122884ದಾವಣಗೆರೆಕೋಮುವಾದಿಗಳಿಗೆ ಮತ ನೀಡಬೇಡಿ, ಸೋನಿಯಾ/news/2009/03/23/sonia-targets-bjp-launching-congress-campaign.htmlದಾವಣಗೆರೆ, ಮಾ. 23 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದಾವಣಗೆರೆಯಿಂದ ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಕಾರ್ಯವನ್ನು ಐಎಸಿಸಿ ನಾಯಕಿ ಸೋನಿಯಾ ಗಾಂಧಿ ಉದ್ಘಾಟಿಸಿದರು. ಪಕ್ಷದ ರಾಜ್ಯ ಉಸ್ತುವಾರಿ ವಹಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ ಗುಲಾಮ್ ನಬಿ ಅಜಾದ್, ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಮತ್ತು ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವೇದಿಕೆ ಮೇಲೆ ಉಪಸ್ಥಿತರಿದ್ದರು. 35447http://kannada.oneindia.com/img/2009/03/23-sonia1.jpg122884ದಾವಣಗೆರೆಎರಡನೇ ಹಂತದ ಚುನಾವಣೆಗೆ 237 ನಾಮಪತ್ರ/news/2009/04/10/first-phase-election-237nominations-filed-cec.htmlಬೆಂಗಳೂರು, ಏ.10: ರಾಜ್ಯದಲ್ಲಿ 15ನೇ ಲೋಕಸಭೆಗೆ ಎರಡನೇ ಹಂತದಲ್ಲಿ ನಡೆಯಲಿರುವ ಚುನಾವಣೆಯಲ್ಲಿ 11 ಕ್ಷೇತ್ರಗಳಲ್ಲಿ ಒಟ್ಟು 237ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಎಂ.ಎನ್. ವಿದ್ಯಾಶಂಕರ್ ಅವರು ತಿಳಿಸಿದರು.ನಾಮಪತ್ರ ಸಲ್ಲಿಕೆಯ ಕ್ಷೇತ್ರವಾರು ವಿವರ ಹೀಗಿದೆ:ಧಾರವಾಡ: 23ಮೈಸೂರು:23ಮಂಡ್ಯ: 28ಚಾಮರಾಜನಗರ:16ಶಿವಮೊಗ್ಗ:17ಹಾಸನ:17ದಕ್ಷಿಣ ಕನ್ನಡ:17ಉಡುಪಿ-ಚಿಕ್ಕಮಗಳೂರು:13ದಾವಣಗೆರೆ :36ಹಾವೇರಿ:23ಬಾಗಲಕೋಟೆ: 24ಒಟ್ಟು : 237ನೀತಿ ಸಂಹಿತೆ ಉಲ್ಲಂಘನೆರಾಜ್ಯದಲ್ಲಿ ವಿವಿಧ ಪಕ್ಷಗಳಿಂದ ನೀತಿ ಸಂಹಿತೆ ಉಲ್ಲಂಘನೆಯ 35863http://kannada.oneindia.com/img/2009/04/10-vidyashankar2.jpg122884ದಾವಣಗೆರೆದಾವಣಗೆರೆ : ಸಿದ್ದೇಶ್ ನಾಮಪತ್ರ ಅಂಗೀಕಾರ/news/2009/04/13/gm-siddesh-is-davangere-bjp-official-candidate-ec.htmlದಾವಣಗೆರೆ, ಏ. 13 : ಸಂಸದ ನಿಧಿ ಅವ್ಯವಹಾರ ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ತಡೆಹಿಡಿಯಲಾಗಿದ್ದ ದಾವಣಗೆರೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ ಎಂ ಸಿದ್ದೇಶ್ ಅವರ ನಾಮಪತ್ರ ಪುನರ್ ಪರಿಶೀಲನೆ ನಡೆಸಿದ ನಂತರ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆಗಿರುವ ಮಂಜುನಾಥ್ ಅಂಗೀಕರಿಸಿದ್ದಾರೆ. ಸಿದ್ದೇಶ್ ಅವರ ನಾಮಪತ್ರ ಸ್ವೀಕೃತಗೊಂಡಿರುವುದು ತಿಳಿಯುತ್ತಿದ್ದಂತೆಯೇ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ್ದ ನೂರಾರು 35917http://kannada.oneindia.com/img/2009/04/13-gm-siddesh1.jpg122884ದಾವಣಗೆರೆಪಕ್ಷೇತರ ಸಚಿವರನ್ನು ಕೈಬಿಡಲ್ಲ:ವೆಂಕಟರಮಣಪ್ಪ/news/2009/04/28/confident-of-continuing-in-ministry-d-sudhakar.htmlದಾವಣಗೆರೆ, ಏ. 28 : ಲೋಕಸಭೆ ಚುನಾವಣೆ ನಂತರವೂ ರಾಜ್ಯ ಸಚಿವ ಸಂಪುಟದಲ್ಲಿ ಮುಂದುವರೆಯುವ ವಿಶ್ವಾಸವಿದೆ ಎಂದು ಸಣ್ಣ ಕೈಗಾರಿಕೆ ಸಚಿವ ವೆಂಕಟರಮಣಪ್ಪ ಹಾಗೂ ಸಮಾಜ ಕಲ್ಯಾಣ ಸಚಿವ ಡಿ ಸುಧಾಕರ್ ಹೇಳಿದರು. ಲೋಕಸಭೆ ಚುನಾವಣೆ ನಂತರ ರಾಜ್ಯ ಸಚಿವ ಸಂಪುಟ ಪುನರ್ ರಚನೆಯಾಗಲಿದೆ ಎಂದು ಎದ್ದಿರುವ ಗಾಳಿ ಸುದ್ದಿಗೆ ಉಭಯ ಸಚಿವರು ಈ ರೀತಿ ಪ್ರತಿಕ್ರಿಯೆ 36260http://kannada.oneindia.com/img/2009/04/28-sudhakar1e.jpg122884ದಾವಣಗೆರೆದಾವಣಗೆರೆಯಲ್ಲಿ ಸಿಎಂಗೆ ಘೇರಾವ್ : ಶೆಟ್ಟರ್ ಗರಂ /news/2009/06/16/yeddyurappa-faces-series-of-protest-in-davangere.htmlದಾವಣಗೆರೆ, ಹುಬ್ಬಳ್ಳಿ, ಜೂ. 16 : ಅಧಿಕಾರಕ್ಕೆ ಬಂದು ಒಂದು ವರ್ಷ ಆಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಿಕಾಸ ಸಂಕಲ್ಪ ಜಾತ್ರೆಯನ್ನು ಸರಕಾರ ಕೈಗೊಂಡಿದೆ. ಮಂಗಳವಾರ ದಾವಣಗೆರೆಯಲ್ಲಿ ಆಯೋಜಿಸಲಾಗಿದ್ದ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ, ಘೇರಾವ್, ಧಿಕ್ಕಾರ ಘೋಷಣೆಗಳನ್ನು ಎದುರಿಸಬೇಕಾಯಿತು. ಇದರಿಂದ ಸಿಎಂ ಕೆಲ ಕಾಲ ಕಸಿವಿಸಿಗೆ ಒಳಗಾಗಬೇಕಾಯಿತು. ಮಂಗಳವಾರ ಬೆಳಗ್ಗೆ 37386http://kannada.oneindia.com/img/2009/06/16-davanagere-vikasa-sankalp1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpgnews"> ದಾವಣಗೆರೆ : ಸಿದ್ದೇಶ್ ನಾಮಪತ್ರ ಅಂಗೀಕಾರ | GM Siddesh | BJP | Lok Sabha election 2009 | Manjunath | MP Fund | ದಾವಣಗೆರೆ : ಸಿದ್ದೇಶ್ ನಾಮಪತ್ರ ಅಂಗೀಕಾರ - Kannada Oneindia

ದಾವಣಗೆರೆ : ಸಿದ್ದೇಶ್ ನಾಮಪತ್ರ ಅಂಗೀಕಾರ

GM Siddesh
ದಾವಣಗೆರೆ, ಏ. 13 : ಸಂಸದ ನಿಧಿ ಅವ್ಯವಹಾರ ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ತಡೆಹಿಡಿಯಲಾಗಿದ್ದ ದಾವಣಗೆರೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ ಎಂ ಸಿದ್ದೇಶ್ ಅವರ ನಾಮಪತ್ರ ಪುನರ್ ಪರಿಶೀಲನೆ ನಡೆಸಿದ ನಂತರ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆಗಿರುವ ಮಂಜುನಾಥ್ ಅಂಗೀಕರಿಸಿದ್ದಾರೆ. ಸಿದ್ದೇಶ್ ಅವರ ನಾಮಪತ್ರ ಸ್ವೀಕೃತಗೊಂಡಿರುವುದು ತಿಳಿಯುತ್ತಿದ್ದಂತೆಯೇ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ್ದ ನೂರಾರು ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ಇದು ಬಿಜೆಪಿಯ ಮೊದಲ ಜಯ ಎಂದು ಹೆಸರಿಸಬಹುದಾಗಿದೆ.

ಬಿಜೆಪಿ ಅಭ್ಯರ್ಥಿ ಸಿದ್ದೇಶ್ ನಾಮಪತ್ರ ಪರಿಶೀಲನೆಗೆ ಪ್ರತಿಪಕ್ಷಗಳು ಆಕ್ಷೇಪಣೆ ಸಲ್ಲಿಸಿದ್ದವು. ಸಿದ್ದೇಶ್ ಅವರು ಸಂಸದ ನಿಧಿ ವೆಚ್ಚ ಮಾಡುವ ವಿಚಾರದಲ್ಲಿ ಪಕ್ಷಪಾತ ಧೋರಣೆ ಅನುಸರಿಸಿದ್ದಾರೆ. ತಮ್ಮ ಸಂಸ್ಥೆಯೊಂದರ ಮೂಲಕ ನಿಧಿ ವೆಚ್ಚ ಮಾಡಿದ್ದಾರೆ ಎಂಬುದು ಆಕ್ಷೇಪಣೆಯ ಪ್ರಮುಖ ಅಂಶವೆಂದು ಹೇಳಲಾಗಿತ್ತು. ಈ ಆಕ್ಷೇಪಣೆಯ ಹಿನ್ನೆಲೆಯಲ್ಲಿ ಸಿದ್ದೇಶ್ ಅವರಿಗೆ ನೋಟಿಸ್ ನೀಡಿದ್ದ ಚುನಾವಣಾಧಿಕಾರಿ ಮಂಜುನಾಥ ಸೋಮವಾರ ಬೆಳಗ್ಗೆ 10 ಗಂಟೆಯೊಳಗೆ ಉತ್ತರಿಸುವಂತೆ ಸೂಚಿಸಿದ್ದರು. ನೋಟಿಸ್ ಗೆ ಉತ್ತರಿಸಿದ್ದ ಸಿದ್ದೇಶ್, ತಮ್ಮ ಮೇಲಿರುವ ಆರೋಪ ಸುಳ್ಳು ಎಂದು ಚುನಾವಣಾಧಿಕಾರಿಗಳ ತಿಳಿಸಿದ್ದರು. ನಂತರ ಇಂದು ನಾಮಪತ್ರ ಪರಿಶೀಲನೆ ನಡೆಸಿದ ಚುನಾವಣೆ ಅಧಿಕಾರಿ ಸಿದ್ದೇಶ್ ಅವರ ನಾಮಪತ್ರ ಸ್ವೀಕರಿಸಿದರು.

ಲಘು ಲಾಠಿಪ್ರಹಾರ

ದಾವಣಗೆರೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ ಎಂ ಸಿದ್ದೇಶ್ ಅವರ ನಾಮಪತ್ರ ಅಂಗೀಕಾರ ಮಾಡಿಕೊಂಡಿರುವ ಕ್ರಮಕ್ಕೆ ತೀವ್ರ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾದರು. ಆಗ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಕೈಕೈ ಮಿಲಾಯಿಸುವ ಹಂತ ತಲುಪಿದ್ದು, ಈ ಸಂದರ್ಭದಲ್ಲಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+