36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpg375585janardhanreddyತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg375585janardhanreddyಜನಾರ್ದನರೆಡ್ಡಿ-ಎಚ್ಡಿಕೆ ನಡುವೆ ಜಂಗೀಕುಸ್ತಿ /news/2009/04/01/kumarswamy-janardhanreddy-fight-over-mining-issue.htmlಬಳ್ಳಾರಿ, ರಾಮನಗರ, ಏ. 1 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಗಣಿ ಧಣಿ, ಪ್ರವಾಸೋಧ್ಯಮ ಸಚಿವ ಜಿ ಜನಾರ್ದನರೆಡ್ಡಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನಡುವೆ ಮತ್ತೆ ವಾಕ್ಸಮರ ಆರಂಭವಾಗಿದೆ. ಸೋಮವಾರ ಬಳ್ಳಾರಿ ಪ್ರವಾಸ ಕೈಗೊಂಡಿದ್ದ ಕುಮಾರಸ್ವಾಮಿ ಸದ್ದಿಲ್ಲದೇ ವಿವಾದಿತ ಎಂ ಎಸ್ ಪಿಎಲ್ ಗಣಿಗಾರಿಕೆ ಸ್ಥಳಕ್ಕೆ ಭೇಟಿ ನೀಡಿರುವುದು ಉಭಯ ನಾಯಕರ ಮಾತಿನ 35658http://kannada.oneindia.com/img/2009/04/01-kumaraswami8.jpg375585janardhanreddyಜನಾರ್ದನರೆಡ್ಡಿ, ಎಚ್ಡಿಕೆ ಜೈಲಿಗೆ : ಸಿದ್ದರಾಮಯ್ಯ/news/2009/04/14/siddu-breaks-silence-targets-reddy-hdk.htmlಬಿಜಾಪುರ, ಏ. 14 : ಈವರೆಗೂ ಜೈಲಿಗೆ ಕಳಿಸುತ್ತೇವೆ, ಒಂದು ಕೈ ನೋಡಿಕೊಳ್ಳುತ್ತೇವೆ ಎಂದು ಸಚಿವ ಜನಾರ್ದನರೆಡ್ಡಿ ಹಾಗೂ ಎಚ್ ಡಿ ಕುಮಾರಸ್ವಾಮಿ ಧಮಕಿ ಹಾಕುತ್ತಿದ್ದರು. ಇದೀಗ ಕಾಂಗ್ರೆಸ್ ಕೂಡಾ ಧಮಕಿ ಹಾಕಲು ಶುರು ಮಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಜನಾರ್ದನರೆಡ್ಡಿಗೆ ಕೈಗೆ ಕೋಳ ತೋಡಿಸುವುದಾಗಿ 35927http://kannada.oneindia.com/img/2009/04/14-siddaramaiah3.jpg375585janardhanreddyಜನಾರ್ದನರೆಡ್ಡಿಗೆ ದಿಲ್ಲಿ ನಾಯಕರಿಂದ ಬುಲಾವ್/news/2009/06/04/janardhanreddy-gets-call-from-bjp-senior-leaders.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಮುನಿಸಿಕೊಂಡಿರುವ ಸಚಿವ ಜನಾರ್ದನರೆಡ್ಡಿ ಅವರಿಗೆ ದೆಹಲಿಯ ಬಿಜೆಪಿ ಹೈಕಮಾಂಡ್ ನಿಂದ ಕರೆ ಬಂದಿದೆ. ಇಂದು ಮದ್ಯಾಹ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಮತ್ತು ಅರುಣ್ ಜೈಟ್ಲಿ ಅವರನ್ನು ಭೇಟಿ ಮಾತುಕತೆ ನಡೆಸುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ಬಿಜೆಪಿ ಸರಕಾರ ತರಲು ಪ್ರಮುಖ ಪಾತ್ರವಹಿಸಿದ್ದ 37105http://kannada.oneindia.com/img/2009/06/04-janardhana-reddy2.jpg375585janardhanreddyಅಸಮರ್ಥ ಸಚಿವರು : ಮತ್ತೆ ಕೆಣಕಿದ ರೇಣುಕಾಚಾರ್ಯ/news/2009/06/11/renukacharya-beluru-raise-voice-of-dissent.htmlಬೆಂಗಳೂರು, ಜೂ. 11 : ಬಂಡಾಯ ಎದ್ದಿರುವ ಈಶ್ವರಪ್ಪ, ರೆಡ್ಡಿ ಸಹೋದರರಿಗಿಂತ ಒಂದು ಹೆಜ್ಜೆ ಮುಂದು ಇಟ್ಟು ಉಗ್ರ ಬಂಡಾಯ ಪ್ರದರ್ಶನಕ್ಕಿಳಿದಿರುವ ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಹಾಗೂ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಇಂದು ಮತ್ತೆ ಅಸಮರ್ಥ ಸಚಿವರು ಎಂಬ ಆರೋಪದ ಸವಾರಿ ಸವಾರಿ ನಿರಂತರವಾಗಿದೆ ಸಾಗಿದೆ. ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. 37278http://kannada.oneindia.com/img/2009/06/11-renukacharya1.jpg109192miningಖನಿಜ ಸಂಪತ್ತು ಲೂಟಿ: ಯಡಿಯೂರಪ್ಪ/news/2009/11/11/yeddyurappa-launches-veiled-attack-on-reddy.htmlಬೆಂಗಳೂರು, ನ.11 : ರಾಜ್ಯದಲ್ಲಿ ಅರಣ್ಯ ಮತ್ತು ಖನಿಜ ಸಂಪತ್ತು ಲೂಟಿಯಾಗುತ್ತಿದೆ. ಅದನ್ನು ರಕ್ಷಿಸಲು ನನ್ನಿಂದ ಸಾಧ್ಯವಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಅಸಹಾಯಕತೆ ವ್ಯಕ್ತಪಡಿಸಿದರು. ಅರಣ್ಯ ಭವನದಲ್ಲಿ ನಡೆದ ಹುತಾತ್ಮರ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿ, ಅರಣ್ಯ ಮತ್ತು ಖನಿಜ ಸಂಪತ್ತು ಕೆಲವರ ಕಪಿಮುಷ್ಠಿಯಲ್ಲಿ ಸಿಕ್ಕಿ ಲೂಟಿಯಾಗುತ್ತಿದೆ. ದೇಶ ಸಂಕಟದ ಪರಿಸ್ಥಿತಿಯಲ್ಲಿದೆ. ದೇಶವನ್ನು ಮುನ್ನೆಡೆಸಲು ಆಡಳಿತಕ್ಕೆ ಮತ್ತಷ್ಟು 40157http://kannada.oneindia.com/img/2009/11/11-yeddyurappa1.jpg109192miningಸಿಎಂ ಹೇಳಿಕೆ ಸ್ವಾಗತಿಸಿದ ಜನಾರ್ದನರೆಡ್ಡಿ/news/2009/11/11/janardhan-reddy-welcomes-bsy-statement-on-mining.htmlಬೆಂಗಳೂರು, ನ. 11 : ಹಣಬಲ, ತೋಳ್ಬಲದಿಂದ ಬಿಜೆಪಿ ನಾಯಕರನ್ನು ಬಗ್ಗಿಸುವುದು ಆಗಲ್ಲ ಎಂದು ಮುಖ್ಯಮಂತ್ರಿಗಳ ಹೇಳಿಕೆಯನ್ನು ಸ್ವಾಗತಿಸುವುದಾಗಿ ಪ್ರವಾಸೋಧ್ಯಮ ಸಚಿವ ಜನಾರ್ದನರೆಡ್ಡಿ ಹೇಳಿದರು. ಅನಂತಕುಮಾರ್ ನಿವಾಸದಲ್ಲಿ ಅವರೊಂದಿಗೆ ಮಾತುಕತೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಹೇಳಿಕೆಯಲ್ಲಿ ತಪ್ಪಿಲ್ಲ ಎಂದರು. ಇನ್ನೆರಡು ದಿನಗಳಲ್ಲಿ ಕೋರ್ ಕಮೀಟಿ ರಚನೆಯಾಗಲಿದೆ. ಜಗದೀಶ್ ಶೆಟ್ಟರ್ ಅವರು ಸಕ್ರಿಯ 40169http://kannada.oneindia.com/img/2009/11/11-janardhana-reddy2.jpg109192miningರೆಡ್ಡಿಗಳನ್ನು ಕಿತ್ತೆಸೆಯಿರಿ : ಅನಂತಮೂರ್ತಿ/news/2009/11/12/ur-ananthmurthy-slams-yeddyurappas-govt.htmlಬೆಂಗಳೂರು, ನ. 12 : ಅಧಿಕಾರದ ವ್ಯಾಮೋಹಕ್ಕಾಗಿ ಕುರ್ಚಿಗೆ ಅಂಟಿಕೊಳ್ಳದೆ ಮುಖ್ಯಮಂತ್ರಿ ಯಡಿಯೂರಪ್ಪ ದಿಟ್ಟತನ ಪ್ರದರ್ಶಿಸಬೇಕು. ನೈಸರ್ಗಿಕ ಸಂಪತ್ತು ಲೂಟಿ ಮಾಡುತ್ತಿರುವ ಬಳ್ಳಾರಿ ರೆಡ್ಡಿ ಸಹೋದರರನ್ನು ಸಂಪುಟದಿಂದ ಕಿತ್ತೆಸೆಯಬೇಕು ಎಂದು ಜ್ಞಾನಪೀಠ ಪುರಷ್ಕೃತ ಸಾಹಿತಿ ಡಾ ಯು ಆರ್ ಅನಂತಮೂರ್ತಿ ಆಗ್ರಹಿಸಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೊದಲು 40195http://kannada.oneindia.com/img/2009/11/12-ura3.jpg109192miningಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg109192miningಸಹಕಾರಿ ಕ್ಷೇತ್ರಕ್ಕೆ ಕಾಯಕಲ್ಪ, ಖರ್ಗೆ/news/2009/11/19/reddy-brothers-mining-in-karnataka.htmlಬೆಂಗಳೂರು, ನ. 19 : ಸಚಿವ ಜನಾರ್ದನರೆಡ್ಡಿ ಒಡೆತನದ ಒಬಳಾಪುರಂ ಮೈನಿಂಗ್ ಕಂಪನಿ ಅಕ್ರಮಗಳ ತನಿಖೆಯನ್ನು ಸಿಬಿಐ ಒಪ್ಪಿಸಿರುವುದನ್ನು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಸ್ವಾಗತಿಸಿದ್ದಾರೆ. ರಾಜ್ಯ ಸರಕಾರ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ರಾಜ್ಯ ಸಹಕಾರಿ ವಸತಿ ಮಹಾಮಂಡಲವು ನಗರದ ಬಸವನಗುಡಿಯಲ್ಲಿ ನೂತನವಾಗಿ ನಿರ್ಮಿಸಿರುವ ಸಹಕಾರಿ ವಸತಿ ಭವನವನ್ನು 40299http://kannada.oneindia.com/img/2009/11/19-kharge4.jpgnews"> ಗಣಿಧಣಿಗಳ ಹೇಳಿಕೆಗೆ ದೇವೇಗೌಡ ತೀವ್ರ ವಿರೋಧ | HD Devegowda | JDS | Janardhanreddy | Mining | Sriramulu | Third front | Lok Sabha election 2009 | ಗಣಿಧಣಿಗಳ ಹೇಳಿಕೆಗೆ ದೇವೇಗೌಡ ತೀವ್ರ ವಿರೋಧ - Kannada Oneindia

ಗಣಿಧಣಿಗಳ ಹೇಳಿಕೆಗೆ ದೇವೇಗೌಡ ತೀವ್ರ ವಿರೋಧ

ಹಾವೇರಿ, ಏ. 13 : ಹೋರಾಟಕ್ಕೆ ಹೆಸರುವಾಸಿಯಾಗಿರುವ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಅವರು ರಾಜಕೀಯ ಜೀವನದಲ್ಲಿ ತಮಗೆ ಎದುರಾದ ವಿರೋಧಿಗಳನ್ನು ಮಣಿಸುತ್ತಲೇ ಬಂದಿದ್ದಾರೆ. ಅವರ ಹೊಡೆತಕ್ಕೆ ಸೋತು ಸುಣ್ಣವಾಗಿರುವ ಅನೇಕ ಮುಖಂಡರುಗಳು ನಮ್ಮ ಕಣ್ಮುಂದೆ ಇದ್ದಾರೆ. ಇಂಥ ಎದೆಗಾರಿಕೆ ಇರುವ ಗೌಡರಿಗೆ ಹೋರಾಟ ಸಾಕು ಎನಿಸಿದೆಯಾ ? ಗೊತ್ತಿಲ್ಲ.

ಬ್ಯಾಡಗಿ ಪಟ್ಟಣದಲ್ಲಿ ಹಾವೇರಿ ಲೋಕಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಕುಮಾರಗೌಡ ಪಾಟೀಲ್ ಪರ ಪ್ರಚಾರ ಸಭೆ ಭಾಗವಹಿಸಿದ ಗೌಡರು, ಮಾತೆತ್ತಿದರೆ ಜೆಡಿಎಸ್ ಸತ್ತಿದೆ. ಸಂಸ್ಕಾರ ಮಾಡುತ್ತೇವೆ, ತಿಥಿ ಮಾಡುತ್ತೇವೆ ಎಂದು ಹೆದರಿಸುವ ಬಳ್ಳಾರಿ ಗಣಿಧಣಿಗಳನ್ನು ಕಂಡು ಭಯವಾಗಿದೆ. ಇಂತವರ ವಿರುದ್ಧ ಪಕ್ಷದ ಅಭ್ಯರ್ಥಿಗಳ ಪಾಡೇನು ? ಈ ಹಿನ್ನೆಲೆಯಲ್ಲಿ ಪಕ್ಷ ಅಭ್ಯರ್ಥಿಗಳನ್ನು ನಿಲ್ಲಿಸಿಲ್ಲ ಎಂದು ಮನಸ್ಸಿಗೆ ನಾಟುವಂತ ಹೇಳಿಕೆ ನೀಡಿದ್ದಾರೆ.

ದೇಶದ ಖನಿಜ ಸಂಪತ್ತನ್ನು ಅವ್ಯಾಹತವಾಗಿ ಲೂಟಿ ಮಾಡುತ್ತಿರುವ ಗಣಧಣಿಗಳ ಹಣದ ಮದ ಇಂತಹ ದುರಹಂಕಾರದ ಮಾತುಗಳನ್ನಾಡಿಸುತ್ತಿದೆ. ಇದನ್ನೇ ಒಳಒಪ್ಪಂದ ಅನ್ನುವುದಾದರೆ ನಾನೇನು ಮಾಡಲು ಸಾಧ್ಯವಿಲ್ಲ ಎಂದು ಲೇವಡಿ ಮಾಡಿದರು. ತಮ್ಮ ಸಾಧನೆಗಳ ಜಪ ಸಾಕು ಮುಂದೇನು ಎಂದು ತೋಚದೆ ಕಾಂಗ್ರೆಸ್ ಮತ್ತು ಜೆಡಿಎಸ್ ಒಳಒಪ್ಪಂದ ಮಾಡಿಕೊಂಡಿವೆ ಎಂದು ಕ್ಷುಲ್ಲಕ ಆರೋಪ ಮಾಡುವವರ ಬಗ್ಗೆ ನಾನೇನು ಪ್ರತಿಕ್ರಿಯಿಸಲಿ ಎಂದ ಮಾಜಿ ಪ್ರಧಾನಿ, ಬಳ್ಳಾರಿಯಲ್ಲಿ ನಿತ್ಯ ದೊರೆಯುತ್ತಿರುವ ಅಕ್ರಮ ಹಣದ ಬಗ್ಗೆ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದರು.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+