧತೆ ನಡೆಸಿದೆ. ಆರ್ಥಿಕ ಬಿಕ್ಕಟ್ಟು ಮುಂದುವರೆದಲ್ಲಿ ಹಾಗೂ ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಉದ್ಯೋಗಿ ವೃತ್ತಿಪರತೆ ತೋರಿಸದಿದ್ದಲ್ಲಿ ಅನಿವಾರ್ಯವಾಗಿ ಸೋಡಾ ಚೀಟಿ ನೀಡಲಾಗುವುದು ಎಂದು ಕಂಪನಿ 35106http://kannada.oneindia.com/img/2009/03/09-ramadorai1.jpg121646pink slipಸತ್ಯಂ ಕಂಪ್ಯೂಟರ್ ನಲ್ಲಿ ಮತ್ತಷ್ಟು ನೌಕರರಿಗೆ ಪಿಂಕ್ ಸ್ಲಿಪ್?/news/2009/05/25/satyam-may-sack-8000-non-billable-staff.htmlನವದೆಹಲಿ, ಮೇ.25: ಸತ್ಯಂ ಕಂಪ್ಯೂಟರ್ಸ್ ನಲ್ಲಿ ಮಾರಾಟ, ಮಾನವ ಸಂಪನ್ಮೂಲ ಮತ್ತು ಮಾರಾಟ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 8000 'ನಾನ್ ಬಿಲ್ಲಬಲ್' (ಗ್ರಾಹಕರಿಗೆ ಸ್ಥಳದಲ್ಲೇ ಸೇವೆ ನೀಡುವ ನೌಕರರು)ನೌಕರರು ಸದ್ಯದಲ್ಲೇ ಕೆಲಸ ಕಳೆದುಕೊಳ್ಳಲಿದ್ದಾರೆ. ಸತ್ಯಂ ಕಂಪ್ಯೂಟರ್ಸ್ ಈಗಾಗಲೇ ಟೆಕ್ ಮಹೀಂದ್ರಾ ಕಂಪನಿಯ ತೆಕ್ಕೆಗೆ ಬಿದ್ದಿದೆ. ಜೂನ್ 1ರಿಂದ ಸತ್ಯಂ ಕಂಪ್ಯೂಟರ್ಸ್ ನ ಸಂಪೂರ್ಣ ಆಡಳಿತವನ್ನು ಟೆಕ್ ಮಹೀಂದ್ರಾ ತನ್ನ 36859http://kannada.oneindia.com/img/2009/05/25-satyam1.jpg121646pink slipಟೈಂಪಾಸ್ ಬಾಣಸಿಗನ ಬವಣೆಗಳು/column/humor/2009/0911-cooking-is-an-art-of-living.htmlಇದು ಲೇಖನವಲ್ಲ. ನೌಕರಿ ಗುಳುಂ ಆಗಿಬಿಟ್ಟರೆ, ಅಡುಗೆ ಭಟ್ಟನ ಕೆಲಸಕ್ಕೆ ಈಗಲೇ ಹಾಕಿರುವ ಬ್ಲಾಗ್ ಅಪ್ಲಿಕೇಷನ್!ಭಾಗಶಃ ಎಲ್ಲಾ ಗಂಡಸರು ಒಮ್ಮೆ ಯಾದರು ಅಡುಗೆ ಮನೆಗೆ ನುಗ್ಗಿ ನಳ ಮಹಾರಾಜನ ತರ ಪೋಸ್ ಕೊಟ್ಟು ಅಡುಗೆ ಮಾಡಿರ್ತಾರೆ. (ನುಗ್ಗದೆ ಇದ್ದವರು ಇರಬಹುದು, ನಾನು ಕಂಡಿಲ್ಲ) ಇರಲಿ ನಾನಂತೂ ಇ ಪಾಕ ಗೃಹಕ್ಕೆ ಕಾಲೇಜು ದಿನಗಳಲ್ಲೇ ಕಾಲಿರಿಸಿದ್ದೆ. ಆದರೆ ಅದು 39132http://kannada.oneindia.com/img/2009/09/11-cook-male1.jpg121646pink slipಕೇರಿಯಲ್ಲಿ ಕಂಪನಿ ಕದಮುಚ್ಚಿದ ಡೆಲ್/news/2009/10/09/dell-inc-shutters-down-in-cary.htmlರೌಂಡ್ ರಾಕ್, ಅ. 9 : ಅಗ್ರ ಪಂಕ್ತಿಯ ಕಂಪ್ಯೂಟರ್ ಉತ್ಪಾದಕ ಕಂಪನಿ ಡೆಲ್ ತನ್ನ ನಾರ್ತ್ ಕೆರೋಲಿನ ಘಟಕವನ್ನು ಮುಚ್ಚಿ ನೌಕರರನ್ನು ಮನೆಗೆ ಕಳಿಸುವ ಗಂಟೆ ಬಾರಿಸಿದೆ. ಕೇರಿಯ ವಿನ್ ಸ್ಟನ್ - ಸೇಲಂ ನಲ್ಲಿರುವ ಡೆಸ್ಕ್ ಟಾಪ್ ಕಂಪ್ಯೂಟರ್ ಉತ್ಪಾದನಾ ಘಟಕವನ್ನು ಮುಚ್ಚಿ 905 ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ನಿರ್ಧರಿಸಿದೆ. ಇವರಲ್ಲಿ ಸುಮಾರು 39609http://kannada.oneindia.com/img/2009/10/09-dell-logo.jpg124737ಇನ್ಫೋಸಿಸ್ಇನ್ಫೋಸಿಸ್ ಪ್ರಥಮ ದಂಪತಿಗಳ ಪ್ರೇಮಕಥೆ/column/manikanth/2009/0221-sudha-narayana-murthy-success-love-story.htmlಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಿ ಇಡೀ ದೇಶವೇ ಹೆಮ್ಮೆಪಡುವಂಥ ಇನ್ಫೋಸಿಸ್ ಸಂಸ್ಥೆ ಕಟ್ಟಿದ ಕಥೆ ಯಾರಿಗೆ ಗೊತ್ತಿಲ್ಲ? ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಪ್ರೇಮಕಥೆಯೂ ಎಲ್ಲರಿಗೂ ತಿಳಿದ ವಿಷಯವೇ. ಆದರೂ, ಜೀವನದುದ್ದಕ್ಕೂ ಅವರಿಬ್ಬರೂ ಎದುರಿಸಿದ ಸಮಸ್ಯೆಗಳು, ಕಂಡುಕೊಂಡ ಪರಿಹಾರ, ಜೀವನರೀತಿ ಎಂಥವರಿಗೂ ಮಾದರಿಯಾಗಬಲ್ಲವು. ಕಷ್ಟಪಟ್ಟರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ.* ಎಆರ್ ಮಣಿಕಾಂತ್"ಇದು 34786http://kannada.oneindia.com/img/2009/02/21-sudha-narayana-murthy1.jpg124737ಇನ್ಫೋಸಿಸ್ಇನ್ಫಿ ಉದ್ಯೋಗಿಗಳಿಗೆ ಎನ್ ಜಿಒದಲ್ಲಿ ಆಫರ್/news/2009/03/25/infy-offers-ngo-stint-to-staff-at-half-pay.htmlನ್ಯೂಯಾರ್ಕ್, ಮಾ. 25 : ಆರ್ಥಿಕ ಬಿಕ್ಕಟ್ಟಿನಿಂದ ಸೇವಾ ಬೇಡಿಕೆ ಕುಸಿದಿರುವ ಹಿನ್ನೆಲೆಯಲ್ಲಿ ಇನ್ಫೋಸಿಸ್ ತನ್ನ ಹೊಸ ನೌಕರರಿಗೆ ಎನ್ ಜಿಒದಲ್ಲಿ ಕೆಲಸದ ಆಫರ್ ನೀಡಿದೆ. ಇದಕ್ಕಾಗಿ ಕಂಪನಿ ತಾನು ನಿಗದಿಪಡಿಸಿದ್ದ ವೇತನದ ಪೈಕಿ ಶೇ. 50ರಷ್ಟನ್ನು ನೀಡಲಿದೆ ಎಂದು ಕಂಪನಿ ಮುಖ್ಯಸ್ಥ ನಂದನ್ ನಿಲೇಕಣಿ ಹೇಳಿದ್ದಾರೆ. ಕಳೆದ ವರ್ಷವೇ ನಾವು ಹೊಸದಾಗಿ 18,000 ಉದ್ಯೋಗಿಗಳನ್ನು ನೇಮಕ 35492http://kannada.oneindia.com/img/2009/03/25-nilekani6.jpg124737ಇನ್ಫೋಸಿಸ್ಚುನಾವಣೆ ಸ್ಪರ್ಧೆ ನನ್ನ ವಯಸ್ಸಿಗೆ ಮೀರಿದ್ದು: ಇನ್ಫಿ ಮೂರ್ತಿ/news/2009/03/28/i-am-too-old-to-contest-elections-narayana-murthy.htmlಬೆಂಗಳೂರು, ಮಾ. 28: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತ ಬುದ್ಧಿಜೀವಿಗಳು, ಶಿಕ್ಷಣತಜ್ಞರು, ಅನಿವಾಸಿ ಕನ್ನಡಿಗರು ಅಖಾಡಕ್ಕೆ ಇಳಿಯುತ್ತಿರುವುದು ಸಾಮಾನ್ಯವಾಗಿದೆ. ಈ ಹಿನ್ನೆಲೆಯಲ್ಲಿ ಇನ್ಫೋಸಿಸ್ ಟೆಕ್ನಾಲಜೀಸ್ ನ ಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಅವರನ್ನು 'ನೀವು ಈ ಬಾರಿ ಸ್ಪರ್ಧಿಸುತ್ತೀರಾ?' ಎಂದು ಕೇಳಿದಾಗ, "ನನಗೀಗ 62 ವರ್ಷ, ಚುನಾವಣೆಯಲ್ಲಿ ಸ್ಪರ್ಧಿಸುವ ವಯೋಮಿತಿ ಮೀರಿದ್ದೀನಿ. ನನಗೆ ಸ್ಪರ್ಧಿಸುವ ಮನಸ್ಸಿಲ್ಲ. ಆದರೆ 35560http://kannada.oneindia.com/img/2009/03/28-narayana-murthy2.jpg124737ಇನ್ಫೋಸಿಸ್ಇನ್ಫಿಯಲ್ಲಿ ನೇಮಕಾತಿಯಿಲ್ಲ ವೇತನ ಹೆಚ್ಚಳವೂ ಇಲ್ಲ/news/2009/04/15/infosys-no-wage-hike-no-appointments.htmlಬೆಂಗಳೂರು, ಏ. 15 : ಕಳೆದ ವರ್ಷದ ನಾಲ್ಕನೇ ತ್ರೈಮಾಸಿಕ ಲಾಭಾಂಶದಲ್ಲಿ ತುಸು ಹಿನ್ನೆಡೆಯಾಗಿರುವ ಬೆನ್ನ ಹಿಂದೆಯೇ ಪ್ರಸಕ್ತ ಹಣಕಾಸು ವರ್ಷದಲ್ಲಿ ಸಾಫ್ಟ್ ವೇರ್ ದಿಗ್ಗಜ ಇನ್ಫೋಸಿಸ್ ಟೆಕ್ನಾಲಜೀಸ್ ಕೆಲ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ನಿರ್ಧರಿಸಿದೆ.ಆರ್ಥಿಕ ಸಂಕಷ್ಟದ ಬಿಸಿ ಇನ್ನೂ ಆರುವ ಲಕ್ಷಣ ಗೋಚರಿಸದ ಕಾರಣ ಇನ್ಫೋಸಿಸ್ ಕಂಪನಿ 2009-10ರ ಹಣಕಾಸು ವರ್ಷದಲ್ಲಿ ತನ್ನ ನೌಕರರಿಗೆ ವೇತನ 35980http://kannada.oneindia.com/img/2009/04/15-mohandas-pai2.jpg124737ಇನ್ಫೋಸಿಸ್ಯುವ ಉದ್ಯಮಿಗಳಲ್ಲಿ ಕನಸು ಬಿತ್ತಲಿರುವ ಎನ್ಆರ್ಎನ್/news/2009/04/18/nr-narayana-murthy-to-start-venture-capital-fund.htmlನವದೆಹಲಿ, ಏ. 18 : 28 ವರ್ಷಗಳ ಹಿಂದೆ ಕೇವಲ 10 ಸಾವಿರ ರು.ಗಳನ್ನು ತಮ್ಮ ಹೆಂಡತಿ ಸುಧಾ ಮೂರ್ತಿಯಿಂದಲೇ ಎರವಲು ಪಡೆದು ಇನ್ಫೋಸಿಸ್ ಸ್ಥಾಪಿಸಿ ಅದನ್ನು ಭಾರತದ ಎರಡನೇ ಅತೀ ದೊಡ್ಡ ಸಾಫ್ಟ್ ವೇರ್ ರಫ್ತು ಕಂಪನಿಯಾಗಿ ಪರಿವರ್ತಿಸಿದ ಎನ್ಆರ್ ನಾರಾಯಣ ಮೂರ್ತಿಯವರು ಯುವ ಉದ್ಯಮಿಗಳಲ್ಲಿ ಕನಸನ್ನು ಬಿತ್ತುವ ಕೈಂಕರ್ಯಕ್ಕೆ ಮುಂದಾಗಿದ್ದಾರೆ.ಹತ್ತು ಸಾವಿರದಿಂದ 1.8 ಬಿಲಿಯನ್ 36041http://kannada.oneindia.com/img/2009/04/18-narayanamurthy4.jpgnews"> 2100 ನೌಕರರನ್ನು ಮನೆಗಟ್ಟಿದ ಇನ್ಫೋಸಿಸ್ | Infosys | Lay-off | Software | Mohandas Pai - 2100 ನೌಕರರನ್ನು ಮನೆಗಟ್ಟಿದ ಇನ್ಫೋಸಿಸ್ - Kannada Oneindia

2100 ನೌಕರರನ್ನು ಮನೆಗಟ್ಟಿದ ಇನ್ಫೋಸಿಸ್

ಬೆಂಗಳೂರು, ಏ. 12 : ವಾರ್ಷಿಕ ಸಾಧನೆಯನ್ನು ಪರಿಗಣಿಸಿ ತೃಪ್ತಿಯಾಗಿ ಕಾರ್ಯ ನಿರ್ವಹಿಸದ 2100 ಜನರನ್ನು ಸಾಫ್ಟ್ ವೇರ್ ದಿಗ್ಗಜ ಇನ್ಫೋಸಿಸ್ ಕೆಲಸದಿಂದ ತೆಗೆದುಹಾಕಿದೆ.

ರಾಷ್ಟ್ರದಾದ್ಯಂತ ಸುಮಾರು 60 ಸಾವಿರ ನೌಕರರನ್ನು ಇನ್ಫೋಸಿಸ್ ಕೆಲಸದ ನಿರ್ವಹಣೆಯ ಅವಲೋಕನ ಮಾಡಿ ತೃಪ್ತಿ ನೀಡದ ಜನರಿಗೆ ಪಿಂಕ್ ಸ್ಲಿಪ್ ನೀಡಲಾಗಿದೆ ಎಂದು ಇನ್ಫೋಸಿಸ್ ನ ಮೋಹನದಾಸ್ ಪೈ ಹೇಳಿದ್ದಾರೆ.

ಆದರೆ, ಅಪ್ರೈಸಲನ್ನು ಹೊಸದಾಗಿ ಸೇರಿರುವ ತರಬೇತಿಯಲ್ಲಿರುವ 45 ಸಾವಿರ ನೌಕರರನ್ನು ಪರಿಗಣಿಸಲಾಗಿರಲಿಲ್ಲ. ಸದ್ಯಕ್ಕೆ ಈ ಕಂಪನಿಯಲ್ಲಿ ತರಬೇತಿಯಲ್ಲಿರುವ ನೌಕರರು ಸೇರಿ 1 ಲಕ್ಷ 5 ಸಾವಿರ ನೌಕರರು ಇದ್ದಾರೆ. ಇವರಲ್ಲಿ ಶೇ. 3.5ರಷ್ಟು ಜನ ಕೆಲಸ ತೊರೆದಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+