38532ಕಾರವಾರಯುವಕರು ಸಾಯುತ್ತಿದ್ದಾರೆ ಎಚ್ಚರಿಕೆ!/cj/vinayak-patagar/2009/0609-hiv-aids-on-the-rise-in-uttara-kannada.htmlಪ್ರವಾಸ್ಯೋದ್ಯಮದ ಹೆಸರಿನಲ್ಲಿ ಹೆಚ್ಚುತ್ತಿರುವ ಮುಕ್ತ ಲೈಂಗಿಕತೆ, ಸೆಕ್ಸ್ ಟೂರಿಸಂ, ಪಾಶ್ಚಿಮಾತ್ಯ ಸಂಸ್ಕ್ರತಿಯ ಅಂಧಾನುಕರಣೆ, ಉದ್ಯೋಗದಲ್ಲಿನ ಅಭದ್ರತೆ, ಲೈಂಗಿಕತೆಯಲ್ಲಿನ ತಪ್ಪು ಮಾರ್ಗದರ್ಶನಗಳು, ಬ್ಲೂ ಫಿಲ್ಮಗಳ ಭರಾಟೆ, ಇವೆಲ್ಲವೂ ಈ ಎಚ್ಐವಿ ಸೋಂಕು ಹೆಚ್ಚಾಗಲು ಪೂರಕವಾಗುತ್ತಿವೆ. ಈಗಲೇ ಎಚ್ಚರಿಕೆ ವಹಿಸದಿದ್ದರೆ ಮುಂದೊಂದು ದಿನ ಕರಾವಳಿಯಲ್ಲಿ ದುಡಿಯುವ ಯುವಶಕ್ತಿಯೇ ನಶಿಸಿದರೂ ಆಶ್ಚರ್ಯವಿಲ್ಲ.* ವಿನಾಯಕ ಎಲ್ ಪಟಗಾರ, ಬೆಟ್ಕುಳಿ, ಕುಮಟಾಯುವಕರು ಸಾಯುತ್ತಿದ್ದಾರೆ. ಮುಂದಿನ 37230http://kannada.oneindia.com/img/2009/06/09-vinayak-patagar1.jpg38532ಕಾರವಾರಕೈಗಾ ಅಣು ವಿಜ್ಞಾನಿ ಮಹಾಲಿಂಗಂ ನಾಪತ್ತೆ/news/2009/06/11/scientist-goes-missing-from-kaiga-atomic-station.htmlಕಾರವಾರ, ಜೂ. 11 : ವಾಯುವಿಹಾರಕ್ಕೆ ತೆರಳಿದ್ದ ಕೈಗಾ ಅಣು ಶಕ್ತಿ ಸ್ಥಾವರದ ವಿಜ್ಞಾನಿಯೊಬ್ಬರು ನಾಪತ್ತೆಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೈಗಾ ಸ್ಥಾವರಕ್ಕೆ ಸಂಬಂಧಿಸಿದಂತೆ ಡಮ್ಮಿ ನಿಯಂತ್ರಣ ಕೊಠಡಿಯಲ್ಲಿ ಅಪ್ರೆಂಟಿಸ್ ಹಾಗೂ ಹೊಸ ಉದ್ಯೋಗಿಗಳಿಗೆ ತರಬೇತಿ ನೀಡುತ್ತಿದ್ದ ಮಹಾಲಿಂಗಂ ಎಂಬುವವರು ಸೋಮವಾರದಿಂದ ನಾಪತ್ತೆಯಾಗಿದ್ದಾರೆ. ತಮಿಳುನಾಡು ಮೂಲದವರಾದ ಮಹಾಲಿಂಗಂ ಕಳೆದ ಕೆಲ ವರ್ಷಗಳಿಂದ ಕೈಗಾ ಸ್ಥಾವರದಲ್ಲಿ ಕಾರ್ಯ 37289http://kannada.oneindia.com/img/2009/06/11-kaiga-nuclear-plant1.jpg38532ಕಾರವಾರಕಾಳಿ ನದಿಯಲ್ಲಿ ವಿಜ್ಞಾನಿ ಮಹಾಲಿಂಗಂ ದೇಹ ಪತ್ತೆ/news/2009/06/14/missing-scientist-mahalingams-body-found-in-kali.htmlಕಾರವಾರ, ಜೂ. 14 : ಕೈಗಾ ಅಣು ಸ್ಥಾವರದಿಂದ ಕಳೆದ ಸೋಮವಾರ ಕಣ್ಮರೆಯಾಗಿದ್ದ ಅಣು ವಿಜ್ಞಾನಿ ಎಲ್ ಮಹಾಲಿಂಗಂ ಅವರ ಮೃತದೇಹ ಇಲ್ಲಿಗೆ ಸಮೀಪದ ಕಾಳಿನದಿಯಲ್ಲಿ ಶನಿವಾರ ಸಂಜೆ ಪತ್ತೆಯಾಗಿದೆ. ನೌಕಾಪಡೆಯ ಮುಳುಗು ತಜ್ಞರ ತಂಡ ಮೃತದೇಹವನ್ನು ಪತ್ತೆ ಮಾಡಿದೆ. ದೇಶಾದ್ಯಂತ ಸುದ್ದಿ ಮಾಡಿದ್ದ ಮಹಾಲಿಂಗಂ ನಾಪತ್ತೆ ಪ್ರಕರಣ ಈ ಮೂಲಕ ದುಃಖಾಂತ್ಯ ಕಂಡಿದೆ. ಜೂನ್ 8 37329http://kannada.oneindia.com/img/2009/06/14-mahalingam3.jpg38532ಕಾರವಾರದೇವರುಗಳ ನಾಡಲ್ಲಿ ನಿರ್ದೇಶಕ ಸುರೇಶ್/movies/studio/2009/07/23-b-suresh-next-venture-devarugala-nadalli-movie.htmlಏನೇ ಮಾಡಿದರೂ ಭಿನ್ನವಾಗಿರಬೇಕು. ಮಾಡುವ ಕೆಲಸ ಖುಷಿ ಕೊಡುವಂತಿರಬೇಕು ಅನ್ನೋದು ಬಿ.ಸುರೇಶ್ ನಂಬಿಕೆ. ಆ ಕಾರಣದಿಂದಲೇ 'ಸ್ಲಂ ಬಾಲ' ಚಿತ್ರದ ನಂತರ ಅನೇಕ ಪಾತ್ರಗಳು ಸಾಲುಗಟ್ಟಿದರೂ ಸುರೇಶ್ ಹುಡುಕಿಕೊಂಡು ಬಂದ ಅವಕಾಶಗಳನ್ನು ಒಲ್ಲೆ ಎಂದರು. ಮಾಡುವ ಪಾತ್ರ ನನ್ನೊಳಗಿನ ನಟನಿಗೆ ಸವಾಲೆಸೆಯುವಂತಿರಬೇಕು. ಲೆಕ್ಕಕ್ಕೆ ಅವಕಾಶಗಳನ್ನು ಒಪ್ಪಿಕೊಂಡರೇನು ಫಲ? ಸಾಧಾರಣ ಪಾತ್ರ ಮಾಡುವ ಬದಲು ನಾನು ಮಾಡಬಹುದಾದ ಒಳ್ಳೆಯ 38154http://kannada.oneindia.com/img/2009/07/23-b-suresh1.jpg38532ಕಾರವಾರಹಣಕೋಣ ವಿದ್ಯುತ್ ಸ್ಥಾವರಕ್ಕೆ ತೀವ್ರ ವಿರೋಧ/news/2009/07/30/karwar-hankona-villagers-protest-over-power-plant.htmlಕಾರವಾರ, ಜು. 30 : ಇಲ್ಲಿಗೆ ಸಮೀಪ ನಿರ್ಮಿಸಲು ಉದ್ದೇಶಿಸಲಾಗಿರುವ ಹಣಕೋಣ ಉಷ್ಣ ವಿದ್ಯುತ್ ಸ್ಥಾವರದ ಸ್ಥಳದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೆ ಯೋಜನೆಯನ್ನು ಗುತ್ತಿಗೆ ಪಡೆದ ಕಂಪನಿ ಅನಧಿಕೃತವಾಗಿ ಶೆಡ್ ನಿರ್ಮಾಣ ಮಾಡಿದ್ದಕ್ಕೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ಆರಂಭಿಸಿದ್ದಾರೆ.ಈ ಸಂದರ್ಭದಲ್ಲಿ ಪೊಲೀಸರು ಗ್ರಾಮಸ್ಥರ ಮೇಲೆ ಲಾಠಿ ಚಾರ್ಜ್ ಮಾಡಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. 38321http://kannada.oneindia.com/img/2009/07/30-karwar-map1e.gif469040ಕೋಮುಗಲಭೆಮೈಸೂರಿನಲ್ಲಿ ಕೋಮುಗಲಭೆ : ಮೂರು ಸಾವು /news/2009/07/02/mysore-kyathamaranahalli-communal-clash-3-killed.htmlಮೈಸೂರು, ಜು. 2 : ಒಂದು ಕೋಮಿಗೆ ಸೇರಿದ ಧಾರ್ಮಿಕ ಶಾಲೆಯೊಂದನ್ನು ನೆಲ ಸಮಗೊಳಿಸಿದ ಹಿನ್ನೆಲೆಯಲ್ಲಿ ಉದ್ಭವಿಸಿದ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಕೋಮುಗಲಭೆಗೆ ಕಾರಣವಾಗಿದೆ. ಈ ದುರ್ಘಟನೆಯಲ್ಲಿ ಮೂರು ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಜನರು ಗಾಯಗೊಂಡಿರುವ ಘಟನೆ ನಗರದ ಕ್ಯಾತಮಾರನಹಳ್ಳಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.ಗುಂಪು ಚೆದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಗಲಭೆ ನಡೆದ ಪ್ರದೇಶವಾದ 37736http://kannada.oneindia.com/img/2009/07/02-mysuru-clash1.jpg469040ಕೋಮುಗಲಭೆಮೈಸೂರಿನಲ್ಲಿ ಕೋಮುದುಷ್ಟ ಶಕ್ತಿಗಳಿಗೆ ಮಟ್ಟ/news/2009/07/09/plot-to-disturb-peace-in-mysore-shobha.htmlಮೈಸೂರು, ಜು. 9 :ಮೈಸೂರು ನಗರದಲ್ಲಿ ನಡೆದ ಕೋಮು ಗಲಭೆಗಳ ಹಿಂದೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳ ಕೈವಾಡ ಇದೆ. ಶಾಂತಿ ಕದಡುವ ಶಕ್ತಿಗಳ ವಿರುದ್ಧ ಸರ್ಕಾರ ಕೈಗೊಂಡು ಕೆಲವು ಕಠಿಣ ಕ್ರಮಗಳ ಫಲವಾಗಿ ದೊಡ್ಡ ಪ್ರಮಾಣದಲ್ಲಿ ಗಲಭೆಯಾಗುವುದನ್ನು ನಿಯಂತ್ರಿಸಲಾಗಿದೆ. ಇದರೊಟ್ಟಿಗೆ, ಸಂಬಂಧಿಸಿದವರನ್ನು ಬಂಧಿಸಿ ಕಾನೂನು ಕ್ರಮಕ್ಕೆ ಒಳಪಡಿಸಲಾಗಿದೆ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ 37875http://kannada.oneindia.com/img/2009/07/09-shobha-karandlaje1.jpg469040ಕೋಮುಗಲಭೆಕ್ಯಾತಮಾರನಹಳ್ಳಿಯಲ್ಲಿ ಮುಂದುವರೆದ ಗಲಭೆ/news/2009/07/09/mysuru-tense-police-opens-fire.htmlಮೈಸೂರು, ಜು. 9 : ಇತ್ತೀಚೆಗೆ ನಗರದಲ್ಲಿ ನಡೆದ ಕೋಮುಗಲಭೆ ಖಂಡಿಸಿ ಪಾಫುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ನಡೆಸುತ್ತಿದ್ದ ಜೈಲ್ ಭರೋ ಚಳುವಳಿ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಗಾಳಿಯಲ್ಲಿ ಗುಂಡು ಹಾಗೂ ಲಾಠಿ ಪ್ರಹಾರ ನಡೆಸಿರುವ ಘಟನೆ ಗುರುವಾರ ಮಧ್ಯಾಹ್ನ 3 ಗಂಟೆಯ ಹೊತ್ತಿಗೆ ನಡೆದಿದೆ.ಅತ್ತ ಇಂದು ವಿಧಾನಸಭೆಯಲ್ಲಿ ಅರಂಭವಾಗಿರುವ 37893http://kannada.oneindia.com/img/2009/07/09-mysore-clashes1.jpg469040ಕೋಮುಗಲಭೆಮೈಸೂರು ಗಲಭೆ : ಪಿಎಫ್ ಡಿ ಸಂಘಟನೆ ನಿಷೇಧ /news/2009/07/10/kfd-pfd-organisation-likely-to-ban.htmlಮೈಸೂರು, ಜು. 10 : ಕೋಮುಸೌಹಾರ್ದ ಹಾಳು ಮಾಡುತ್ತಿರುವ ಕೆಎಫ್ ಡಿ ಹಾಗೂ ಪಿಎಫ್ ಐ ಸಂಘಟನೆಗಳನ್ನು ನಿಷೇಧಿಸುವ ಬಗ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಜೊತೆಗೆ ಚರ್ಚಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ತಿಳಿಸಿದ್ದಾರೆ. ಕಿಡಿಗೇಡಿಗಳಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಯುವಮೂರ್ಚಾ ಅಧ್ಯಕ್ಷ ವಿ ಗಿರಿಧರ್ ಅವರ ಆರೋಗ್ಯ ವಿಚಾರಿಸಿದ ನಂತರ ಮಾದ್ಯಮ 37902http://kannada.oneindia.com/img/2009/07/10-sadananda-gowda1.jpg469040ಕೋಮುಗಲಭೆಮೈಸೂರು ಗಲಭೆ ಷಡ್ಯಂತ್ರ : ಯಡಿಯೂರಪ್ಪ/news/2009/07/10/yeddyurappa-reacts-on-mysuru-incident.htmlಬೆಂಗಳೂರು, ಜು. 10 : ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ನಡೆಯುತ್ತಿರುವ ಕೋಮುಗಲಭೆಯೊಂದು ವ್ಯವಸ್ಥಿತ ಸಂಚು. ಸರಕಾರಕ್ಕೆ ಮಸಿ ಬಳಿಯಲು ಕಾಣದ ಕೈಗಳು ಈ ಘಟನೆಯಲ್ಲಿ ಭಾರಿ ಷಡ್ಯಂತ್ರ ರೂಪಿಸಿವೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಧಾನ ಪರಿಷತ್ ನಲ್ಲಿ ಮಾತನಾಡಿದರು. ರಾಜ್ಯದ ಕೋಮುಸೌಹಾರ್ದತೆ ಹಾಗೂ ಶಾಂತಿ ಕದಡಲು ಕೆಲ ವ್ಯಕ್ತಿಗಳು ಸಂಘಟನೆಗಳ ಹೆಸರಿನಲ್ಲಿ ಗಲಭೆಗೆ ಪ್ರಚೋದನೆ 37911http://kannada.oneindia.com/img/2009/07/10-yeddyurappa-new2.jpg124645ಕನ್ನಡಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg124645ಕನ್ನಡಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ/movies/hero/2009/01/30-mammootty-to-act-in-kannada-movie-shikari.htmlಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ. 34372http://kannada.oneindia.com/img/2009/01/30-mamootty1e.jpg124645ಕನ್ನಡರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ/news/2009/02/25/wipro-launches-affordable-laptops.htmlಬೆಂಗಳೂರು, ಫೆ. 24 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮ ಗಮನಾರ್ಹವಾಗಿ ಕುಸಿತ ಕಂಡಿರುವ ಸಂಕಷ್ಟದ ಸ್ಥಿತಿಯಲ್ಲಿ ದೇಶದ ಎರಡನೇ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ನಂಬಲಾಗದಂತಹ ದರದಲ್ಲಿ ಲ್ಯಾಪ್ ಟಾಪ್ ವೊಂದನ್ನು ಮಾರುಕಟ್ಟೆ ಬಿಡುಗಡೆ ಮಾಡಿದೆ. ವಿಪ್ರೋ ಲ್ಯಾಪ್ ಟಾಪ್ ಬೆಲೆ ಕೇವಲ 20 ಸಾವಿರ ರುಪಾಯಿ ಮಾತ್ರ. ಆಶ್ಚರ್ಯವಾದರೂ ಇದು ಸತ್ಯ.ವಿಪ್ರೋ ಕಂಪನಿ ಬಿಡುಗಡೆ 34844http://kannada.oneindia.com/img/2009/02/25-gagets.jpg124645ಕನ್ನಡಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpgnews"> ಭಟ್ಕಳದಲ್ಲಿ ಕೋಮುಗಲಭೆ, ಘರ್ಷಣೆ | Bhatkal | Karwar | Communal violence | Cows | Slaughter| Motor-Bikes - ಭಟ್ಕಳದಲ್ಲಿ ಕೋಮುಗಲಭೆ, ಘರ್ಷಣೆ - Kannada Oneindia

ಭಟ್ಕಳದಲ್ಲಿ ಕೋಮುಗಲಭೆ, ಘರ್ಷಣೆ

ಭಟ್ಕಳ, ಏ. 13 : ಜಾನುವಾರುಗಳ ಅಕ್ರಮ ಸಾಗಾಣಿಕೆಗೆ ಸಂಬಂಧಿಸಿದಂತೆ ಎರಡು ಗುಂಪಿನ ನಡುವೆ ಘರ್ಷಣೆ ನಡೆದು, ಒಂದು ಗುಂಪಿಗೆ ಸೇರಿದ ಎರಡು ಬೈಕ್ ಗಳನ್ನು ಸುಟ್ಟುಹಾಕಿದ್ದಲ್ಲದೆ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಭಾನುವಾರ ನಡೆದಿದೆ. ಈ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಕೆಲ ಹೊತ್ತು ಉದ್ವಿಗ್ನ ವಾತಾವರಣ ಉಂಟಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಏಳು ಮಂದಿಯನ್ನು ಬಂಧಿಸಲಾಗಿದೆ.

ಚೌಥಾನಿಯ ಜಿಮ್ ವೆಂಕಟೇಶ್ ಸಂಕಪ್ಪ ನಾಯ್ಕ, ಈತನ ಸಹೋದರ ಶಂಕರ ಸಂಕಪ್ಪ ನಾಯ್ಕ, ಅರ್ಜುನ ನಾಯ್ಕ, ಶೇಷ ಸಂಕಪ್ಪ ನಾಯ್ಕ, ಸತೀಶ ನಾಯ್ಕ ಹಾಗೂ ಚೌಥಾನಿಯ ಅಷ್ಟಾಕ್ ಹಾಗೂ ಮುಗ್ದುಂ ಕಾಲೋನಿಯ ಸುಲೇಮಾನ್ ಅವರನ್ನು ಬಂಧಿಸಲಾಗಿದೆ. ಭಾನುವಾರ ಬೆಳಗಿನ ಜಾವ ಕುದ್ರಿಬೀರಪ್ಪ ರಸ್ತೆಯ ಜಿಮ್ ವೆಂಕಟೇಶ ನಾಯ್ಕ ಹಾಗೂ ಆತನ ಸ್ನೇಹಿತರು ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಪಟ್ಟಣದ ಚೌಥಾನಿಯಲ್ಲಿ ಕೆಲವು ಯುವಕರು ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದನ್ನು ಕಂಡು ಪ್ರಶ್ನಿಸಿದಾಗ ಚೌಥಾನಿಯ ಅಷ್ಟಾಕ್ ಮತ್ತು ಮುಗ್ದುಂ ಕಾಲೋನಿಯ ಸುಲೇಮಾನ್ ಎಂಬುವವರು ನಡುವೆ ಮಾತಿನ ಚಕಮಕಿ ನಡೆದಿದೆ.

ಅಷ್ಟಾಕ್ ಮತ್ತು ಸುಲೇಮಾನ್ ಗೆ ಸೇರಿದೆ ಬೈಕ್ ನ್ನು ಸುಟ್ಟು ಹಾಕಲಾಗಿದೆ. ಇದರಿಂದಾಗಿ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿತ್ತು. ಪಟ್ಟಣದಲ್ಲಿ ಶಾಂತಿ ಸ್ಥಾಪಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಎರಡು ಗುಂಪಿನ ಮುಖಂಡರನ್ನು ಸಮಾಧಾನಪಡಿಸಲಾಗಿದೆ ಎಂದು ಡಿವೈಎಸ್ ಪಿ ವೇದಮೂರ್ತಿ ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+