233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg386316mahima patelದಾವಣಗೆರೆಯಿಂದ ಮಹಿಮಾ ಪಟೇಲ್ ಕಣಕ್ಕೆ/news/2009/03/19/mahima-patel-may-enter-fray-as-independent.htmlದಾವಣಗೆರೆ, ಮಾ. 19 : ಕಳೆದ ವಿಧಾನಸಭೆ ಚುನಾವಣೆ ಮುನ್ನ ನೂತನ ಪಕ್ಷ ಸ್ಥಾಪಿಸಿ ವಿನೂತನ ರೀತಿಯಯಲ್ಲಿ ಪ್ರಚಾರ ಕಾರ್ಯ ಮಾಡಿದ್ದ ಮಾಜಿ ಮುಖ್ಯಮಂತ್ರಿ ಜೆ ಎಚ್ ಪಟೇಲ್ ರ ಮಗ ಮಾಜಿ ಶಾಸಕ ಮಹಿಮಾ ಪಟೇಲ್ ದಾವಣಗೆರೆ ಲೋಕಸಭೆ ಕ್ಷೇತ್ರದಿಂದ ಸುವರ್ಣ ಯುಗ ಪಕ್ಷ ಇಲ್ಲವೇ ಪಕ್ಷೇತರರಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಹಿಮಾ 35354http://kannada.oneindia.com/img/2009/03/19-mahima-patel1.jpg386316mahima patelಮಹಿಮಾ ಪಟೇಲರಿಂದ ಜನಜಾಗೃತಿ ಅಭಿಯಾನ/news/2009/04/12/mahima-patel-janajagruti-abhiyana.htmlಬೆಂಗಳೂರು, ಏ. 12 : ಲೋಕಸಭೆ ಚುನಾವಣೆ ಪ್ರಚಾರದಲ್ಲಿ ನಡೆಯುತ್ತಿರುವ ಅಕ್ರಮ ಮತ್ತು ನೀತಿ ಸಂಹಿತೆ ಉಲ್ಲಂಘನೆಯ ವಿರುದ್ಧ ಜನಜಾಗೃತಿಯನ್ನು ಮೂಡಿಸಲು ಸುವರ್ಣಯುಗ ಪಕ್ಷದ ನಾಯಕ ಮಹಿಮಾ ಪಟೇಲ್ ಅವರು ಏಪ್ರಿಲ್ 12ರಿಂದ ಬೆಂಗಳೂರಿನಿಂದ ಅಭಿಯಾನ ಪ್ರಾರಂಭಿಸಲಿದ್ದಾರೆ.ಅಭಿಯಾನ ಪ್ರಾರಂಭಿಸುವ ಮೊದಲು ಯಾಗ ನಡೆಸಿದ ಮಹಿಮಾ, ಚುನಾವಣಾ ಅಕ್ರಮಗಳ ವಿರುದ್ಧ ಜನ ಜಾಗೃತರಾಗಬೇಕು ಮತ್ತು ಅರ್ಹ ವ್ಯಕ್ತಿಗೆ ಮತ 35894http://kannada.oneindia.com/img/2009/04/12-mahima1e.jpg386316mahima patelಮಾಜಿ ಶಾಸಕ ಮಹಿಮಾ ಪಟೇಲ್ ಕಾಂಗ್ರೆಸ್ ಗೆ ?/news/2009/07/21/former-mla-mahima-patel-likely-to-join-congress.htmlಚನ್ನಗಿರಿ, ಜು. 21 : ಮಾಜಿ ಮುಖ್ಯಮಂತ್ರಿ ಜೆ ಎಚ್ ಪಟೇಲ್ ಅವರ ಮಗ ಹಾಗೂ ಸ್ವರ್ಣಯುಗ ಪಕ್ಷ ಸ್ಥಾಪನೆ ಮಾಡಿ ವಿನೂತನ ರಾಜಕಾರಣ ಮಾಡಹೊರಟಿದ್ದ ಮಾಜಿ ಶಾಸಕ ಮಹಿಮಾ ಪಟೇಲ್ ಕೊನೆಗೂ ಸೋಲುವ ಮೂಲಕ ಅವರು ಕಾಂಗ್ರೆಸ್ ಪಕ್ಷದ ಕಡೆಗೆ ಮುಖ ಮಾಡಿದ್ದಾರೆ. ಸೋಮವಾರ ಇಲ್ಲಿ ಜೆ ಎಚ್ ಪಟೇಲ್ ಅಬಿಮಾನಿ ಬಳಗದ ಸಭೆಯಲ್ಲಿ ಮಾತನಾಡಿದ 38110http://kannada.oneindia.com/img/2009/07/21-mahima1e.jpg386316mahima patelಕಾಂಗ್ರೆಸ್ಸಿಗೆ ಮಹಿಮಾ ಪಟೇಲ್ ಸೇರ್ಪಡೆ/news/2009/10/04/congress-welcomes-mahima-patel.htmlಬೆಂಗಳೂರು, ಅ.4: ಮಾಜಿ ಮುಖ್ಯಮಂತ್ರಿ ಜೆ.ಎಚ್.ಪಟೇಲರ ಪುತ್ರರಾದ ಮಹಿಮಾ ಪಟೇಲ್ ಹಾಗೂ ತ್ರಿಶೂಲಪಾಣಿ ಪಟೇಲ್, ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಹಿಮಾ ಪಟೇಲ್‌ಗೆ ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು.ಬಳಿಕ ಮಾತನಾಡಿದ ಮಹಿಮಾ ಪಟೇಲ್, ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಜೆಡಿಎಸ್ ತೊರೆದು ಸ್ವರ್ಣಯುಗ ಪಕ್ಷ 39500http://kannada.oneindia.com/img/2009/10/04-mahima-patel9.jpg98583code of conductಕುಮಾರಸ್ವಾಮಿಯಿಂದ ನೀತಿ ಸಂಹಿತಿ ಉಲ್ಲಂಘನೆ?/news/2008/12/27/did-hdk-violate-election-code-of-conduct.htmlಬೆಂಗಳೂರು, ಡಿ. 27 : ಮತದಾನ ನಡೆಯುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮಧುಗಿರಿಯಲ್ಲಿ ಕಾಣಿಸಿಕೊಂಡಿದ್ದಾರೆಂದು ಆರೋಪಿಸಿದ ಕಾಂಗ್ರೆಸ್ ನ ರಾಜಣ್ಣ ಮತ್ತು ಜೆಡಿಎಸ್ ನಾಯಕ ಜಮೀರ್ ಅಹ್ಮದ್ ನಡುವೆ ಮಾತಿನ ಚಕಮಕಿ ನಡೆದಿದೆ.ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕುಮಾರಸ್ವಾಮಿ ಮತ್ತು ಜಮೀರ್ ಅಹ್ಮದ್ ಇದ್ದ ಕಾರನ್ನು ನೋಡಿದ ರಾಜಣ್ಣ ಅವರನ್ನು ಬೆನ್ನತ್ತಿ ಅಡ್ಡಗಟ್ಟಿ ಚುನಾವಣಾ 33726http://kannada.oneindia.com/img/2008/12/27-kumarswamy1e.jpg98583code of conductಬಿಜೆಪಿ ಅಭ್ಯರ್ಥಿಯಿಂದ ನೀತಿ ಸಂಹಿತೆ ಉಲ್ಲಂಘನೆ/news/2009/03/15/nagamarapalli-violates-code-of-conduct-bjp.htmlಬೀದರ್, ಮಾ. 15 : ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುಪಾದಪ್ಪ ನಾಗಮಾರಪಲ್ಲಿ ಅವರಿಗೆ ಸೇರಿದ ಏಳು ವಾಹನಗಳನ್ನು ಜಿಲ್ಲಾಧಿಕಾರಿ ಹರ್ಷ ಗುಪ್ತಾ ಸೂಚನೆ ಮೇರೆಗೆ ತಹಸೀಲ್ದಾರ್ ಶರಣಪ್ಪ ಹಾಗೂ ಸಿಬ್ಬಂದಿಗಳು ವಶಪಡಿಸಿಕೊಂಡಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ನಗರದ ಹತ್ತಿರವಿರುವ ರಾಜ್ಯ ಮುಜರಾಯಿ ಇಲಾಖೆಗೆ ಸೇರಿದ 35235http://kannada.oneindia.com/img/2009/03/15-gurupadappa-nagamarapalli1.jpg98583code of conductಸಿಎಂ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು/news/2009/03/24/yeddyurappa-violates-model-code-in-hubballi.htmlಹುಬ್ಬಳ್ಳಿ. ಮಾ. 24 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ರಾತ್ರಿ 10ರ ನಂತರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುವ ಮೂಲಕ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಜಿಲ್ಲಾ ಚುನಾವಣೆ ಅಧಿಕಾರಿಗೆ ದೂರು ನೀಡಲಾಗಿದೆ. ಇಲ್ಲಿನ ಗೋಕುಲ್ ಗಾರ್ಡನ್ ಹೋಟೆಲ್ ನಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಔತಣಕೂಟವೊಂದನ್ನು ಆಯೋಜಿಸಿದ್ದರು. 35458http://kannada.oneindia.com/img/2009/03/24-yediyurappa3.jpg98583code of conductಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಆರೋಪ/news/2009/03/28/hdk-alleges-violation-of-code-of-conduct-by-bjp.htmlಬೆಂಗಳೂರು, ಮಾ. 28 : 600 ಕೋಟಿ ರು. ಬೆಲೆಯ 1900 ಎಕರೆ ಜಮೀನನ್ನು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್(ನೈಸ್)ಗೆ ಬಿಜೆಪಿ ಸರ್ಕಾರ ನೀಡುವುದನ್ನು ತಡೆಹಿಡಿಯಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲೆಂದು ಜಮೀನು ನೀಡಲಾಗುತ್ತಿದೆ ಎಂದಿರುವ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ನೀತಿ ಸಂಹಿತೆ ಉಲ್ಲಂಘಿಸಿದೆ 35561http://kannada.oneindia.com/img/2009/03/28-kumaraswami8.jpg98583code of conductನೀತಿ ಸಂಹಿತೆ ಉಲ್ಲಂಘನೆ: 58 ಪ್ರಕರಣ ದಾಖಲು/news/2009/03/30/violation-of-code-of-conduct-58-cases-filed.htmlಬೆಂಗಳೂರು, ಮಾ. 30 : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕಾರಣ ರಾಜ್ಯದಲ್ಲಿ ಈವರೆಗೆ ವಿವಿಧ ರಾಜಕೀಯ ಪಕ್ಷಗಳಿಂದ ವಿರುದ್ಧ ಒಟ್ಟು 58 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಎಂ.ಎನ್. ವಿದ್ಯಾಶಂಕರ್ ಅವರು ತಿಳಿಸಿದ್ದಾರೆಸೋಮವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನೀತಿ ಸಂಹಿತೆ ಉಲ್ಲಂಘನೆಗಾಗಿ ಬಿಜೆಪಿ ವಿರುದ್ಧ 24, ಕಾಂಗ್ರೆಸ್ ವಿರುದ್ಧ 9, 35605http://kannada.oneindia.com/img/2009/03/30-vidyashankar1.jpgnews"> ಮಹಿಮಾ ಪಟೇಲರಿಂದ ಜನಜಾಗೃತಿ ಅಭಿಯಾನ | Mahima Patel | Lok Sabha Election 2009 | Janajagruti - ಮಹಿಮಾ ಪಟೇಲರಿಂದ ಜನಜಾಗೃತಿ ಅಭಿಯಾನ - Kannada Oneindia

ಮಹಿಮಾ ಪಟೇಲರಿಂದ ಜನಜಾಗೃತಿ ಅಭಿಯಾನ

Mahima Patel
ಬೆಂಗಳೂರು, ಏ. 12 : ಲೋಕಸಭೆ ಚುನಾವಣೆ ಪ್ರಚಾರದಲ್ಲಿ ನಡೆಯುತ್ತಿರುವ ಅಕ್ರಮ ಮತ್ತು ನೀತಿ ಸಂಹಿತೆ ಉಲ್ಲಂಘನೆಯ ವಿರುದ್ಧ ಜನಜಾಗೃತಿಯನ್ನು ಮೂಡಿಸಲು ಸುವರ್ಣಯುಗ ಪಕ್ಷದ ನಾಯಕ ಮಹಿಮಾ ಪಟೇಲ್ ಅವರು ಏಪ್ರಿಲ್ 12ರಿಂದ ಬೆಂಗಳೂರಿನಿಂದ ಅಭಿಯಾನ ಪ್ರಾರಂಭಿಸಲಿದ್ದಾರೆ.

ಅಭಿಯಾನ ಪ್ರಾರಂಭಿಸುವ ಮೊದಲು ಯಾಗ ನಡೆಸಿದ ಮಹಿಮಾ, ಚುನಾವಣಾ ಅಕ್ರಮಗಳ ವಿರುದ್ಧ ಜನ ಜಾಗೃತರಾಗಬೇಕು ಮತ್ತು ಅರ್ಹ ವ್ಯಕ್ತಿಗೆ ಮತ ನೀಡಬೇಕು ಎಂದು ಅಭಿಯಾನದ ಉದ್ದೇಶ ತಿಳಿಸಿದರು.

ಚುನಾವಣಾ ಪ್ರಚಾರದಲ್ಲಿ ಕೋಟಿ ಕೋಟಿ ಹಣ ದುರುಪಯೋಗವಾಗುತ್ತಿದೆ. ಇದನ್ನು ಜನರೇ ತಡೆಯಬೇಕು. ಈಗನ ಕಾಲದಲ್ಲಿ ಯಾರು ಕಡಿಮೆ ಕೆಟ್ಟ ವ್ಯಕ್ತಿ ಎಂಬುದನ್ನು ನೋಡುವ ಪರಿಸ್ಥಿತಿ ಎದುರಾಗಿದೆ. ಇದರ ಬದಲಾಗಿ ಒಳ್ಳೆಯ ಮತ್ತು ಅರ್ಹ ವ್ಯಕ್ತಿಯನ್ನು ಗುರುತಿಸುವ ಕಾರ್ಯ ನಡೆಯಬೇಕು ಎಂದು ಅವರು ಹೇಳಿದರು.

ಯಾವುದೇ ಪಕ್ಷದ ಪರ ನಿಲ್ಲದ, ಹಣ ಹಂಚುವ ದುರ್ವ್ಯವಹಾರದಲ್ಲಿ ತೊಡಗದ ಅರ್ಹ ವ್ಯಕ್ತಿಗೆ ಜನ ಮತ ಹಾಕಬೇಕು. ಬದಲಾಗಿ ಮತದಾರರೇ ತಮಗೆ ತೋಚಿದಷ್ಟು ಹಣ ಅಭ್ಯರ್ಥಿಗೆ ನೀಡಿ ಮತ ನೀಡಬೇಕು. ಇದರಿಂದ ಅಭ್ಯರ್ಥಿಗೂ ಜನರ ಬಗ್ಗೆ ಬದ್ಧತೆ ಮತ್ತು ಜವಾಬ್ದಾರಿ ಬಂದಂತಾಗುತ್ತದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಎಲ್ಲ 28 ಕ್ಷೇತ್ರಗಳಲ್ಲಿ ಮನೆಮನೆಗೂ ತೆರಳಿ ಜಾಗೃತಿ ಎಬ್ಬಿಸುವುದಾಗಿ ಅವರು ಹೇಳಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚೆನ್ನಗಿರಿ ಕ್ಷೇತ್ರದಿಂದ ಸ್ಪರ್ಧಿಸಿ ಮಹಿಮಾ ಸೋತಿದ್ದರು. ನಂತರ ಮೌನವ್ರತ ಮತ್ತು ಪಾದಯಾತ್ರೆಯ ಮುಖಾಂತರ ಗಮನ ಸೆಳೆಯಲು ಯತ್ನಿಸಿದ್ದರು. ಇತ್ತೀಚೆಗೆ ಪತ್ರಕರ್ತರಿಗೆ ಆಮಿಷ ತೋರಿಸಿ ತಮಗರಿವಿಲ್ಲದಂತೆ ವಿವಾದಕ್ಕೆ ನಾಂದಿ ಹಾಡಿದ್ದರು. ಸದ್ಯಕ್ಕೆ ಲೋಕಸಭೆ ಚುನಾವಣೆಯಲ್ಲಿ ಅವರು ಸ್ಪರ್ಧಿಸುತ್ತಿಲ್ಲ ಮತ್ತು ಈ ಬಗ್ಗೆ ಯಾವುದೇ ಪ್ರತಿಕ್ರಿಯೆಯನ್ನೂ ನೀಡಿಲ್ಲ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+