233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg108620rahul gandhiಗಾಂಧಿ ಕನ್ನಡಕಕ್ಕೆ ಎಕ್ಸ್-ರೇ ಪವರ್ : ರಾಹುಲ್/column/majavani/2009/0310-gandhiji-glasses-x-ray-power-rahul-gandhi.htmlನವದೆಹಲಿ, ಮಾ.9: ಗಾಂಧಿ ಕನ್ನಡಕ ನೇತ್ರಕ್ಕೆ ಮಾತ್ರವಲ್ಲ ಬುದ್ಧಿಗೂ ಸಹ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನುಡಿದಿದ್ದಾರೆ.ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಕನ್ನಡಕ ಹಲವು ದಶಕಗಳ ನಂತರ ಭಾರತಕ್ಕೆ ಹಿಂದಿರುಗಿರುವ ಶುಭ ಸಂದರ್ಭದಲ್ಲಿ ಮದ್ಯೋದ್ಯಮಿ ಡಾ.ವಿಜಯ್ ಮಲ್ಯ ನಗರದಲ್ಲಿ ಏರ್ಪಡಿಸಿದ್ದ ಸಂತೋಷ ಕೂಟದಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿಯವರು, ದೇಶದಲ್ಲೇ ಪ್ರಪ್ರಥಮ ಬಾರಿಗೆ ಗಾಂಧೀಜಿಯವರ ಕನ್ನಡಕವನ್ನು ಮತ್ತೊಮ್ಮೆ ಧರಿಸಿ 35122http://kannada.oneindia.com/img/2009/03/10-rahul-gandhi1.jpg108620rahul gandhiದ್ವೇಷದಿಂದ ಸಾಧನೆ ಇಲ್ಲ, ರಾಹುಲ್ ಕಿವಿಮಾತು /news/2009/03/25/varun-gandhis-views-surprise-cousin-rahul.htmlಪುದುಚೇರಿ, ಮಾ. 25 : ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರು ಅಲ್ಪಸಂಖ್ಯಾತರ ವಿರುದ್ಧ ನೀಡಿರುವ ಹೇಳಿಕೆ ಅವರ ವೈಯಕ್ತಿಕ ವಿಚಾರ. ಈ ಬಗ್ಗೆ ನಾನು ಹೆಚ್ಚು ಚರ್ಚಿಸಲು ಇಷ್ಟಪಡುವುದಿಲ್ಲ. ಕೋಪ, ದ್ವೇಷಗಳಿಂದ ಏನನ್ನು ಸಾಧಿಸಲು ಅಸಾಧ್ಯ. ಅರ್ಥವಿಲ್ಲದ ಕೋಪ ಮತ್ತು ದ್ವೇಷಗಳು ಮತ್ತಷ್ಟು ಕತ್ತಲೆ ಕಡೆಗೆ ತಳ್ಳುತ್ತವೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ 35514http://kannada.oneindia.com/img/2009/03/25-rahul-gandhi1.jpg108620rahul gandhiರಾಯ್ ಬರೇಲಿಯಲ್ಲಿ ಸೋನಿಯಾಗಾಂಧಿ ನಾಮಪತ್ರ/news/2009/04/06/sonia-gandhi-files-nomination-on-apr6.htmlರಾಯ್ ಬರೇಲಿ, ಏ. 6 : ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭೆ ಕ್ಷೇತ್ರದಿಂದ ಅಖಾಡಕ್ಕಿಳಿಯಲಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಇಂದು ಬೆಳಗ್ಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ರಾಯ್ ಬರೇಲಿ ನೆಹರೂ ಮನೆತನ ಕ್ಷೇತ್ರವಾಗಿರುವುದು ವಿಶೇಷವಾಗಿದ್ದು, 1960 ರಿಂದಲೂ ಈ ಕ್ಷೇತ್ರದಲ್ಲಿ ಗಾಂಧಿ ಮನೆತನದವರು ಗೆಲುವು ಸಾಧಿಸುತ್ತಲೇ ಬಂದಿದ್ದಾರೆ. ದೇಶದ ಪ್ರಥಮ ಮಹಿಳಾ ಪ್ರಧಾನಮಂತ್ರಿ ಎಂಬ 35745http://kannada.oneindia.com/img/2009/04/06-soniagandhi.jpg108620rahul gandhiಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg108620rahul gandhi'ರಾಹುಲ್ ಒಂದು ದಿನ ಪ್ರಧಾನಿಯಾಗೇ ಆಗ್ತಾನೆ'/news/2009/04/12/priyanka-backs-rahul-as-pm-candidate.htmlಅಮೇಥಿ, ಏ. 12 : ಭಾರತದ ಮುಂದಿನ ಪ್ರಧಾನಿ ಯಾರು? ಈ ಪ್ರಶ್ನೆ ಜನವಲಯದಲ್ಲಷ್ಟೇ ಏಕೆ ರಾಜಕೀಯ ವಲಯದಲ್ಲಿಯೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಅಡ್ವಾಣಿಯವರೇ ಏಕೈಕ ಅಭ್ಯರ್ಥಿ ಎಂದು ಹೇಳಿ ಎದ್ದಿದ್ದ ವಿವಾದಕ್ಕೆ ತೆರೆಎಳೆದಿದ್ದರೆ, ತೃತೀಯ ರಂಗದ ಅಭ್ಯರ್ಥಿ ತಾನೇ ಎಂದು ಮಾಯಾವತಿ ಘೋಷಿಸಿಕೊಂಡು ವಿವಾದ ಸೃಷ್ಟಿಸಿದ್ದಾರೆ. ಆದರೆ, ಕಾಂಗ್ರೆಸ್ ಮಾತ್ರ ಇಂಥವರೇ ಪ್ರಧಾನಿ ಅಭ್ಯರ್ಥಿ 35893http://kannada.oneindia.com/img/2009/04/12-priyanka-gandhi2.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> 'ರಾಹುಲ್ ಒಂದು ದಿನ ಪ್ರಧಾನಿಯಾಗೇ ಆಗ್ತಾನೆ' | Lok sabha election 2009 | Rahul | Priyanka | PM candidate - 'ರಾಹುಲ್ ಒಂದು ದಿನ ಪ್ರಧಾನಿಯಾಗೇ ಆಗ್ತಾನೆ' - Kannada Oneindia

'ರಾಹುಲ್ ಒಂದು ದಿನ ಪ್ರಧಾನಿಯಾಗೇ ಆಗ್ತಾನೆ'

Priyanka Gandhi backs Rahul for PM post
ಅಮೇಥಿ, ಏ. 12 : ಭಾರತದ ಮುಂದಿನ ಪ್ರಧಾನಿ ಯಾರು? ಈ ಪ್ರಶ್ನೆ ಜನವಲಯದಲ್ಲಷ್ಟೇ ಏಕೆ ರಾಜಕೀಯ ವಲಯದಲ್ಲಿಯೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಅಡ್ವಾಣಿಯವರೇ ಏಕೈಕ ಅಭ್ಯರ್ಥಿ ಎಂದು ಹೇಳಿ ಎದ್ದಿದ್ದ ವಿವಾದಕ್ಕೆ ತೆರೆಎಳೆದಿದ್ದರೆ, ತೃತೀಯ ರಂಗದ ಅಭ್ಯರ್ಥಿ ತಾನೇ ಎಂದು ಮಾಯಾವತಿ ಘೋಷಿಸಿಕೊಂಡು ವಿವಾದ ಸೃಷ್ಟಿಸಿದ್ದಾರೆ. ಆದರೆ, ಕಾಂಗ್ರೆಸ್ ಮಾತ್ರ ಇಂಥವರೇ ಪ್ರಧಾನಿ ಅಭ್ಯರ್ಥಿ ಎಂದು ಎಲ್ಲೆಡೆ ಡಾಣಾಡಂಗುರ ಸಾರದೆ ಅನಿಶ್ಚಿತತೆಯ ಮುಸುಕು ಹೊದ್ದುಕೊಂಡಿದೆ.

ಒಂದೆಡೆ ಚರ್ಚೆಗೆ ಬನ್ನಿ ಎಂದು ಮನಮೋಹನ ಸಿಂಗ್ ಅವರಿಗೆ ಅಡ್ವಾಣಿ ಸವಾಲು ಎಸೆಯುತ್ತಿದ್ದಾರೆ. ನಿಮ್ಮನ್ನು ನಾನೇಕೆ ಪರ್ಯಾಯ ಪ್ರಧಾನಿಯೆಂದು ಬಿಂಬಿಸಲಿ ಎಂದು ಸಿಂಗ್ ಚರ್ಚೆಯ ರಿಂಗಿಗಿಳಿಯಲು ಹಿಂದೇಟು ಹಾಕಿದ್ದಾರೆ. ಇನ್ನೊಂದೆಡೆ ನಾನು ಪ್ರಧಾನಿ ಅಭ್ಯರ್ಥಿಯಲ್ಲವೇ ಅಲ್ಲ ಎಂದು ಅನ್ನುತ್ತಲೇ ಸೋನಿಯಾ ಗಾಂಧಿ ರಾಯ್ ಬರೇಲಿಯಿಂದ ಚುನಾವಣಾ ಕಣಕ್ಕಿಳಿದಿದ್ದಾರೆ. ಸದ್ಯಕ್ಕೆ ಪ್ರಧಾನಿ ಪಟ್ಟವೆಂಬುದು ಎಲ್ಲ ವಾದ ವಿವಾದಗಳ, ಚರ್ಚೆಯ ಕೇಂದ್ರ ಬಿಂದುವಾಗಿದೆ.

ಇಂಥದೇ ಸಮಯದಲ್ಲಿ, ಅಮೇಥಿಯಿಂದ ಸ್ಪರ್ಧಿಸುತ್ತಿರುವ ಭಯ್ಯಾ "ರಾಹುಲ್ ಗಾಂಧಿ ಒಂದಿಲ್ಲೊಂದು ದಿನ ಪ್ರಧಾನಿ ಆಗೇ ಆಗ್ತಾನೆ" ಎಂದು ಹೇಳಿ ಪ್ರಿಯಾಂಕಾ ಗಾಂಧಿ ವಧ್ರಾ ಬಾಂಬೆಸೆದಿದ್ದಾರೆ ಮತ್ತು ಕಾಂಗ್ರೆಸ್ ಪಾಳಯದಲ್ಲಿಯೇ ಕಳವಳದ ತರಂಗಗಳನ್ನು ಬಡಿದೆಬ್ಬಿಸಿದ್ದಾರೆ. ರಾಹುಲ್ ಗಾಂಧಿ ಈ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿ ಎಂದು ಅವರು ನೇರವಾಗಿ ಹೇಳಿರದಿದ್ದರೂ 'ಪ್ರಧಾನಿಯಾಗಲು ರಾಹುಲ್ ಅರ್ಹ ವ್ಯಕ್ತಿ. ಪ್ರಧಾನಿಯಾದ್ರೆ ಅದ್ಭುತವಾಗಿ ಕೆಲಸ ಮಾಡ್ತಾನೆ' ಎಂದು ಹೇಳಿದ್ದಾರೆ. 15ನೇ ಲೋಕಸಭೆಯಲ್ಲಿ ಕಾಂಗ್ರೆಸ್ ಜಯಭೇರಿ ಹೊಡೆದರೆ ಡಾ. ಮನಮೋಹನ ಸಿಂಗ್ ಅವರೇ ಪ್ರಧಾನಿಯಾಗಲಿದ್ದಾರೆ ಎಂದು ಪ್ರಿಯಾಂಕಾ ಹೇಳಿ ವಿವಾದ ಗರಿಬಿಚ್ಚದಂತೆ ನೋಡಿಕೊಂಡಿದ್ದಾರೆ.

80ರ 'ಚಿರಯುವಕ' ಅಡ್ವಾಣಿ ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ಅಧಿಕಾರಕ್ಕೆ ಬರಲು ಹವಣಿಸುತ್ತಿದ್ದರೆ, ರಾಹುಲ್ ಗಾಂಧಿ ಯುವಪಡೆಯ ನೇತಾರರಂತೆ ಬಿಂಬಿತವಾಗುತ್ತಿದ್ದಾರೆ. ಅಡ್ವಾಣಿ ಬದಲು ಅವರಿಗಿಂತ ವಯಸ್ಸಿನಲ್ಲಿ ಚಿಕ್ಕವರಿರುವ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರು ಪ್ರಧಾನಿ ಪಟ್ಟಕ್ಕೆ ಸೂಕ್ತ ವ್ಯಕ್ತಿ ಅಂತ ಹೇಳಿ ನಾಡಿನ ಖ್ಯಾತ ಉದ್ಯಮಿಗಳು ಕೋಲಾಹಲವನ್ನೆಬ್ಬಿಸಿದ್ದರು. ಈ ವಿವಾದಕ್ಕೆ ಸ್ವತಃ ಮೋದಿಯವರೇ ತೆರೆ ಎಳೆದಿದ್ದರು.

(ಎಎನ್ಐ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+