461918m veerappa moilyಚಿಕ್ಕಬಳ್ಳಾಪುರ ಲೋಕಸಕ್ಷೆ ಕ್ಷೇತ್ರ ಪರಿಚಯ/news/2009/04/13/chikkaballapur-lok-sabha-segment-profile.htmlಬೆಂಗಳೂರು, ಏ. 13 : ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳ ಮತಗಳು ಇಲ್ಲಿ ಎಲ್ಲಾ ಪಕ್ಷಕ್ಕೂ ನಿರ್ಣಾಯಕ. ಮೊದಲಿನಿಂದಲೂ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾದರೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಮತ್ತು ಕ್ಷೇತ್ರ ಪುನರ್ ವಿಂಗಡಣೆಯ ನಂತರ ಬಿಜೆಪಿ ಅಬ್ಬರ ಕ್ಷೇತ್ರದಲ್ಲಿ ಜೋರಾಗಿದೆ. ದ್ರಾಕ್ಷಿ, ಆಲೂ, ರೇಷ್ಮೆ ಸೇರಿದಂತೆ ಮತ್ತು ತೋಟಗಾರಿಕೆ ಬೆಳೆಗಳಿಗೆ ಹೆಸರುವಾಸಿಯಾಗಿರುವ 35909http://kannada.oneindia.com/img/2009/04/13-veerappa-moily2e.jpg461918m veerappa moilyಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಸ್ಥಾಪನೆ : ಮೊಯ್ಲಿ/news/2009/07/06/will-consider-demand-for-sc-bench-in-bluru-moily.htmlಗುಲ್ಬರ್ಗಾ, ಜು. 6 : ಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಪೀಠ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಾಡಿದ ಮನವಿಯನ್ನು ಮುಕ್ತ ಮನಸ್ಸಿನಿಂದ ಪರಿಶೀಲಿಸುವುದಾಗಿ ಕೇಂದ್ರದ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದರು. ನಗರದ ಹೊರವಲಯದಲ್ಲಿ ನಡೆದ ಹೈಕೋರ್ಟ್ ಸಂಚಾರಿ ಪೀಠದ ಪ್ರಥಮ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಗುಲ್ಬರ್ಗಾ ಮತ್ತು ಧಾರವಾಡ 37807http://kannada.oneindia.com/img/2009/07/06-veerapp-moily3e.jpg461918m veerappa moilyರಾಮಾಯಣ ಟೀಕೆ ಮುಂದುವರಿಸುವೆ; ಕರುಣಾನಿಧಿ/news/2009/07/20/karunanidhi-continue-critical-of-ramayana.htmlಚೆನ್ನೈ, ಜು.20:ಭಗವಾನ್ ಶ್ರೀ ರಾಮಚಂದ್ರ ಯಾರು? ಆತನ ಅಸ್ತಿತ್ವದ ಬಗ್ಗೆ ಏನಾದರೂ ಪುರಾವೆ ಇದೆಯಾ? ಆತ ಯಾವ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದಿದ್ದು ಎಂದು ಈ ಹಿಂದೆ ಹೇಳಿಕೆ ನೀಡಿದ್ದ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ನಿನ್ನೆ ಮತ್ತೆ ರಾಮಾಯಣ ಮತ್ತು ರಾಮನ ಬಗ್ಗೆ ಟೀಕೆ ಮಾಡುವುದನ್ನು ಮುಂದುವರಿಸುವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ನಾನೊಬ್ಬ ಕ್ರಾಂತಿಕಾರಿಯಾಗುವುದನ್ನು ಮುಂದುವರಿಸುತ್ತೇನೆ, 38094http://kannada.oneindia.com/img/2009/07/20-karunanidhi1.jpg461918m veerappa moilyಸಲಿಂಗರತಿ : ಕೋರ್ಟ್ ತೀರ್ಪಿಗೆ ಕೇಂದ್ರ ಬದ್ಧ /news/2009/09/17/govt-plays-safe-not-to-oppose-gay-rights-law.htmlನವದೆಹಲಿ, ಸೆ. 17 : ಸಲಿಂಗಕಾಮ ಸಕ್ರಮಗೊಳಿಸಿ ದೆಹಲಿ ಹೈಕೋರ್ಟ್ ನೀಡಿದ ತೀರ್ಪಿನ ವಿರುದ್ದ ಸುಪ್ರಿಂಕೋರ್ಟ್ ಮೆಟ್ಟಿಲೇರುವ ಸಂಗತಿಯನ್ನು ಕೇಂದ್ರ ಸರಕಾರ ಕೈಬಿಟ್ಟಿದೆ. ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆ ಖಾತೆ ಸಚಿವೆ ಅಂಬಿಕಾ ಸೋನಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಸಲಿಂಗರತಿಗೆ ದೆಹಲಿ ಹೈಕೋರ್ಟ್ ಹಸಿರು ನಿಶಾನೆ ತೋರಿದೆ. ಸಲಿಂಗ ರತಿ ಸಕ್ರಮ ಕುರಿತು ಕೋರ್ಟ್ 39233http://kannada.oneindia.com/img/2009/09/17-ambika-soni1.jpg461918m veerappa moilyಶೀಘ್ರದಲ್ಲೇ ವಾಣಿಜ್ಯ ನ್ಯಾಯಾಲಯಗಳು : ಮೊಯ್ಲಿ/news/2009/09/24/commercial-courts-to-be-set-up-moily.htmlಮಂಗಳೂರು, ಸೆ. 24 : ದೇಶದಲ್ಲಿರುವ ಅನೇಕ ವಾಣಿಜ್ಯ ಸಂಬಂಧಿ ವ್ಯಾಜ್ಯಗಳ ವಿಲೇವಾರಿಗಾಗಿ ವಾಣಿಜ್ಯ ನ್ಯಾಯಾಲಯಗಳನ್ನು ಆರಂಭಿಸಲು ಕೇಂದ್ರ ಸರಕಾರ ಪರಿಶೀಲನೆ ನಡೆಸಿದೆ. ವಾಣಿಜ್ಯ ನ್ಯಾಯಾಲಯಗಳ ಸ್ಥಾಪನೆ ಕುರಿತು ಮಸೂದೆಯೊಂದನ್ನು ಈ ಬಾರಿಯ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಕೇಂದ್ರ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದ್ದಾರೆ. ಮಂಗಳೂರಿನ ಕೆನರಾ ವಾಣಿಜ್ಯೋಧ್ಯಮಿಗಳ ಸಂಘ ಆಯೋಜಿಸಿದ್ದ 39347http://kannada.oneindia.com/img/2009/09/24-veerappa-moily1.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಚಿಕ್ಕಬಳ್ಳಾಪುರ ಲೋಕಸಕ್ಷೆ ಕ್ಷೇತ್ರ ಪರಿಚಯ | M Veerappa Moily | Aswath Narayan | CR Manohar | Congress | BJP | JDS | Lok Sabha election 2009 | ಚಿಕ್ಕಬಳ್ಳಾಪುರ ಲೋಕಸಕ್ಷೆ ಕ್ಷೇತ್ರ ಪರಿಚಯ - Kannada Oneindia

ಚಿಕ್ಕಬಳ್ಳಾಪುರ ಲೋಕಸಕ್ಷೆ ಕ್ಷೇತ್ರ ಪರಿಚಯ

Veerappa Moily
ಬೆಂಗಳೂರು, ಏ. 13 : ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳ ಮತಗಳು ಇಲ್ಲಿ ಎಲ್ಲಾ ಪಕ್ಷಕ್ಕೂ ನಿರ್ಣಾಯಕ. ಮೊದಲಿನಿಂದಲೂ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾದರೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಮತ್ತು ಕ್ಷೇತ್ರ ಪುನರ್ ವಿಂಗಡಣೆಯ ನಂತರ ಬಿಜೆಪಿ ಅಬ್ಬರ ಕ್ಷೇತ್ರದಲ್ಲಿ ಜೋರಾಗಿದೆ.

ದ್ರಾಕ್ಷಿ, ಆಲೂ, ರೇಷ್ಮೆ ಸೇರಿದಂತೆ ಮತ್ತು ತೋಟಗಾರಿಕೆ ಬೆಳೆಗಳಿಗೆ ಹೆಸರುವಾಸಿಯಾಗಿರುವ ಚಿಕ್ಕಬಳ್ಳಾಪುರ ಹೈನುಗಾರಿಕೆಯಲ್ಲೂ ಮೈಲುಗಲ್ಲು ಸಾಧಿಸಿದೆ. ಪ್ರಸಿದ್ದ ನಂದಿ ಗಿರಿಧಾಮ, ಸ್ಕಂದಗಿರಿ ಬಿಟ್ಟರೆ ಪರಿಸರ ಪ್ರಿಯರು ನೋಡುವಂತ ಮತ್ತೊಂದು ಸ್ಥಳ ಕ್ಷೇತ್ರದಲ್ಲಿಲ್ಲ. ಮತ್ತೆ ಯಥಾಪ್ರಕಾರ ರಾಜಧಾನಿಗೆ ಹತ್ತಿರವಿರುವುದರಿಂದ ರಿಯಲ್ ಎಸ್ಟೇಟ್ ವ್ಯವಹಾರ ಜೋರು ಜೋರು.

ಕ್ಷೇತ್ರ - ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರ
* ಚುನಾವಣೆ ದಿನಾಂಕ - ಏಪ್ರಿಲ್ 23

ಅಭ್ಯರ್ಥಿಗಳು
* ಕಾಂಗ್ರೆಸ್ - ವೀರಪ್ಪ ಮೊಯ್ಲಿ
* ಬಿಜೆಪಿ - ಎಸ್ ಎಲ್ ಅಶ್ವಥನಾರಾಯಣ
* ಜನತಾದಳ - ಸಿ ಆರ್ ಮನೋಹರ್

ಕ್ಷೇತ್ರ ವ್ಯಾಪ್ತಿಯ ತಾಲೂಕುಗಳು

* ಗೌರಿಬಿದನೂರು
* ಬಾಗೇಪಲ್ಲಿ
* ಚಿಕ್ಕಬಳ್ಳಾಪುರ
* ದೊಡ್ಡಬಳ್ಳಾಪುರ
* ನೆಲಮಂಗಲ
* ಯಲಹಂಕ
* ದೇವನಹಳ್ಳಿ
* ಹೊಸಕೋಟೆ.

* ಒಟ್ಟು ಮತದಾರರು - 15 ಲಕ್ಷ
* ಪುರುಷರು - 7.80 ಲಕ್ಷ
* ಮಹಿಳೆಯರು - 7.20 ಲಕ್ಷ

ಜಾತಿವಾರು ಲೆಕ್ಕಾಚಾರ
* ಒಕ್ಕಲಿಗ -2.80 ಲಕ್ಷ
* ಬಲಿಜ - 2.10 ಲಕ್ಷ
* ಕುರುಬ ಮತ್ತು ನಾಯಕ - 3.20 ಲಕ್ಷ
* ಎಸ್ ಸಿ, ಎಸ್ ಟಿ 1.8 ಲಕ್ಷ
* ಲಿಂಗಾಯತ ಮತ್ತು ನೇಕಾರ -1.60 ಲಕ್ಷ
* ಗೊಲ್ಲ - 80 ಸಾವಿರ
* ಭೋವಿ 70 ಸಾವಿರ
* ಇತರೆ 2 ಲಕ್ಷ

ಕ್ಷೇತ್ರದ ಸಮಸ್ಯೆಗಳು

* ವಿದ್ಯಾವಂತ ಯುವಜನ ಸಮೀಪದ ರಾಜಧಾನಿಯತ್ತ ಆಕರ್ಷಿತ
* ಕೃಷಿಯಲ್ಲಿ ಕುಸಿತ
* ಕೃಷಿಭೂಮಿ ರಿಯಲ್ ಎಸ್ಟೇಟ್ ಪಾಲು
* ಶಾಶ್ವತ ಸಮಸ್ಯೆಯಾದ ನಿರುದ್ಯೋಗ ಮತ್ತು ಬಡತನ
* ಬೇಸಿಗೆಯಲ್ಲಿ ನೀರಿಗಾಗಿ ಹಾಹಾಕಾರ

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+